ದೇಶ

ಸಿಬಿಎಸ್ಇ ಹತ್ತನೇ ತರಗತಿ ವಿದ್ಯಾರ್ಥಿನಿಗೆ ಶೂನ್ಯ ಅಂಕ: ಶಾಲೆಗೆ ಪಂಜಾಬ್ ಹೈಕೋರ್ಟ್ 30 ಸಾವಿರ ರೂ. ದಂಡ

ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್ಇ) ಪರೀಕ್ಷೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿಗೆ ತಪ್ಪಾಗಿ ಶೂನ್ಯ ಅಂಕ ನೀಡಿದ್ದ ಶಾಲೆಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಇತ್ತೀಚೆಗೆ 30,000 ರೂ. ದಂಡ ವಿಧಿಸಿದೆ. "ಶಾಲೆಯ ತಪ್ಪಿನಿಂದಾಗಿ...

ರೇವಂತ್ ರೆಡ್ಡಿ ಸಂಪುಟದಲ್ಲಿ ಉತ್ತಮ್, ಭಟ್ಟಿ, ಶ್ರೀಧರ್ ಬಾಬುಗೆ ಪ್ರಮುಖ ಖಾತೆ

ತೆಲಂಗಾಣದ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಖಾತೆಗಳ ಹಂಚಿಕೆ ಮಾಡಲಾಗಿದೆ. ಖಾತೆಗಳ ವಿವರ ಉತ್ತಮ ಕುಮಾರ್ ರೆಡ್ಡಿ: ಗೃಹ ಇಲಾಖೆ ದಾಮೋದರ ರಾಜನರಸಿಂಹ : ವೈದ್ಯಕೀಯ ಆರೋಗ್ಯ ಇಲಾಖೆ ಭಟ್ಟಿ ವಿಕ್ರಮಾರ್ಕ : ಕಂದಾಯ...

ಭಾರತೀಯ ಮೂಲದ ಸಮೀರ್ ಶಾ ಬಿಬಿಸಿ ಅಧ್ಯಕ್ಷರಾಗಿ ನೇಮಕ

40 ವರ್ಷಗಳ ಕಾಲ ವಿಶ್ವ ಮಾಧ್ಯಮ ಕ್ಷೇತ್ರದ ಪ್ರತಿಷ್ಠಿತ ಸಂಸ್ಥೆ ಬಿಬಿಸಿಯಲ್ಲಿ ಕೆಲಸ ಮಾಡಿದ ಭಾರತ ಮೂಲದ ಡಾ ಸಮೀರ್ ಶಾ ಅವರು ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೇಮಕರಾಗಿದ್ದಾರೆ. ಔಪಚಾರಿಕವಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು...

ತೆಲಂಗಾಣ ಮುಖ್ಯಮಂತ್ರಿಯಾಗಿ ಎ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ

ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಎ ರೇವಂತ್ ರೆಡ್ಡಿ ಅವರು ತೆಲಂಗಾಣದ ಮೂರನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹೈದರಾಬಾದ್‌ನ ಲಾಲ್‌ ಬಹುದ್ದೂರ್‌ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮಧ್ಯಾಹ್ನ 1.21 ಗಂಟೆಗೆ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್...

ಮಧ್ಯಪ್ರದೇಶದಲ್ಲಿ ಆಯ್ಕೆಯಾದ ಶಾಸಕರಲ್ಲಿ 90 ಮಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಆಯ್ಕೆಯಾದ 230 ಶಾಸಕರ ಪೈಕಿ 90 ಶಾಸಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ. " 230 ಅಭ್ಯರ್ಥಿಗಳಲ್ಲಿ...

ಬರ ಪರಿಹಾರಕ್ಕಾಗಿ ಕರ್ನಾಟಕಕ್ಕೆ 18,171 ಕೋಟಿ ರೂ. ಬಿಡುಗಡೆಗೆ ಕೇಂದ್ರಕ್ಕೆ ಖರ್ಗೆ ಮನವಿ

ಭೀಕರ ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿಆರ್‌ಎಫ್) 18,171 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಧವಾರ ಕೇಂದ್ರ ಸರ್ಕಾರಕ್ಕೆ ಮನವಿ...

ಪಿಒಕೆ ವಿಷಯದಲ್ಲಿ ನೆಹರು ಮಾಡಿದ್ದು ಐತಿಹಾಸಿಕ ಪ್ರಮಾದ ಎಂದ ಅಮಿತ್ ಶಾ

ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ) ಮಸೂದೆ 2023, ಹಾಗೂ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ 2023, ಇವುಗಳನ್ನು ಲೋಕಸಭೆಯಲ್ಲಿ ಅಂಗೀಕಾರಕ್ಕೆ ತರಲಾಗಿದೆ ಎಂದು...

ವಿಧಾನಸಭೆಗೆ ಆಯ್ಕೆಯಾಗಿದ್ದ ಇಬ್ಬರು ಕೇಂದ್ರ ಸಚಿವರು, 8 ಸಂಸದರ ರಾಜೀನಾಮೆ

ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ 14 ಸಂಸದರ ಪೈಕಿ 10 ಮಂದಿ ಬುಧವಾರ ತಮ್ಮ ಲೋಕಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ...

ದೇಶಾದ್ಯಂತ ಕಳೆದ 5 ವರ್ಷಗಳಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ 443 ಮಂದಿ ಸಾವು

2018ರಿಂದ 5 ವರ್ಷಗಳಲ್ಲಿ ದೇಶದಲ್ಲಿ ಸೆಪ್ಟಿಕ್ ಟ್ಯಾಂಕ್‌ ಮತ್ತು ಒಳಚರಂಡಿ ಸ್ವಚ್ಛಗೊಳಿಸುವಾಗ 400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎನ್ನುವ ಕಳವಳಕಾರಿ ಮಾಹಿತಿಯನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ವರದಿ ನೀಡಿದೆ. ಲೋಕಸಭೆಯಲ್ಲಿ ಟಿಎಂಸಿ...

ಇನ್ನು ಮುಂದೆ ಬ್ಯಾಂಕುಗಳಲ್ಲಿ ವಾರಕ್ಕೆ 5 ದಿನ ಮಾತ್ರ ಕೆಲಸ?: ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ

ಭಾರತದ ಬ್ಯಾಂಕ್ ವಲಯವು ಎಲ್ಲ ಶನಿವಾರಗಳನ್ನು ಅಧಿಕೃತ ರಜಾದಿನಗಳಾಗಿ ಘೋಷಿಸಲು ಔಪಚಾರಿಕವಾಗಿ ಪ್ರಸ್ತಾಪಿಸಿದೆ ಎಂದು ಸಂಸತ್ತಿನಲ್ಲಿ ಇಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ವಾರಕ್ಕೆ ಐದು ದಿನಗಳ ಕೆಲಸದ ಅವಧಿಯ ಅನುಷ್ಠಾನಕ್ಕೆ ಕೋರಿ ಇಂಡಿಯನ್...

ಮಿಚಾಂಗ್ ಚಂಡ ಮಾರುತ | ಆಂಧ್ರದಲ್ಲಿ 40 ಲಕ್ಷ ಜನರಿಗೆ ತೊಂದರೆ, ಕನಿಷ್ಠ 17 ಮಂದಿ ಸಾವು

ಮಿಚಾಂಗ್‌ ಚಂಡಮಾರುತವು ಮಂಗಳವಾರ ಆಂಧ್ರಪ್ರದೇಶದ ಕರಾವಳಿ ದಾಟುತ್ತಿದ್ದಂತೆ ದುರ್ಬಲತೆ ಕಂಡುಬಂದಿದೆ. 770 ಕಿ.ಮೀ. ವೇಗದಲ್ಲಿ ಬಂದ ಚಂಡಮಾರುತದಿಂದ ನೂರಾರು ಹಳ್ಳಿಗಳ ರಸ್ತೆಗಳು, ಗಿಡ ಮರಗಳು ಸೇರಿದಂತೆ ಹಲವು ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದೆ. ಘಟನೆಯಿಂದ...

ಮಿಚಾಂಗ್ ಚಂಡಮಾರುತ: ₹5,060 ಕೋಟಿ ಪರಿಹಾರಕ್ಕೆ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತದಿಂದ ಉಂಟಾದ ಹಾನಿಯ ನಡುವೆ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ತಕ್ಷಣವೇ ₹5060 ಕೋಟಿ ರೂ. ಮಧ್ಯಂತರ ಪರಿಹಾರ ನಿಧಿ...

ಈ ಹೊತ್ತಿನ ಪ್ರಮುಖ ಸುದ್ದಿ