ದೇಶ

ನಾಚಿಕೆ ಇಲ್ಲದ ಮೋದಿ ಸರ್ಕಾರಕ್ಕೆ ಕುಸ್ತಿಪಟು ಸಾಕ್ಷಿ ಮಲಿಕ್ ಕಣ್ಣೀರೇ ಸಾಕ್ಷಿ: ರಣದೀಪ್ ಸಿಂಗ್ ಸುರ್ಜೇವಾಲ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತದ ಕುಸ್ತಿ ಫೆಡರೇಷನ್‌ನ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಫೆಡರೇಷನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ...

ರಾಜ್‌ಕುಮಾರ್ ಹಿರಾನಿ: ನಗಿಸುತ್ತಲೇ ಅಳಿಸುವ ಮಾಂತ್ರಿಕ ಸ್ಪರ್ಶದ ನಿರ್ದೇಶಕ

ಸಿನಿಮಾ ಎಂದರೆ ಕಥೆ ಹೇಳುವುದು, ಕಥೆ ಹೇಳುವುದು ಎಂದರೆ ರಂಜಿಸುವುದು, ಹಾಗೆಯೇ ವಾಸ್ತವವನ್ನು ತೋರಿಸುವುದು ಎನ್ನುವುದು ರಾಜ್‌ಕುಮಾರ್ ಹಿರಾನಿ ನಂಬಿಕೆ. ತನ್ನ ಮಾಂತ್ರಿಕ ಸ್ಪರ್ಶದಿಂದ ಸಿನಿಮಾವನ್ನು ರಂಜನೀಯ ಹಾಗೂ ಅರ್ಥಪೂರ್ಣಗೊಳಿಸುವ ಕಲೆ ಸಿದ್ಧಿಸಿಕೊಂಡಿರುವ...

ತನ್ನ ಸಹೋದರನಿಗೆ ಕಿಡ್ನಿ ದಾನ ಮಾಡಿದ್ದಕ್ಕೆ ಪತ್ನಿಗೆ ಫೋನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

ಅನಾರೋಗ್ಯದಿಂದ ಬಳಲುತ್ತಿದ್ದ ಸಹೋದರನಿಗೆ ಮಹಿಳೆ ಕಿಡ್ನಿ ದಾನ ಮಾಡಿದ್ದಾರೆ. ಇದರಿಂದ ಕೋಪಗೊಂಡ ಆಕೆಯ ಪತಿ ಆಕೆಗೆ ವಾಟ್ಸ್‌ಆಪ್ ಮೂಲಕ ತ್ರಿವಳಿ ತಲಾಖ್ ಹೇಳಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಹಿಳೆಯ ಪತಿ ಮೊಹಮ್ಮದ್ ರಶೀದ್...

ಸಂಸದರನ್ನು ರಕ್ಷಿಸಬೇಕಾದವರು ತಮ್ಮ ಸಾಂವಿಧಾನಿಕ ಕರ್ತವ್ಯ ಮರೆತಿದ್ದಾರೆ: ಖರ್ಗೆ

ಸಂಸತ್ತಿನ ಉಭಯ ಸದನಗಳಿಂದ ವಿರೋಧ ಪಕ್ಷದ ಸಂಸದರನ್ನು ಅಮಾನತು ಮಾಡಿದ ಕುರಿತು ಲೋಕಸಭೆ ಸ್ಪೀಕರ್ ಮತ್ತು ರಾಜ್ಯಸಭಾ ಅಧ್ಯಕ್ಷರ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಸಂಸದರನ್ನು ರಕ್ಷಿಸುವ ಜವಾಬ್ದಾರಿ...

ಅಧಿವೇಶನ ಮುಗಿಯಲು ಕೆಲವೇ ನಿಮಿಷಗಳಿರುವಾಗ ಲೋಕಸಭೆಯಲ್ಲಿ ಪ್ರತ್ಯಕ್ಷರಾದ ಪ್ರಧಾನಿ ಮೋದಿ!

ಲೋಕಸಭೆಯ ಚಳಿಗಾಲದ ಅಧಿವೇಶನವನ್ನು ನಿಗದಿಗಿಂತ ಒಂದು ದಿನ ಮೊದಲೇ ಮುಕ್ತಾಯಗೊಳಿಸಲಾಗಿದೆ. ಡಿ.4ರಿಂದ ಆರಂಭಗೊಂಡಿದ್ದ ಡಿ.22ವರೆಗೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಡಿ.21ಕ್ಕೆ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿರುವುದಾಗಿ ಘೋಷಿಸಿದರು. ಅಧಿವೇಶನ ಮುಗಿಯಲು...

ಭಾರತೀಯ ಕುಸ್ತಿ ಫೆಡರೇಶನ್: ನೂತನ ಅಧ್ಯಕ್ಷನಾಗಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಆಯ್ಕೆ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್‌ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಅಧಿಕಾರಾವಧಿ ಮುಗಿದಿದೆ. ಆತನಿಂದ ತೆರವಾಗುತ್ತಿರುವ ಸ್ಥಾನಕ್ಕೆ ಆತನ ಆಪ್ತನೇ ಆಗಿರುವ ಸಂಜಯ್ ಸಿಂಗ್‌...

ಕರ್ನಾಟಕದ ಸಂಸದ ಡಿಕೆ ಸುರೇಶ್ ಸೇರಿ ಮತ್ತೆ ಮೂವರ ಅಮಾನತು

ಲೋಕಸಭೆಯ ಕಲಾಪದ ವೇಳೆ ಅಶಿಸ್ತಿನ ವರ್ತನೆಯ ಆರೋಪದ ಮೇಲೆ ಕರ್ನಾಟಕದ ಸಂಸದ ಡಿಕೆ ಸುರೇಶ್, ನಕುಲ್ ನಾಥ್ ಮತ್ತು ದೀಪಕ್ ಬೈಜ್ ಸೇರಿದಂತೆ ಮತ್ತೆ ಮೂವರು ಕಾಂಗ್ರೆಸ್ ಸಂಸದರನ್ನು ಅಮಾನತುಗೊಳಿಸಲಾಗಿದೆ. ಇಂದು ಚಳಿಗಾಲ ಅಧಿವೇಶನದ...

‘ನಮಗೆ ಕುಲಪತಿ ಬೇಕು – ಸಾವರ್ಕರ್‌ ಅಲ್ಲ’; ರಾಜ್ಯಪಾಲರ ವಿರುದ್ಧ ವಿದ್ಯಾರ್ಥಿಗಳ ಕಿಡಿ

ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಕ್ಯಾಲಿಕಟ್ ವಿಶ್ವವಿದ್ಯಾಲಯದ ಸೆನೆಟ್‌ಗೆ ನಾಮನಿರ್ದೇಶನ ಮಾಡಿರುವ ಸೆನೆಟ್‌ ಸದಸ್ಯರ ವಿರುದ್ಧ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಸೆನೆಟ್‌ ಸದಸ್ಯರು ಸಂಘಪರಿವಾರದ ಜೊತೆ ಸಂಬಂಧ ಹೊಂದಿದ್ದಾರೆ....

143 ಸಂಸದರ ಅಮಾನತು | ಡಿ.22ರಂದು ದೇಶಾದ್ಯಂತ ಪ್ರತಿಭಟಿಸಲು ‘ಇಂಡಿಯಾ’ ಮೈತ್ರಿಕೂಟ ಕರೆ

ಸಂಸತ್‌ನ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿ ಚರ್ಚೆಗೆ ಪಟ್ಟು ಹಿಡಿದಿದ್ದ ವಿರೋಧ ಪಕ್ಷಗಳ ಒಟ್ಟು 143 ಸಂಸದರನ್ನು ರಾಜ್ಯಸಭೆ ಹಾಗೂ ಲೋಕಸಭೆಯಿಂದ ಅಮಾನತು ಮಾಡಿರುವುದನ್ನು ಖಂಡಿಸಿ, ದೆಹಲಿಯ ಜಂತ‌ರ್ ಮಂತರ್‌ ಸೇರಿ ದೇಶಾದ್ಯಂತ...

ಮತ್ತೆ ಮತ್ತೆ ಸಾಯುವ ದಾವೂದ್; ಈ ಬಾರಿ ಮಾಧ್ಯಮಗಳ ವರದಿ ಹೀಗಿತ್ತು..!

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಾವಿನ ಸುದ್ದಿಗಳು ’ತೋಳ ಬಂತು ತೋಳ ಕಥೆ’ಯಂತೆ ಆಗದಿರಲಿ ಅಲ್ಲವೇ? ಮೋಸ್ಟ್‌ ವಾಂಟೆಡ್‌ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಾವಿನ ಸುದ್ದಿ ನಮ್ಮ  ಮಾಧ್ಯಮಗಳಲ್ಲಿ ಹಬ್ಬರಿಸುವುದು ಆಮೇಲೆ ತಣ್ಣಗಾಗುವುದು ಇದೇ...

ದೇಶದ ಮೊದಲ ದಲಿತ ಪ್ರಧಾನಿಯಾಗಿ ಇತಿಹಾಸ ಸೃಷ್ಟಿಸುವರೇ ಮಲ್ಲಿಕಾರ್ಜುನ ಖರ್ಗೆ?

'ಇಂಡಿಯಾ' ಒಕ್ಕೂಟದಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಪ್ರಸ್ತಾಪವಾಗಿರುವುದು ಅನಿರೀಕ್ಷಿತವಾದರೂ, ಅದು ಒಂದು ರೀತಿಯಲ್ಲಿ ಅನಿವಾರ್ಯ ಕೂಡ. ಬಿಜೆಪಿಯ ಹಿಂದುತ್ವಕ್ಕೆ ವಿರುದ್ಧವಾಗಿ ನೆಹರೂ ಸಮಾಜವಾದ ಮತ್ತು ಅಂಬೇಡ್ಕರ್‌ವಾದವನ್ನು ಪ್ರತಿಪಾದಿಸುವ ಖರ್ಗೆ, ಸಹಜವಾಗಿಯೇ...

ರಾಜ್ಯದ ಬರ ಪರಿಹಾರ ಮನವಿಗೆ ಡಿ.23ರಂದು ಕೇಂದ್ರದಿಂದ ಸಭೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ನ್ಯಾಫೆಡ್ ಮುಖಾಂತರ ಕೊಬ್ಬರಿ ಬೆಳೆ ಖರೀದಿಗೂ ಮನವಿ ರೂ. 18,171 ಕೋಟಿ ಬರ ಪರಿಹಾರಕ್ಕೆ ಮನವಿ ಸಲ್ಲಿಸಿರುವ ರಾಜ್ಯ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೊಳಿಸುವ ಸಂಬಂಧ ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ