ಮಹಾದೇವ್ ಆನ್ಲೈನ್ ಬೆಟ್ಟಿಂಗ್ ಆ್ಯಪ್ನ ಇಬ್ಬರು ಪ್ರಮುಖ ಮಾಲೀಕರಲ್ಲಿ ಒಬ್ಬನಾದ ರವಿ ಉಪ್ಪಲ್ ಎಂಬಾತನನ್ನು ಇಡಿ ಆದೇಶದ ಮೇರೆಗೆ ಇಂಟರ್ಪೋಲ್ ಹೊರಡಿಸಿದ ರೆಡ್ ನೋಟಿಸ್ ಆಧಾರದ ಮೇಲೆ ಸ್ಥಳೀಯ ಪೊಲೀಸರು ದುಬೈನಲ್ಲಿ ಬಂಧಿಸಿದ್ದಾರೆ...
ಪ್ರಶ್ನೆಗಾಗಿ ನಗದು ಆರೋಪ ಪ್ರಕರಣದಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾರನ್ನು ಲೋಕಸಭೆಯಿಂದ ಉಚ್ಚಾಟನೆಗೊಳಿಸಿದ ಬಳಿಕ ಕೇಂದ್ರ ಸರ್ಕಾರದ ಕಟು ಟೀಕಾಕಾರರಲ್ಲೊಬ್ಬರಾಗಿ ಗುರುತಿಸಿಕೊಂಡಿರುವ ಬಹುಭಾಷಾ ನಟ ಕಿಶೋರ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ...
ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಉತ್ತರ ಪ್ರದೇಶದ ದುದ್ಧಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಮ್ದುಲರ್ ಗೊಂಡ್ ಅವರ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿದೆ.
ಡಿಸೆಂಬರ್ 15ರಂದು ಶಿಕ್ಷೆಯನ್ನು...
ಬಹಳ ಕುತೂಹಲ ಕೆರಳಿಸಿದ್ದ ರಾಜಸ್ಥಾನ ಸಿಎಂ ಆಯ್ಕೆ ವಿಚಾರದಲ್ಲಿ ಅಚ್ಚರಿಯ ನಿರ್ಧಾರವನ್ನು ತೆಗೆದುಕೊಂಡಿರುವ ಬಿಜೆಪಿ ಹೈಕಮಾಂಡ್, ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ.
ರಾಜಸ್ಥಾನದ ಸಂಗನೇರ್ ಕ್ಷೇತ್ರದಿಂದ...
ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ಹೈಕಮಾಂಡ್ ಶಿವರಾಜ್ ಸಿಂಗ್ ಚೌಹಾಣ್ ಅವರ ಬದಲಿಗೆ ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಿದೆ. ಯಾದವ್ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ...
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಲೇಖನ ಪ್ರಕಟಿಸಿದ್ದಕ್ಕೆ ಶಿವಸೇನೆಯ ಉದ್ದವ್ ಠಾಕ್ರೆ ಬಣದ ನಾಯಕ, ಸಂಸದ ಸಂಜಯ್ ರಾವತ್ ವಿರುದ್ಧ ಮಹಾರಾಷ್ಟ್ರದಲ್ಲಿ ದೇಶದ್ರೋಹದ ಪ್ರಕರಣ ದಾಖಲಾಗಿದೆ.
ಪಕ್ಷದ ಮುಖವಾಣಿ 'ಸಾಮ್ನಾ'ದಲ್ಲಿ ಡಿ.11ರಂದು...
ತೆಲಂಗಾಣದ ಮಾಜಿ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ, ಭಾರತ್ ರಾಷ್ಟ್ರ ಸಮಿತಿಯ ವಿಧಾನ ಪರಿಷತ್ ಸದಸ್ಯೆ ಕಲ್ವಕುಂಟ್ಲ ಕವಿತಾ ಅವರು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯಿಂದ ಕೋಟ್ಯಂತರ ಹಿಂದೂಗಳ ಕನಸು...
ಹಲವು ದಿನಗಳ ಹಗ್ಗಜಗ್ಗಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ಬಿಜೆಪಿ ಹೈಕಮಾಂಡ್ ಮಧ್ಯಪ್ರದೇಶದ ಮುಖ್ಯಮಂತ್ರಿ ಯಾರು ಎನ್ನುವ ವಿಚಾರದಲ್ಲಿ ಅಂತಿಮ ನಿರ್ಣಯ ಕೈಗೊಂಡಿದೆ. ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ ಯಾದವ್ ಆಯ್ಕೆಯಾಗಿದ್ದಾರೆ.
ಶಿವರಾಜ್ ಸಿಂಗ್ ಚೌಹಾಣ್...
ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸೋಮವಾರ ಆರ್ಟಿಕಲ್ 370ರಡಿ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿರುವುದನ್ನು ಸ್ವಾಗತಿಸಿದ್ದಾರೆ. ಇದೇ ಸಂದರ್ಭದಲ್ಲಿ, ಕಾಶ್ಮೀರಿ ಪಂಡಿತರು ತಮ್ಮ ಹಿಂದಿನ...
ಬೆಂಗಳೂರು ಮತ್ತು ತಮಿಳುನಾಡಿನ ಗಡಿಭಾಗ ಹೊಸೂರಿನ ಬಳಿ ಸುಮಾರು 80ಕ್ಕೂ ಹೆಚ್ಚು ಕಾಡಾನೆಗಳಿದ್ದ ಹಿಂಡುಗಳು ಕಾಣಿಸಿಕೊಂಡಿದೆ. ಹೊಸೂರಿನ ಶಾನಮಾನು ಅರಣ್ಯ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಕಾಡಾನೆಗಳ ಹಿಂಡು ಅಡ್ಡಾಡುತ್ತಿದ್ದು, ಸ್ಥಳೀಯರು ಆತಂಕ...
ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಹುವಾ ಮೊಯಿತ್ರಾ ಅವರು ಸೋಮವಾರ ಲೋಕಸಭೆಯಿಂದ ಪ್ರಶ್ನೆಗಾಗಿ ಕಾಸು ಪ್ರಕರಣದಲ್ಲಿ ಉಚ್ಚಾಟನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಗೌತಮ್ ಅದಾನಿ ಜೊತೆಗಿನ ಸಂಬಂಧದ ಪ್ರಶ್ನೆಗಳನ್ನು ಪ್ರಧಾನಿ ನರೇಂದ್ರ...
ಸಂವಿಧಾನದ 370 ನೇ ವಿಧಿಯಡಿ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನದ ರದ್ದತಿಯನ್ನು ಪ್ರಶ್ನಿಸುವ ಅರ್ಜಿಗಳ ಮೇಲಿನ ಸುಪ್ರೀಂ ಕೋರ್ಟ್ ತೀರ್ಪನ್ನು "ದುಃಖದಾಯಕ ಮತ್ತು ದುರದೃಷ್ಟಕರ" ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ)...