ದೇಶ

ಕೇಜ್ರೀವಾಲ್ ಬಂಧನವಾದರೆ ಜೈಲಿನಿಂದಲೇ ಸರ್ಕಾರ ನಿರ್ವಹಣೆ: ಸಚಿವೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದರೆ ಜೈಲಿನಿಂದಲೇ ಕೆಲಸ ಮಾಡಲು ನ್ಯಾಯಾಲಯದ ಅನುಮತಿ ಪಡೆಯುವುದಾಗಿ ಆಮ್ ಆದ್ಮಿ ಪಕ್ಷ ಹೇಳಿದೆ. ಇಂದು ನಡೆದ ಪಕ್ಷದ ಸಭೆಯಲ್ಲಿ ಎಎಪಿ ಶಾಸಕರು...

ದೆಹಲಿ ವಾಯು ಮಾಲಿನ್ಯ: 4 ರಾಜ್ಯಗಳಲ್ಲಿ ತ್ಯಾಜ್ಯ ಸುಡುವುದನ್ನು ತಕ್ಷಣ ನಿಲ್ಲಿಸುವಂತೆ ಸುಪ್ರೀಂ ಆದೇಶ

ನವದೆಹಲಿ-ಎನ್‌ಸಿಆರ್‌ ಭಾಗದಲ್ಲಿ ತೀವ್ರ ಹೆಚ್ಚಾಗಿರುವ ವಾಯುಮಾಲಿನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್  ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಬೆಳೆ ಅವಶೇಷ ಸುಡುವುದನ್ನು ತಕ್ಷಣ ನಿಲ್ಲಿಸುವಂತೆ ಆದೇಶ ನೀಡಿದೆ. ಸಂಜಯ್‌...

ರಾಜ್ಯಪಾಲರ ರಗಳೆ; ವಿಪಕ್ಷಗಳ ಮೇಲಿನ ಸಿಟ್ಟಿಗೆ ಜನರನ್ನು ಬಲಿಪಶುಗಳನ್ನಾಗಿಸುತ್ತಿದೆಯಾ ಬಿಜೆಪಿ?

ಕೇವಲ ಬಿಜೆಪಿಯೇತರ ರಾಜ್ಯಗಳಲ್ಲಿ ಮಾತ್ರವೇ ರಾಜ್ಯಪಾಲರು ವಿಚಿತ್ರವಾಗಿ ವರ್ತಿಸುತ್ತಿದ್ದಾರೆ ಮತ್ತು ಅವರೆಲ್ಲ ಬಿಜೆಪಿ ನೇಮಿಸಿದ ರಾಜ್ಯಪಾಲರು ಎನ್ನುವುದು ಗಮನಾರ್ಹ. ತಮ್ಮ ರಾಜಕೀಯ ವಿರೋಧಿಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಸರ್ಕಾರಗಳು ಸುಗಮವಾಗಿ ಕೆಲಸ ಮಾಡಲು...

ಯಾವುದೇ ಸಿದ್ಧಾಂತವನ್ನು ನಿರ್ಮೂಲನೆ ಮಾಡಲು ಸಭೆ ನಡೆಸುವ ಹಕ್ಕು ಯಾರಿಗೂ ಇಲ್ಲ: ಮದ್ರಾಸ್ ಹೈಕೋರ್ಟ್

ಯಾವುದೇ ಸಿದ್ಧಾಂತ ನಿರ್ಮೂಲನೆ ಮಾಡಲು ಸಭೆ ನಡೆಸುವ ಹಕ್ಕು ದೇಶದಲ್ಲಿ ಯಾರಿಗೂ ಇಲ್ಲ ಎಂದು ಇತ್ತೀಚಿಗೆ ತಿಳಿಸಿರುವ ಮದ್ರಾಸ್ ಹೈಕೋರ್ಟ್ "ದ್ರಾವಿಡ ಸಿದ್ಧಾಂತ ನಿರ್ಮೂಲನೆ" ಕುರಿತು ಸಮಾವೇಶ ನಡೆಸಲು ಅನುಮತಿ ನೀಡಲು ನಿರಾಕರಿಸಿತು. "ಸನಾತನ...

ಅದಾನಿ ಹಿಂಡನ್‌ಬರ್ಗ್ ಪ್ರಕರಣ: ನ. 8ಕ್ಕೆ ಅಂತಿಮ ದಾಖಲೆ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಆದೇಶ

ಅದಾನಿ ಹಿಂಡನ್‌ಬರ್ಗ್ ಪ್ರಕರಣದಲ್ಲಿ ಸಂಬಂಧಿತ ಎಲ್ಲರೂ ಕೂಡ ಬುಧವಾರದೊಳಗೆ (ನ. 8) ಅಂತಿಮ ದಾಖಲೆಗಳನ್ನು ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ತಿಳಿಸಿದ್ದಾರೆ. ಅದಾನಿ ಹಿಂಡನ್‌ಬರ್ಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಷ್ಟೂ ಬೇಗ ವಿಚಾರಣೆ...

ಭ್ರಷ್ಟಾಚಾರ ವಿರುದ್ಧದ ಮೋದಿ ಹೋರಾಟ ಕೇವಲ ’ನೌಟಂಕಿ’: ಕೇಜ್ರಿವಾಲ್

"ಮೋದಿಜೀ ನೀವು ನನ್ನನ್ನು ಶೂಟ್ ಮಾಡಿ, ಕೇಜ್ರಿವಾಲ್ ಸಾಯುತ್ತಾರೆ, ಆದರೆ ನನ್ನ ದನಿ ಹತ್ತಿಕ್ಕಲಾರರಿ" ಎಂದಿದ್ದಾರೆ ದೆಹಲಿ ಸಿಎಂ. ಭ್ರಷ್ಟಾಚಾರ ವಿರುದ್ಧದ ಪ್ರಧಾನಿ ನರೇಂದ್ರ ಮೋದಿಯವರ ಹೋರಾಟ ಕೇವಲ ’ನೌಟಂಕಿ’ (ನಾಟಕ) ಎಂದು ಎಎಪಿ...

ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ ಮೂರು ನಗರಗಳಿಗೆ ಸ್ಥಾನ

ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ ಮೂರು ನಗರಗಳು ಸ್ಥಾನ ಪಡೆದಿವೆ. ಸ್ವಿಸ್ ಗ್ರೂಪ್ ಎಕ್ಯೂಏರ್‌ ಅಂಕಿಅಂಶಗಳ ಪ್ರಕಾರ ವಿಶ್ವದ ಅತ್ಯಂತ ಕಲುಷಿತ ನಗರಗಳಲ್ಲಿ ಭಾರತದ ರಾಜಧಾನಿ ದೆಹಲಿಯು ಮೊದಲ ಸ್ಥಾನದಲ್ಲಿದೆ. ಹಾಗೆಯೇ...

ಉದ್ದೇಶಪೂರ್ವಕವಾಗಿ ಬಿಹಾರದ ಜನಗಣತಿಯಲ್ಲಿ ಮುಸ್ಲಿಂ, ಯಾದವರ ಸಂಖ್ಯೆ ಹೆಚ್ಚಳ: ಅಮಿತ್ ಶಾ

ಬಿಹಾರದ ಜಾತಿ ಸಮೀಕ್ಷೆಯಲ್ಲಿ ಮುಸ್ಲಿಂ ಹಾಗೂ ಯಾದವ ಸಮುದಾಯದ ಜನಸಂಖ್ಯೆಯನ್ನು ತುಷ್ಟೀಕರಣ ರಾಜಕೀಯದ ಭಾಗವಾಗಿ ಉದ್ದೇಶಪೂರ್ವಕವಾಗಿ ಹೆಚ್ಚಿಸಲಾಗಿದೆ ಎಂದು ಬಿಹಾರದ ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ...

ಒಮ್ಮೊಮ್ಮೆ ಗುಲಾಮಿತನ ಅನ್ನಿಸಿಬಿಡುತ್ತದೆ: ಬಿಜೆಪಿ ಸಂಸದ ಕರಡಿ ಸಂಗಣ್ಣ ಅಸಮಾಧಾನ

ಸ್ವಪಕ್ಷದ ಬಗ್ಗೆ ಕೊಪ್ಪಳ ಸಂಸದ ಕರಡಿ ಸಂಗಣ್ಣ ಅಸಮಾಧಾನ ಹೊರಹಾಕಿದ್ದು, ರಾಜಕೀಯ ಚರ್ಚೆಗೆ ಕಾರಣವಾಗಿದೆ. ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ನೂತನ ಜಿಲ್ಲಾ ನ್ಯಾಯಾಲಯ ಕಟ್ಟಡ ಭೂಮಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ''ಬಿಜೆಪಿ ಸರಕಾರದಲ್ಲಿ...

ಆಂಧ್ರ ಪ್ರದೇಶ: ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಮೂತ್ರ ವಿಸರ್ಜಸಿದ ಸವರ್ಣೀಯರು

ಸವರ್ಣೀಯ ಗುಂಪು ದಲಿತ ಸಮುದಾಯದ ಯುವಕನ ಮೇಲೆ ಹಲ್ಲೆ ನಡೆಸಿ ಮೂತ್ರ ವಿಸರ್ಜನೆ ಮಾಡಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಶ್ಯಾಮ್ ಕುಮಾರ್ ಎಂದು ಗುರುತಿಸಲಾಗಿದೆ. ಜಾಮೀನು ರಹಿತ...

ಜಾತಿ ಗಣತಿಗೆ ಬಿಜೆಪಿಯ ವಿರೋಧವಿಲ್ಲ, ಆದರೆ.., : ಅಮಿತ್ ಶಾ

ಜಾತಿ ಗಣತಿಯನ್ನು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವಿರೋಧಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ. ಮುಂದುವರಿದು ಮಾತನಾಡಿರುವ ಅವರು, "ಆದರೆ ಕಸರತ್ತನ್ನು ನಡೆಸುವ ಬಗ್ಗೆ ಸೂಕ್ತ ಚರ್ಚೆ ಮತ್ತು...

ದೆಹಲಿಯಲ್ಲಿ ಮಿತಿ ಮೀರಿದ ವಾಯು ಮಾಲಿನ್ಯ: ನ.10ರವರೆಗೆ ಪ್ರಾಥಮಿಕ ಶಾಲೆ ಮುಚ್ಚಲು ಸರ್ಕಾರ ಆದೇಶ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಮಿತಿ ಮೀರಿದ ಕಾರಣ ಹದಗೆಡುತ್ತಿರುವ ಗಾಳಿಯ ಗುಣಮಟ್ಟವನ್ನು ಗಮನದಲ್ಲಿಟ್ಟುಕೊಂಡು ಎಲ್ಲ ಪ್ರಾಥಮಿಕ ಶಾಲೆಗಳನ್ನು ನವೆಂಬರ್ 10 ರವರೆಗೆ ಮುಚ್ಚುವಂತೆ ನವದೆಹಲಿ ಸರ್ಕಾರ ಆದೇಶಿಸಿದೆ. ದೆಹಲಿ ಶಿಕ್ಷಣ ಸಚಿವ...

ಈ ಹೊತ್ತಿನ ಪ್ರಮುಖ ಸುದ್ದಿ