ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಭಾರಿ ಮುನ್ನಡೆ ಸಾಧಿಸಿದ್ದಾರೆ. ಶಿಯೋ ವಿಧಾನಸಭಾ ಕ್ಷೇತ್ರದಿಂದ 26 ವರ್ಷದ ಸ್ವತಂತ್ರ ಅಭ್ಯರ್ಥಿ ರವೀಂದ್ರ ಸಿಂಗ್ ಭಾಟಿ 32,000 ಮತಗಳಿಂದ ಮುನ್ನಡೆ...
ಕರ್ನಾಟಕದ ಚುನಾವಣೆಯಲ್ಲಿ ಗ್ಯಾರಂಟಿ ಯಶಸ್ವಿ ಆಗುತ್ತಿದ್ದಂತೆ ಕಾಂಗ್ರೆಸ್ ಚುನಾವಣಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಆರಂಭಿಸಿತ್ತು. ದೇಶಾದ್ಯಂತ ನಮ್ಮ ಗ್ಯಾರಂಟಿ ಕೆಲಸ ಮಾಡುತ್ತದೆ ಎಂದು ವಿಶ್ವಾಸ ಇಟ್ಟುಕೊಂಡಿದ್ದರು. ಆದರೆ ಅದು ಕೈ ಹಿಡಿಯಲಿಲ್ಲ. ಮೋದಿ...
2023ರ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದು, ಇನ್ನೂ ಮತ ಎಣಿಕೆ ನಡೆಯುತ್ತಿದೆ. ಈ ನಡುವೆ, ಮುಖ್ಯಮಂತ್ರಿ ಚುಕ್ಕಾಣಿ ಯಾರು ಹಿಡಿಯಲಿದ್ದಾರೆ ಎಂಬ ಚರ್ಚೆಗಳು ಬಿರುಸು ಪಡೆದಿವೆ. ಸದ್ಯ ಸಿಎಂ ರೇಸಿನಲ್ಲಿ...
ಮಧ್ಯಪ್ರದೇಶದ ಜನರಿಗೆ ಪ್ರಧಾನಿ ಮೋದಿ ಮೇಲೆ ಅಪಾರ ನಂಬಿಕೆ ಇದೆ. ಚುನಾವಣಾ ಗೆಲುವು ಮೋದಿ ಅವರಿಗೆ ಸಲ್ಲುತ್ತದೆ ಎಂದು ಮಧ್ಯಪ್ರದೇಶದ ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
‘‘ಡಬಲ್ ಇಂಜಿನ್ ಸರ್ಕಾರ,ಮೋದಿ ನೇತೃತ್ವದ ಕೇಂದ್ರ...
ರಾಜಸ್ಥಾನ ರಾಜ್ಯದ 199 ವಿಧಾನಸಭಾ ಕ್ಷೇತ್ರಗಳ ಪೈಕಿ ಮಧ್ಯಾಹ್ನ 12 ಗಂಟೆ ನಂತರದ ಮತ ಎಣಿಕೆಯ ಬಿಜೆಪಿ 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, ಕಾಂಗ್ರೆಸ್ 70ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವಿನ ಹತ್ತಿರದಲ್ಲಿದೆ.
ಹೆಚ್ಚು ಸ್ಥಾನಗಳಲ್ಲಿ...
ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ ಎಂದು ಹೇಳಲಾಗಿತ್ತು. ಹೀಗಾಗಿ, ಕೇಂದ್ರ ಸರ್ಕಾರದಲ್ಲಿ ಸಚಿವರಾಗಿದ್ದ ಮೂವರು ಸಚಿವರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಅವರಲ್ಲಿ ಒಬ್ಬರನ್ನು ಹೊರತು ಪಡಿಸಿ,...
2023ರ ತೆಲಂಗಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಸದ್ಯ ಕಾಂಗ್ರೆಸ್ ಮೂರು ಕ್ಷೇತ್ರದಲ್ಲಿ ಗೆಲವು ಸಾಧಿಸಿದ್ದು, ಇದೀಗ ಚಾರ್ಮಿನಾರ್ ಕ್ಷೇತ್ರದಲ್ಲಿ ಓವೈಸಿ ಅವರ ಎಐಎಂಐಎಂ ಅಭ್ಯರ್ಥಿ ಜುಲ್ಫಿಕರ್ ಅಲಿ ಗೆಲುವು ಸಾಧಿಸಿದ್ದಾರೆ.
ಸದ್ಯ...
ಚುನಾವಣೆ ತಂತ್ರಗಾರಿಕೆ ಮಾಡದ ಕಾಂಗ್ರೆಸ್ ನೀರಸ ಪ್ರದರ್ಶನ ತೋರಿ, ಮಧ್ಯಪ್ರದೇಶದಲ್ಲಿ ಮಕಾಡೆ ಮಲಗಿದೆ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಗಳಿಸಿದ ಬಳಿಕ ಇತರ ರಾಜ್ಯಗಳಲ್ಲೂ ಭಾರೀ ಸಂಚಲನ ಉಂಟು ಮಾಡಿದ್ದು ಸುಳ್ಳಲ್ಲ....
ಮಧ್ಯಪ್ರದೇಶ ಕಾಂಗ್ರೆಸ್ನ ಕಾರ್ಯಾಧ್ಯಕ್ಷ ಜಿತು ಪಟ್ಟಾರಿ ಅವರು ರೌ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಮಧು ವರ್ಮಾ ಅವರು ಜಿತು ಪಟ್ಟಾರಿ ಅವರನ್ನು ಹಿಂದಿಕ್ಕಿ, ಮುನ್ನಡೆ ಸಾಧಿಸಿದ್ದಾರೆ.
ಪಟ್ವಾರಿ ಅವರು ಈ ಹಿಂದೆ ಕಮಲ್...
2023ರ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೊದಲ ಗೆಲುವು ದಾಖಲಿಸಿದೆ. 119 ಕ್ಷೇತ್ರಗಳ ಪೈಕಿ ಮ್ಯಾಜಿಕ್ ನಂಬರ್ ದಾಟಿ ಮುನ್ನಡೆ ಸಾಧಿಸಿರುವ ಕಾಂಗ್ರೆಸ್, ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
ಅಶ್ವರಾವ್ ಪೇಟೆಯಲ್ಲಿ ಕಾಂಗ್ರೆಸ್...
ಸ್ಥಳೀಯ ಸಮಸ್ಯೆಗಳ ಮೇಲೆ ಹೆಚ್ಚಾಗಿ ಕೇಂದ್ರೀಕರಿಸಿದ ಕಾಂಗ್ರೆಸ್, ಮಧ್ಯಪ್ರದೇಶದಲ್ಲಿ ತನ್ನ ಚುನಾವಣಾ ಪ್ರಚಾರವನ್ನು ಮುನ್ನಡೆಸಲು ಸ್ಥಳೀಯ ಮುಖಗಳಿಗೆ ಮಹತ್ವ ನೀಡಿತ್ತು. ಇದಕ್ಕೆ ವ್ಯತಿರಿಕ್ತವಾಗಿ, ಬಿಜೆಪಿ ಪ್ರಚಾರವು ಲೋಕಸಭಾ ಚುನಾವಣೆಯನ್ನು ಹೋಲುವ ರೀತಿಯಲ್ಲಿ ನಡೆದಿದೆ....
ಛತ್ತೀಸ್ಗಢ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕುತೂಹಲದಿಂದ ಕೂಡಿದ್ದು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಕ್ಷಣದಿಂದ ಕ್ಷಣಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಬೆಳಗಿನ ಆರಂಭಿಕ ಸುತ್ತುಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿತ್ತು. ಇತ್ತಿಚಿನ ಮತ ಎಣಿಕೆಯ...