26/11ರ ಮುಂಬೈ ದಾಳಿಯ ಪ್ರಮುಖ ರೂವಾರಿ ಭಯೋತ್ಪಾದಕ ಹಫೀಜ್ ಸಹೀದ್‌ನನ್ನು ಭಾರತಕ್ಕೆ ಹಸ್ತಾಂತರಿಸಲು ವಿದೇಶಾಂಗ ಇಲಾಖೆ ಪಾಕಿಸ್ತಾನಕ್ಕೆ ಮನವಿ ಮಾಡಿದೆ.
ಈ ಬಗ್ಗೆ ಪ್ರಕಟಣೆ ಹೊಡಿಸಿರುವ ವಿದೇಶಾಂಗ ಇಲಾಖೆಯ ವಕ್ತಾರರಾದ ಅರಿಂದಮ್ ಬಗ್ಚಿ, “ಭಾರತದಲ್ಲಿ...
ಮಣಿಪುರ ಮೂಲದ ಗಾಯಕ ಹಾಗೂ ಗೀತರಚನೆಕಾರ ಅಖು ಚಿನ್‌ಗಾಂಗ್‌ಬಮ್ ಎಂಬುವವರನ್ನು ಅಪರಿಚಿತ ಬಂದೂಕುಧಾರಿಗಳು ಇಂದು ಅಪಹರಿಸಿದ್ದಾರೆ. ಪಶ್ಚಿಮ ಇಂಫಾಲದ ಖುರೈನಿಂದ ಈ ಘಟನೆ ನಡೆದಿದೆ.
ಅಖು ಚಿನ್‌ಗಾಂಗ್‌ಬಮ್ ಅವರು ಗಾಯಕ ಹಾಗೂ ಗೀತರಚನೆಕಾರರಲ್ಲದೆ ‘ಇಂಫಾಲ್...
ಕಾಂಗ್ರೆಸ್ ನಾಯಕಿ ಸೋನಿಯ ಗಾಂಧಿ ಅವರು ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ನಿಂದ...
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಂಯುಕ್ತ ಜನತಾದಳದ (ಜೆಡಿಯು) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು (ಡಿ.29) ಮಧ್ಯಾಹ್ನ ದೆಹಲಿಯಲ್ಲಿ ನಡೆದ ಪಕ್ಷದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಗಮಿತ ಅಧ್ಯಕ್ಷ ಲಾಲನ್ ಸಿಂಗ್ ಕೆಳಗಿಳಿದ...
ಉತ್ತರ ಪ್ರದೇಶ ಶಮ್ಲಿ ಜಿಲ್ಲೆಯ ಬಿಜೆಪಿಯ ಪುರಸಬಾ ಸದಸ್ಯರು ಕುಸ್ತಿ ಪಂದ್ಯವನ್ನೇ ಮೀರಿಸುವಂತೆ ಒಬ್ಬರಿಗೊಬ್ಬರು ಗುಂಪಿನಲ್ಲಿ ಹೊಡೆದಾಡಿಕೊಂಡ ಘಟನೆ ನಡೆದಿದೆ.
ಪುರಸಭಾ ಸದಸ್ಯರ ಜಗಳದಲ್ಲಿ ಗುದ್ದಾಟ, ಒದೆಯುವುದು, ಕುರ್ಚಿಗಳನ್ನು ಎಸೆಯುವುದು ಎಲ್ಲವೂ ನಡೆಯಿತು. ಒಬ್ಬ...
ಆರು ದಶಕಗಳಲ್ಲಿಯೇ ದೇಶದ ವಿರುದ್ಧ ಉಂಟಾದ ಹೀನ ಪ್ರಾದೇಶಿಕ ಹಿನ್ನಡೆಯನ್ನು ಮುಚ್ಚಿಹಾಕಲು ನರೇಂದ್ರ ಮೋದಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೆಶ್ ಆರೋಪಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ಚೀನಾದ...
ಆಂಧ್ರಪ್ರದೇಶದಲ್ಲಿ 'ವ್ಯೂಹಂ' ಸಿನಿಮಾ ಸದ್ಯ ವಿವಾದಕ್ಕೆ ಸಿಲುಕಿದೆ. ಚಿತ್ರವನ್ನು ನಿರ್ದೇಶನ ಮಾಡಿರುವ ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದ್ದು, ಟಿಡಿಪಿ ಮುಖಂಡ ಕೋಲಿಕಪುಡಿ ಶ್ರೀನಿವಾಸ್ ನಾಯ್ಡು ಎನ್ನುವವರು...
ಇವಿಎಂ ಸಮಸ್ಯೆ ಪರಿಹರಿಸದಿದ್ದರೆ 2024ರ ಚುನಾವಣೆಯಲ್ಲಿ ಬಿಜೆಪಿ 400 ಸೀಟುಗಳನ್ನು ಗೆಲ್ಲಬಹುದು ಎಂದು ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಭಾರತೀಯ ಟೆಲಿ ಕಮ್ಯೂನಿಕೇಷನ್ ಕ್ರಾಂತಿಯ ಪ್ರಮುಖ ನಾಯಕರಾದ ಸ್ಯಾಮ್...
ಗೂಢಚಾರ ಆರೋಪದ ಮೇಲೆ ಕಳೆದ ತಿಂಗಳು ಗಲ್ಲು ಶಿಕ್ಷೆಗೆ ಒಳಗಾಗಿದ್ದ ಭಾರತೀಯ ನೌಕಾಪಡೆಯ 8 ಮಾಜಿ ಅಧಿಕಾರಿಗಳಿಗೆ ಕತಾರ್ ನ್ಯಾಯಾಲಯವು ಗಲ್ಲು ಶಿಕ್ಷೆಯನ್ನು ಕಡಿತಗೊಳಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಭಾರತದ ವಿದೇಶಾಂಗ ಇಲಾಖೆ,...
ಕಾಂಗ್ರೆಸ್ ತನ್ನ ಸಿದ್ಧಾಂತಗಳಿಂದ ಹಿಂದೆ ಸರಿಯದೆ, ಸಿದ್ಧಾಂತಗಳೊಂದಿಗೆ ಮುನ್ನಡೆಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ದೆಹಲಿಯ ಎಐಸಿಸಿ ಮುಖ್ಯ ಕಚೇರಿಯಲ್ಲಿ ಕಾಂಗ್ರೆಸ್‌ನ 139ನೇ ವರ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ನಂತರ...
ಹರ್ಯಾಣದ ಫರೀದಾಬಾದ್‌ನಲ್ಲಿ ಖರೀದಿಸಿದ ಕೃಷಿ ಭೂಮಿಯಲ್ಲಿ ಅಕ್ರಮ ಹಣ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖವಾಗಿದೆ.
ದೆಹಲಿ ಮೂಲದ ರಿಯಲ್ ಎಸ್ಟೇಟ್ ಏಜೆಂಟ್...
ಜನವರಿ 26ರ ಗಣರಾಜ್ಯೋತ್ಸವ ದಿನದಂದು ನಡೆಯುವ ಮೆರವಣಿಗೆಯ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಕೇಂದ್ರ ಸರ್ಕಾರ ಬಿಜೆಪಿಯೇತರ ರಾಜ್ಯಗಳಿಗೆ ತಾರತಮ್ಯ ಮಾಡುತ್ತಿದೆ ಎಂದು ಎಎಪಿ ಆರೋಪಿಸಿದೆ.
ದೆಹಲಿ ಸರ್ಕಾರದ ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಮಾದರಿ ಸ್ತಬ್ಧಚಿತ್ರಗಳನ್ನು...