ದೇಶ

ಪತ್ನಿ ತೊರೆದ ಪ್ರಧಾನಿ ಮೋದಿ ರಾಮಮಂದಿರ ಉದ್ಘಾಟನೆಗೆ ಅರ್ಹರೇ? ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ

ಅಯೋಧ್ಯೆ ರಾಮಮಂದಿರದ ಮೂರ್ತಿ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರಿಂದ ರಾಮಮಂದಿರ ಉದ್ಘಾಟನೆಗೊಳಿಸುವುದಕ್ಕೆ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಆಕ್ಷೇಪ ಎತ್ತಿದ್ದು, "ಪತ್ನಿಯನ್ನು ತೊರೆದ ಮೋದಿ ರಾಮಮಂದಿರ ಉದ್ಘಾಟನೆಗೆ...

ತಮಿಳು ನಟ, ರಾಜಕಾರಣಿ ‘ಕ್ಯಾಪ್ಟನ್ ವಿಜಯಕಾಂತ್’ ಇನ್ನಿಲ್ಲ

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತಮಿಳಿನ ಹೆಸರಾಂತ ಹಿರಿಯ ನಟ, ರಾಜಕಾರಣಿ ಕ್ಯಾಪ್ಟನ್ ವಿಜಯಕಾಂತ್ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ  ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು...

ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ₹3 ಕೋಟಿ ಬೆಲೆಯ 22 ಕಾರು ಖರೀದಿಸಿ ಅಡಗಿಸಿಟ್ಟಿದ್ದ ಕೆಸಿಆರ್: ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ 64 ಸ್ಥಾನಗಳಲ್ಲಿ ಭರ್ಜರಿ ಜಯ ಗಳಿಸುವುದರೊಂದಿಗೆ ಕಾಂಗ್ರೆಸ್‌ ನೇತೃತ್ವದ ಸರ್ಕಾರ ರಚನೆಯಾಗಿದ್ದು, ಇತ್ತೀಚೆಗಷ್ಟೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅಧಿಕಾರ ಸ್ವೀಕರಿಸಿದ್ದರು. ರೇವಂತ್ ರೆಡ್ಡಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ...

ನಾಗರಿಕರ ಹತ್ಯೆಯ ತಪ್ಪುಗಳು ಮರುಕಳಿಸಬಾರದು: ಸೇನೆಗೆ ರಾಜನಾಥ್ ಸಿಂಗ್ ಸೂಚನೆ

ವಿಚಾರಣೆ ವೇಳೆಯಲ್ಲಿ ಸೇನೆಯಿಂದ ಮೃತಪಟ್ಟ ಮೂವರು ನಾಗರಿಕರ ಬಗ್ಗೆ ಸ್ಪಷ್ಟವಾಗಿ ಸೂಚನೆ ನೀಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌, 'ಸೇನೆಯು ದೇಶವನ್ನು ಸುರಕ್ಷಿತವಾಗಿಡುತ್ತದೆ, ಆದರೆ ಕೆಲವೊಮ್ಮೆ ಇಂತಹ ತಪ್ಪುಗಳು ಉಂಟಾಗುತ್ತವೆ. ಮುಂದೆ...

ಬಜರಂಗ್ ಪುನಿಯಾ ಜೊತೆ ಕುಸ್ತಿಯಾಡಿದ ರಾಹುಲ್ ಗಾಂಧಿ

ಹರ್ಯಾಣಕ್ಕೆ ಭೇಟಿ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೇ ಸಂದರ್ಭದಲ್ಲಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ಅವರೊಂದಿಗೆ ಕುಸ್ತಿಯಾಡಿದ್ದಾರೆ. ಬಜರಂಗ್ ಪುನಿಯಾ ಅವರೊಂದಿಗೆ ಕುಸ್ತಿಯಾಡಿರುವ ಹಲವು ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ...

ದೇಶವಿರೋಧಿ ಚಟುವಟಿಕೆ ಆರೋಪ: ಜಮ್ಮು-ಕಾಶ್ಮೀರದ ಮುಸ್ಲಿಂ ಲೀಗ್‌ಗೆ ನಿಷೇಧ ಹೇರಿದ ಕೇಂದ್ರ ಸರ್ಕಾರ

ದೇಶವಿರೋಧಿ ಹಾಗೂ ಭಯೋತ್ಪಾದನಾ ಚಟುವಟಿಕೆಗಳಿಗೆ ನೆರವು ನೀಡಿದ ಆರೋಪದ ಮೇಲೆ ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ ಹೆಸರಿನ ಸಂಘಟನೆಗೆ ಕೇಂದ್ರ ಸರ್ಕಾರವು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿದೆ. ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳ...

ದೆಹಲಿಯಲ್ಲಿ ದಟ್ಟವಾದ ಮಂಜು: 110 ವಿಮಾನ, 25 ರೈಲುಗಳ ಸಂಚಾರಕ್ಕೆ ತೊಂದರೆ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದಟ್ಟವಾದ ಮಂಜು ಆವರಿಸಿದ್ದು 110ಕ್ಕೂ ಹೆಚ್ಚು ವಿಮಾನಗಳು ಹಾಗೂ 25 ರೈಲುಗಳ ಸಂಚಾರಕ್ಕೆ ತೊಂದರೆಯುಂಟಾಗಿದೆ. ಗೋಚರತೆ ಪ್ರಮಾಣ ಕೇವಲ 25ಕ್ಕೆ ಕುಸಿದ ಕಾರಣ ಸಾಮಾನ್ಯ ಸಂಚಾರಕ್ಕೂ ಅಡ್ಡಿಯುಂಟಾಗಿದೆ. ಹವಮಾನ ಇಲಾಖೆ...

‘ಸಿಎಎ’ ಈ ನೆಲದ ಕಾನೂನು, ಅನುಷ್ಠಾನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಏಕರೂಪ ನಾಗರಿಕ ಸಂಹಿತೆ ಈ ಮಣ್ಣಿನ ಕಾನೂನಾಗಿದ್ದು, ಅನುಷ್ಠಾನಗೊಳಿಸುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಈ ಕಾನೂನಿನ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಕೇಂದ್ರ ಗೃಹ...

ಮತ್ತೊಂದು ಯಾತ್ರೆಗೆ ಮುಂದಾದ ರಾಹುಲ್‌ ಗಾಂಧಿ; ಮಣಿಪುರದಿಂದ ಮುಂಬೈಗೆ ‘ಭಾರತ ನ್ಯಾಯ ಯಾತ್ರೆ’

ಭಾರತ್ ಜೋಡೋ ಯಾತ್ರೆಯ ಯಶಸ್ಸಿನ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಂದು ಯಾತ್ರೆ ನಡೆಸಲು ಮುಂದಾಗಿದ್ದಾರೆ. ಅವರು ಜನವರಿ 14ರಿಂದ ಮಾರ್ಚ್ 20ರವರೆಗೆ ಮಣಿಪುರದಿಂದ ಮುಂಬೈಗೆ 'ಭಾರತ ನ್ಯಾಯ ಯಾತ್ರೆ'ಯನ್ನು (ಭಾರತಕ್ಕೆ...

ಖೇಲ್ ರತ್ನ, ಅರ್ಜುನ ಪ್ರಶಸ್ತಿ ವಾಪಸ್: ಪ್ರಧಾನಿ ಮೋದಿಗೆ ಪತ್ರ ಬರೆದ ವಿನೇಶ್ ಫೋಗಟ್

ಕಾಮನ್‌ವೆಲ್ತ್ ಮತ್ತು ಏಷ್ಯನ್ ಕ್ರೀಡೆಗಳ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ತಾವು ಪಡೆದ ರಾಷ್ಟ್ರ ಗೌರವಗಳಾದ ರಾಜೀವ್‌ ಗಾಂಧಿ ಖೇಲ್ ರತ್ನ...

ನಿರ್ಮಲಾ ಸೀತಾರಾಮನ್ ರಾಜೀನಾಮೆಗೆ ಒತ್ತಾಯಿಸಿ ಆರ್‌ಬಿಐಗೆ ಬಾಂಬ್‌ ಬೆದರಿಕೆ

ಆರ್‌ಬಿಐ, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಕಚೇರಿಗಳ ಮೇಲೆ ದಾಳಿ ನಡೆಸಲಾಗುವುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಸೋಮವಾರ ಬಾಂಬ್ ಬೆದರಿಕೆ ಇಮೇಲ್ ಸ್ವೀಕರಿಸಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ...

ಪ್ರಧಾನಿಯ ಸೆಲ್ಫಿಯ ಸ್ವಯಂ ಗೀಳು ಪ್ರಚಾರಕ್ಕೆ ತೆರಿಗೆದಾರರ ಹಣ ವ್ಯರ್ಥ: ಖರ್ಗೆ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ತೆಗೆದುಕೊಳ್ಳುವ ಸ್ವಯಂ ಗೀಳು ಪ್ರಚಾರಕ್ಕೆ ರೈಲು ನಿಲ್ಧಾಣಗಳಲ್ಲಿ ಸೆಲ್ಫಿ ಬೂತ್‌ಗಳನ್ನು ನಿರ್ಮಿಸಿಕೊಳ್ಳುತ್ತಿರುವುದು ತೆರಿಗೆದಾರರ ಹಣವನ್ನು ನಿರ್ಲಜ್ಜವಾಗಿ ಹಾಳು ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ...

ಈ ಹೊತ್ತಿನ ಪ್ರಮುಖ ಸುದ್ದಿ