ದೇಶ

ಛತ್ತೀಸ್‌ಗಢ ಮತ ಎಣಿಕೆ: ಕ್ಷಣದಿಂದ ಕ್ಷಣಕ್ಕೆ ಕಾಂಗ್ರೆಸ್ – ಬಿಜೆಪಿ ನಡುವೆ ತೀವ್ರ ಜಿದ್ದಾಜಿದ್ದಿ

ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕುತೂಹಲದಿಂದ ಕೂಡಿದ್ದು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಕ್ಷಣದಿಂದ ಕ್ಷಣಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಬೆಳಗಿನ ಆರಂಭಿಕ ಸುತ್ತುಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿತ್ತು. ಇತ್ತಿಚಿನ ಮತ ಎಣಿಕೆಯ...

ತೆಲಂಗಾಣ | ಸಿಎಂ ಸಿದ್ಧರಾಮಯ್ಯ ಪ್ರಚಾರ ನಡೆಸಿದ್ದ ಕಾಮರೆಡ್ಡಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆ

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ಆರಂಭವಾಗಿದೆ. ಮೊದಲಿಗೆ ಅಂಚೆ ಮತಪತ್ರಗಳ ಏಣಿಕೆ ನಡೆಯುತ್ತಿದ್ದು, ಬಳಿಕ ರಾಜ್ಯಾದ್ಯಂತ 49 ಮತ ಎಣಿಕೆ ಕೇಂದ್ರಗಳಲ್ಲಿ ಇವಿಎಂ ತೆರೆದು ಮತ ಎಣಿಕೆ ನಡೆಯಲಿದೆ. ಮತ ಎಣಿಕೆ...

ಮಧ್ಯಪ್ರದೇಶ | ಕಾಂಗ್ರೆಸ್‌ನ ಅಘೋಷಿತ ಸಿಎಂ ಕಮಲ್‌ ನಾಥ್‌ ಯಾರು ಗೊತ್ತೇ?

ಇಂದಿರಾ, ರಾಜೀವ್, ಸೋನಿಯಾ ಮತ್ತು ರಾಹುಲ್ - ಮೂರು ತಲೆಮಾರಿನ ಗಾಂಧಿಯವರೊಂದಿಗೆ ಕೆಲಸ ಮಾಡಿರುವ ಕಮಲ್ ನಾಥ್ ಅವರು ಬ್ರಾಹ್ಮಣ ವ್ಯಾಪಾರಿ ಕುಟುಂಬದ ಹಿನ್ನೆಲೆ ಉಳ್ಳವರು. ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್...

ಒಲಿಪಿಂಕ್ ಪದಕ ವಿಜೇತ ರಾಜವರ್ಧನ್ ಸಿಂಗ್ ರಾಥೋಡ್ ಹಿನ್ನಡೆ

ರಾಜಸ್ಥಾನ ವಿಧಾನಸಭೆ ಚುನಾವಣೆಯ ಆರಂಭಿಕ ಸುತ್ತಿನ ಮತ ಎಣಿಕೆಯಲ್ಲಿ  ಬಿಜೆಪಿ 105 ಕ್ಷೇತ್ರಗಳಲ್ಲಿ,  75 ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. 200 ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮೃತಪಟ್ಟ...

ಮಧ್ಯಪ್ರದೇಶ | ಬಿಜೆಪಿಗೆ ಭಾರೀ ಮುನ್ನಡೆ; ಲೋಕಸಭೆಯಲ್ಲೂ ಗೆಲ್ಲುತ್ತೇವೆ ಎನ್ನುತ್ತಿದೆ ಕೇಸರಿ ಪಡೆ

ಮಧ್ಯಪ್ರದೇಶದಲ್ಲಿ ಮತ ಎಣಿಕೆಯ ಆರಂಭದಲ್ಲೇ ಬಿಜೆಪಿ ಸರಳ ಬಹುಮತಕ್ಕೆ ಅಗತ್ಯವಿರುವ ಸ್ಥಾನಗಳನ್ನು ದಾಟಿ ಮುನ್ನಡೆ ಸಾಧಿಸಿದೆ ಮತ್ತೊಮ್ಮೆ ಅಧಿಕಾರಕ್ಕೇರುತ್ತೇವೆಂದು ಬಿಜೆಪಿ ಭರವಸೆಯಲ್ಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿ.ಡಿ ಶರ್ಮಾ ಅವರು ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆ...

ತೆಲಂಗಾಣ ಮತ ಎಣಿಕೆ | 119 ಸ್ಥಾನಗಳ ಪೈಕಿ 64ರಲ್ಲಿ ಕಾಂಗ್ರೆಸ್ ಮುನ್ನಡೆ

2014ರಲ್ಲಿ ರಚನೆಯಾದ ತೆಲಂಗಾಣ ರಾಜ್ಯದ ಮೂರನೇ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ರಾಜ್ಯದಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌), ಕಾಂಗ್ರೆಸ್‌, ಬಿಜೆಪಿ ಹಾಗೂ ಎಐಎಂಎಐ ಚುನಾವಣಾ ಕಣದಲ್ಲಿವೆ. ಕಾಂಗ್ರೆಸ್‌ ಮತ್ತು ಬಿಆರ್‌ಎಸ್‌...

ಛತ್ತಿಸ್‌ಘಡ ಮತ ಎಣಿಕೆ | ಅಧಿಕಾರ ಉಳಿಸಿಕೊಳ್ಳುವ ಭರವಸೆಯಲ್ಲಿದೆ ಕಾಂಗ್ರೆಸ್‌

ಪಂಚರಾಜ್ಯ ಚುನಾವಣೆಗಳ ಪೈಕಿ ನಾಲ್ಕು ರಾಜ್ಯಗಳ ಫಲಿತಾಂಶ ಭಾನುವಾರ ಮಧ್ಯಾಹ್ನದ ವೇಳೆಗೆ ಹೊರಬೀಳಲಿದೆ. ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರಸ್‌ ಮತ್ತು ಅಧಿಕಾರಕ್ಕೇರುವ ಭರವಸೆಯೊಂದಿಗೆ ಮುನ್ನಡೆ ಸಾಧಿಸಿದೆ. ಆದರೂ, 2018ರಲ್ಲಿ ಚುನಾವಣೆಯಲ್ಲಿ 68...

ರಾಜಸ್ಥಾನ: ಸಿಎಂ ಅಶೋಕ್‌ ಗೆಹ್ಲೋಟ್ ಮುನ್ನಡೆ, ಬಿಜೆಪಿಯ ವಸುಂಧರಾ ರಾಜೆ ಹಿನ್ನಡೆ

ರಾಜಸ್ಥಾನದಲ್ಲಿ ನಡೆಯುತ್ತಿರುವ ಆರಂಭಿಕ ಸುತ್ತಿನ ಮತ ಎಣಿಕೆಯಲ್ಲಿ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್  ಮುನ್ನಡೆ ಕಾಯ್ದುಕೊಂಡಿದ್ದರೆ, ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕಿ ವಸುಂಧರಾ ರಾಜೆ ಹಿನ್ನಡೆಯಲ್ಲಿದ್ದಾರೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಡಿಸಿಎಂ ಸಚಿನ್‌ ಪೈಲೆಟ್...

ತೆಲಂಗಾಣ ಮತ ಎಣಿಕೆ | ಅಂಚೆ ಮತದಾನ: ಬಿಆರ್‌ಎಸ್ ಹಿಂದಿಕ್ಕಿದ ಕಾಂಗ್ರೆಸ್‌

2024ರ ಲೋಕಸಭೆ ಚುನಾವಣೆ ಕದನಕ್ಕೆ 'ಸೆಮಿ ಫೈನಲ್' ಎಂದೇ ಹೇಳಲಾದ ಪಂಚ ರಾಜ್ಯ ಚುನಾವಣೆಯಲ್ಲಿ ಜನರು ಯಾರಿಗೆ ಅಧಿಕಾರ ನೀಡಲಿದ್ದಾರೆ ಎಂಬುದು ಭಾನುವಾರ ಗೊತ್ತಾಗಲಿದೆ. ನವೆಂಬರ್ 7ರಿಂದ 30ರ ನಡುವೆ ತೆಲಂಗಾಣ, ಛತ್ತೀಸ್‌ಘಡ,...

ರಾಜಸ್ಥಾನ | ಕಾಂಗ್ರೆಸ್, ಬಿಜೆಪಿ ತೀವ್ರ ಪೈಪೋಟಿ

ರಾಜಸ್ಥಾನ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಆರಂಭದ ಮತ ಎಣಿಕೆ ಪ್ರಕಾರ ಕಾಂಗ್ರೆಸ್ ಮತ್ತು ಬಿಜೆಪಿ ನೇರಾ ನೇರ ಪೈಪೋಟಿ ನೀಡುತ್ತಿದೆ. ಕಾಂಗ್ರೆಸ್ 80 ಮತ್ತು ಬಿಜೆಪಿ 95 ಕ್ಷೇತ್ರಗಳಲ್ಲಿ ಮುನ್ನಡೆ...

ಮಧ್ಯಪ್ರದೇಶ ಮತ ಎಣಿಕೆ | ಅಪರೇಷನ್‌ಗೆ ಬಲಿಯಾಗಿದ್ದ ಕಾಂಗ್ರೆಸ್‌ ಮೇಲೇಳುವುದೇ?

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ರಾಜ್ಯದ ಒಟ್ಟು 230 ಕ್ಷೇತ್ರಗಳಲ್ಲಿ ಯಾರು ವಿಧಾನಸಭೆಗೆ ಪ್ರವೇಶಿಸುತ್ತಾರೆ. ಯಾರು ಸೋಲುಣ್ಣುತ್ತಾರೆ ಎಂಬುದು ಮಧ್ಯಾಹ್ನದ ವೇಳೆಗೆ ತಿಳಿಯುವ ಸಾಧ್ಯತೆ ಇದೆ. 2018ರ ಚುನಾವಣೆಯಲ್ಲಿ 114...

ಮತ ಎಣಿಕೆ ಆರಂಭ : ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಮುನ್ನಡೆ

ಮಧ್ಯ ಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಹಾಗೂ ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ 8 ಗಂಟೆಗೆ ಶುರುವಾಗಿದೆ. ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ದು, ಮಧ್ಯ ಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿ...

ಈ ಹೊತ್ತಿನ ಪ್ರಮುಖ ಸುದ್ದಿ