ದೇಶ

370ನೇ ವಿಧಿ | ಸುಪ್ರೀಂ ತೀರ್ಪು ಐತಿಹಾಸಿಕ, ಉಜ್ವಲ ಭವಿಷ್ಯದ ಭರವಸೆ; ಮೋದಿ ಶ್ಲಾಘನೆ

ಜಮ್ಮು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಕೇಂದ್ರದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ, ಐತಿಹಾಸಿಕ, ಭರವಸೆಯ ದಾರಿದೀಪ; ಉಜ್ವಲ ಭವಿಷ್ಯದ ಭರವಸೆ ಮತ್ತು ಬಲಿಷ್ಠ ಹಾಗೂ ಅಖಂಡ...

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್‌ಗೆ ಮತ್ತೊಮ್ಮೆ ಇ.ಡಿ. ಸಮನ್ಸ್ ಜಾರಿ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ಹೊಸದಾಗಿ ಸಮನ್ಸ್ ಜಾರಿ ಮಾಡಿದೆ. ಹೇಮಂತ್ ಸೋರೆನ್ ಅವರಿಗೆ ಡಿಸೆಂಬರ್ 12 ಕ್ಕೆ ಸಮನ್ಸ್ ಇದೆ...

ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಮಾನ್ಯ ಮಾಡಿದ ಸುಪ್ರೀಂ

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ರಾಜ್ಯದ ವಿಶೇಷ ಸ್ಥಾನಮಾನವನ್ನು 2019ರಲ್ಲಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಏಕಪಕ್ಷೀಯ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಿದೆ. ಜಮ್ಮು ಮತ್ತು ಕಾಶ್ಮೀರದಿಂದ ಸಂವಿಧಾನದ 370ನೇ ವಿಧಿಯ...

ಮಹುವಾ ಮೊಯಿತ್ರಾ | ದಿಟ್ಟ ಸಂಸದೆಯ ವಿವಾದಾಸ್ಪದ ನಿರ್ಗಮನ

ತನ್ನ ನಂಬಿಕೆಗಳಿಂದ ಒಂದು ಇಂಚು ಅತ್ತಿತ್ತ ಕದಲುವುದಿಲ್ಲ ಎಂದಿದ್ದ ದಿಟ್ಟ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲಾಗಿದೆ. ಇದು ಅವರನ್ನು ರಾಜಕೀಯವಾಗಿ ಮುಗಿಸಲು ನಡೆಸಿರುವ ಷಡ್ಯಂತ್ರ ಎಂದೇ ಕೆಲವರು ಹೇಳುತ್ತಿದ್ದಾರೆ. ಮಹುವಾ...

ಮನ್‌ರೇಗಾದಲ್ಲಿದ್ದ 7.43 ಲಕ್ಷಕ್ಕೂ ಹೆಚ್ಚು ನಕಲಿ ಉದ್ಯೋಗ ಕಾರ್ಡ್‌ ‘ಡಿಲೀಟ್’: ಉತ್ತರ ಪ್ರದೇಶದಲ್ಲೇ ಅಧಿಕ!

2022-23ರ ಆರ್ಥಿಕ ವರ್ಷದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಅಡಿಯಲ್ಲಿ 7.43 ಲಕ್ಷಕ್ಕೂ ಹೆಚ್ಚು ನಕಲಿ ಉದ್ಯೋಗ ಕಾರ್ಡ್‌ಗಳನ್ನು ಡಿಲೀಟ್ ಮಾಡಲಾಗಿದೆ. ಇದರಲ್ಲಿ 2.96 ಲಕ್ಷಕ್ಕೂ ಹೆಚ್ಚು...

ಛತ್ತೀಸ್‌ಘಡ | ಬುಡಕಟ್ಟು ಸಮುದಾಯದ ನಾಯಕ ವಿಷ್ಣುದೇವ್ ಸಾಯಿಗೆ ಒಲಿದ ಮುಖ್ಯಮಂತ್ರಿ ಪಟ್ಟ

ಛತ್ತೀಸ್‌ಘಡದ ನೂತನ ಮುಖ್ಯಮಂತ್ರಿಯಾಗಿ ಬುಡಕಟ್ಟು ಸಮುದಾಯದ ನಾಯಕ ವಿಷ್ಣುದೇವ್ ಸಾಯಿ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ ಎಂದು ವರದಿಯಾಗಿದೆ. ರಾಯ್‌ಪುರದಲ್ಲಿ ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಬಗ್ಗೆ ಅಂತಿಮ...

ತಮ್ಮ ರಾಜಕೀಯ ಉತ್ತರಾಧಿಕಾರಿ ಹೆಸರನ್ನು ಘೋಷಿಸಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಸೋದರಳಿಯ ಆಕಾಶ್ ಆನಂದ್ ಅವರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿ ಎಂದು ಹೆಸರಿಸಿದ್ದಾರೆ. ಲಖನೌದಲ್ಲಿ ಇಂದು ನಡೆದ ಪಕ್ಷದ ಪ್ರಮುಖ ಸಭೆಯಲ್ಲಿ ಹಿರಿಯ ನಾಯಕಿ...

ಛತ್ತೀಸ್‌ಗಢ | 25 ವಿದ್ಯಾರ್ಥಿಗಳ ಕೈಗೆ ಬಿಸಿ ಎಣ್ಣೆ ಸುರಿದ ಶಿಕ್ಷಕರ ಅಮಾನತು

ವಿದ್ಯಾರ್ಥಿನಿಯೊಬ್ಬಳು ಶೌಚಾಲಯದ ಹೊರಗೆ ಮಲ ವಿಸರ್ಜನೆ ಮಾಡಿದ ಕಾರಣಕ್ಕೆ  25 ಮಕ್ಕಳಿಗೆ ಬಲವಂತವಾಗಿ ಬಿಸಿ ಎಣ್ಣೆ ಸುರಿದು ಮಕ್ಕಳು ಪರಸ್ಪರರ ಅಂಗೈಗೆ ಬಿಸಿ ಎಣ್ಣೆಯಿಂದ ಸುಟ್ಟುಕೊಳ್ಳುವಂತೆ ಶಿಕ್ಷೆ ನೀಡಿದ ಭಯಾನಕ ಘಟನೆ ಛತ್ತೀಸ್‌ಗಢ...

ರಾಜಸ್ಥಾನ: ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆಯ ಹಂತಕರ ಬಂಧನ

ರಾಜಸ್ಥಾನ ರಾಜ್ಯದ ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಶೂಟರ್‌ಗಳು ಮತ್ತು ಒಬ್ಬ ಸಹಚರನನ್ನು ದೆಹಲಿ ಕ್ರೈಂ ಬ್ರಾಂಚ್ ಮತ್ತು ರಾಜಸ್ಥಾನ ಪೊಲೀಸರು ತಡರಾತ್ರಿ...

ಉತ್ತರ ಪ್ರದೇಶ: ಅಪಘಾತದಲ್ಲಿ 8 ಮಂದಿ ಸಜೀವ ದಹನ

ಉತ್ತರ ಪ್ರದೇಶ ರಾಜ್ಯದ ಬರೇಲಿ ಜಿಲ್ಲೆಯಲ್ಲಿ ಎಸ್‌ಯುವಿ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂದು ಮಗು ಸೇರಿದಂತೆ ಎಂಟು ಜನರು ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಟೈರ್ ಪಂಕ್ಚರ್ ಆದ ನಂತರ...

ತೆಲಂಗಾಣ | ಅಂದು ಗನ್ ಹಿಡಿದಿದ್ದ ನಕ್ಸಲೈಟ್, ಇಂದು ಕ್ಯಾಬಿನೆಟ್ ಮಿನಿಸ್ಟರ್; ಸೀತಕ್ಕನ ರೋಚಕ ಪಯಣ

ಆದಿವಾಸಿ ಸಮುದಾಯದಲ್ಲಿ ಹುಟ್ಟಿ, ಹೈಸ್ಕೂಲ್‌ನಲ್ಲಿದ್ದಾಗಲೇ ಗನ್ ಹಿಡಿದು ನಕ್ಸಲ್ ಆಗಿದ್ದ ಸೀತಕ್ಕ, ಅದೇ ಹಾದಿಯಲ್ಲಿ ತನ್ನ ಗಂಡ ಮತ್ತು ಸಹೋದರನನ್ನು ಕಳೆದುಕೊಂಡರು. ಒಂದೂವರೆ ದಶಕ ಕಾಲ ಮಾವೋಯಿಸ್ಟ್ ಆಗಿ ಇವರು ಚಳವಳಿಯಲ್ಲಿ ಅಪಾರ...

ಸಂಸತ್‌ನಲ್ಲಿ ನಿಂದನೆಗೊಳಗಾಗಿದ್ದ ಮುಸ್ಲಿಂ ಸಂಸದ ಡ್ಯಾನಿಶ್ ಅಲಿಯನ್ನೇ ಉಚ್ಚಾಟಿಸಿದ ಮಾಯಾವತಿ!

ಲೋಕಸಭಾ ಕಲಾಪದ ವೇಳೆ ಬಿಜೆಪಿ ಸಂಸದ ರಮೇಶ್ ಬಿಧುರಿಯಿಂದ ನಿಂದನೆಗೊಳಗಾಗಿದ್ದ ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿಯನ್ನೇ ಪಕ್ಷದಿಂದ ಮಾಯಾವತಿ ಉಚ್ಚಾಟಿಸಿದ್ದಾರೆ. ಲೋಕಸಭೆಯಿಂದ ಪ್ರಶ್ನೆಗಾಗಿ ಲಂಚ ಆರೋಪ ಪ್ರಕರಣದಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು...

ಈ ಹೊತ್ತಿನ ಪ್ರಮುಖ ಸುದ್ದಿ