ಭಾರತ ಮತ್ತು ಪಾಕಿಸ್ತಾನಗಳು ಕಣಿವೆ ಪ್ರದೇಶದ ಸಮಸ್ಯೆಯನ್ನು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳದಿದ್ದರೆ ಕಾಶ್ಮೀರವು ಮುಂದಿನ ದಿನಗಳಲ್ಲಿ ಗಾಜಾ ಮತ್ತು ಪ್ಯಾಲೆಸ್ತೀನ್ನಲ್ಲಿ ನಡೆಯುತ್ತಿರುವ ಸಮಸ್ಯೆಯನ್ನೇ ಎದುರಿಸಬೇಕಾಗುತ್ತದೆ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್...
ಈ ಕಾಲದಲ್ಲಿ ಮದುವೆ ಯಾವ ಕಾರಣಕ್ಕೆ ನಿಲ್ಲುತ್ತದೆ ಎಂಬುದನ್ನು ಹೇಳುವುದು ಕಷ್ಟಸಾಧ್ಯವಾಗಿದೆ. ಏಕೆಂದರೆ, ತೆಲಂಗಾಣದಲ್ಲಿ ವಧುವಿನ ಕಡೆಯವರು ಮಟನ್ನಲ್ಲಿ ‘ನಲ್ಲಿಮೂಳೆ’ ಹಾಕಿಲ್ಲ, ಇದರಿಂದ ನಮಗೆ ಅವಮಾನವಾಗಿದೆ ಎಂದು ವರನ ಕಡೆಯವರು ಮದುವೆಯನ್ನು ರದ್ದು...
ಸ್ವತಂತ್ರ ಪೂರ್ವದಲ್ಲಿದ್ದ ಅಮಾನುಷ ಜಾತಿ ಪದ್ಧತಿಗೆ ಕೊನೆಯಾಡಿದ 60 ದಲಿತ ಸಮುದಾಯದವರು ಮೇಲ್ಜಾತಿಯವರ ಬೀದಿಯಲ್ಲಿ ತಮ್ಮ ಜೀವಮಾನದಲ್ಲಿ ಇದೇ ಮೊದಲ ಬಾರಿಗೆ ಚಪ್ಪಲಿ ಧರಿಸಿ ನಡೆದಾಡಿದ ಘಟನೆ ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ರಾಜಾವೂರ್...
ವಿದ್ಯುತ್ ತಂತಿ ಕಳ್ಳತನದ ಆರೋಪದ ಮೇಲೆ ವಿದ್ಯುತ್ ಇಲಾಖೆಯ ಭದ್ರತಾ ಸಿಬ್ಬಂದಿ ದಲಿತ ಯುವಕನೊಬ್ಬನನ್ನು ಹತ್ಯೆ ಮಾಡಿದ ಘಟನೆ ರಾಜಸ್ಥಾನದ ಚುರು ಜಿಲ್ಲೆಯ ರತುಸಾರ್ ಗ್ರಾಮವೊಂದರಲ್ಲಿ ನಡೆದಿದೆ.
ರತುಸಾರ್ ಗ್ರಾಮದವರಾದ ಕನ್ನಯ್ಯಲಾಲ್ ಮೇಘಾವಾಲ್ ಹತ್ಯೆಯಾದ...
ಡಿಸೆಂಬರ್ ಮುಗಿದು ಹೊಸ ವರ್ಷವನ್ನು ಬರಮಾಡಿಕೊಳ್ಳಲು ಜನರು ಕಾತರದಿಂದ ಕಾಯುತ್ತಿದ್ದು, ಇದರ ಜತೆಗೆ 2024ರ ಜನವರಿ ತಿಂಗಳಿನಲ್ಲಿ ರಜಾ ದಿನಗಳ ಅಬ್ಬರವೂ ಮುಂದುವರೆದಿದೆ. ಭಾರತದಲ್ಲಿ ಹಣಕಾಸಿನ ವಹಿವಾಟು ಮತ್ತು ಸೇವೆಗಳ ಮೇಲೆ ಬ್ಯಾಂಕ್...
2014ರಲ್ಲಿ ನರೇಂದ್ರ ಮೋದಿಯಿಂದ ಹಿಡಿದು 2011ರಲ್ಲಿ ಮಮತಾ ಬ್ಯಾನರ್ಜಿವರೆಗೆ ಹಲವು ಪಕ್ಷಗಳಿಗೆ ಪ್ರಶಾಂತ್ ಕಿಶೋರ್ ಚುನಾವಣಾ ತಂತ್ರಜ್ಞರಾಗಿದ್ದರು. ಒಂದು ಕಾಲದಲ್ಲಿ ಅವರು ಜೊತೆಗೂಡಿದರೆ ಆ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎನ್ನುವ ಮಾತು...
ಕಾಂಗ್ರೆಸ್ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯ ಅಧ್ಯಕ್ಷರಾದ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದಿದ್ದು, ವಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿದ್ದು ಪೂರ್ವನಿರ್ಧಾರಿತ ಹಾಗೂ ಪೂರ್ವ ನಿಯೋಜಿತ ಕೃತ್ಯವಾಗಿದೆ ಎಂದು...
ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಅನುಕರಣೆ ಮಾಡಿದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪರ ಬ್ಯಾಟಿಂಗ್ ಮಾಡಿದ್ದಾರೆ.
“ಈ ವಿಡಿಯೋ...
ಸಹಪಾಠಿಯೊಬ್ಬಳನ್ನು ಮದುವೆಯಾಗುವ ಉದ್ದೇಶದಿಂದ ಲಿಂಗ ಪರಿವರ್ತನೆ ಮಾಡಿಕೊಂಡಿದ್ದ ಯುವಕನೊಬ್ಬ ಯುವತಿ ವಿವಾಹವಾಗಲು ನಿರಾಕರಿಸಿದ ಕಾರಣಕ್ಕೆ ಜೀವಂತವಾಗಿ ಸುಟ್ಟ ಆಘಾತಕಾರಿ ಘಟನೆ ಚೆನ್ನೈ ನಗರದ ಕೆಲಂಬಾಕ್ಕಂ ಬಳಿಯ ತಲಂಬೂರ್ ನಗರದಲ್ಲಿ ನಡೆದಿದೆ.
26 ವರ್ಷದ ವೆಟ್ರಿಮಾರನ್...
ಲೈಂಗಿಕವಾಗಿ ಚಿತ್ರಹಿಂಸೆ ನೀಡುತ್ತಿದ್ದ 25 ವರ್ಷದ ವಿಕೃತಕಾಮಿಯೊಬ್ಬನನ್ನು ಮೂವರು ಅಪ್ರಾಪ್ತೆಯರು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಆಗ್ನೇಯ ದೆಹಲಿಯ ಹಜರತ್ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದಿದೆ.
ಪೊಲೀಸ್ ವರದಿಗಳ ಪ್ರಕಾರ, ಹತ್ಯೆಯಾದ ಯುವಕನಿಂದ ಮೂವರು ಅಪ್ರಾಪ್ತೆಯರು...
ನೂತನವಾಗಿ ಆಯ್ಕೆಯಾಗಿರುವ ಡಬ್ಲ್ಯುಎಫ್ಐ (ಭಾರತೀಯ ಕುಸ್ತಿ ಒಕ್ಕೂಟ) ಅನ್ನು ಅಮಾನತುಗೊಳಿರುವ ಸರಕಾರದ ನಿರ್ಧಾರವು ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಲು ಸಾಕಾಗುವುದಿಲ್ಲ ಎಂದು ಪ್ರತಿಪಕ್ಷ ನಾಯಕರು ಹೇಳಿದ್ದಾರೆ.
ಡಬ್ಲ್ಯುಎಫ್ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್...
ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ನನಗೂ ಈಗಿನ ಒಕ್ಕೂಟಕ್ಕೂ ಯಾವುದೇ ಸಂಬಂಧವಿಲ್ಲ, ನಾನು ಒಕ್ಕೂಟದ ಅಧ್ಯಕ್ಷ ಸಂಜಯ್ ಸಿಂಗ್ ಸಂಬಂಧಿಯಲ್ಲ ಎಂದು ತಿಳಿಸಿದ್ದಾರೆ.
ಒಕ್ಕೂಟವನ್ನು ಕೇಂದ್ರ ಕ್ರೀಡಾ ಸಚಿವಾಲಯ...