ದೇಶ

ಅಯೋಧ್ಯೆ ಮಸೀದಿ ನಿರ್ಮಾಣ ಕಾರ್ಯ ವಿಳಂಬ ಏಕೆ? ಟ್ರಸ್ಟ್ ಹೇಳಿದ್ದೇನು?

ಸುಪ್ರೀಂ ಕೋರ್ಟ್ ಆದೇಶದಂತೆ ಅಯೋಧ್ಯೆಯಲ್ಲಿ ಮಸೀದಿಯ ನಿರ್ಮಾಣ ಕಾರ್ಯ ಮೇ ತಿಂಗಳಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ ಎಂದು ಯೋಜನೆಗೆ ಸಂಬಂಧಿಸಿದವರು ಹೇಳಿದ್ದಾರೆ. ರಾಮಜನ್ಮ ಭೂಮಿ- ಬಾಬ್ರಿ ಮಸೀದಿ ತೀರ್ಪಿನ ಅನ್ವಯ ಮಸೀದಿ ನಿರ್ಮಿಸಬೇಕಿದೆ. ಅಯೋಧ್ಯೆಯ ಧನ್ನಿಪುರದಲ್ಲಿ...

ಅಗತ್ಯ ವಸ್ತುಗಳ ಬೆಲೆ ಏರಿಕೆ: ಸರ್ಕಾರಕ್ಕೆ ಖರ್ಗೆ ತರಾಟೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಸರ್ಕಾರದ ಅವಧಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಭಾನುವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು 'ಅಭಿವೃದ್ಧಿ ಹೊಂದಿದ ಭಾರತ'ವೇ ಎಂದು ಪ್ರಶ್ನಿಸಿದ್ದಾರೆ. ಟ್ವಿಟರ್‌ನಲ್ಲಿ...

2024 ರ ಚುನಾವಣೆಗೆ ರಣತಂತ್ರ ರೂಪಿಸಲು ಡಿಸೆಂಬರ್ 21 ರಂದು ಕಾಂಗ್ರೆಸ್‌ ಕಾರ್ಯಾಕಾರಿ ಸಮಿತಿ ಸಭೆ

2024ರ ಸಾರ್ವತ್ರಿಕ ಚುನಾವಣೆಯ ಕಾರ್ಯತಂತ್ರದ ಕುರಿತು ಚರ್ಚಿಸಲು ಮತ್ತು ಬಿಜೆಪಿಯನ್ನು ಎದುರಿಸಲು ತನ್ನ ಚುನಾವಣಾ ಪ್ರಚಾರಕ್ಕೆ ಕಾರ್ಯ ಯೋಜನೆಯನ್ನು ರೂಪಿಸಲು ಕಾಂಗ್ರೆಸ್ ಪಕ್ಷವು ಡಿಸೆಂಬರ್ 21 ರಂದು ಕಾರ್ಯಕಾರಿ ಸಮಿತಿ ಸಭೆ ಕರೆದಿದೆ...

ಕಾಂಗ್ರೆಸ್, ಎನ್‌ಸಿಪಿ ಅಹಂ ಬದಿಗಿಡಲಿ: ಪ್ರಕಾಶ್ ಅಂಬೇಡ್ಕರ್‌ ನೇತೃತ್ವದ ವಿಬಿಎ ಆಕ್ರೋಶ

"ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿ ಕೂಟವು ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವಾಗಲೂ ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ್ ಬಹುಜನ ಅಘಾಡಿ (ವಿಬಿಎ)ಯನ್ನು ನಿರ್ಲಕ್ಷಿಸಿದೆ"...

ಅತ್ಯಾಚಾರ ಆರೋಪಿ ಇನ್ನೂ ಏಕೆ ಶಾಸಕರಾಗಿದ್ದಾರೆ?: ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ಆಕ್ರೋಶ

ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಶಿಕ್ಷೆಗೆ ಗುರಿಯಾಗಿರುವ ಶಾಸಕ ರಾಮ್ದುಲಾಲ್ ಗೊಂಡ್ ಅವರ ಹುದ್ದೆಯನ್ನು ಇನ್ನೂ ಏಕೆ ರದ್ದುಗೊಳಿಸಿಲ್ಲ ಎಂದು ಪ್ರಶ್ನಿಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಅವರು ಬಿಜೆಪಿಗೆ ಸೇರಿದವರು ಎಂಬ...

ಮುಂಬೈ | ಅಪ್ರಾಪ್ತ ಬಾಲಕಿಗೆ ‘ಹಾಟ್’ ಎಂದವನಿಗೆ ಮೂರು ವರ್ಷ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಲ್ಲದೇ, ಆಕೆಯನ್ನು ‘ಹಾಟ್’ ಎಂದು ಕರೆದ 50 ವರ್ಷದ ವ್ಯಕ್ತಿಯೊಬ್ಬನಿಗೆ ಮುಂಬೈನ ವಿಶೇಷ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆರೋಪಿಯು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ...

ಸಂಸತ್ ಭದ್ರತಾ ಲೋಪ ಪ್ರಕರಣ ‘ಆತಂಕಕಾರಿ’: ಕೊನೆಗೂ ಮೌನ ಮುರಿದ ಪ್ರಧಾನಿ ನರೇಂದ್ರ ಮೋದಿ

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮೌನ ಮುರಿದಿರುವ ಪ್ರಧಾನಿ ನರೇಂದ್ರ ಮೋದಿ, 'ಅತ್ಯಂತ ದುಃಖಕರ ಮತ್ತು ಆತಂಕಕಾರಿ' ಎಂದು ಹೇಳಿದ್ದಾರೆ. 'ದೈನಿಕ್ ಜಾಗರಣ್' ಹಿಂದಿ ಪತ್ರಿಕೆಯ ಜೊತೆಗೆ ನಡೆಸಿದ ಸಂದರ್ಶನದ ವೇಳೆ...

ಸಂತೋಷ್ ಲಾಡ್ ಅವರದ್ದು ಕಷ್ಟಕ್ಕೆ-ಬಡತನಕ್ಕೆ ಮಿಡಿಯುವ ಹೃದಯ: ಸಿಎಂ ಬಣ್ಣನೆ

ರೈತರು ಮತ್ತು ಕಾರ್ಮಿಕರು ದೇಶವನ್ನು ನಿರ್ಮಿಸುತ್ತಾರೆ. ದೇಶದಲ್ಲಿ ಉತ್ಪಾದನೆ ಮಾಡುತ್ತಾರೆ, ಸಂಪತ್ತು ಸೃಷ್ಟಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಧಾರವಾಡದ ಕರ್ನಾಟಕ ಕಾಲೇಜು ಮೈದಾನದಲ್ಲಿ ಕಾರ್ಮಿಕ ಇಲಾಖೆ ಆಯೋಜಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಜಿಲ್ಲೆಯ 525...

ದಿನಕ್ಕೆ 10 ರೂ. ಕೂಲಿ ಸಂಪಾದಿಸುತ್ತಿದ್ದವನ ಮಗ ಈಗ 3 ಸಾವಿರ ಕೋಟಿ ರೂ. ಕಂಪನಿಯ ಒಡೆಯ

ಈತನ ಕುಟುಂಬ ಒಪ್ಪತ್ತಿನ ಊಟಕ್ಕೂ ಕಷ್ಟಪಡುತ್ತಿತ್ತು. ಈತನ ತಂದೆ ನಿತ್ಯ ಕೂಲಿ ಕೆಲಸ ಮಾಡಿ 10 ರೂ. ಸಂಪಾದಿಸಿದರೆ ಮಾತ್ರ ಮನೆಮಂದಿ ಹಸಿವನ್ನು ನೀಗಿಸಿಕೊಳ್ಳಬೇಕಿತ್ತು. ಕೂಲಿ ತಪ್ಪಿದರೆ ಊಟವಿಲ್ಲದೆ ಪೂರ್ತಿ ಕುಟುಂಬ ಉಪವಾಸದಿಂದ...

ಎಬಿವಿಪಿ ಕಾರ್ಯಕರ್ತರ ಕ್ಷಮೆಗೆ ‘ಹೈ’ ಮುಖ್ಯ ನ್ಯಾಯಾಧೀಶ ಮಳಿಮಠ್‌ಗೆ ಶಿವರಾಜ್ ಸಿಂಗ್ ಚೌಹಾಣ್ ಪತ್ರ

ಹೃದಯಾಘಾತದಿಂದ ಬಳಲುತ್ತಿರುವ ರೋಗಿಯನ್ನು ಆಸ್ಪತ್ರೆಗೆ ಸಾಗಿಸಲು ಹೈಕೋರ್ಟಿನ ನ್ಯಾಯಾಧೀಶರ ಕಾರನ್ನು ಬಲವಂತವಾಗಿ ಕೊಂಡೊಯ್ದ ಆರೋಪದ ಮೇಲೆ ಗ್ವಾಲಿಯರ್ ಪೋಲೀಸರಿಂದ ಬಂಧಿಸಲ್ಪಟ್ಟ ಇಬ್ಬರು ವಿದ್ಯಾರ್ಥಿಗಳನ್ನು ಕ್ಷಮಿಸುವಂತೆ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ...

ಸಂಸತ್ ಭದ್ರತಾ ಲೋಪದ 6ನೇ ಆರೋಪಿ ಬಂಧನ

ಸಂಸತ್ ಭದ್ರತಾ ಲೋಪ ಪ್ರಕರಣದ ಆರನೇ ಆರೋಪಿ ಮಹೇಶ್ ಕುಮಾವತ್ ಎಂಬಾತನನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಒಂದು ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ. ರಾಜಸ್ಥಾನದ ನಾಗೌರ್ ಜಿಲ್ಲೆಯ ನಿವಾಸಿಯಾದ...

ಅರಬ್ಬಿ ಸಮುದ್ರದಲ್ಲಿ ಭಾರತೀಯ ನೌಕಾಪಡೆ ಹಡಗು ಅಪಹರಿಸುವ ಯತ್ನ ವಿಫಲ

ಅರಬ್ಬಿ ಸಮುದ್ರದಲ್ಲಿ ಸೊಮಾಲಿಯಾ ಕರಾವಳಿಯತ್ತ ಸಾಗುತ್ತಿದ್ದ ಭಾರತೀಯ ನೌಕಾಪಡೆ ಹಡಗನ್ನು ಅಪಹರಿಸುವ ಯತ್ನವನ್ನು ನೌಕಾಪಡೆಯ ತಕ್ಷಣದ ಪ್ರತಿಕ್ರಿಯೆಯಿಂದ ವಿಫಲಗೊಳಿಸಲಾಗಿದೆ. ಶುಕ್ರವಾರ ಮುಂಜಾನೆ ಸೊಮಾಲಿಯಾ ಕರಾವಳಿಯತ್ತ ಸರಕು ಸಾಗಣೆ ಹೊತ್ತ ಭಾರತೀಯ ನೌಕಾಪಡೆಯ ಮಾಲ್ಟೀಸ್‌ ಹಡಗು...

ಈ ಹೊತ್ತಿನ ಪ್ರಮುಖ ಸುದ್ದಿ