ದೇಶ

ಗುಜರಾತ್: ಮದ್ಯ ಜಾರಿಗೊಳಿಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಕೈ, ಆಪ್ ಆಕ್ರೋಶ

ಗುಜರಾತ್ ರಾಜ್ಯದಲ್ಲಿ ಕಟ್ಟುನಿಟ್ಟಾದ ಪಾನ ನಿರೋಧ ನಿಷೇಧ ನೀತಿಯನ್ನು ಭಾಗಶಃ ರದ್ದುಗೊಳಿಸಿ ‘ಗಿಫ್ಟ್‌ ಸಿಟಿ’ ಯೋಜನೆಯಡಿ ಮದ್ಯವನ್ನು ಅನುಮತಿಸುವ ಬಿಜೆಪಿ ಸರ್ಕಾರದ ನಿರ್ಧಾರದ ಕುರಿತು ವಿರೋಧ ಪಕ್ಷ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ರಾಜ್ಯ ಸರ್ಕಾರವು ಗುಜರಾತ್...

ಭಾರತೀಯ ಕರಾವಳಿಯಲ್ಲಿ ಇಸ್ರೇಲ್ ಹಡಗಿನ ಮೇಲೆ ಡ್ರೋಣ್ ದಾಳಿ

ಭಾರತದ ನೈಋತ್ಯ ಗುಜರಾತ್‌ನ ವೆರಾವಲ್ ಕರಾವಳಿಯಲ್ಲಿ ಇಸ್ರೇಲ್‌ಗೆ ಸಂಬಂಧಿಸಿದ ಹಡಗಿನ ಮೇಲೆ ಅಪರಿಚಿತ ಡ್ರೋಣ್ ದಾಳಿ ನಡೆಸಿದೆ ಎಂದು ನೌಕಾಪಡೆಯ ಎರಡು ಏಜನ್ಸಿಗಳು ತಿಳಿಸಿವೆ. ಆದರೆ ಘಟನೆಯಲ್ಲಿ ಯಾವುದೇ ಸಾವುನೋವುಗಳ ಬಗ್ಗೆ ವರದಿಯಾಗಿಲ್ಲ. ಯುನೈಟೆಡ್...

‘ಸಾಕ್ಷಿ ಮಲಿಕ್‌ ಬಗ್ಗೆ ಹೆಮ್ಮೆ ಪಡುತ್ತೇನೆ’ : ಪದ್ಮಶ್ರೀ ಪ್ರಶಸ್ತಿ ಹಿಂತಿರುಗಿಸಿ ಮತ್ತೊಬ್ಬ ಕುಸ್ತಿಪಟು ಪ್ರಧಾನಿಗೆ ಪತ್ರ

ಪ್ರಮುಖ ಕುಸ್ತಿಪಟು ಬಜರಂಗ್ ಪೂನಿಯಾ ಪದ್ಮಶ್ರೀ ಪ್ರಶಸ್ತಿ ಹಿಂತಿರುಗಿಸಿ ಪ್ರಧಾನಿಗೆ ಪತ್ರ ಬರೆದ ನಂತರ ಮತ್ತೊಬ್ಬ ಅಗ್ರಮಾನ್ಯ ಕುಸ್ತಿಪಟು ವೀರೇಂದ್ರ ಸಿಂಗ್‌ ಅವರು ತಾನು ಪದ್ಮಶ್ರೀ ಪ್ರಶಸ್ತಿಯನ್ನು ಸರ್ಕಾರಕ್ಕೆ ವಾಪಸ್‌ ನೀಡುವುದಾಗಿ ಹೇಳಿ...

ಕಾಂಗ್ರೆಸ್ ಮಡಿಲಿನಲ್ಲಿರುವ ಕುಸ್ತಿಪಟುಗಳು: ಬ್ರಿಜ್‌ ಭೂಷಣ್ ಸಿಂಗ್

ಪ್ರತಿಭಟನಾನಿರತ ಕುಸ್ತಿಪಟುಗಳು ಕಾಂಗ್ರೆಸ್‌ ಮಡಿಲಲ್ಲಿ ಕುಳಿತಿರುವುದರಿಂದ ಬಹುತೇಕ ಪ್ರಮುಖ ಕುಸ್ತಿಪಟುಗಳು ಅವರನ್ನು ಬೆಂಬಲಿಸುತ್ತಿಲ್ಲ ಎಂದು ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಸಿಂಗ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬ್ರಿಜ್ ಭೂಷಣ್ ಸಿಂಗ್, ''ಕುಸ್ತಿಪಟುಗಳು ಕಾಂಗ್ರೆಸ್‌ನ ಮಡಿಲಲ್ಲಿ...

ಜೆಡಿಯು ನೂತನ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕ ಸಾಧ್ಯತೆ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಲಾಲನ್ ಸಿಂಗ್ ಅವರಿಗೆ ಜೆಡಿಯು ಅಧ್ಯಕ್ಷ ಸ್ಥಾನದಿಂದ ಕೋಕ್‌ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಡಿಸೆಂಬರ್ 29ರಂದು ದೆಹಲಿಯಲ್ಲಿ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ...

ಸಂಸತ್ ಭದ್ರತಾ ಲೋಪ | ರಾಜ್ಯಕ್ಕೆ ಕಾಲಿಟ್ಟರೂ ಮಾಧ್ಯಮಗಳಿಗೆ ಒಂದೇ ಒಂದು ಹೇಳಿಕೆ ನೀಡದ ಸಂಸದ ಪ್ರತಾಪ್ ಸಿಂಹ!

ಡಿಸೆಂಬರ್ 13ರಂದು ಸಂದರ್ಶಕರ ಸೋಗಿನಲ್ಲಿ ಸಂಸತ್ತಿಗೆ ಬಂದಿದ್ದ ಇಬ್ಬರು ಯುವಕರು ಏಕಾಏಕಿ ಲೋಕಸಭೆಯ ಹಾಲ್‌ಗೆ ಜಿಗಿದು ಸ್ಮೋಕ್‌ ಬಾಂಬ್‌ ಸಿಡಿಸಿ, ಭದ್ರತಾ ಲೋಪ ಎಸಗಿದ್ದ ಪ್ರಕರಣದಲ್ಲಿ ಪಾಸ್ ನೀಡಿದ್ದ ಮೈಸೂರು-ಕೊಡಗು ಬಿಜೆಪಿ ಸಂಸದ...

ಗಣರಾಜ್ಯೋತ್ಸವದ ಆಹ್ವಾನ ಸ್ವೀಕರಿಸಿದ ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರೋನ್

ಮುಂದಿನ ವರ್ಷ ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನವನ್ನು ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರೋನ್ ಸ್ವೀಕರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ...

ಪ್ರಧಾನಿ ಹುದ್ದೆಗೆ ಖರ್ಗೆ ಹೆಸರು ಪ್ರಸ್ತಾಪ: ಬಿಕ್ಕಟ್ಟು ನಿವಾರಣೆಗೆ ನಿತೀಶ್‌ಗೆ ರಾಹುಲ್ ಕರೆ

ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದಲ್ಲಿ ಮತ್ತಷ್ಟು ಬಿಕ್ಕಟ್ಟುಗಳು ತಲೆದೋರಬಹುದು ಎಂಬ ಮಾತುಗಳು ಕೇಳಿ ಬರುತ್ತಿರುವ ಬೆನ್ನಿಗೇ ಗುರುವಾರ ಸಂಜೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ...

ಬಿಹಾರ: ತರಕಾರಿ ಸೊಪ್ಪು ಕಿತ್ತಿದ್ದಕ್ಕಾಗಿ ದಲಿತ ಬಾಲಕಿ ಹತ್ಯೆ

ಸವರ್ಣೀಯ ಸಮುದಾಯದ ಜಮೀನನಲ್ಲಿ ತರಕಾರಿ ಸೊಪ್ಪು ಕಿತ್ತಿದ್ದಕ್ಕಾಗಿ 14 ವರ್ಷದ ದಲಿತ ಬಾಲಕಿಯೊಬ್ಬಳನ್ನು ಅಮಾನುಷವಾಗಿ ಹತ್ಯೆ ಮಾಡಿದ ಘಟನೆ ಬಿಹಾರದ ಕೈಮೂರ್‌ ಜಿಲ್ಲೆಯ ಗ್ರಾಮವೊಂದರಲ್ಲಿ ಬುಧವಾರ(ಡಿ.20) ರಂದು ನಡೆದಿದೆ ದಲಿತ ಬಾಲಕಿಯನ್ನು ಕೊಂದ ಆರೋಪದ...

ಪದ್ಮಶ್ರೀ ಪ್ರಶಸ್ತಿ ಹಿಂತಿರುಗಿಸಿ ಪ್ರಧಾನಿಗೆ ಪತ್ರ ಬರೆದ ಬಜರಂಗ್ ಪೂನಿಯ

ಬ್ರಿಜ್ ಭೂಷಣ್ ಅವರ ನಿಕಟವರ್ತಿ ಸಂಜಯ್ ಸಿಂಗ್ ಅವರನ್ನು ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥರನ್ನಾಗಿ ನೇಮಿಸಿರುವುದನ್ನು ವಿರೋಧಿಸಿ ಭಾರತದ ಸ್ಟಾರ್ ಕುಸ್ತಿಪಟು ಬಜರಂಗ್ ಪೂನಿಯಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪದ್ಮಶ್ರೀ...

ಚೆನ್ನೈ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ‘ಮಾಮಣ್ಣನ್’ ಚಿತ್ರದ ನಟ ವಡಿವೇಲುಗೆ ಅತ್ಯುತ್ತಮ ನಟ ಪ್ರಶಸ್ತಿ

ಚೆನ್ನೈ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಮಾಮಣ್ಣನ್’ ಚಿತ್ರದ ಅಭಿಯನಕ್ಕಾಗಿ ನಟ ವಡಿವೇಲು ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಡಿಸೆಂಬರ್ 21 ರಂದು ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪಡೆದ ವಡಿವೇಲು ಅವರು ಪ್ರಶಸ್ತಿಯನ್ನು ಚಿತ್ರದ...

ಸಂಸತ್ತಿನಲ್ಲಿ ಭದ್ರತಾ ಲೋಪ ಸಂಭವಿಸಿದಾಗ ಸದನದಲ್ಲಿದ್ದ ಬಿಜೆಪಿಯ ಎಲ್ಲ ಸಂಸದರು ಓಡಿಹೋದರು: ರಾಹುಲ್ ಗಾಂಧಿ

ಸಂಸತ್ತಿನಲ್ಲಿ ಭದ್ರತಾ ಲೋಪ ಸಂಭವಿಸಿದಾಗ ಸದನದಲ್ಲಿದ್ದ ಎಲ್ಲ ಬಿಜೆಪಿ ಸಂಸದರು ಭಯಬಿದ್ದು ಓಡಿಹೋಗುತ್ತಿದ್ದರು ಎಂದು ರಾಹುಲ್ ಗಾಂಧಿ ವ್ಯಂಗ್ಯವಾಡಿದರು. ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಇಂಡಿಯಾ ಒಕ್ಕೂಟದ ವಿರೋಧ ಪಕ್ಷಗಳ ಪ್ರತಿಭಟನೆಯಲ್ಲಿ ಮಾತನಾಡಿದ ರಾಹುಲ್...

ಈ ಹೊತ್ತಿನ ಪ್ರಮುಖ ಸುದ್ದಿ