ಸಂಸದ ಅಸಾದುದ್ದೀನ್ ಓವೈಸಿಯವರ ಸಹೋದರ ಹಾಗೂ ಎಐಎಂಐಎಂ ಪಕ್ಷದ ಶಾಸಕ ಅಕ್ಬರುದ್ದೀನ್ ಓವೈಸಿ ಅವರನ್ನು ತೆಲಂಗಾಣ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿತ್ತು. ಈ ನೇಮಕಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ಪ್ರಮಾಣವಚನ...
ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀಡಿದ್ದ ಪ್ರಮುಖ ಆರು ಗ್ಯಾರಂಟಿಗಳ ಪೈಕಿ ಮೊದಲ ಗ್ಯಾರಂಟಿಯಾಗಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ' 'ಮಹಾಲಕ್ಷ್ಮಿ' ಯೋಜನೆಗೆ ಇಂದು(ಡಿ.9) ಶನಿವಾರದಂದು ಚಾಲನೆ ನೀಡಲಾಗಿದೆ.
ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್...
ಸುಪ್ರೀಂ ಕೋರ್ಟ್ ಇಂದು(ಡಿ.8) 1971 ಮಾರ್ಚ್ 25ರ ನಂತರ ಅಸ್ಸಾಂ ಹಾಗೂ ಈಶಾನ್ಯ ರಾಜ್ಯಗಳಿಗೆ ಅಕ್ರಮವಾಗಿ ಪ್ರವೇಶ ಮಾಡಿದ ವಲಸಿಗರ ಮಾಹಿತಿ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ.
ಸುಪ್ರೀಂ ಕೋರ್ಟ್ನ ಈ ನಿರ್ದೇಶನವು ವಿವಾದಾತ್ಮಕ...
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಏಕೀಕೃತ ಪಾವತಿ ವ್ಯವಸ್ಥೆಗಳಿಗೆ (ಯುಪಿಐ) ಸಂಬಂಧಿಸಿದಂತೆ ಎರಡು ಪ್ರಮುಖ ಪ್ರಕಟಣೆಗಳನ್ನು ಹೊರಡಿಸಿದ್ದಾರೆ.
ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಪ್ರಸ್ತುತ ಇರುವ ಯುಪಿಐ ಪಾವತಿ ವಹಿವಾಟಿನ...
ದಕ್ಷಿಣ ಭಾರತದ ಎರಡು ರಾಜ್ಯಗಳಲ್ಲಿ ಅಧಿಕಾರದ ಗದ್ದುಗೆ ಹಿಡಿದಿರುವ ಕಾಂಗ್ರೆಸ್, 2024ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಭರವಸೆಯಲ್ಲಿದೆ. ಇದೇ ಹೊತ್ತಿನಲ್ಲಿ, ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ...
ಪ್ರಶ್ನೆಗಾಗಿ ಲಂಚ ಆರೋಪ ಪ್ರಕರಣದ ಮೇಲೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸಂಸತ್ತಿನಿಂದ ಉಚ್ಚಾಟಿಸಲಾಗಿದೆ.
ಸದನದ ನೈತಿಕ ಸಮಿತಿಯ ವರದಿಯನ್ನು ಶುಕ್ರವಾರ ಲೋಕಸಭೆಯಲ್ಲಿ ಮಂಡನೆ ಮಾಡಲಾಯಿತು. ವರದಿ ಮಂಡನೆ ಆಧಾರದ ಮೇಲೆ ಮಹುವಾ...
ಸ್ನಾನದ ಕೋಣೆಯಲ್ಲಿ ಬಿದ್ದು ಸೊಂಟಕ್ಕೆ ತೀವ್ರ ಪೆಟ್ಟು ಮಾಡಿಕೊಂಡಿರುವ ತೆಲಂಗಾಣ ಮಾಜಿ ಸಿಎಂ ಕೆ ಚಂದ್ರಶೇಖರ್ ರಾವ್ ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದ್ದು, ಗುಣಮುಖರಾಗಲು 6 ರಿಂದ 8 ವಾರಗಳ ಅಗತ್ಯವಿದೆ ಎಂದು ವೈದ್ಯರು...
ಝೋರಾಮ್ ಪೀಪಲ್ಸ್ ಮೂವ್ಮೆಂಟ್ (ಝೆಡ್ಪಿಎಂ) ನಾಯಕ ಲಾಲ್ದುಹೋಮಾ ಶುಕ್ರವಾರ(ಡಿ.08) ಮಿಜೋರಾಂ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಹರಿಬಾಬು ಕಂಬಂಪಾಟಿ ಅವರು ಲಾಲ್ದುಹೋಮಾ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಲಾಲ್ದುಹೋಮಾ ಜೊತೆ...
'ಮೇರಾ ನಾಮ್ ಜೋಕರ್' ಸಿನಿಮಾ ಖ್ಯಾತಿಯ ಹಾಗೂ 'ಜೂನಿಯರ್ ಮೆಹಮೂದ್' ಎಂದೇ ಪರಿಚಿತರಾಗಿದ್ದ ಬಾಲಿವುಡ್ ನಟ ನಯೀಮ್ ಸಯ್ಯದ್ ಮಾರಕ ಕ್ಯಾನ್ಸರ್ನಿಂದ ನಿಧನರಾಗಿದ್ದಾರೆ.
70ರ ದಶಕದಲ್ಲಿ ತಮ್ಮ ನಟನೆ ಮತ್ತು ಹಾಸ್ಯದ ಮೂಲಕ ಪ್ರೇಕ್ಷಕರನ್ನು...
ಇತ್ತೀಚೆಗಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಸೋತ ನಂತರ ಮಧ್ಯಪ್ರದೇಶದ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ರಾಜೀನಾಮೆ ನೀಡಿದ್ದಾರೆ.
ನೂತನ ಅಧ್ಯಕ್ಷರ ಆಯ್ಕೆಯನ್ನು ಕಾಂಗ್ರೆಸ್ ಹೈಕಮಾಂಡ್...
ಸೆಪ್ಟೆಂಬರ್ 21 ರಂದು ಲೋಕಸಭೆಯ ಅಧಿವೇಶನದಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಸಂಸದ ಡ್ಯಾನಿಶ್ ಅಲಿ ವಿರುದ್ಧದ 'ಆಕ್ಷೇಪಾರ್ಹ' ಹೇಳಿಕೆಗೆ ವಿಷಾದಿಸುವುದಾಗಿ ಬಿಜೆಪಿ ಸಂಸದ ರಮೇಶ್ ಬಿಧುರಿ ಗುರುವಾರ ಹೇಳಿದ್ದಾರೆ ಎಂದು ಮೂಲಗಳು...
ಬಾಬಾ ಬಾಲಕನಾಥ ನಾಮಪತ್ರ ಸಲ್ಲಿಸುವಾಗ ಆದಿತ್ಯನಾಥ ಉತ್ತರ ಪ್ರದೇಶದಿಂದ ಬಂದು ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಹಿಂದುತ್ವದ ಪ್ರತಿಪಾದನೆಯಲ್ಲಿ ಆದಿತ್ಯನಾಥರನ್ನೇ ಮಾದರಿಯನ್ನಾಗಿಟ್ಟುಕೊಂಡಿರುವ ಬಾಲಕನಾಥ, ಬೆಂಕಿಯುಗುಳುವ ಭಾಷಣಗಳಿಗೆ ಖ್ಯಾತಿ ಪಡೆದವರು. ದ್ವೇಷ ಬಿತ್ತುವ ಭಾಷಣಗಳಿಗೆ ಹೆಸರಾದವರು....