ಚುನಾವಣೆ ನಡೆಯುತ್ತಿರುವ ತೆಲಂಗಾಣದಲ್ಲಿ ಬಿಜೆಪಿಯ ಎಲ್ಲಾ ನಾಲ್ಕು ಟೈರ್ಗಳನ್ನು ತಮ್ಮ ಪಕ್ಷವು ಪಂಕ್ಚರ್ ಮಾಡಿದೆ ಮತ್ತು ಶೀಘ್ರದಲ್ಲೇ ದೆಹಲಿಯಲ್ಲೂ ಅದನ್ನು ಮಾಡಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದರು.
ತೆಲಂಗಾಣದಲ್ಲಿ ಚುನಾವಣಾ...
ಸ್ವಾತಂತ್ರ್ಯ ಎಂದರೆ ವ್ಯಕ್ತಿಯ ಆಯ್ಕೆಗಳಲ್ಲಿ ರಾಜ್ಯವು ಹಸ್ತಕ್ಷೇಪ ಮಾಡದಿರುವುದು ಎನ್ನುವ ಅರ್ಥವಿದೆ. ಆದರೆ, ಹಾಗೆ ಮಧ್ಯಪ್ರವೇಶಿಸದಿದ್ದರೆ, ಸಾಮಾಜಿಕ ಮತ್ತು ಆರ್ಥಿಕ ಬಂಡವಾಳ ಹೊಂದಿರುವ ಬಲಾಢ್ಯ ಸಮುದಾಯಗಳು ಅಂಚಿನಲ್ಲಿರುವವರ ಮೇಲೆ ಪ್ರಾಬಲ್ಯ ಸಾಧಿಸಲು ರಾಜ್ಯವು...
ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ಬಹುತೇಕ ಶಾಂತಿಯುತವಾಗಿ ನಡೆದಿದೆ. ರಾಜ್ಯದಲ್ಲಿ ಒಟ್ಟು 71.64ರಷ್ಟು ಮತದಾನ ನಡೆದಿದೆ.
ಆದಾಗ್ಯೂ, ಸಿಕಾರ್ ಮತ್ತು ದೀಗ್ ಜಿಲ್ಲೆಗಳಲ್ಲಿ ಕಲ್ಲು ತೂರಾಟದ ಘಟನೆಗಳು ವರದಿಯಾಗಿದ್ದು, ಧೋಲ್ಪುರದಲ್ಲಿ ಹಿಂಸಾಚಾರ ವರದಿಯಾಗಿದೆ.
ರಾಜ್ಯದ ಒಟ್ಟು 200...
ಭ್ರಷ್ಟಾಚಾರ ವಿರೋಧಿ ಓಂಬುಡ್ಸ್ಮನ್ ಲೋಕಪಾಲ್ ಅವರ ಉಲ್ಲೇಖದ ಮೇರೆಗೆ ತೃಣಮೂಲ ಕಾಂಗ್ರೆಸ್ ಲೋಕಸಭಾ ಸದಸ್ಯೆ ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ಪ್ರಾಥಮಿಕ ತನಿಖೆ ನಡೆಸಲು ಪ್ರಕರಣವನ್ನು ದಾಖಲಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಸಿಬಿಐ...
ಜಮ್ಮು ಕಾಶ್ಮೀರದ ರಜೌರಿ ಎನ್ಕೌಂಟರ್ನಲ್ಲಿ ಹುತಾತ್ಮನಾದ ಯೋಧನೋರ್ವನ ತಾಯಿಗೆ ಉತ್ತರ ಪ್ರದೇಶದ ಸಚಿವರು ಮತ್ತು ಬಿಜೆಪಿ ನಾಯಕರು ಪರಿಹಾರ ಚೆಕ್ ನೀಡುವ ಕ್ಷಣದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಭಾರೀ...
ರಾಜಸ್ಥಾನದಲ್ಲಿ ಇಂದು (ನ.25, ಶನಿವಾರ) ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 7.00 ಗಂಟೆಗೆ ರಾಜ್ಯದ 51000 ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಮತದಾನ ಪ್ರಾರಂಭವಾಗಿದೆ. ವೃದ್ಧರು, ಮಹಿಳೆಯರು ಸೇರಿದಂತೆ ಜನ ಮತಗಟ್ಟೆಗಳಿಗೆ ಬರುತ್ತಿದ್ದಾರೆ. ಮೊದಲ...
ಸನಾತನ ಧರ್ಮ ಕುರಿತಾದ ತಮ್ಮ ಹೇಳಿಕೆಯು ಜಾತಿ ವ್ಯವಸ್ಥೆ ವಿರೋಧಿಯೇ ವಿನಾ ಹಿಂದೂ ಧರ್ಮ ಅಥವಾ ಹಿಂದೂಗಳ ಜೀವನ ಕ್ರಮದ ಕುರಿತಾದದ್ದಲ್ಲ ಎಂದು ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಗುರುವಾರ ಮದ್ರಾಸ್ ಹೈಕೋರ್ಟ್ಗೆ...
ಅದಾನಿ ಸಮೂಹವನ್ನು ಗುರಿಯಾಗಿಸಿಕೊಂಡು ಜಾರ್ಜ್ ಸೊರೊಸ್ ಬೆಂಬಲಿತ ಸಮೂಹ ಯೋಜನೆ ವರದಿಗೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇಂದು ಅರ್ಜಿದಾರರ ವಿರುದ್ಧ ಕಠಿಣ ಪ್ರಶ್ನೆಗಳನ್ನು ಕೇಳಿದೆ.
"ನಾವು ವಿದೇಶಿ ವರದಿಗಳನ್ನು ಏಕೆ ಸತ್ಯವೆಂದು ತೆಗೆದುಕೊಳ್ಳಬೇಕು?...
ತೆಲಂಗಾಣದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕೆಲವೇ ನಿಮಿಷಗಳಲ್ಲಿ ಹೈದರಾಬಾದ್ ಹೆಸರನ್ನು 'ಭಾಗ್ಯನಗರ' ಎಂದು ಮರುನಾಮಕರಣ ಮಾಡಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ...
ಡ್ರಗ್ಸ್ ಖರೀದಿಸುವ ಸಲುವಾಗಿ ಒಂದು ತಿಂಗಳ ಮಗು ಸೇರಿ ಸ್ವಂತ ಇಬ್ಬರು ಮಕ್ಕಳನ್ನೇ 74 ಸಾವಿರ ರೂ.ಗಳಿಗೆ ಮಾರಾಟ ಮಾಡಿದ ಘಟನೆ ಮುಂಬೈ ನಗರದ ಅಂಧೇರಿಯಲ್ಲಿ ಇಂದು (ನ.24) ನಡೆದಿದೆ.
ಘಟನೆ ಸಂಬಂಧ ದಂಪತಿ...
ಕಳೆದ ತಿಂಗಳು ಕತಾರ್ ನ್ಯಾಯಾಲಯವು ಎಂಟು ಭಾರತೀಯ ನೌಕಾಪಡೆಯ ಮಾಜಿ ಸಿಬ್ಬಂದಿಗೆ ಮರಣದಂಡನೆ ವಿಧಿಸಿದ್ದಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರ ಸಲ್ಲಿಸಿದ ಮೇಲ್ಮನವಿಯನ್ನು ಕತಾರ್ ನ್ಯಾಯಾಲಯವು ಗುರುವಾರ ಸ್ವೀಕರಿಸಿದೆ.
ಅಧಿಕಾರಿಗಳು ಮೇಲ್ಮನವಿಯನ್ನು ಅಧ್ಯಯನ ಮಾಡುತ್ತಿದ್ದಾರೆ ಮತ್ತು...
ತನಗೆ ನೀಡಬೇಕಾಗಿದ್ದ ಬಾಕಿ ಸಂಬಳ ಕೇಳಿದ ದಲಿತ ಯುವಕನಿಗೆ ಕಂಪನಿಯ ಮಾಲಕಿಯೊಬ್ಬಳು ತನ್ನ ಚಪ್ಪಲಿಯನ್ನು ಆತನ ಬಾಯಲ್ಲಿಟ್ಟು ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಗುಜರಾತ್ನ ಮೊರ್ಬಿ ಪಟ್ಟಣದಲ್ಲಿ ನಡೆದಿದೆ.
21 ವರ್ಷದ ನಿಲೇಶ್ ದಲ್ಸಾನಿಯಾ...