ದೇಶ

ತೆಲಂಗಾಣ ಚುನಾವಣೆ | ತ್ರಿಕೋನ ಸ್ಪರ್ಧೆಯ ನಡುವೆ ಗದ್ದುಗೆಗಾಗಿ ಕಾಂಗ್ರೆಸ್, ಬಿಆರ್‌ಎಸ್‌ ಜಿದ್ದಾಜಿದ್ದಿ

ತೆಲಂಗಾಣ ದಲ್ಲಿ ಎರಡು ಬಾರಿ ಸುಲಭವಾಗಿ ಗೆದ್ದು ಗದ್ದುಗೆ ಹಿಡಿದಿದ್ದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್‌)ಯ ಕೆ ಚಂದ್ರಶೇಖರ್ ರಾವ್ (ಕೆಸಿಆರ್‌) ಹ್ಯಾಟ್ರಿಕ್ ಗೆಲುವಿನ ಆಸೆಯೊಂದಿಗೆ ಚುನಾವಣಾ ಕಣದಲ್ಲಿದ್ದಾರೆ. ಕಾಂಗ್ರೆಸ್ ಈ ಬಾರಿ...

100 ಕೋಟಿ ರೂ. ಪೋಂಜಿ ಹಗರಣ: ನಟ ಪ್ರಕಾಶ್ ರಾಜ್‌ಗೆ ಇಡಿ ಸಮನ್ಸ್

ಚಿನ್ನಾಭರಣ ವ್ಯಾಪಾರಿಯೊಬ್ಬರ ₹ 100 ಕೋಟಿ ಪೋಂಜಿ ಹಗರಣಕ್ಕೆ ಸಂಬಂಧಿಸಿದಂತೆ  ಬಹುಭಾಷ ತಾರೆ ಪ್ರಕಾಶ್ ರೈ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ ಪ್ರಕಾಶ್ ರೈ ಅವರು ಹಗರಣಕ್ಕೆ ಸಿಲುಕಿರುವ ಪ್ರಣವ್ ಜ್ಯುವೆಲರ್ಸ್‌ನ...

ದೇಶ ವಿಭಜನೆ ಕಾಲಘಟ್ಟದ ಒಂದು ಉಪಕತೆ : ಹಸನ್ ನಯೀಂ ಸುರಕೋಡ ಬರೆಹ

ಭಾರತ ವಿಭಜನೆ ಎನ್ನುವ ಕಾಲಘಟ್ಟದ ಅಧ್ಯಯನವನ್ನು ಮಾಡಬಯಸುವವರು ಸಾದತ್ ಹಸನ್ ಮಂಟೊರಂಥ ಕತೆಗಾರರ ಸಾಹಿತ್ಯವನ್ನು ಓದುವುದರ ಜೊತೆಗೆ ಸೋಮ್ ಆನಂದರಂಥ ಪತ್ರಕರ್ತರ ಮಾತುಗಳನ್ನು ಸಹ ಆಲಿಸಬೇಕು. ದಕ್ಷಿಣ ಭಾರತವು ದೇಶ ವಿಭಜನೆಯಿಂದ ಅಷ್ಟೇನೂ ಪ್ರಭಾವಿತವಾಗಿರಲಿಲ್ಲ....

ಅಪಶಕುನ ವಿವಾದ: ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಪಶಕುನ ಹಾಗೂ ಪಿಕ್‌ ಪಾಕೇಟರ್ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿಗೊಳಿಸಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ನಿಮ್ಮ...

ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ 18.7 ಲಕ್ಷ ರೂ. ವಂಚನೆ, ದೂರು ದಾಖಲು

ಉತ್ತರ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸ್ಥಳೀಯ ಪೊಲೀಸರು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಎಸ್ ಶ್ರೀಶಾಂತ್ ಮತ್ತು ಇತರ ಇಬ್ಬರ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳಾದ...

ಪಾಪಿಗಳು ಹಾಜರಾದ ಕಾರಣ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಸೋತಿದೆ: ಮಮತಾ ಬ್ಯಾನರ್ಜಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಂತರ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರತ ತಂಡ ವಿಶ್ವಕಪ್ ಫೈನಲ್‌ನಲ್ಲಿ ಸೋತಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಕಾರಣ...

ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿ ಫಾತಿಮಾ ಬೀವಿ ನಿಧನ

ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆ ಹಾಗೂ ತಮಿಳುನಾಡಿನ ಮಾಜಿ ರಾಜ್ಯಪಾಲರಾದ ನ್ಯಾ. ಫಾತಿಮಾ ಬೀವಿ ಅವರು ಗುರುವಾರ ಕೇರಳದ ಕೊಲ್ಲಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು. 1927 ಏಪ್ರಿಲ್...

ಬಿರಿಯಾನಿಗಾಗಿ 60 ಬಾರಿ ಇರಿದು ಮೃತದೇಹದ ಮೇಲೆ ನೃತ್ಯವಾಡಿದ 16ರ ಬಾಲಕ

ಬಿರಿಯಾನಿ ತಿನ್ನಲು ಹಣ ಕದಿಯುವುದಕ್ಕಾಗಿ 16 ವರ್ಷದ ಬಾಲಕನೊಬ್ಬ ಮತ್ತೊಬ್ಬ ಅಪ್ರಾಪ್ತನೊಬ್ಬನನ್ನು 60 ಬಾರಿ ಚಾಕುವಿನಿಂದ ಇರಿದು ಕೊಂದ ನಂತರ ಮೃತದೇಹದ ಮೇಲೆ ನೃತ್ಯವಾಡಿದ ಭೀಕರ ಘಟನೆ ಈಶಾನ್ಯ ದೆಹಲಿ ಸ್ವಾಗತ ಪ್ರದೇಶದಲ್ಲಿ...

ತೆಲಂಗಾಣ | ಸಚಿವ ಜಮೀರ್ ಅಹ್ಮದ್ ಖಾನ್ ತಂಗಿದ್ದ ಹೋಟೆಲ್ ಮೇಲೆ ಪೊಲೀಸರ ದಾಳಿ

ತೆಲಂಗಾಣ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿ ಪಕ್ಷದ ಪರ ಪ್ರಚಾರದಲ್ಲಿ ನಿರತರಾಗಿರುವ ಕರ್ನಾಟಕದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ತಂಗಿದ್ದ ಹೋಟೆಲ್‌ ಮೇಲೆ ಹೈದರಾಬಾದ್‌...

ಬೆಂಗಳೂರಿನಲ್ಲಿ ಮಾರಾಟವಾಗುವ ತರಕಾರಿಗಳಲ್ಲಿ ಭಾರದ ಲೋಹ: ಪರೀಕ್ಷೆಗೆ ಎನ್‌ಜಿಟಿ ಸೂಚನೆ

ಬೆಂಗಳೂರಿನಲ್ಲಿ ಮಾರಾಟವಾಗುವ ತರಕಾರಿಗಳಲ್ಲಿ ಸುರಕ್ಷತಾ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಭಾರದ ಲೋಹ ಅಂಶಗಳಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ), ಇವುಗಳನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಯೋಗಾಲಯದಲ್ಲಿ ಸಮಗ್ರ ವಿಶ್ಲೇಷಣೆ...

ಸಿಖ್ ಪ್ರತ್ಯೇಕತಾವಾದಿಯ ಕೊಲ್ಲುವ ಸಂಚನ್ನು ವಿಫಲಗೊಳಿಸಿ ಭಾರತಕ್ಕೆ ಎಚ್ಚರಿಕೆ ನೀಡಿದ ಅಮೆರಿಕ

ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿಯನ್ನು ಕೊಲ್ಲುವ ಸಂಚನ್ನು ಅಮೆರಿಕದ ಅಧಿಕಾರಿಗಳು ವಿಫಲಗೊಳಿಸಿದ್ದಾರೆ. ಅಲ್ಲದೆ ಅದರಲ್ಲಿ ಭಾರತ ಸರ್ಕಾರವೂ ಭಾಗಿಯಾಗಿದೆ ಎಂದು ಭಾರತಕ್ಕೆ ಎಚ್ಚರಿಕೆಯನ್ನು ನೀಡಿದೆ ಎಂದು ಹೆಸರೇಳದ ಮೂಲಗಳನ್ನು ಉಲ್ಲೇಖಿಸಿ 'ಫೈನಾನ್ಶಿಯಲ್ ಟೈಮ್ಸ್' ಇಂದು...

ನ್ಯಾಷನಲ್ ಹೆರಾಲ್ಡ್ ಆಸ್ತಿ ಜಪ್ತಿ: ಇಡಿ ವಿರುದ್ಧ ಕಪಿಲ್ ಸಿಬಲ್ ಆಕ್ರೋಶ

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಆಸ್ತಿಯನ್ನು ಜಪ್ತಿ ಮಾಡಿದ್ದ ಜಾರಿ ನಿರ್ದೇಶನಾಲಯದ ಕ್ರಮವನ್ನು  ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಖಂಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜಾರಿ ನಿರ್ದೇಶನಾಲಯದ ನಡೆ ಕೇಂದ್ರ ಸರ್ಕಾರದ ಕೃಪಾ...

ಈ ಹೊತ್ತಿನ ಪ್ರಮುಖ ಸುದ್ದಿ