ದೇಶ

97 ಸಂಸದರ ಅನುಪಸ್ಥಿತಿಯ ನಡುವೆ ಲೋಕಸಭೆಯಲ್ಲಿ ಮೂರು ಕ್ರಿಮಿನಲ್ ಮಸೂದೆಗಳ ಅಂಗೀಕಾರ

ಲೋಕಸಭೆಯಲ್ಲಿ 97 ಸಂಸದರ ಅನುಪಸ್ಥಿತಿಯ ನಡುವೆ ನೂತನ ಕ್ರಿಮಿನಲ್ ಮಸೂದೆಗಳಾದ ಭಾರತೀಯ ನ್ಯಾಯ ಸಂಹಿತೆ,ಭಾರತೀಯ ಸುರಕ್ಷಾ ನಾಗರಿಕ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಸಂಹಿತೆಯನ್ನು ಅಂಗೀಕರಿಸಲಾಯಿತು. ಐಪಿಸಿ ಬದಲಾಗಿ ಭಾರತೀಯ ನ್ಯಾಯ ಸಂಹಿತೆ, ಅಪರಾಧ...

ಕೊರೋನಾ ಜೆಎನ್.1: ಮೂರು ರಾಜ್ಯಗಳಲ್ಲಿ 21 ಪ್ರಕರಣಗಳು ಪತ್ತೆ

ಕೋವಿಡ್-19ರ ರೂಪಾಂತರ ಉಪತಳಿ ಜೆಎನ್‌.1 ವೈರಸ್ ದೇಶಾದ್ಯಂತ ಮೂರು ರಾಜ್ಯಗಳಲ್ಲಿ 21 ಪ್ರಕರಣಗಳು ಪತ್ತೆಯಾಗಿದೆ. ಗೋವಾ, ಕೇರಳ ಮತ್ತು ಮಹಾರಾಷ್ಟ್ರದಲ್ಲಿ ನೂತನ ಕೊರೋನಾ ವೈರಸ್ ರೂಪಾಂತರದ ಪ್ರಕರಣಗಳು ವರದಿಯಾಗಿವೆ. ಜೆಎನ್‌.1 ವೈರಸ್ ಗೋವಾದಲ್ಲಿ ಇದುವರೆಗೆ...

ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಕಣಕ್ಕೆ?

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ನವದೆಹಲಿನಲ್ಲಿ ನಡೆದ ವಿಪಕ್ಷಗಳ ಮೈತ್ರಿ ಒಕ್ಕೂಟ ‘ಇಂಡಿಯಾ’ದ ನಾಲ್ಕನೇ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕಿ...

ಮತ್ತಿಬ್ಬರು ಲೋಕಸಭಾ ಸಂಸದರ ಅಮಾನತು: ಸಂಖ್ಯೆ 143ಕ್ಕೆ ಏರಿಕೆ

ಇಂದು ಲೋಕಸಭೆಯಲ್ಲಿ ಅನುಚಿತ ವರ್ತನೆಗಾಗಿ ಇಬ್ಬರು ಪ್ರತಿಪಕ್ಷ ಸಂಸದರನ್ನು ಅಮಾನತುಗೊಳಿಸಲಾಗಿದ್ದು, ಉಭಯ ಸದನಗಳಿಂದ ಅಮಾನತುಗೊಂಡವರ ಸಂಖ್ಯೆ 143ಕ್ಕೆ ಏರಿಕೆಯಾಗಿದೆ. ಕಳೆದ ನಾಲ್ಕು ಅಧಿವೇಶನ ದಿನಗಳಿಂದ ಸಂಸತ್ತಿನಲ್ಲಿ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವ...

150ರಷ್ಟು ಸಂಸದರನ್ನು ಹೊರಹಾಕಿದ್ದರೂ, ಮಾಧ್ಯಮಗಳು ಚರ್ಚೆಯೇ ನಡೆಸುತ್ತಿಲ್ಲ: ರಾಹುಲ್ ಗಾಂಧಿ ಕಿಡಿ

ಸಂಸತ್‌ನಿಂದ ಅಮಾನತು ಮಾಡಿರುವುದನ್ನು ಖಂಡಿಸಿ ಪ್ರತಿಭಟಿಸುವ ವೇಳೆ ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ)ದ ಸಂಸದರೊಬ್ಬರು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಅವರನ್ನು ಅಣಕಿಸಿದ ಆರೋಪ ಕೇಳಿ ಬಂದಿದೆ. ಸಂಸತ್‌ನಿಂದ ಅಮಾನತುಗೊಂಡಿರುವ ಸಂಸದರು...

ಉತ್ತರ ಪ್ರದೇಶ: ‘ಬುದ್ಧ ಕಥಾ’ ಕಾರ್ಯಕ್ರಮದಲ್ಲಿ ಮೇಲ್ಜಾತಿಯವರಿಂದ ದಲಿತರ ಮೇಲೆ ಗುಂಡಿನ ದಾಳಿ

ಉತ್ತರ ಪ್ರದೇಶ ಕಾನ್ಪುರದ ಪಹೇವಾ ಗ್ರಾಮದಲ್ಲಿ ಆಯೋಜಿಸಲಾಗಿದ್ದ ‘ಬುದ್ಧ ಕಥಾ’ ಕಾರ್ಯಕ್ರಮದಲ್ಲಿ ದಲಿತ ಸಮುದಾಯದ ಜನರ ಮೇಲೆ ಕೆಲವು ಮೇಲ್ಜಾತಿ ಸಮುದಾಯದವರು ಹಲ್ಲೆ ಜೊತೆಗೆ ಗುಂಡಿನ ದಾಳಿ ನಡೆಸಿರುವ ಘಟನೆ ಸೋಮವಾರ ರಾತ್ರಿ...

‘ರಾಷ್ಟ್ರಭಾಷೆ ಹಿಂದಿಯನ್ನು ಕಲಿಯಿರಿ’: ಡಿಎಂಕೆ ನಾಯಕರ ವಿರುದ್ಧ ನಿತೀಶ್ ಆಕ್ರೋಶ

ನವದೆಹಲಿಯಲ್ಲಿ ನಡೆದ ವಿಪಕ್ಷಗಳ ‘ಇಂಡಿಯಾ’ ಒಕ್ಕೂಟ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಿಂದಿ ಭಾಷೆಯ ಅನುವಾದದ ವಿಚಾರವಾಗಿ ಡಿಎಂಕೆ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ(ಡಿ.19) ನಡೆದಿದೆ. ಇಂಡಿಯಾ ಒಕ್ಕೂಟ ಸಭೆಯಲ್ಲಿ...

ಪ್ರಶ್ನೆಗಳನ್ನು ಕೇಳಿದ್ದಕ್ಕೆ, ವಿಚಿತ್ರವಾಗಿ ವರ್ತಿಸಿದ್ದಕ್ಕೆ ಅಮಾನತುಗೊಳಿಸಲಾಗಿದೆ: ಹೇಮಾ ಮಾಲಿನಿ

‘ಅವರು ಬಹಳಷ್ಟು ಪ್ರಶ್ನೆಗಳನ್ನು ಕೇಳುತ್ತಾರೆ ಮತ್ತು ವಿಚಿತ್ರವಾಗಿ ವರ್ತಿಸುತ್ತಾರೆ, ಅದಕ್ಕಾಗಿ ಅಮಾನತುಗೊಳಿಸಲಾಗಿದೆ’ ಇದು ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರು ಮಂಗಳವಾರ ನೂರಕ್ಕೂ ಹೆಚ್ಚು ಸಂಸದರನ್ನು ಅಮಾನತುಗೊಳಿಸಿದ್ದಕ್ಕೆ ನೀಡಿದ ಕಾರಣ. ಸುದ್ದಿಗಾರರೊಂದಿಗೆ ಮಾತನಾಡಿದ ಉತ್ತರ...

ಅಮಿತ್‌ ಷಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ಸಭೆ ನಡೆಸಿ, ಕೂಡಲೇ ಬರಪರಿಹಾರ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ದೆಹಲಿಯಲ್ಲಿಂದು ಭೇಟಿಯಾಗಿ, ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆಯನ್ನು ಕೂಡಲೇ ಕರೆದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ...

ತಮಿಳುನಾಡಿನ ಮಳೆಯ ಅಬ್ಬರಕ್ಕೆ 10 ಮಂದಿ ಸಾವು: ಪ್ರಧಾನಿಗೆ ಸ್ಟಾಲಿನ್ ಪತ್ರ

ಕಳೆದ ಎರಡು ದಿನಗಳಲ್ಲಿ ರಾಜ್ಯದ ದಕ್ಷಿಣ ಜಿಲ್ಲೆಗಳ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ 10 ಜನರು ಸಾವನ್ನಪ್ಪಿದ್ದಾರೆ. ಸಾಮಾನ್ಯ ಜೀವನವು ಅಸ್ತವ್ಯಸ್ತವಾಗಿದೆ ಎಂದು ತಮಿಳುನಾಡು ಮುಖ್ಯ ಕಾರ್ಯದರ್ಶಿ ಶಿವ ದಾಸ್ ಮೀನಾ ಮಂಗಳವಾರ...

‘ಜಾತಿಗಣತಿಯಿಂದ ದೇಶದ ಏಕತೆಗೆ ಅಪಾಯ’ ಎಂದ ಆರ್‌ಎಸ್‌ಎಸ್‌!

2024ರ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಜಾತಿಗಣತಿಯ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಈ ನಡುವೆ ಜಾತಿಗಣತಿಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಆರ್‌ಎಸ್‌ಎಸ್‌, "ಜಾತಿಗಣತಿಯಿಂದ ದೇಶದ ಏಕತೆಗೆ ಅಪಾಯವಿದೆ" ಎಂದು ತಿಳಿಸಿದೆ. ಸುದ್ದಿ ಸಂಸ್ಥೆ ಎಎನ್‌ಐ...

ಅದಾನಿ, ಎಸ್ಸಾರ್ ಸಮೂಹಗಳ ಮಿತಿಮೀರಿದ ಇನ್ವಾಯ್ಸ್ ಆರೋಪ: ಸಿಬಿಐ ತನಿಖೆಗೆ ಕೋರ್ಟ್ ಆದೇಶ

ಅದಾನಿ ಮತ್ತು ಎಸ್ಸಾರ್ ಸಮೂಹಗಳು ಸೇರಿದಂತೆ ಹಲವು ಕಂಪನಿಗಳು ಕಲ್ಲಿದ್ದಲು ಆಮದು ಮತ್ತು ಉಪಕರಣಗಳ ಮಿತಿಮೀರಿದ ಇನ್ವಾಯ್ಸ್ ಆರೋಪಗಳನ್ನು ತನಿಖೆಗೊಳಪಡಿಸುವಂತೆ ದೆಹಲಿ ಹೈಕೋರ್ಟ್ ಮಂಗಳವಾರ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಕಂದಾಯ...

ಈ ಹೊತ್ತಿನ ಪ್ರಮುಖ ಸುದ್ದಿ