ದೇಶ

ಛತ್ತೀಸ್‌ಗಢ: ಬಿಜೆಪಿಯ ₹12 ಸಾವಿರ ಭರವಸೆಯ ನಂತರ ಮಹಿಳೆಯರಿಗೆ ಕಾಂಗ್ರೆಸ್‌ನಿಂದ ವರ್ಷಕ್ಕೆ ₹15 ಸಾವಿರ ಪ್ರಕಟಣೆ

ಛತ್ತೀಸ್‌ಗಢ ರಾಜ್ಯದಲ್ಲಿ ಕಾಂಗ್ರೆಸ್‌ ಅನ್ನು ಮತ್ತೆ ಅಧಿಕಾರಕ್ಕೆ ತಂದರೆ ರಾಜ್ಯದಲ್ಲಿ ಮಹಿಳೆಯರಿಗೆ ವಾರ್ಷಿಕ 15,000 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭಾನುವಾರ ಹೇಳಿದ್ದಾರೆ. ನವೆಂಬರ್ 17 ರಂದು ನಡೆಯಲಿರುವ...

ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್‌ ದಾಳಿ ಖಂಡಿಸುವ ವಿಶ್ವಸಂಸ್ಥೆಯ ನಿರ್ಣಯಕ್ಕೆ ಭಾರತ ಬೆಂಬಲ

ಪೂರ್ವ ಜೆರುಸಲೇಂ ಸೇರಿದಂತೆ ಪ್ಯಾಲೆಸ್ತೀನ್‌ ಪ್ರಾಂತ್ಯದಲ್ಲಿ ಇಸ್ರೇಲ್ ದಾಳಿ ಖಂಡಿಸುವ ವಿಶ್ವಸಂಸ್ಥೆ ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದೆ. ಆಕ್ರಮಿತ ಸಿರಿಯನ್ ಗೋಲನ್ನಲ್ಲಿ ವಸಾಹತು ಚಟುವಟಿಕೆಗಳನ್ನು ಖಂಡಿಸುವ ವಿಶ್ವಸಂಸ್ಥೆ ಅಂಗೀಕರಿಸಿದ ನಿರ್ಣಯವನ್ನು ಗುರುವಾರ ಅಂಗೀಕರಿಸಲಾಯಿತು....

ಹರಿಯಾಣ: ನಕಲಿ ಮದ್ಯ ಸೇವಿಸಿ 18 ಸಾವು

ಕಳೆದ 24 ಗಂಟೆಗಳಲ್ಲಿ ಹರಿಯಾಣ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ನಾಲ್ವರು ಸಾವನ್ನಪ್ಪಿದ್ದು, ನಾಲ್ಕು ದಿನಗಳಲ್ಲಿ ನಕಲಿ ಮದ್ಯ ಸೇವನೆಯಿಂದ ಮೃತಪಟ್ಟವರ ಸಂಖ್ಯೆ 18 ಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಮುನಾನಗರ ಜಿಲ್ಲೆಯ...

ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಭೀಕರ ಅಪಘಾತ; ಐವರ ಸಾವು

ಐದು ಮಂದಿ ಸಾವು, 60 ಪ್ರಯಾಣಿಕರಿಗೆ ಗಾಯ ಸರ್ಕಾರಿ ಬಸ್, ಓಮ್ನಿ ಬಸ್ ಮುಖಾಮುಖಿ ಡಿಕ್ಕಿ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಮಿಳುನಾಡು ರಾಜ್ಯ ಸರ್ಕಾರಿ ಬಸ್ ಮತ್ತು ಓಮ್ನಿ ಬಸ್ ಮುಖಾಮುಖಿ ಡಿಕ್ಕಿಯಾಗಿ...

ಭಾರತದಲ್ಲಿ ಹಿಂದೂ ಧರ್ಮದ ರಕ್ಷಣೆಗೆ ಮನವಿ: ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಭಾರತದಲ್ಲಿ ಹಿಂದೂ ಧರ್ಮದ ರಕ್ಷಣೆಗೆ ಮಾರ್ಗಸೂಚಿ ರಚಿಸಬೇಕೆಂದು ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾ. ಸಂಜಯ್ ಕಿಶನ್ ಕೌಲ್, ನ್ಯಾ. ಸುಧಾಂಶು ಧುಲಿಯಾ ಮತ್ತು ನ್ಯಾ. ಅಹ್ಸನುದ್ದಿನ್ ಅಮಾನುಲ್ಲಾ ಅವರನ್ನು ಒಳಗೊಂಡ ತ್ರಿಸದಸ್ಯ...

ಪ್ರಧಾನಿ ಒಮ್ಮೆ ಹಾಕಿದ ಸೂಟ್ ಪುನಃ ಧರಿಸಿದ್ದನ್ನು ನೋಡಿದ್ದೀರಾ?: ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಒಮ್ಮೆ ಧರಿಸಿದ ಸೂಟ್‌ಗಳನ್ನು ಪುನಃ ಧರಿಸಿದ್ದನ್ನು ನೋಡಿದ್ದೀರಾ? ಅವರು ಧರಿಸುವ ಸೂಟ್‌ಗಳ ಬೆಲೆ ಲಕ್ಷ ಲಕ್ಷ ರೂ. ಬೆಲೆಯಿರುತ್ತದೆ ಎಂದು ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...

ಅದಾನಿ ಕುರಿತ ವರದಿ: ಗುಜರಾತ್ ಪೊಲೀಸರಿಂದ ಸಮನ್ಸ್ ಪಡೆದ ಪತ್ರಕರ್ತರಿಗೆ ಸುಪ್ರೀಂನಿಂದ ಮಧ್ಯಂತರ ರಕ್ಷಣೆ

ಅದಾನಿ ಸಮೂಹ ಕುರಿತ ಲೇಖನದ ಕುರಿತು ಸಮನ್ಸ್ ಪಡೆದ ಇಬ್ಬರು ಫೈನಾನ್ಷಿಯಲ್ ಟೈಮ್ಸ್ ಪತ್ರಕರ್ತರ ವಿರುದ್ಧ ಯಾವುದೇ ದಬ್ಬಾಳಿಕೆಯ ಕ್ರಮ ಕೈಗೊಳ್ಳದಂತೆ ಗುಜರಾತ್ ಪೊಲೀಸರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ. ಪ್ರಮುಖವಾಗಿ, ಸಮನ್ಸ್...

‘ನೀವು ಬೆಂಕಿಯೊಂದಿಗೆ ಆಟವಾಡುತ್ತಿದ್ದೀರಿ’: ಮಸೂದೆ ವಿಳಂಬದ ಬಗ್ಗೆ ಪಂಜಾಬ್, ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ಎಚ್ಚರಿಕೆ

ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡುವಲ್ಲಿ ವಿಳಂಬ ಮಾಡಿದ್ದಕ್ಕಾಗಿ ಪಂಜಾಬ್ ಮತ್ತು ತಮಿಳುನಾಡು ರಾಜ್ಯಪಾಲರನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತರಾಟೆಗೆ ತೆಗೆದುಕೊಂಡಿದೆ. "ನೀವು ಬೆಂಕಿಯೊಂದಿಗೆ ಆಟವಾಡುತ್ತಿದ್ದೀರಿ" ಎಂದು ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಆಕ್ರೋಶ...

ಕತಾರ್‌ನಲ್ಲಿ ನೌಕಾಪಡೆಯ ಮಾಜಿ ಉದ್ಯೋಗಿಗಳಿಗೆ ಗಲ್ಲು ಶಿಕ್ಷೆ ತೀರ್ಪು : ‘ಮೇಲ್ಮನವಿ ಸಲ್ಲಿಸಲಾಗಿದೆ’ ಎಂದ ಭಾರತ

ಕತಾರ್‌ನಲ್ಲಿ ಇಸ್ರೇಲ್‌ ಪರ ಗೂಢಚರ್ಯೆ ನಡೆಸಿದ ಆರೋಪದಡಿ ಎಂಟು ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಕತಾರ್‌ನ ನ್ಯಾಯಾಲಯವೊಂದು ಗಲ್ಲು ಶಿಕ್ಷೆ ವಿಧಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ದೇಶಾಂಗ ವ್ಯವಹಾರಗಳ ಸಚಿವಾಲಯ,...

ಡಿ.4ರಿಂದ 22ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

2023ರ ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 4 ರಿಂದ 22ರವರೆಗೆ ನಡೆಯಲಿದೆ ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ, '2023ರ...

ತೆಲಂಗಾಣ | ಚುನಾವಣಾ ಪ್ರಚಾರ ವಾಹನದಿಂದ ಮಗುಚಿ ಬಿದ್ದ ಸಚಿವ ಕೆಟಿಆರ್; ತಪ್ಪಿದ ಭಾರೀ ದುರಂತ

ತೆಲಂಗಾಣ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತೆರೆದ ವಾಹನದಲ್ಲಿ ನಿಝಾಮಾಬಾದ್ ಜಿಲ್ಲೆಯ ಆರ್ಮೂರ್‌ನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ವಾಹನ ತಕ್ಷಣ ಬ್ರೇಕ್ ಹಾಕಿದ ಪರಿಣಾಮ ತೆಲಂಗಾಣ ಸಚಿವ ಮತ್ತು ಬಿಆರ್‌ಎಸ್ ನಾಯಕ ಕೆಟಿಆರ್...

ಎಸ್‌ಸಿ, ಎಸ್‌ಟಿ, ಒಬಿಸಿಗೆ ಶೇ.65 ಮೀಸಲಾತಿ: ಬಿಹಾರ ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಅತೀ ಹಿಂದುಳಿದ ಜಾತಿಗಳಿಗೆ ಉದ್ಯೋಗ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಶೇ.65ಕ್ಕೆ ಹೆಚ್ಚಿಸುವ ಮಸೂದೆಯನ್ನು ಬಿಹಾರ ವಿಧಾನಸಭೆ ಅವಿರೋಧವಾಗಿ ಅಂಗೀಕರಿಸಿದೆ. ಈ ಮೀಸಲಾತಿಯು ಸುಪ್ರೀಂ ಕೋರ್ಟ್ ನಿಗದಿಪಡಿಸಿ ತೀರ್ಪು...

ಈ ಹೊತ್ತಿನ ಪ್ರಮುಖ ಸುದ್ದಿ