ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಒತ್ತಾಯಿಸಿ ಮಹಾರಾಷ್ಟ್ರದ ಸುಮಾರು 17 ಲಕ್ಷ ಸರ್ಕಾರಿ ನೌಕರರು ಗುರುವಾರದಂದು ಒಂದು ದಿನದ ಮುಷ್ಕರ ಹಮ್ಮಿಕೊಂಡಿದ್ದಾರೆ.
ರಾಜ್ಯ ಸರ್ಕಾರಿ ಅಧಿಕಾರಿಗಳು ಬುಧವಾರ ಸಂಜೆ ನೌಕರರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ...
ಲೋಕಸಭಾ ಕಲಾಪಕ್ಕೆ ಆಗಂತುಕರು ನುಗ್ಗಿದ ಘಟನೆಯಿಂದ ಬಿಜೆಪಿಯ ಇಮೇಜ್ಗೆ ಭಾರೀ ಪೆಟ್ಟು ಬಿದ್ದಿದೆ. ಪಾರ್ಲಿಮೆಂಟ್ ಮೇಲಿನ ದಾಳಿಯ 22ನೇ ವರ್ಷಾಚರಣೆಯ ದಿನದಂದೇ ಘಟನೆ ನಡೆದಿರುವುದು ಪ್ರಧಾನಿ ನರೇಂದ್ರ ಮೋದಿಯವರ ವಿಶ್ವಗುರುವಿನ ವರ್ಚಸ್ಸಿಗೆ ಧಕ್ಕೆ...
ಮಹತ್ವದ ಆದೇಶವೊಂದರಲ್ಲಿ, ಪೊಲೀಸರು ಮತ್ತು ಜಾರಿ ನಿರ್ದೇಶನಾಲಯದಂಥ ಸಂಸ್ಥೆಗಳು ವಿಚಾರಣೆ, ಬಂಧನ ಅಥವಾ ಯಾವುದೇ ಸಂಬಂಧಿತ ತನಿಖಾ ಸಂದರ್ಭದಲ್ಲಿ ಯಾವುದೇ ಆರೋಪಿಯ ಡಿಜಿಟಲ್ ಸಾಧನಗಳನ್ನು ಶೋಧಿಸಲು ಮತ್ತು ವಶಪಡಿಸಿಕೊಳ್ಳಲು ಮಾರ್ಗಸೂಚಿಗಳನ್ನು ರೂಪಿಸಲು ಕೇಂದ್ರ...
ಉತ್ತರ ಪ್ರದೇಶದ ಮಥುರಾದ ಶ್ರೀಕೃಷ್ಣ ಜನ್ಮಭೂಮಿ ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗಾಗಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಅಡ್ವೊಕೇಟ್ ಕಮಿಷನರ್ ನೇಮಕಕ್ಕೆ ಅಲಹಾಬಾದ್ ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ.
"ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಯನ್ನು...
ಸಂಸತ್ ಕಪಾಲದ ವೇಳೆ ಗದ್ದಲ ಸೃಷ್ಠಿಸಿದ ಮೈಸೂರಿನ ಆರೋಪಿ ಮನೋರಂಜನ್ ಡಿ ಸಂಸತ್ಗೆ ಹೇಗೆ 'ಕಲರ್ ಸ್ಮೋಕ್'ಗಳನ್ನು ತೆಗೆದುಕೊಂಡು ಹೋಗಬೇಕು ಎಂಬುದನ್ನು ತಿಳಿಸಿದ್ದ. ಆತ ತಿಂಗಳುಗಳ ಮುಂಚೆಯೇ ಸಂಸತ್ನ ಭದ್ರತಾ ವ್ಯವಸ್ಥೆಯ ಬಗ್ಗೆ...
ಪದೇ ಪದೆ ಕಲಾಪಕ್ಕೆ ಅಡ್ಡಿಯುಂಟು ಮಾಡಿದ ಅಶಿಸ್ತಿನ ಆರೋಪದ ಮೇಲೆ ಕಾಂಗ್ರೆಸ್, ಡಿಎಂಕೆ ಸೇರಿ ಒಟ್ಟು 14 ಲೋಕಸಭಾ ಸದಸ್ಯರನ್ನು ಅಮಾನತುಗೊಳಿಸಲಾಗಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ಸಂಸದರಾದ...
ಫೋನೋಗ್ರಾಫಿಕ್ ಪರ್ಫಾರ್ಮೆನ್ಸ್ ಲಿಮಿಟೆಡ್ (ಪಿಪಿಎಲ್) ಹಕ್ಕುಸ್ವಾಮ್ಯವನ್ನು ಹೊಂದಿರುವ ಹಾಡುಗಳನ್ನು ವಿರಾಟ್ ಕೊಹ್ಲಿ ಒಡೆತನದ ಒನ್8 ಕಮ್ಯೂನ್ ರಸ್ಟೋರೆಂಟ್ಗಳು/ ಕಫೆಗಳು ಪ್ರಸಾರ ಮಾಡದಂತೆ ದೆಹಲಿ ಹೈಕೋರ್ಟ್ ಇತ್ತೀಚೆಗೆ ಮಧ್ಯಂತರ ಆದೇಶವನ್ನು ನೀಡಿದೆ.
ಮುಂದಿನ ವಿಚಾರಣೆಯ ದಿನಾಂಕದವರೆಗೆ...
ಮುಟ್ಟು ಎಂಬುದು ಅಂಗವೈಕಲ್ಯವಲ್ಲ, ಇದಕ್ಕೆ ಮಹಿಳೆಯರಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ಬುಧವಾರ ರಾಜ್ಯಸಭೆಯಲ್ಲಿ ಆರ್ಜೆಡಿ ಸದಸ್ಯ ಮನೋಜ್ ಕುಮಾರ್ ಝಾ ಅವರ ಪ್ರಶ್ನೆಗೆ ಉತ್ತರಿಸಿದ...
ಲೋಕಸಭೆ ಭದ್ರತಾ ಲೋಪ ಪ್ರಕರಣದ ಕುರಿತು ರಾಜ್ಯಸಭೆಯಲ್ಲಿ ಚರ್ಚೆಗೆ ಪಟ್ಟು ಹಿಡಿದಿದ್ದ ಟಿಎಂಸಿ ಸಂಸದ ಡೆರೆಕ್ ಓಬ್ರಿಯಾನ್ ಅವರನ್ನು ರಾಜ್ಯಸಭೆಯಿಂದ ಅಮಾನತು ಮಾಡಲಾಗಿದೆ.
ಲೋಕಸಭೆಯಲ್ಲಿ ಇಬ್ಬರು ವ್ಯಕ್ತಿಗಳು ಸಂದರ್ಶಕರ ಗ್ಯಾಲರಿಯಿಂದ ಜಿಗಿದು, ಸ್ಮೋಕ್ ಡಬ್ಬಿಗಳನ್ನು...
ನಿನ್ನೆ ಲೋಕಸಭೆಯೊಳಗೆ ಇಬ್ಬರು ಯುವಕರು ಕಲರ್ ಸ್ಮೋಕ್ ಹಿಡಿದುಕೊಂಡು ನುಗ್ಗಿ ಭದ್ರತಾ ಲೋಪಗೊಂಡ ಘಟನೆಗೆ ಸಂಬಂಧಿಸಿದಂತೆ ವಿಪಕ್ಷಗಳು ಉನ್ನತ ಮಟ್ಟಕ್ಕೆ ತನಿಖೆಗೆ ಹಾಗೂ ಗೃಹ ಸಚಿವ, ಪ್ರಧಾನಿ ಸದನಕ್ಕೆ ಆಗಮಿಸಿ ವಿವರಿಸುವಂತೆ ಆಗ್ರಹಿಸಿ...
ಬಿಜೆಪಿ ಮಟ್ಟಿಗೆ ಹೊಸ ಮುಖಗಳನ್ನು ದಿಢೀರ್ ಅಧಿಕಾರ ಸ್ಥಾನದಲ್ಲಿ ಪ್ರತಿಷ್ಠಾಪಿಸುವುದು ಹೊಸದೇನಲ್ಲ. 2001ರಲ್ಲಿ ನರೇಂದ್ರ ಮೋದಿ ಕೂಡ ಇದೇ ರೀತಿ ಸಿಎಂ ಆಗಿದ್ದವರು. ಹೊಸ ಮುಖಗಳಿಗೆ ಮಣೆ ಹಾಕುವ ಮೂಲಕ ಪಕ್ಷದಲ್ಲಿ ಸ್ಥಳೀಯ...
ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ತಮ್ಮ ಮೊದಲ ನಿರ್ಧಾರದಲ್ಲಿ, ಮೋಹನ್ ಯಾದವ್ ಅವರು ಧಾರ್ಮಿಕ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸುವಂತೆ ಆದೇಶಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ 10 ರಿಂದ ಬೆಳಗ್ಗೆ...