ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ನನಗೂ ಈಗಿನ ಒಕ್ಕೂಟಕ್ಕೂ ಯಾವುದೇ ಸಂಬಂಧವಿಲ್ಲ, ನಾನು ಒಕ್ಕೂಟದ ಅಧ್ಯಕ್ಷ ಸಂಜಯ್ ಸಿಂಗ್ ಸಂಬಂಧಿಯಲ್ಲ ಎಂದು ತಿಳಿಸಿದ್ದಾರೆ.
ಒಕ್ಕೂಟವನ್ನು ಕೇಂದ್ರ ಕ್ರೀಡಾ ಸಚಿವಾಲಯ...
ಕಳೆದ ಐದು ವರ್ಷಗಳಲ್ಲಿ ದೇಶಾದ್ಯಂತ ಒಟ್ಟು 140 ಖಾಸಗಿ ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸಲಾಗಿದೆ. ಹೆಚ್ಚಿನ ವಿವಿಗಳು ಗುಜರಾತ್ನಲ್ಲಿ ಆರಂಭವಾಗಿದ್ದು, ನಂತರದ ಸ್ಥಾನಗಳಲ್ಲಿ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಗಳಿವೆ ಎಂದು ಶಿಕ್ಷಣ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.
"ಕಳೆದ...
ನಿರುದ್ಯೋಗವು ದೇಶದ ಜ್ವಲಂತ ಸಮಸ್ಯೆಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಎಕ್ಸ್ನಲ್ಲಿ ಬರೆದುಕೊಂಡಿರುವ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 'ಪ್ರತಿ ವರ್ಷದ ಎರಡು ಕೋಟಿ...
ಸಾಕ್ಷಿಯವರ ಹತಾಷೆ, ಭವಿಷ್ಯದ ರೂಪಕದಂತಿತ್ತು. ಜಾಟ್ ಆಯಾಮದ ಲೆಕ್ಕಾಚಾರವಷ್ಟೇ ಮುಖ್ಯವಾಗದೆ, ಸಂತ್ರಸ್ತ ಹೆಣ್ಣುಮಕ್ಕಳ ನಿಜವಾದ ಆತಂಕಕ್ಕೆ ಸರ್ಕಾರ ಉತ್ತರ ಕಂಡುಕೊಳ್ಳಲಿ
ಸರಣಿ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ, ಹಲವು ಅಪರಾಧಗಳ ಹಿನ್ನೆಲೆಯ ಬಿಜೆಪಿ ಸಂಸದ...
ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ಕಸ್ಟಡಿಯಲ್ಲಿರುವಾಗಲೆ ಮೂವರು ನಾಗರಿಕರು ಸಾವನ್ನಪ್ಪಿರುವ ಬಗ್ಗೆ ಭಾರತೀಯ ಸೇನೆ ಆಂತರಿಕ ತನಿಖೆಗೆ ಆದೇಶಿಸಿದೆ.
ಡಿಸೆಂಬರ್ 21ರಂದು ಪೂಂಚ್ ಜಿಲ್ಲೆಯಲ್ಲಿ ಅಪರಿಚಿತ ಉಗ್ರಗಾಮಿಗಳ ದಾಳಿಯಿಂದ ಮೃತಪಟ್ಟ ಭಾರತೀಯ ಸೈನಿಕರ...
ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ 18 ವರ್ಷದ ಮಹಿಳೆಯೊಬ್ಬಳ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಅತ್ಯಾಚಾರ ವೆಸಗಿದ ಮೂವರು ಪೊಲೀಸ್ ಕಾನ್ಸ್ಟೇಬಲ್ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಶನಿವಾರ ಸಂಜೆ...
ಮಹಿಳೆಗೆ ಬೆಂಕಿ ಹಚ್ಚಿದ ನಂತರ ಆಕೆಯ ತವರು ಮನೆಗೆ ಕರೆ ಮಾಡಿದ ಗಂಡನ ಮನೆಯವರು ನಿಮ್ಮ ಸಹೋದರಿಗೆ ಬೆಂಕಿ ಹಚ್ಚಿದ್ದೇವೆ ಎಂದು ತಿಳಿಸಿದ್ದಾರೆ. ಘಟನೆಯು ಮಧ್ಯಪ್ರದೇಶದ ರತ್ಲಂ ಜಿಲ್ಲೆಯ ಧೋಧರ್ ಗ್ರಾಮದಲ್ಲಿ ನಡೆದಿದೆ.
ಪೆಟ್ರೋಲ್...
ತಮಿಳುನಾಡಿಗೆ ಬರುವ ಉತ್ತರ ಪ್ರದೇಶ ಮತ್ತು ಬಿಹಾರದ ಹಿಂದಿ ಭಾಷಿಕರು ಕಟ್ಟಡ ನಿರ್ಮಾಣ ಕೆಲಸ ಅಥವಾ ರಸ್ತೆಗಳು ಮತ್ತು ಶೌಚಾಲಯಗಳನ್ನು ಸ್ವಚ್ಛಗೊಳಿಸುವ ಕೆಲಸ ಮಾಡುತ್ತಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ನೀಡಿದ...
ಇತ್ತೀಚೆಗಷ್ಟೆ ಚುನಾವಣೆಯಲ್ಲಿ ಗೆಲುವು ಕಂಡಿದ್ದ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಣದ ಸಂಜಯ್ ಸಿಂಗ್ ನೇತೃತ್ವದ ಭಾರತೀಯ ಕುಸ್ತಿ ಒಕ್ಕೂಟವನ್ನು ಕೇಂದ್ರ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ.
ಡಿಸೆಂಬರ್ 24ರಂದು ಪ್ರಕಟಿಸಿದ ನಿರ್ಧಾರದಲ್ಲಿ ಕೇಂದ್ರ ಕ್ರೀಡಾ...
ಕಳೆದ ಡಿ.13ರಂದು ನಡೆದಿದ್ದ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಪಾಸ್ ನೀಡಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಕೊನೆಗೂ ಮೌನ ಮುರಿದಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಇಂದು ಬೆಳಗ್ಗೆ ಮಾತನಾಡಿದ್ದು, "ಪ್ರತಾಪ್ ಸಿಂಹ ದೇಶದ್ರೋಹಿಯೋ,...
ಪಂಚ ರಾಜ್ಯಗಳ ವಿಧಾನಸಭಾ ಫಲಿತಾಂಶದ ನಂತರ ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಪಕ್ಷದಲ್ಲಿ ಮಹತ್ವದ ಬದಲಾವಣೆಗಳನ್ನು ಕೈಗೊಂಡಿದೆ.
ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪ್ರಮುಖ ಸಾಂಸ್ಥಿಕ ಪುನರ್ರಚನೆಯಲ್ಲಿ ಉತ್ತರ ಪ್ರದೇಶ ರಾಜ್ಯದ ಉಸ್ತುವಾರಿಯಾಗಿದ್ದ ಕಾಂಗ್ರೆಸ್...
ಭಾರತದ ಆರ್ಥಿಕತೆಯು ಬೆಳೆಯುತ್ತಿದೆ, ಆದರೆ ಸಂಪತ್ತು ಕೆಲವರ ಕೈಯಲ್ಲಿ ಕೇಂದ್ರೀಕೃತವಾಗುತ್ತಿದೆ ಮತ್ತು ನಿರುದ್ಯೋಗದ ಸವಾಲು ಮುಂದುವರೆದಿದೆ ಎಂದು ಹಾರ್ವರ್ಡ್ ವಿಶ್ವವಿದ್ಯಾಲಯದ ಕೆಲವು ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ...