ಮಣಿಪುರ ದ ಟೆಂಗ್ನೌಪಾಲ್ ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 13 ಜನರು ಸಾವನ್ನಪ್ಪಿದ್ದಾರೆ. ಸೋಮವಾರ ಮಧ್ಯಾಹ್ನ ಲೀಥು ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ.
"ಮ್ಯಾನ್ಮಾರ್ಗೆ...
ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬಹುತೇಕ ಮುಕ್ತಾಯವಾಗಿದ್ದು, ಒಟ್ಟು 40 ಕ್ಷೇತ್ರಗಳಲ್ಲಿ ಝೆಡ್ಪಿಎಂ 27 ಕ್ಷೇತ್ರಗಳು ಗೆಲ್ಲುವುದರೊಂದಿಗೆ ಸ್ಪಷ್ಟ ಬಹುಮತ ಸಾಧಿಸಿದೆ.
ಆಡಳಿತಾರೂಢ ಎಂಎನ್ಎಫ್ 10 ಸ್ಥಾನಗಳಲ್ಲಿ ಜಯ ಗಳಿಸಿದೆ. ಉಳಿದಂತೆ ಕಾಂಗ್ರೆಸ್...
ದೇಶದಲ್ಲಿ 2022ರಲ್ಲಿ ಒಟ್ಟು 28,522 ಕೊಲೆಗಳ ಎಫ್ಐಆರ್ಗಳು ದಾಖಲಾಗಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲುಗಳ ಬ್ಯೂರೋ(ಎನ್ಸಿಆರ್ಬಿ) ಅಂಕಿಅಂಶಗಳು ತಿಳಿಸಿವೆ.
ಎನ್ಸಿಆರ್ಬಿ ಪ್ರಕಾರ ಪ್ರತಿದಿನ ದೇಶದಲ್ಲಿ ಸರಾಸರಿ 78 ಕೊಲೆಗಳು ಅಥವಾ ಪ್ರತಿ ಗಂಟೆಗೆ ಮೂರಕ್ಕಿಂತ...
ತೆಲಂಗಾಣದ ದುಂಡಿಗಲ್ನಲ್ಲಿರುವ ವಾಯುಪಡೆ ಸಂಸ್ಥೆಯ ತರಬೇತಿ ವಿಮಾನ ಅಪಘಾತಕ್ಕೀಡಾಗಿ ಪೈಲಟ್ ಹಾಗೂ ಪೈಲಟ್ ತರಬೇತುದಾರ ಸಾವನ್ನಪ್ಪಿದ್ದಾರೆ. ಪೈಲಟ್ಗಳಲ್ಲಿ ಒಬ್ಬ ಬೋಧಕ ಮತ್ತು ಒಬ್ಬ ಕೆಡೆಟ್ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಒಬ್ಬರು ಪೈಲಟ್ ಹಾಗೂ...
ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಒಟ್ಟು 40 ವಿಧಾನಸಬಾ ಕ್ಷೇತ್ರಗಳ ಪೈಕಿ ಝೋರಾಮ್ ಪೀಪಲ್ಸ್ ಮೂವ್ಮೆಂಟ್ (ಝೆಡ್ಪಿಎಂ) 27 ಕ್ಷೇತ್ರಗಳಲ್ಲಿ ಮುಂದಿದೆ. ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್...
ಬಂಗಾಳಕೊಲ್ಲಿಯಲ್ಲಿ ಮಿಚಾಂಗ್ ಚಂಡಮಾರುತ ರೂಪುಗೊಂಡಿದೆ. ಈ ಹಿನ್ನೆಲೆ, ಆಂಧ್ರಪ್ರದೇಶ ಮತ್ತು ತಮಿಳುನಾಡಿನತ್ತ ಚಂಡಮಾರುತ ಬೀಸುತ್ತಿದ್ದು, ಹಲವು ಭಾಗಗಳಲ್ಲಿ ಡಿ.5 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಭಾರತೀಯ ಹವಾಮಾನ...
ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತ ಅಬ್ಬರ ಹೆಚ್ಚಾಗಿದೆ. ದಕ್ಷಿಣ ಆಂಧ್ರ ಮತ್ತು ಚೆನ್ನೈ ಸೇರಿದಂತೆ ಉತ್ತರ ತಮಿಳುನಾಡಿನ ಹಲವಾರು ಪ್ರದೇಶಗಳಲ್ಲಿ ಅಬ್ಬರದ ಮಳೆಯಾಗುತ್ತಿದೆ. ನಾನಾ ಭಾಗಗಳು ಜಲಾವೃತವಾಗಿವೆ. ಜನಜೀವನ ಅಸ್ತವ್ಯಸ್ಥವಾಗಿದೆ. ಹೀಗಾಗಿ,...
ಇಂದು ಪ್ರಕಟಗೊಂಡ ಚುನಾವಣಾ ಫಲಿತಾಂಶಗಳ ಬಗ್ಗೆ ಚುನಾವಣಾ ಆಯೋಗ ಎಲ್ಲ ರಾಜ್ಯಗಳ ಅಧಿಕೃತ ಮಾಹಿತಿಯನ್ನು ಪ್ರಕಟಿಸಿದೆ.
ಛತ್ತೀಸ್ಘಡದಲ್ಲಿ ಅರಳಿದ ಕಮಲ
ಈ ಪೈಕಿ ಛತ್ತೀಸ್ಘಡದಲ್ಲಿ 90 ಸ್ಥಾನಗಳ ಪೈಕಿ 54 ಬಿಜೆಪಿ ಗೆದ್ದರೆ, 35 ಸ್ಥಾನಗಳಲ್ಲಿ...
'ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ವಿಧಾನಸಭೆ ಚುನಾವಣೆಯ ಹ್ಯಾಟ್ರಿಕ್ ಗೆಲುವು 2024ರ ಲೋಕಸಭೆ ಚುನಾವಣೆಯ ಹ್ಯಾಟ್ರಿಕ್ ಗೆಲುವಿನ ಮುನ್ಸೂಚನೆ' ಎಂದು ಧಾನಿ ನರೇಂದ್ರ ಮೋದಿ ತಿಳಿಸಿದರು.
ನಾಲ್ಕು ರಾಜ್ಯಗಳ ಚುನಾವಣೆಯ ಫಲಿತಾಂಶಗಳಲ್ಲಿ ಮೂರರಲ್ಲಿ ಬಿಜೆಪಿ...
ಮಧ್ಯಪ್ರದೇಶದಲ್ಲಿ ಬಿಜೆಪಿ ಉಗ್ರ ಹಿಂದುತ್ವ ಪ್ರತಿಪಾದಿಸಿದರೆ, ಕಾಂಗ್ರೆಸ್ನ ಕಮಲನಾಥ್ ಸಾಫ್ಟ್ ಹಿಂದುತ್ವದ ಮೊರೆ ಹೋಗಿದ್ದರು. ಆದರೂ ಮೋದಿಯನ್ನು ಎದುರಿಸುವಲ್ಲಿ ಕಮಲನಾಥ್ ವಿಫಲರಾದರು. ಬಿಜೆಪಿಯನ್ನು ಬದಲಾಯಿಸಬೇಕು ಎನ್ನುವ ಮನಸ್ಥಿತಿಯ ನಡುವೆಯೂ ಜನ ಬಿಜೆಪಿಗೆ ಓಟು...
ಛತ್ತೀಸ್ಗಢ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯುವಲ್ಲಿ ಸಫಲವಾಗಿದೆ. ಗೆಲ್ಲುವ ಭರವಸೆಯನ್ನು ಹೊಂದಿದ್ದ ಕಾಂಗ್ರೆಸ್ ನಿರಾಸೆ ಅನುಭವಿಸಿದೆ.
ಅತಿ ಹಿಂದುಳಿದ ಬುಡಕಟ್ಟು ಸಮುದಾಯಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು...
ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಪಕ್ಷ ತೆಲಂಗಾಣದಲ್ಲಿ ಜಯಭೇರಿ ಬಾರಿಸಿದರೆ, ಉಳಿದ ಮೂರು ರಾಜ್ಯಗಳಲ್ಲಿ ಸೋಲನುಭವಿಸುವ ಮೂಲಕ ನಿರಾಸೆ ಅನುಭವಿಸಿದೆ.
ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಘಡದಲ್ಲಿ ಕಾಂಗ್ರೆಸ್ ಸೋಲನುಭವಿಸಿದೆ. ಚುನಾವಣಾ...