ದೇಶ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ 2ನೇ ಬಾರಿ ಇಡಿಯಿಂದ ಸಮನ್ಸ್

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿಗೊಳಿಸಿದೆ. ಡಿಸೆಂಬರ್ 21, ಗುರುವಾರದಂದು ಇಡಿಯ ಮುಂದೆ ಹಾಜರಾಗುವಂತೆ ಸಿಎಂ ಅವರಿಗೆ...

ಪ್ರಜಾಪ್ರಭುತ್ವವನ್ನೇ ಕಸದ ಬುಟ್ಟಿಗೆ ಎಸೆದ ನಿರಂಕುಶಾಧಿಕಾರಿ ಮೋದಿ ಸರ್ಕಾರ: ಸಂಸದರ ಅಮಾನತಿಗೆ ಖರ್ಗೆ ಆಕ್ರೋಶ

ಸಂಸತ್ ಭದ್ರತಾ ಲೋಪ ಪ್ರಕರಣದ ಬಗ್ಗೆ ಪ್ರಧಾನಿ ಹಾಗೂ ಗೃಹ ಸಚಿವರ ಹೇಳಿಕೆಗೆ ಆಗ್ರಹಿಸಿ ಸದನದಲ್ಲಿ ಗದ್ದಲ ಉಂಟು ಮಾಡಿದ್ದಕ್ಕಾಗಿ ಲೋಕಸಭೆಯಿಂದ 47 ಹಾಗೂ ರಾಜ್ಯಸಭೆಯಿಂದ 45 ಸಂಸದರನ್ನು ಅಮಾನತುಗೊಳಿಸಲಾಗಿದೆ. ಸಂಸತ್‌ ಇತಿಹಾಸದಲ್ಲೇ...

ನೂತನ ದೂರ ಸಂಪರ್ಕ ಮಸೂದೆ: ಕೇಂದ್ರ ಯಾವುದೇ ಮೊಬೈಲ್ ನೆಟ್ವರ್ಕ್ಅನ್ನು ತನ್ನ ವಶಕ್ಕೆ ಪಡೆಯಬಹುದು

ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಅಥವಾ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕೇಂದ್ರವು ಯಾವುದೇ ದೂರಸಂಪರ್ಕ (ಮೊಬೈಲ್ ನೆಟ್‌ವರ್ಕ್) ಜಾಲವನ್ನು ತಾತ್ಕಾಲಿಕವಾಗಿ ಸ್ವಾಧೀನಪಡಿಸಿಕೊಳ್ಳಬಹುದು ಎಂದು ದೂರಸಂಪರ್ಕದ ಉದ್ದೇಶಿತ ಕಾನೂನು ಹೇಳುತ್ತದೆ. ಕಳೆದ ವಾರ ಸಂಸತ್ತಿನ ಭದ್ರತೆಯ ಉಲ್ಲಂಘನೆಯ...

ಸಂಸತ್ ಭದ್ರತಾ ಲೋಪ ಪ್ರಕರಣ ಚರ್ಚೆಗೆ ಪಟ್ಟು: ರಾಜ್ಯಸಭೆಯಿಂದಲೂ ವಿಪಕ್ಷದ 33 ಸಂಸದರ ಅಮಾನತು

ಸಂಸತ್ ಭದ್ರತಾ ಲೋಪ ಪ್ರಕರಣದ ಬಗ್ಗೆ ಪ್ರಧಾನಿ ಹಾಗೂ ಗೃಹ ಸಚಿವರ ಹೇಳಿಕೆಗೆ ಆಗ್ರಹಿಸಿ ಸದನದಲ್ಲಿ ಗದ್ದಲ ಉಂಟು ಮಾಡಿದ್ದಕ್ಕಾಗಿ ಲೋಕಸಭೆಯಿಂದ ಕಾಂಗ್ರೆಸ್ ಸೇರಿ ವಿವಿಧ ಪ್ರತಿಪಕ್ಷಗಳ 47 ಸಂಸದರನ್ನು ಅಮಾನತುಗೊಳಿಸಿರುವ ಬೆನ್ನಲ್ಲೇ,...

ಚಳಿಗಾಲದ ಅಧಿವೇಶನದ ಉಳಿದ ಅವಧಿವರೆಗೆ ಪ್ರತಿಪಕ್ಷದ 47 ಸಂಸದರ ಅಮಾನತು

ಸದನದಲ್ಲಿ ಗದ್ದಲ ಉಂಟು ಮಾಡಿದ್ದಕ್ಕಾಗಿ ಕಾಂಗ್ರೆಸ್ ಸೇರಿ ವಿವಿಧ ಪ್ರತಿ ಪಕ್ಷಗಳಿಂದ ಕಳೆದ ಎರಡು ಅಧಿವೇಶನದ ದಿನಗಳಿಂದ ಇಲ್ಲಿಯವರೆಗೆ 47 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇಂದು(ಡಿ.18) ಅಮಾನತುಗೊಂಡಿರುವ ಸಂಸದರಲ್ಲಿ ಕಾಂಗ್ರೆಸ್ ಪಕ್ಷದ ಅಧೀರ್ ರಂಜನ್ ಚೌಧರಿ,...

‘ದೇಶಕ್ಕಾಗಿ ದೇಣಿಗೆ’ ಅಭಿಯಾನಕ್ಕೆ ಚಾಲನೆ ನೀಡಿದ ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಪಕ್ಷದ ಆನ್‌ಲೈನ್ ಕ್ರೌಡ್‌ಫಂಡಿಂಗ್ ಕಾರ್ಯಕ್ರಮ ‘ದೇಶಕ್ಕಾಗಿ ದೇಣಿಗೆ’ಗೆ 1.38 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಚಾಲನೆ ನೀಡಿದರು. ಉತ್ತಮ ಭಾರತವನ್ನು ನಿರ್ಮಿಸುವ ಪ್ರಯತ್ನಗಳಲ್ಲಿ...

ತಮಿಳುನಾಡಿನಲ್ಲಿ ಭಾರೀ ಮಳೆ: ವಿಮಾನ, ರೈಲು ಸೇವೆ ರದ್ದು, ಇಬ್ಬರ ಸಾವು

ಭಾರೀ ಮಳೆಯಿಂದಾಗಿ ತಮಿಳುನಾಡು ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ರಾಜ್ಯದ ತಿರುನಲ್ವೇಲಿ, ತೂತುಕುಡಿ, ತೆಂಕಶಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ತೂತುಕುಡಿಯಲ್ಲಿ ಒಬ್ಬರು, ತಿರುನೆಲ್ವೆಲಿ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು...

ಭಾರತದಲ್ಲಿ ಕೊರೋನಾ ಮತ್ತೆ ಸಕ್ರಿಯ: 1800 ಪ್ರಕರಣ ದಾಖಲು, ಕೇರಳದಲ್ಲಿ ಒಂದು ಸಾವು

ಭಾರತದಲ್ಲಿ ಕೋವಿಡ್ 19 ಸಕ್ರಿಯವಾಗಿದ್ದು, 1,828 ಪ್ರಕರಣ ದಾಖಲಾಗಿದೆ. ನೂತನ ರೂಪಾಂತರ ಜೆಎನ್‌.1 ವೈರಸ್‌ನಿಂದ ಕೇರಳದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ದೃಢಪಡಿಸಿದೆ. ಇಲ್ಲಿಯವರೆಗೆ, ಕೋವಿಡ್ -19 ನಿಂದ 5,33,317 ಜನರು...

ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷ ಪ್ರಾಶನ: ಪಾಕ್‌ನಲ್ಲಿ ಇಂಟರ್‌ನೆಟ್‌ ಸೇವೆ ಸ್ಥಗಿತ!

1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ಹಂತಕ, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ದಾವೂದ್ ಇಬ್ರಾಹಿಂಗೆ ವಿಷ...

ಹಿಂದೂಗಳು ಹಲಾಲ್ ಮಾಂಸ ತ್ಯಜಿಸಿ, ಜಟ್ಕಾ ಮಾಂಸವನ್ನೇ ತಿನ್ನಬೇಕು: ಕೇಂದ್ರ ಸಚಿವನಿಂದ ವಿವಾದಾತ್ಮಕ ಹೇಳಿಕೆ

ಸದಾ ವಿವಾದಾತ್ಮಕ ಹೇಳಿಕೆ ಹಾಗೂ ಮುಸ್ಲಿಮರ ವಿರುದ್ಧ ದ್ವೇಷಕ್ಕೆ ಕರೆ ನೀಡುವುದರಲ್ಲಿ ಗುರುತಿಸಿಕೊಂಡಿರುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್, "ಹಿಂದೂಗಳು ಹಲಾಲ್ ಮಾಂಸ ತಿನ್ನುವುದನ್ನು ಬಿಟ್ಟು, ಜಟ್ಕಾ ಮಾಂಸ ಮಾತ್ರ ತಿನ್ನಬೇಕು" ಎಂದು...

ಅದಾನಿ ಗ್ರೂಪ್‌ಗೆ ಧಾರಾವಿ ಸ್ಲಮ್‌ ಅಭಿವೃದ್ಧಿ ಯೋಜನೆ; ಮುಂಬೈನಲ್ಲಿ ಬೃಹತ್ ಪ್ರತಿಭಟನೆ

ಧಾರಾವಿ ಕೊಳೆಗೇರಿ ಪ್ರದೇಶವನ್ನು ಮರು ಅಭಿವೃದ್ಧಿ ಮಾಡುವ ಯೋಜನೆಯನ್ನು ಅದಾನಿ ಗ್ರೂಪ್‌ಗೆ ನೀಡಿರುವುದನ್ನು ವಿರೋಧಿಸಿ ಶನಿವಾರ ಮುಂಬೈನಲ್ಲಿ ವಿರೋಧ ಪಕ್ಷಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಸಾವಿರಾರು ಪ್ರತಿಭಟನಾಕಾರರು ಹಾಜರಿದ್ದ ಪ್ರತಿಭಟನಾ ಮೆರವಣಿಗೆಯು...

ಸಂಸತ್ತಿನ ಭದ್ರತಾ ಮುಖ್ಯಸ್ಥರ ಹುದ್ದೆ 45 ದಿನಗಳಿಂದ ಖಾಲಿ; ಶೇ.40 ಸಿಬ್ಬಂದಿ ಕೊರತೆ

ಡಿ.13 ರಂದು ಲೋಕಸಭೆ ಹಾಗೂ ಸಂಸತ್ ಆವರಣದಲ್ಲಿ ನಡೆದ ಭದ್ರತಾ ಲೊಪ ಘಟನೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದವು. ಕಲಾಪದೊಳಗೆ ನುಗ್ಗಿದ ಇಬ್ಬರು ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಸಂಸತ್ತಿನಲ್ಲಾದ ಭದ್ರತಾ ಲೋಪಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ