ದೇಶ

ತಮಿಳುನಾಡು | ವಿಗ್ರಹ ಕದ್ದಿದ್ದಾನೆಂದು ಶಂಕಿಸಿ ದಲಿತ ವ್ಯಕ್ತಿ ಹತ್ಯೆ; ಮೂವರ ಬಂಧನ

ದೇವಸ್ಥಾನದಿಂದ ವಿಗ್ರಹಗಳನ್ನು ಕದ್ದಿದ್ದಾನೆಂದು ಶಂಕಿಸಿ ದಲಿತ ವ್ಯಕ್ತಿಯನ್ನು ಪ್ರಬಲ ಜಾತಿಗರು ಹತ್ಯೆಗೈದಿದ್ದ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಘಟನೆ ನಡೆದಿತ್ತು. ದಲಿತ ಸಮುದಾಯದ ಚಿನ್ನ ಕಣಕ್ಕನಪಟ್ಟಿಯ ಸೇಕರ್ (70) ಅವರನ್ನು...

ಏರ್ ಇಂಡಿಯಾ ವಿಮಾನದಲ್ಲಿ ಸೋರಿದ ನೀರು: ವೈರಲ್ ಆದ ವಿಡಿಯೋ

ಪ್ರಯಾಣಿಸುವ ಸಂದರ್ಭದಲ್ಲಿ ಏರ್‌ ಇಂಡಿಯಾ ವಿಮಾನದಲ್ಲಿ ಮೇಲಿನಿಂದ ನೀರು ಸೋರುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಬಾಲ್ಡ್‌ವೈನರ್‌ ಎಂಬ ಖಾತೆದಾರರು ಟ್ವಟರ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, ದೃಶ್ಯದಲ್ಲಿರುವಂತೆ ವಿಮಾನದಲ್ಲಿ ಪ್ರಯಾಣಿಕರು ನಿದ್ರಿಸುತ್ತಿರುವಾಗ ವಸ್ತುಗಳನ್ನು...

ಪ್ರೊ. ಅರ್ನಾಲ್ಡ್ ಡಿಕ್ಸ್ : ಉತ್ತರಾಖಂಡ ಸುರಂಗ ರಕ್ಷಣಾ ಕಾರ್ಯಾಚರಣೆಯ ಹಿಂದಿನ ಶಕ್ತಿ

ಉತ್ತರಾಖಂಡನ ಸಿಲ್ಕ್ಯಾರಾ ಸುರಂಗದಲ್ಲಿ 17 ದಿನಗಳ ಕಾಲ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ಕರೆದುಕೊಂಡು ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವರಲ್ಲಿ ಆಸ್ಟ್ರೇಲಿಯಾದ ಅಂತಾರಾಷ್ಟ್ರೀಯ ಮಟ್ಟದ ನೆಲದಡಿಯ ಸುರಂಗ ತಜ್ಞ ಅರ್ನಾಲ್ಡ್ ಡಿಕ್ಸ್...

ತೆಲಂಗಾಣ ಚುನಾವಣೆ | ಬೆಳಗ್ಗೆ 11ರವರೆಗೆ ಶೇ.27ರಷ್ಟು ಹಕ್ಕು ಚಲಾಯಿಸಿದ ಮತದಾರರು

ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಘಡ, ಮಿಝೋರಾಂ, ರಾಜಸ್ಥಾನ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಪೈಕಿ ಇಂದು ತೆಲಂಗಾಣದಲ್ಲಿ ಅಂತಿಮ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ...

ಮಲ್ಲಿಕಾರ್ಜುನ ಖರ್ಗೆ ರಾಜಕೀಯ ಪಯಣ ಕುರಿತ ಪುಸ್ತಕ ಬಿಡುಗಡೆ ಮಾಡಿದ ಸೋನಿಯಾ ಗಾಂಧಿ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ರಾಜಕೀಯದಲ್ಲಿ 50 ವರ್ಷಗಳನ್ನು ಪೂರೈಸಿದ್ದು, ಅದರ ಗೌರವಾರ್ಥ ಕಾಂಗ್ರೆಸ್ ಪ್ರಕಟಿಸಿರುವ ‘MALLIKARJUN KHARGE: Political Engagement with Compassion, Justice and Inclusive Development’ಎಂಬ...

ಉತ್ತರ ಪ್ರದೇಶ : ನಲ್ಲಿ ನೀರು ಕುಡಿದಿದ್ದಕ್ಕೆ ದಲಿತ ಯುವಕನ ಹತ್ಯೆ

ಸಾರ್ವಜನಿಕ ನಲ್ಲಿ ನೀರು ಕುಡಿದ ಕಾರಣಕ್ಕಾಗಿ ದಲಿತ ಸಮುದಾಯದ ಯುವಕನೊಬ್ಬನನ್ನು ಅಮಾನುಷವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಬದೌನ್‌ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಕಮಲೇಶ್ ಎಂದು ಗುರುತಿಸಲಾಗಿದೆ. ಬದೌನ್ ಜಿಲ್ಲೆಯ...

ಏಕರೂಪ ನಾಗರಿಕ ಸಂಹಿತೆ ಅನುಷ್ಠಾನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ

ಕೇಂದ್ರ ಸರ್ಕಾರ ಜಾರಿಗೊಳಿಸಲಿರುವ ಏಕರೂಪ ನಾಗರಿಕ ಸಂಹಿತೆ ಕಾಯ್ದೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಲೋಕಸಭಾ ಚುನಾವಣೆಯ ಪ್ರಚಾರದ ಅಂಗವಾಗಿ ಕೋಲ್ಕತ್ತಾದ ರ‍್ಯಾಲಿಯಲ್ಲಿ ಪಾಲ್ಗೊಂಡ ಅಮಿತ್...

ಮಸೂದೆ ವಿಳಂಬ: ಸಿಎಂ, ಸಚಿವರನ್ನು ಭೇಟಿಯಾಗುವಂತೆ ಕೇರಳ ರಾಜ್ಯಪಾಲರಿಗೆ ಸುಪ್ರೀಂ ಸೂಚನೆ

ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಎಂಟು ಮಸೂದೆಗಳ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಆ ಮಸೂದೆಗಳ ಕುರಿತು ಚರ್ಚಿಸಲು ಸಂಬಂಧಿಸಿದ ಸಚಿವರೊಂದಿಗೆ ಹಾಗೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗುವಂತೆ ಸುಪ್ರೀಂ...

ಅವಶೇಷಗಳು ಸುರಂಗದೊಳಗೆ ಬಿದ್ದಾಗ ಏನಾಯಿತು?: ಘಟನೆ ಬಿಚ್ಚಿಟ್ಟ ಸಿಲುಕಿಕೊಂಡಿದ್ದ ಕಾರ್ಮಿಕ

ಉತ್ತರಾಖಂಡದ ಉತ್ತರಕಾಶಿಯಲ್ಲಿ ಸಿಲ್ಕ್ಯಾರಾದಲ್ಲಿ ಸುರಂಗ ಕುಸಿದು ಆತಂಕ ಸೃಷ್ಟಿಯಾಗಿದ್ದು ಕೊನೆಗೂ ನಿವಾರಣೆಯಾಗಿದೆ. ಕಳೆದ 17 ದಿನಗಳಿಂದ ಸುರಂಗದ ಒಳಗೆ ಸಿಲುಕಿಕೊಂಡಿದ್ದ ಎಲ್ಲ 41 ಕಾರ್ಮಿಕರು ಸುರಕ್ಷಿತವಾಗಿ ನ.28ರ ರಾತ್ರಿ 8.30 ಸುಮಾರಿಗೆ ಹೊರಗೆ...

17 ದಿನಗಳ ಕಾರ್ಯಾಚರಣೆ ಯಶಸ್ವಿ: ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರ ರಕ್ಷಣೆ

ಕಳೆದ 17 ದಿನಗಳಿಂದ ಉತ್ತರಾಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾದ ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ಇಂದು (ನ.28) ಸಂಜೆ 8 ಗಂಟೆ ಸುಮಾರಿಗೆ ಯಶಸ್ವಿಯಾಗಿ ರಕ್ಷಿಸಲಾಗಿದೆ. ಭಾರತೀಯ ಸೇನೆಯ ಸುರಂಗ ತಜ್ಞರ ತಂಡ,...

ಮಣಿಪುರ ಫೈಲ್ಸ್ ಲೇಖಕ ಪ್ರಣಬಾನಂದ ದಾಸ್ ವಿರುದ್ಧ ಎಫ್ಐಆರ್ ದಾಖಲು

ಈಶಾನ್ಯ ರಾಜ್ಯದಲ್ಲಿನ ಜನಾಂಗೀಯ ಹಿಂಸಾಚಾರವನ್ನು ಆಧರಿಸಿದ 'ಮಣಿಪುರ ಫೈಲ್ಸ್' ಕೃತಿಯ ಮೂಲಕ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಆರೋಪದ ಮೇಲೆ ಸಿಲ್ಚಾರ್ ಮೂಲದ ಬರಹಗಾರ ಪ್ರಣಬಾನಂದ ದಾಸ್ ವಿರುದ್ಧ ಪೊಲೀಸರು ಪ್ರಕರಣ...

ಚಂದ್ರಬಾಬು ನಾಯ್ಡು ಜಾಮೀನು ಷರತ್ತು ಸಡಿಲಿಸಿದ ಸುಪ್ರೀಂ; ರ‍್ಯಾಲಿ, ಸಭೆಗಳಲ್ಲಿ ಭಾಗವಹಿಸಲು ಅನುಮತಿ

ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಹಗರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಷರತ್ತಾಗಿ ಸಾರ್ವಜನಿಕ ರ‍್ಯಾಲಿಗಳು ಮತ್ತು ಸಭೆಗಳಲ್ಲಿ ಭಾಗವಹಿಸದಂತೆ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ವಿಧಿಸಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ