ಬಲಪಂಥೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖ್ದೇವ್ ಸಿಂಗ್ ಗೊಗಮೆಡಿಯನ್ನು ಭೀಕರವಾಗಿ ಗುಂಡಿಟ್ಟು ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ, ನಾವು ಹತ್ಯೆ ಮಾಡಿರುವುದಾಗಿ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ ಗ್ಯಾಂಗ್ ಹೊಣೆ ಹೊತ್ತುಕೊಂಡಿದೆ.
ನಿನ್ನೆ ರಾಜಸ್ಥಾನದ ಜೈಪುರದಲ್ಲಿ...
ಮುಖ್ಯಮಂತ್ರಿ ಕೆಸಿಆರ್ ಸಭೆಗೆ ಅಡ್ಡಿಪಡಿಸಬಹುದು ಎನ್ನುವ ಕಾರಣಕ್ಕೆ 2018ರ ಡಿಸೆಂಬರ್ ನಾಲ್ಕರಂದು ಪೊಲೀಸರು ಬೆಳಗಿನ ಜಾವ ರೇವಂತ್ ರೆಡ್ಡಿ ಮನೆಗೇ ಹೋಗಿ ಅವರನ್ನು ಬಲವಂತವಾಗಿ ಬಂಧಿಸಿ ಕರೆದೊಯ್ದಿದ್ದರು. ಅದಾಗಿ ಸರಿಯಾಗಿ ಐದು ವರ್ಷಗಳ...
ತೆಲಂಗಾಣ ಶಾಸಕಾಂಗ ಪಕ್ಷದ ನಾಯಕನಾಗಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಎ ರೇವಂತ್ ರೆಡ್ಡಿ ಆಯ್ಕೆಯಾಗಿದ್ದು, ಡಿಸೆಂಬರ್ 7 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ...
ಚೆನ್ನೈ ಚಂಡಮಾರುತದಲ್ಲಿ ನೀರು, ವಿದ್ಯುತ್ ಇಲ್ಲದೆ ಸಂಕಷ್ಟದಲ್ಲಿದ್ದ ಬಾಲಿವುಡ್ ನಟ ಅಮೀರ್ ಖಾನ್ ಅವರನ್ನು ಅಗ್ನಿಶಾಮಕ ಹಾಗೂ ರಕ್ಷಣಾ ಪಡೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.
ತಮ್ಮ ತಾಯಿಯ ಚಿಕಿತ್ಸೆಯ ಸಲುವಾಗಿ ಬಾಲಿವುಡ್ ನಟ ಅಮೀರ್...
ಸ್ಟೆಥಸ್ಕೋಪ್ ಹಿಡಿದು ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರೀಗ ಸಾರ್ವಜನಿಕರ ಸಮಸ್ಯೆ ಪರಿಹರಿಸುವ ಸಲುವಾಗಿ ವಿಧಾನಸಭೆಯ ಮೆಟ್ಟಿಲು ತುಳಿದಿದ್ದಾರೆ. ಭಾರಿ ಕುತೂಹಲಕಾರಿ ವಿದ್ಯಮಾನದಲ್ಲಿ ತೆಲಂಗಾಣ ಚುನಾವಣೆಯಲ್ಲಿ 15 ವೈದ್ಯರು ಗೆಲುವು ಗಳಿಸಿದ್ದು, ವಿಧಾನಸಭೆ...
ಕಳೆದ ಎರಡು ದಿನಗಳಿಂದ ತಮಿಳುನಾಡಿನ ಚೆನ್ನೈ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಿಗೆ ಹಾನಿಯುಂಟು ಮಾಡಿದ್ದ ಮಿಚಾಂಗ್ ಚಂಡಮಾರುತ ಇಂದು ಆಂಧ್ರಪ್ರದೇಶಕ್ಕೆ ಅಪ್ಪಳಿಸಿದೆ.
ಆಂಧ್ರಪ್ರದೇಶದ ವಿಶಾಖಪಟ್ಟಣಂ, ತಿರುಪತಿ ಮತ್ತು ವಿಜಯವಾಡ ವಿಮಾನ ನಿಲ್ದಾಣಗಳಲ್ಲಿ ಬಹುತೇಕ ಎಲ್ಲ ಸೇವೆಗಳು...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಪ್ರಮುಖ...
ಮಿಜೋರಾಂ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವವಾಗಿ ಗೆಲುವು ಸಾಧಿಸಿರುವ ಝೆಡ್ಪಿಎಂನ ಶಾಸಕಾಂಗ ನಾಯಕರಾಗಿ ಲಾಲ್ದುಹೋಮಾ ಆಯ್ಕೆಯಾಗಲಿದ್ದಾರೆ.
ಡಿಸೆಂಬರ್ 8ರಂದು ಲಾಲ್ದುಹೋಮಾ ಅವರು ಮಿಜೋರಾಂ ರಾಜಧಾನಿ ಐಜ್ವಾಲ್ನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಶಾಸಕರೊಂದಿಗೆ ಸಭೆಯ ನಂತರ ಇಂದು...
ತೆಲಂಗಾಣ ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ...
ಉತ್ತರದ ಮೂರು ಪ್ರಮುಖ ರಾಜ್ಯಗಳಲ್ಲಿ ಕಾಂಗ್ರೆಸ್ ಸೋತಿದ್ದರೂ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢದಲ್ಲಿ ಸರ್ಕಾರ ರಚಿಸಲು ಸಜ್ಜಾಗಿರುವ ಬಿಜೆಪಿಗಿಂತ ಪಕ್ಷವು 9.44 ಲಕ್ಷಕ್ಕೂ ಹೆಚ್ಚು ಮತಗಳನ್ನು ಗಳಿಸಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕ...
ದೇಶದಲ್ಲಿ ಕೆಮ್ಮಿನ ಸಿರಪ್ ಗಳನ್ನು ತಯಾರಿಸುತ್ತಿರುವ 54 ಕಂಪನಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲಗೊಂಡಿವೆ ಎಂದು ಸರಕಾರಿ ವರದಿಯೊಂದು ಹೇಳಿದೆ.
ಭಾರತದಲ್ಲಿ ತಯಾರಾದ ಕೆಮ್ಮಿನ ಸಿರಪ್ ಗಳಿಗೂ ವಿಶ್ವಾದ್ಯಂತ 141 ಮಕ್ಕಳ ಸಾವಿಗೂ ತಳುಕು ಹಾಕಿದ...
ಪೂರ್ವ ಕರಾವಳಿಯಲ್ಲಿ ಮಿಚಾಂಗ್ ಚಂಡಮಾರುತದ ಅಬ್ಬರ ಹೆಚ್ಚಾಗಿದೆ. ಚೆನ್ನೈ ಸೇರಿದಂತೆ ಉತ್ತರ ತಮಿಳುನಾಡಿನ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ರಾಜ್ಯದ ನಾನಾ ಭಾಗಗಳು ಜಲಾವೃತವಾಗಿವೆ. ಜನಜೀವನ ಅಸ್ತವ್ಯಸ್ಥವಾಗಿದೆ. ಡಿಸೆಂಬರ್ 6ರವರೆಗೆ ಸುಮಾರು...