ದೇಶ

ನ್ಯಾಷನಲ್ ಹೆರಾಲ್ಡ್ ಆಸ್ತಿ ಜಪ್ತಿ: ಇಡಿ ವಿರುದ್ಧ ಕಪಿಲ್ ಸಿಬಲ್ ಆಕ್ರೋಶ

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಆಸ್ತಿಯನ್ನು ಜಪ್ತಿ ಮಾಡಿದ್ದ ಜಾರಿ ನಿರ್ದೇಶನಾಲಯದ ಕ್ರಮವನ್ನು  ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಖಂಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜಾರಿ ನಿರ್ದೇಶನಾಲಯದ ನಡೆ ಕೇಂದ್ರ ಸರ್ಕಾರದ ಕೃಪಾ...

ಅದಾನಿ ಸಮೂಹದ ಬಂದರು ಅಭಿವೃದ್ಧಿ ಯೋಜನೆಯನ್ನು ರದ್ದುಗೊಳಿಸಿದ ಮಮತಾ ಸರ್ಕಾರ

ತಾಜ್‌ಪುರ ಆಳ ಸಮುದ್ರ ಬಂದರನ್ನು ಅಭಿವೃದ್ಧಿಪಡಿಸಲು ಕಳೆದ ವರ್ಷ ಅದಾನಿ ಬಂದರುಗಳಿಗೆ ಹಸ್ತಾಂತರಿಸಲಾಗಿದ್ದ ಒಪ್ಪಿಗೆ ಪತ್ರವನ್ನು (ಎಲ್‌ಒಐ) ವಿಸರ್ಜಿಸಲು ಪಶ್ಚಿಮ ಬಂಗಾಳ ಸರ್ಕಾರ ನಿರ್ಧರಿಸಿದೆ ಎಂದು ಮಧ್ಯಮಗಳು ವರದಿ ಮಾಡಿವೆ. ಎಲ್‌ಒಐ ಪತ್ರವು ಔಪಚಾರಿಕ...

ಬಿಜೆಪಿಗೆ ಮತ ನೀಡದವರಿಗೆ ಕುಡಿಯುವ ನೀರು ನಿರಾಕರಣೆ!

ಮಧ್ಯ ಪ್ರದೇಶ ರಾಜ್ಯದಲ್ಲಿ ಶಾಂತಿಯುತವಾಗಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದ ಎರಡು ದಿನಗಳ(ನ.17) ನಂತರ ರಾಜ್ಯದ ಅಶೋಕನಗರ ಜಿಲ್ಲೆಯಿಂದ ಕೆಲವು ಆಘಾತಕಾರಿ ವರದಿಗಳು ಹೊರಬಿದ್ದಿವೆ. ಈ ಜಿಲ್ಲೆಯ ಕೆಲವು ಗ್ರಾಮಗಳ ಗ್ರಾಮಸ್ಥರು ಆಡಳಿತಾರೂಢ...

ಕೆನಡಾ ಪ್ರಜೆಗಳಿಗೆ ಇ – ವೀಸಾ ಸೇವೆಗಳನ್ನು ಪುನರಾರಂಭಿಸಿದ ಭಾರತ

ಭಾರತ ಹಾಗೂ ಕೆನಡಾ ನಡುವೆ ರಾಜತಾಂತ್ರಿಕ ವಿವಾದ ಏರ್ಪಟ್ಟ ಎರಡು ತಿಂಗಳ ನಂತರ ಕೆಂದ್ರ ಸರ್ಕಾರವು ಕೆನಡಾ ಪ್ರಜೆಗಳಿಗೆ ಇ – ವೀಸಾ ಸೇವೆಗಳನ್ನು ಪುನರಾರಂಭಿಸಿದೆ. ಎರಡು ತಿಂಗಳ ಹಿಂದೆ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್...

ದೇವಸ್ಥಾನಗಳಲ್ಲಿ ಅನ್ಯ ಧರ್ಮದವರಿಗೆ ಉದ್ಯೋಗಾವಕಾಶವಿಲ್ಲ: ಆಂಧ್ರ ಹೈಕೋರ್ಟ್

ಇತರ ಧರ್ಮದವರು ದೇವಸ್ಥಾನಗಳಲ್ಲಿ ಉದ್ಯೋಗ ಪಡೆಯಲು ಅರ್ಹರಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ತೀರ್ಪು ನೀಡಿದೆ. ಹಿಂದೂ ಧರ್ಮವನ್ನು ಅನುಸರಿಸುವವರು ಮಾತ್ರ ದೇವಾಲಯಗಳಲ್ಲಿ ಕೆಲಸ ಮಾಡಲು ಅರ್ಹರು ಎಂದು ನ್ಯಾಯಾಲಯ ಹೇಳಿದೆ. ಶ್ರೀಶೈಲ ದೇವಸ್ಥಾನದ ಕಾರ್ಯನಿರ್ವಾಹಕ...

ರಾಮ ಮಂದಿರದಲ್ಲಿ 20 ಅರ್ಚಕರ ಹುದ್ದೆಗೆ 3 ಸಾವಿರ ಅರ್ಜಿಗಳು

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ದೇಗುಲದಲ್ಲಿ ಅರ್ಚಕರ ಹುದ್ದೆ ನಿರ್ವಹಿಸಲು ಸುಮಾರು 3,000 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ ಖಾಲಿಯಿರುವ ಹುದ್ದೆಗಳನ್ನು ಪ್ರಕಟಿಸಲಾಗಿದೆ. ಸಂದರ್ಶನಕ್ಕೆ ಅರ್ಹತೆಯ ಆಧಾರದ ಮೇಲೆ...

ಟೀಮ್ ಇಂಡಿಯಾ ಸೋಲಿಗೆ ‘ಕೆಟ್ಟ ಶಕುನ’ ಅಲ್ಲಿದ್ದದ್ದು ಕಾರಣ: ರಾಹುಲ್‌ ಗಾಂಧಿ ಹೇಳಿಕೆಯ ವಿಡಿಯೋ ವೈರಲ್

ಕಳೆದ ಭಾನುವಾರ ಗುಜರಾತ್‌ನ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಕ್ತಾಯಗೊಂಡ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಆರು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಆಸ್ಟ್ರೇಲಿಯಾ 6ನೇ ಬಾರಿಗೆ ಚಾಂಪಿಯನ್ ಆಗಿತ್ತು. ಟೂರ್ನಿಯಲ್ಲಿ...

ದಾರಿ ತಪ್ಪಿಸುವ ಜಾಹೀರಾತು ನಿಲ್ಲಿಸದಿದ್ದರೆ ಭಾರೀ ದಂಡ: ಬಾಬಾ ರಾಮ್‌ದೇವ್‌ಗೆ ಸುಪ್ರೀಂ ಎಚ್ಚರಿಕೆ

ಆಧುನಿಕ ವೈದ್ಯಕೀಯ ಪದ್ಧತಿಗಳ ವಿರುದ್ಧ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸುವುದನ್ನು ಮುಂದುವರೆಸಿರುವ ಪತಂಜಲಿ ಆಯುರ್ವೇದ ಸಂಸ್ಥೆ ಹಾಗೂ ಸಂಸ್ಥೆಯ ಸಹ-ಸಂಸ್ಥಾಪಕ ಬಾಬಾ ರಾಮ್‌ ದೇವ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಛೀಮಾರಿ ಹಾಕಿದೆ. ದಾರಿ ತಪ್ಪಿಸುವ...

ಜಾಮೀನಿನ ಮೇಲೆ ಹೊರಬಂದು ಸಂತ್ರಸ್ತೆಯನ್ನು ಕೊಚ್ಚಿ ಕೊಂದ ಅತ್ಯಾಚಾರ ಮಾಡಿದ್ದ ದುರುಳರು

19 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿ ಜಾಮೀನಿನ ಮೇಲೆ ಹೊರಬಂದಿದ್ದ ಇಬ್ಬರು ದುರುಳರು ಸಂತ್ರಸ್ತೆಯನ್ನು ಹಾಡಹಗಲೇ ಅಮಾನುಷವಾಗಿ ಕೊಲೆ ಮಾಡಿರುವ ಆಘಾತಕಾರಿಯಾದ ಘಟನೆ ಉತ್ತರ ಪ್ರದೇಶ ರಾಜ್ಯದ ಕೌಶಾಂಬಿ ಜಿಲ್ಲೆಯ ದೇರ್ಹಾ ಗ್ರಾಮದಲ್ಲಿ...

ಗುಜರಾತ್, ಮಧ್ಯಪ್ರದೇಶದ ಗ್ರಾಮೀಣ ಕಾರ್ಮಿಕರಿಗೆ ದೇಶದಲ್ಲೇ ಅತ್ಯಂತ ಕಡಿಮೆ ದಿನಗೂಲಿ: ಆರ್‌ಬಿಐ

ಗುಜರಾತ್ ಮತ್ತು ಮಧ್ಯಪ್ರದೇಶದ ಗ್ರಾಮೀಣ ಕೃಷಿ ಕಾರ್ಮಿಕರು ದೇಶದಲ್ಲೇ ಅತ್ಯಂತ ಕಡಿಮೆ ದೈನಂದಿನ ವೇತನವನ್ನು ಪಡೆಯುತ್ತಿದ್ದಾರೆ. ಇದು ರಾಷ್ಟ್ರೀಯ ಸರಾಸರಿಗಿಂತ ಕಡಿಮೆಯಾಗಿದೆ ಎಂದು ಆರ್‌ಬಿಐ ಅಂಕಿಅಂಶಗಳು ತಿಳಿಸಿವೆ. ಮಧ್ಯಪ್ರದೇಶದಲ್ಲಿ ಗ್ರಾಮೀಣ ಪ್ರದೇಶದ ಪುರುಷ ಕೃಷಿ...

ಬೇರೆ ರಾಜ್ಯದಲ್ಲಿ ಎಫ್ಐಆರ್ ದಾಖಲಾದರೂ ಹೈಕೋರ್ಟ್, ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಬಹುದು: ಸುಪ್ರೀಂ

ಬೇರೆ ರಾಜ್ಯದಲ್ಲಿ ಎಫ್ಐಆರ್ ದಾಖಲಾಗಿದ್ದರೂ ಕೂಡ ಹೈಕೋರ್ಟ್ ಮತ್ತು ಸೆಷನ್ಸ್ ನ್ಯಾಯಾಲಯಗಳು ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಬಹುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದೆ. ನ್ಯಾಯದ ಹಿತಕ್ಕಾಗಿ, ಜನರ ಸ್ವಾತಂತ್ರ್ಯ ಪರಿಗಣಿಸುವಾಗ ನ್ಯಾಯಾಲಯಗಳು...

5 ರಾಜ್ಯಗಳಿಂದ 1760 ಕೋಟಿ ರೂ. ಮೌಲ್ಯದ ನಗದು, ಮದ್ಯ, ಡ್ರಗ್ಸ್ ವಶ: ಚುನಾವಣಾ ಆಯೋಗ

ಚುನಾವಣೆ ನಡೆಯಲಿರುವ ಐದು ರಾಜ್ಯಗಳಲ್ಲಿ ಮತದಾರರನ್ನು ಓಲೈಸುವ ಉದ್ದೇಶದಿಂದ ಇದುವರೆಗೆ 1,760 ಕೋಟಿ ರೂಪಾಯಿ ಮೌಲ್ಯದ ಉಚಿತ ನೀಡಿಕೆ ವಸ್ತುಗಳು, ಡ್ರಗ್ಸ್, ನಗದು, ಮದ್ಯ ಮತ್ತು ಬೆಲೆಬಾಳುವ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ...

ಈ ಹೊತ್ತಿನ ಪ್ರಮುಖ ಸುದ್ದಿ