ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ ಮೀಸಲಾತಿ ವಿಚಾರವಾಗಿ ಮರಾಠಾ ಸಮುದಾಯದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಮರ್ಲಾಕ್ ಗ್ರಾಮದ ನಿವಾಸಿ ದಾಜಿಬಾ ರಾಮದಾಸ್ ಕದಮ್ (23) ಯಾವುದೋ ಕೆಲಸಕ್ಕಾಗಿ ನಾಂದೇಡ್ಗೆ ಬಂದಿದ್ದರು....
ಗೋವಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ವೇನಲ್ಲಿ ಬೀದಿನಾಯಿ ಕಾಣಿಸಿತೆಂದು ವಿಮಾನವೊಂದು ಬೆಂಗಳೂರಿಗೆ ಮರಳಿರುವ ಘಟನೆ ಸೋಮವಾರ ನಡೆಸಿದೆ. ಈ ಬಗ್ಗೆ ಅಧಿಕಾರಿಯೊಬ್ಬರು ಮಂಗಳವಾರ ಮಾಹಿತಿ ನೀಡಿದ್ದಾರೆ.
ಗೋವಾದ ಏರ್ ಟ್ರಾಫಿಕ್ ಕಂಟ್ರೋಲರ್ಗೆ ದಾಬೋಲಿಮ್ ವಿಮಾನ ನಿಲ್ಧಾಣದ...
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪೈಕಿ ಚೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ವಿವೇಕಾನಂದ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಅವರು ಬರೋಬ್ಬರಿ 600 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.
ವಿವೇಕಾನಂದ...
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಶ್ರೀಲಂಕಾ ಕ್ರಿಕೆಟ್ (ಎಸ್ಎಲ್ಸಿ) ಅನ್ನು ನಿಯಂತ್ರಿಸುತ್ತಿದ್ದಾರೆ ಮತ್ತು ಹಾಳುಗೆಡವುತ್ತಿದ್ದಾರೆ ಎಂದು ಶ್ರೀಲಂಕಾದ ವಿಶ್ವಕಪ್ ವಿಜೇತ ತಂಡದ ನಾಯಕ ಅರ್ಜುನ ರಣತುಂಗ ಆರೋಪಿಸಿದ್ದಾರೆ.
ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, “ಜಯ್...
ಕೇಂದ್ರ ಗೃಹ ಸಚಿವಾಲಯವು ಮಣಿಪುರ ರಾಜ್ಯದ ಹಲವು ಮೈತೇಯಿ ಉಗ್ರಗಾಮಿ ಸಂಘಟನೆಗಳನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ "ಕಾನೂನುಬಾಹಿರ ಸಂಘಟನೆಗಳು" ಎಂದು ಘೋಷಿಸಿದೆ. ಅಧಿಸೂಚನೆಯ ಪ್ರಕಾರ, ಆದೇಶವು ಸೋಮವಾರದಿಂದ ಜಾರಿಗೆ...
ಗಾಜಾದಲ್ಲಿ 10 ಸಾವಿರಕ್ಕೂ ಹೆಚ್ಚು ಅಮಾಯಕರ ಹತ್ಯೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಈ ವಿನಾಶವನ್ನು ಬೆಂಬಲಿಸುತ್ತಿರುವ ಸರ್ಕಾರಗಳಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಟ್ವಿಟರ್ನಲ್ಲಿ ಪೋಸ್ಟ್ ಮಾಡಿರುವ ಅವರು,...
ದಯವಿಟ್ಟು ಬಿಟ್ಟುಬಿಡಿ, ನನಗೆ ನಾಲ್ಕು ಹೆಣ್ಣುಮಕ್ಕಳಿದ್ದಾರೆ ಎಂದು ಅಂಗಲಾಚಿದರೂ ಮಹಿಳೆಯೊಬ್ಬರ ಮೇಲೆ ಸಾಮೂಹಿಕವಾಗಿ ಅಮಾನುಷವಾಗಿ ಅತ್ಯಾಚಾರ ವೆಸಗಿದ ಘಟನೆ ಆಗ್ರಾದಲ್ಲಿ ನಡೆದಿದೆ
ಆಗ್ರಾದ ಹೋಂಸ್ಟೇ ಮಹಿಳಾ ಉದ್ಯೋಗಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಬಲವಂತವಾಗಿ ಮದ್ಯ...
ದೀಪಾವಳಿ ಹಬ್ಬದ ಒಂದು ದಿನದ ನಂತರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶ್ವಾಸಕೋಶದ ಮೇಲೆ ಪರಿಣಾಮ ಬೀರುವ ಮತ್ತು ಪ್ರಮುಖ ಆರೋಗ್ಯ ಸಮಸ್ಯೆಗಳಿಗೆ ಅಪಾಯವನ್ನುಂಟುಮಾಡುವ ಮಾಲಿನ್ಯಕಾರಕ ಕಣಗಳು ಕಳೆದ 24 ಗಂಟೆಗಳಲ್ಲಿ ಶೇ 140...
ತೆಲಂಗಾಣ ರಾಜ್ಯದ ಹೈದರಾಬಾದ್ ನಗರದ ನಾಂಪಲ್ಲಿ ಪ್ರದೇಶದ ಬಜಾರ್ಘಾಟ್ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿರುವ ರಾಸಾಯನಿಕ ಗೋಡೌನ್ನಲ್ಲಿ ಸೋಮವಾರ ಭಾರಿ ಬೆಂಕಿ ಅವಘಡ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದು, ಮೂವರು...
ಉದಯಪುರದ ಟೈಲರ್ ಕನ್ಹಯ್ಯಾ ಲಾಲ್ ತೇಲಿ ಅವರನ್ನು ಹತ್ಯೆಗೈದ ಹಂತಕರು ಬಿಜೆಪಿಯೊಂದಿಗೆ ನಂಟು ಹೊಂದಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭಾನುವಾರ ಆರೋಪಿಸಿದ್ದಾರೆ. ರಾಜಸ್ಥಾನದಲ್ಲಿ ನವೆಂಬರ್ 25ರಂದು ವಿಧಾನಸಭೆಗೆ ಮತದಾನ ನಡೆಯಲಿದ್ದು,...
ಬ್ರಹ್ಮಾಖಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿದು ಬಿದ್ದಿದ್ದು, ಸುಮಾರು 40 ಕಾರ್ಮಿಕರು ಅವಶೇಷಗಳಲ್ಲಿ ಸಿಲುಕಿದ್ದಾರೆ. ಅವರನ್ನು ರಕ್ಷಿಸಲು ಭಾನುವಾರ ರಾತ್ರಿಯಿಡೀ ಶ್ರಮಿಸಿದ ರಕ್ಷಣಾಧಿಕಾರಿಗಳು ಕಾರ್ಮಿಕರೊಂದಿಗೆ ಸಂಪರ್ಕ ಸಾಧಿಸಿದ್ದಾರೆ. ಅವರಿಗೆ ಆಹಾರ...
ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಜಗ್ನೇರ್ನಲ್ಲಿರುವ ಬ್ರಹ್ಮಕುಮಾರೀಸ್ ಆಶ್ರಮದ ಇಬ್ಬರು ಸಹೋದರಿಯರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಸಹೋದರಿಯರಾದ ಏಕ್ತಾ ಸಿಂಘಾಲ್ (38) ಮತ್ತು ಶಿಖಾ ಸಿಂಘಾಲ್ (34),...