ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳ ತ್ವರಿತ ವಿಲೇವಾರಿಗಾಗಿ ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನಗಳನ್ನು ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಮನೋಜ್ ಮಿಶ್ರಾ...
ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಟಿಎಂಸಿ ರಾಜ್ಯಸಭೆ ಸದಸ್ಯೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆ ಸದಸ್ಯತ್ವದಿಂದ ಉಚ್ಚಾಟಿಸುವಂತೆ ಲೋಕಸಭೆ ನೈತಿಕ ಸಮಿತಿಯು ಶಿಫಾರಸು ಮಾಡಿರುವುದಾಗಿ ಅದಾನಿ ಮಾಲೀಕತ್ವದ 'ಎನ್ಡಿಟಿವಿ'...
ತೆಲಂಗಾಣದಲ್ಲಿ ನವೆಂಬರ್ 30ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಎಲ್ಲ ಪಕ್ಷಗಳು ಚುನಾವಣೆ ಗೆಲ್ಲಲು ಭಾರೀ ಪ್ರಚಾರ ನಡೆಸುತ್ತಿವೆ. ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ, ಮತದಾರರ ಮನವೊಲಿಸುವ ಯತ್ನದಲ್ಲಿದ್ದಾರೆ. ಇದೆಲ್ಲದರ ನಡುವೆ, ಪಕ್ಷೇತರ ಅಭ್ಯರ್ಥಿಯೊಬ್ಬರು...
ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 2ನೇ ವಾರದಲ್ಲಿ ಆರಂಭವಾಗಿ ಕೊನೆಯ ವಾರ ಮುಕ್ತಾಯವಾಗುವ ಸಾಧ್ಯತೆ ಇದೆ ಎಂದು ಬುಧವಾರ ಮೂಲಗಳು ತಿಳಿಸಿವೆ.
ಡಿಸೆಂಬರ್ 3 ರಂದು ಐದು ರಾಜ್ಯಗಳ ಮತ ಎಣಿಕೆ ನಂತರ ಅಧಿವೇಶನ...
ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಟಿಎಂಸಿ ರಾಜ್ಯಸಭೆ ಸದಸ್ಯೆ ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿರುವ ಬಗ್ಗೆ ಮಹುವಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಪಾಲ್ ಮಹುವಾ...
ಕಳೆದ ಎರಡು ವಾರಗಳಲ್ಲಿ ಎರಡನೇ ಬಾರಿಗೆ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ನಡೆಯ ವಿರುದ್ಧ ಕೇರಳ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ವಿಧಾನಸಭೆಯಲ್ಲಿ ಅಂಗೀಕಾರಗೊಂಡ ನಿರ್ಣಾಯಕ ಮಸೂದೆಗಳಿಗೆ ರಾಜ್ಯಪಾಲರು ಅಂಕಿತ ಹಾಕದೆ ಸಾರ್ವಜನಿಕರ...
ಮೇಲ್ಜಾತಿಗೆ ಸೇರಿದ ಸಹಪಾಠಿಗಳು ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವುದಕ್ಕೆ ಬೇಸರಗೊಂಡ ದಲಿತ ಸಮುದಾಯದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಕಿರನೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ...
ಜನಸಂಖ್ಯಾ ನಿಯಂತ್ರಣದಲ್ಲಿ ಮಹಿಳಾ ಶಿಕ್ಷಣದ ಪಾತ್ರದ ಕುರಿತು ರಾಜ್ಯ ವಿಧಾನಸಭೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ.
''ನಾನು ನನ್ನ ಮಾತುಗಳನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ....
ಕೇಂದ್ರ ಸರಕಾರವು ರಾಜ್ಯಗಳಿಗೆ ಪ್ರತೀ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡುವ ತೆರಿಗೆ ಪಾಲನ್ನು ಈ ವರ್ಷ ಮೂರು ದಿನ ಮೊದಲೇ ಬಿಡುಗಡೆ ಮಾಡಿದೆ.
ರಾಜ್ಯಗಳ ತೆರಿಗೆ ಪಾಲನ್ನು ಮಂಗಳವಾರ ಬಿಡುಗಡೆ ಮಾಡಿರುವ...
ಛತ್ತೀಸಗಢದ 20 ಕ್ಷೇತ್ರಗಳ ಮೊದಲ ಹಂತ ಮತ್ತು ಮಿಜೋರಾಂ ರಾಜ್ಯದ ಎಲ್ಲ 40 ಸ್ಥಾನಗಳ ವಿಧಾನಸಭೆಗೆ ಇಂದು (ಮಂಗಳವಾರ) ಮತದಾನ ನಡೆಯಿತು. ಮಿಜೋರಾಂನಲ್ಲಿ ಶೇ. 77.73 ಮತದಾನವಾದರೆ, ಛತ್ತೀಸಗಢದಲ್ಲಿ ಶೇ .72 ರಷ್ಟು...
ಮಾಧ್ಯಮ ಪ್ರತಿನಿಧಿಗಳು ಸುದ್ದಿ ಸಂಗ್ರಹಿಸಲು ತಮ್ಮದೇ ಆದ ಮೂಲಗಳನ್ನು ಹೊಂದಿದ್ದಾರೆ ಮತ್ತು ತನಿಖಾ ಸಂಸ್ಥೆಗಳು ಯಾವುದೇ ರೀತಿಯ ತನಿಖೆಗಾಗಿ ಪತ್ರಕರ್ತರ ಡಿಜಿಟಲ್ ಉಪಕರಣಗಳನ್ನು ವಶಪಡಿಸಿಕೊಳ್ಳುವುದಕ್ಕೆ ಕೇಂದ್ರವು ಪ್ರತ್ಯೇಕ ಮಾರ್ಗಸೂಚಿಗಳನ್ನು ಸಿದ್ಧಪಡಿಸಬೇಕು ಎಂದು ಸುಪ್ರೀಂ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದರೆ ಜೈಲಿನಿಂದಲೇ ಕೆಲಸ ಮಾಡಲು ನ್ಯಾಯಾಲಯದ ಅನುಮತಿ ಪಡೆಯುವುದಾಗಿ ಆಮ್ ಆದ್ಮಿ ಪಕ್ಷ ಹೇಳಿದೆ. ಇಂದು ನಡೆದ ಪಕ್ಷದ ಸಭೆಯಲ್ಲಿ ಎಎಪಿ ಶಾಸಕರು...