ದೇಶ

ಪ್ರಧಾನಿ ಮೋದಿ ಫೋಟೋ ಇರುವ ‘ಸೆಲ್ಫಿ ಪಾಯಿಂಟ್’ ಸ್ಥಾಪನೆಗೆ ವಿವಿ, ಕಾಲೇಜುಗಳಿಗೆ ಸೂಚಿಸಿದ ಯುಜಿಸಿ: ವ್ಯಾಪಕ ಟೀಕೆ

ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ)ವು ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಹಿನ್ನೆಲೆಯಲ್ಲಿ ಕಾಣುವಂತೆ 'ಸೆಲ್ಫಿ ಪಾಯಿಂಟ್' ರಚಿಸಲು ದೇಶದಲ್ಲಿಯ ಎಲ್ಲ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಸೂಚನೆ ನೀಡಿದ್ದು, ವ್ಯಾಪಕ ಟೀಕೆಗೆ ಕಾರಣವಾಗಿದೆ. ನರೇಂದ್ರ ಮೋದಿಯವರ ಚಿತ್ರಗಳ...

ಬಿಜೆಪಿ ವಿರುದ್ಧ ಉತ್ತರದಲ್ಲಿ ನಡೆಯಲಿದೆ ‘ಜನ ಚೇತನ ಯಾತ್ರೆ’

ಬಿಜೆಪಿಯ ಕೋಮು ರಾಜಕಾರಣದ ವಿರುದ್ಧ ಮತ್ತು ಪ್ರಜಾಪ್ರಭುತ್ವ ಭಾರತಕ್ಕಾಗಿ ಎಲ್ಲರನ್ನು ಬೆಸೆಯಲು ಡಿಸೆಂಬರ್ 6ರಿಂದ 'ಜನ ಚೇತನ ಯಾತ್ರೆ' ನಡೆಸಲು ಹಲವಾರು ಸಂಘಟನೆಗಳು ಮುಂದಾಗಿವೆ. ಬಾಬರಿ ಮಸೀದಿ ಧ್ವಂಸಗೊಂಡ ದಿನವಾದ ಡಿಸೆಂಬರ್ 6ರಂದು ಪಶ್ಚಿಮ...

‘ಕುದುರೆ ವ್ಯಾಪಾರ’ ಶಂಕೆ: ತೆಲಂಗಾಣಕ್ಕೆ ‘ಟ್ರಬಲ್ ಶೂಟರ್’ ಡಿ ಕೆ ಶಿವಕುಮಾರ್

ತೆಲಂಗಾಣ ವಿಧಾನಸಭಾ ಫಲಿತಾಂಶ ಭಾನುವಾರ ಪ್ರಕಟಗೊಳ್ಳಲಿದ್ದು, ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವ ಸಾಧ್ಯತೆಗಳಿವೆ ಎಂದು 'ಎಕ್ಸಿಟ್‌ ಪೋಲ್‌' ಸಮೀಕ್ಷೆಗಳು ತಿಳಿಸಿವೆ. ಈ ನಡುವೆ ಹ್ಯಾಟ್ರಿಕ್ ಕನಸಿನಲ್ಲಿರುವ ಬಿಆರ್​ಎಸ್​ ಪಕ್ಷಕ್ಕೆ ಮತ್ತೆ ಅಧಿಕಾರ ಸಿಗುವುದು...

ಮಿಜೋರಾಂ ಚುನಾವಣಾ ಫಲಿತಾಂಶ ದಿನಾಂಕ ಮುಂದೂಡಿಕೆ

ಡಿಸೆಂಬರ್ 3 ರಂದು ಭಾನುವಾರ ನಡೆಯಬೇಕಿದ್ದ ಮಿಜೋರಾಂ ರಾಜ್ಯದ ಚುನಾವಣಾ ಮತದಾನ ಎಣಿಕೆ ದಿನಾಂಕವನ್ನು  ಕೇಂದ್ರ ಚುನಾವಣಾ ಆಯೋಗ ಡಿಸೆಂಬರ್ 4ಕ್ಕೆ ಮುಂದೂಡಿದೆ. ಕ್ರಿಶ್ಚಿಯನ್‌ ಸಮುದಾಯದವರೇ ಹೆಚ್ಚಿರುವ ಮಿಜೋರಾಂನ ಜನರಿಗೆ ಡಿಸೆಂಬರ್ 3 ರ...

ಶೇ.50 ಮಹಿಳಾ ಮುಖ್ಯಮಂತ್ರಿಗಳು ಕಾಂಗ್ರೆಸ್ ಗುರಿ: ರಾಹುಲ್ ಗಾಂಧಿ

ಕಾಂಗ್ರೆಸ್ ತನ್ನ ಸಾಂಸ್ಥಿಕ ರಚನೆಯಲ್ಲಿ ಮಹಿಳೆಯರನ್ನು ಸಕ್ರಿಯವಾಗಿ ಉತ್ತೇಜಿಸಬೇಕು ಮತ್ತು ಮುಂದಿನ 10 ವರ್ಷಗಳಲ್ಲಿ ಶೇಕಡ 50 ರಷ್ಟು ಮಹಿಳೆಯರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಗುರಿಯನ್ನು ಹೊಂದಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ...

ಹತ್ತಾರು ನರಮೇಧಗಳ ಅಧಮ ಹೆನ್ರಿ ಕಿಸಿಂಜರ್ ಕಡೆಗೂ ಸತ್ತ!; ಕುತೂಹಲ ಮೂಡಿಸಿದ ಅಮೆರಿಕೆಯ ತಲೆಬರೆಹ

'ಕಡೆಗೂ ಸತ್ತ, ಸೆಟೆದ, ನೆಗೆದುಬಿದ್ದ' ಎಂಬ ತಲೆಬರೆಹ ಪತ್ರಿಕೆಗಳಲ್ಲಿ ಕಾಣಿಸಿಕೊಳ್ಳುವುದು ತೀರಾ ತೀರಾ ವಿರಳವಿದ್ದೀತು. ‘ಅಮೆರಿಕೆಯ ಆಳುವ ವರ್ಗಕ್ಕೆ ಬಹು ಪ್ರಿಯವಾಗಿದ್ದ ಸಮರಪಾತಕಿ ಹೆನ್ರಿ ಕಿಸಿಂಜರ್ ಕಡೆಗೂ ಸತ್ತ’ ಎಂಬ ತಲೆಬರೆಹದ ವರದಿಯನ್ನು...

2 ಸಾವಿರ ರೂ. ನೋಟುಗಳು ನಿಮ್ಮ ಬಳಿಯಿದ್ದರೆ ಬದಲಿಸಿಕೊಳ್ಳಲು ಇನ್ನೂ ಅವಕಾಶವಿದೆ

ಆರ್‌ಬಿಐ 2 ಸಾವಿರ ನೋಟುಗಳ ಬಗ್ಗೆ ಮಾಹಿತಿ ಬಿಡುಗಡೆ ಮಾಡಿದ್ದು, 2023ರ ಮೇ 19ರವರೆಗೆ ವಿತರಣೆಗೊಂಡಿರುವ 3.56 ಲಕ್ಷ ಕೋಟಿ ರೂ. 2 ಸಾವಿರ ನೋಟುಗಳಲ್ಲಿ 9,760 ಕೋಟಿ ರೂ. ಮೊತ್ತದ ನೋಟುಗಳು...

ಡೀಪ್‌ಫೇಕ್ ಬಳಸಿ ಐಪಿಎಸ್ ಅಧಿಕಾರಿ ರೂಪದಲ್ಲಿ ವಂಚನೆ: ದೇಶದ ಮೊದಲ ಪ್ರಕರಣ

ಮನರಂಜನೆ, ಮಿಮಿಕ್ರಿ ಮುಂತಾದವುಗಳಿಗೆ ಸೀಮಿತವಾಗಿದ್ದ ಡೀಪ್‌ಫೇಕ್ ತಂತ್ರಜ್ಞಾನ ದಿನದಿಂದ ದಿನಕ್ಕೆ ವಂಚನೆ ಜಾಲಕ್ಕೂ ವಿಸ್ತರಿಸಿಕೊಳ್ಳುತ್ತಿದೆ. ಇತ್ತೀಚಿಗೆ ಡೀಪ್‌ಫೇಕ್‌ ತಂತ್ರಜ್ಞಾನ ಬಳಸಿ ಐಪಿಎಸ್‌ ಅಧಿಕಾರಿಯ ರೂಪದಲ್ಲಿ ವೃದ್ಧರೊಬ್ಬರಿಗೆ ವಂಚನೆ ಮಾಡಿರುವ ಘಟನೆ ಉತ್ತರ ಪ್ರದೇಶದ...

ತೆಲಂಗಾಣದಲ್ಲಿ ಶೇ.70 ಮತದಾನ ದಾಖಲು

119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ಗುರುವಾರ ನಡೆದ ಚುನಾವಣೆಯಲ್ಲಿ ಕೆಲವು ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿ ಶೇ.70.60ರಷ್ಟು ಮತದಾನವಾಗಿದೆ. ರಾಜ್ಯದ 2.30 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಬಿಗಿ ಭದ್ರತೆಯ ನಡುವೆ...

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಮತ್ತೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶುಕ್ರವಾರ ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿವೆ. ವರದಿಗಳ ಪ್ರಕಾರ ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು 21...

ಪಂಚ ರಾಜ್ಯಗಳ ಎಕ್ಸಿಟ್ ಪೋಲ್: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ಸಾಧ್ಯತೆ

ಐದು ರಾಜ್ಯಗಳ ಮತದಾನ ಮುಕ್ತಾಯವಾಗಿದ್ದು ವಿವಿಧ ಸಂಸ್ಥೆಗಳ ಚುನಾವಣೋತ್ತರ ಸಮೀಕ್ಷೆಯ(ಎಕ್ಸಿಟ್ ಪೋಲ್) ಪ್ರಕಾರ ಪಂಚ ರಾಜ್ಯಗಳಲ್ಲಿ 3 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಯ ವರದಿಗಳು ತಿಳಿಸಿವೆ. ತೆಲಂಗಾಣದಲ್ಲಿ ಕಳೆದ ಎರಡು ಅವಧಿಗಳಿಂದ...

ತಮಿಳುನಾಡು | ವಿಗ್ರಹ ಕದ್ದಿದ್ದಾನೆಂದು ಶಂಕಿಸಿ ದಲಿತ ವ್ಯಕ್ತಿ ಹತ್ಯೆ; ಮೂವರ ಬಂಧನ

ದೇವಸ್ಥಾನದಿಂದ ವಿಗ್ರಹಗಳನ್ನು ಕದ್ದಿದ್ದಾನೆಂದು ಶಂಕಿಸಿ ದಲಿತ ವ್ಯಕ್ತಿಯನ್ನು ಪ್ರಬಲ ಜಾತಿಗರು ಹತ್ಯೆಗೈದಿದ್ದ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಘಟನೆ ನಡೆದಿತ್ತು. ದಲಿತ ಸಮುದಾಯದ ಚಿನ್ನ ಕಣಕ್ಕನಪಟ್ಟಿಯ ಸೇಕರ್ (70) ಅವರನ್ನು...

ಈ ಹೊತ್ತಿನ ಪ್ರಮುಖ ಸುದ್ದಿ