ದೇಶ

ಉತ್ತರ ಪ್ರದೇಶ: ದಲಿತ ಮಹಿಳೆಯ ಅತ್ಯಾಚಾರವೆಸಗಿ, ತುಂಡುತುಂಡಾಗಿ ಕತ್ತರಿಸಿ ಭೀಕರ ಹತ್ಯೆ

40 ವರ್ಷದ ದಲಿತ ಮಹಿಳೆಯೊಬ್ಬರನ್ನು ಅತ್ಯಾಚಾರವೆಸಗಿದ ನಂತರ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿರುವ ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಹತ್ಯೆಗೀಡಾದ ಮಹಿಳೆ ರಾಜ್‌ಕುಮಾರ್ ಶುಕ್ಲಾ ಎಂಬುವವರ ಮನೆಗೆ ಹಿಟ್ಟಿನ...

ಅಮಾಯಕ ಕಂದಮ್ಮಗಳು ಸಾಯುತ್ತಿವೆ, ಜಗತ್ತು ಮೌನವಾಗಿದೆ: ಕ್ರಿಕೆಟಿಗ ಇರ್ಫಾನ್ ಪಠಾಣ್ ನೋವಿನ ನುಡಿ

ಇಸ್ರೇಲ್ - ಹಮಾಸ್ ಹೋರಾಟಗಾರರ ಯುದ್ಧದಲ್ಲಿ ಅಮಾಯಕರು ಮೃತಪಡುತ್ತಿದ್ದಾರೆ. ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಪ್ರಪಂಚದಾದ್ಯಂತದ ಕೆಲವು ಕ್ರೀಡಾಪಟುಗಳು ಈ ಇಸ್ರೇಲ್‌, ಗಾಝಾ ಪಟ್ಟಣದಲ್ಲಿ ನಡೆಸುತ್ತಿರುವ ದೌರ್ಜನ್ಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ...

ಉತ್ತರ ಪ್ರದೇಶ | ಸಿಎಂಒ ಕಚೇರಿ ಆವರಣದಲ್ಲಿ ಅನಿಲ ಸೋರಿಕೆ; 10 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಉತ್ತರ ಪ್ರದೇಶ ಮಥುರಾದ ಮುಖ್ಯ ವೈದ್ಯಕೀಯ ಅಧಿಕಾರಿ ಕಚೇರಿಯ ಆವರಣದಲ್ಲಿ ಇಂದು ಬೆಳಗ್ಗೆ ಕ್ಲೋರಿನ್ ಅನಿಲ ಸೋರಿಕೆಯುಂಟಾದ ಕಾರಣ ಕನಿಷ್ಠ 10 ನರ್ಸಿಂಗ್‌ ವಿದ್ಯಾರ್ಥಿಗಳನ್ನು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಿಎಂಒ ಕಚೇರಿಯ...

ತೆಲಂಗಾಣ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಕಾಂಗ್ರೆಸ್‌ಗೆ ಬೆಂಬಲ ಎಂದ ವೈ ಎಸ್ ಶರ್ಮಿಳಾ

ತೆಲಂಗಾಣ ರಾಜ್ಯದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ವೈಎಸ್‌ಆರ್ ತೆಲಂಗಾಣ ಪಕ್ಷದ ಮುಖ್ಯಸ್ಥೆ ವೈ ಎಸ್ ಶರ್ಮಿಳಾ ಇಂದು ಹೇಳಿದ್ದಾರೆ. ಅಲ್ಲದೆ ಇದೇ ಸಂದರ್ಭದಲ್ಲಿ ತಾವು...

ಭಾರತದಲ್ಲಿ ಭಯವಿದೆ ಎಂದು ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸುತ್ತಿದ್ದ 97 ಸಾವಿರ ಭಾರತೀಯರ ಬಂಧನ

ಅಕ್ಟೋಬರ್ 2022 ಮತ್ತು ಸೆಪ್ಟೆಂಬರ್ 2023 ರ ನಡುವೆ ಅಮೆರಿಕ ದೇಶಕ್ಕೆ ಅಕ್ರಮವಾಗಿ ಪ್ರವೇಶಿಸುತ್ತಿದ್ದ ಸುಮಾರು 96,917 ಭಾರತೀಯರನ್ನು ಬಂಧಿಸಲಾಗಿದೆ ಎಂದು ಅಮೆರಿಕದ ಇತ್ತೀಚಿನ ಕಸ್ಟಮ್ಸ್ ಮತ್ತು ಗಡಿ ಸಂರಕ್ಷಣಾ ವಿಭಾಗ ತನ್ನ...

‘ಮೈ ಲಾರ್ಡ್’ ಎನ್ನುವುದನ್ನು ನಿಲ್ಲಿಸಿ, ನನ್ನ ಅರ್ಧ ಸಂಬಳ ನಿಮಗೆ ಕೊಡುತ್ತೇನೆ: ಸುಪ್ರೀಂ ಜಡ್ಜ್‌

'ನನ್ನ ಸ್ವಾಮಿ' (ಮೈ ಲಾರ್ಡ್‌) ಎಂದು ಹೇಳುವುದನ್ನು ನಿಲ್ಲಿಸಿ, ನನ್ನ ಅರ್ಧದಷ್ಟು ಸಂಬಳವನ್ನು ನಿಮಗೆ ಕೊಡುತ್ತೇನೆ ಎಂದು ವಕೀಲರಿಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹೇಳಿರುವ ಪ್ರಸಂಗ ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದೆ. ಕೋರ್ಟ್‌ ಕಲಾಪಗಳ ವೇಳೆ...

ಬಯಲು ಶೌಚ ತಪ್ಪಿಸಿಕೊಳ್ಳಲು ಆಹಾರ, ನೀರು ತ್ಯಜಿಸುತ್ತಿರುವ ಜಾರ್ಖಂಡ್ ಶಾಲೆಯ 700 ವಿದ್ಯಾರ್ಥಿನಿಯರು

ಶೌಚಾಲಯ ಇಲ್ಲದಿರುವ ಕಾರಣದಿಂದ ಬಯಲಿನಲ್ಲಿ ಶೌಚ ತಪ್ಪಿಸಿಕೊಳ್ಳುವ ಸಲುವಾಗಿ ಕಳೆದ ಆರು ತಿಂಗಳಿಂದ ಜಾರ್ಖಂಡ್ ರಾಜ್ಯದ ಛತ್ರಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಓದುತ್ತಿರುವ 700ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಕಡಿಮೆ ಆಹಾರ, ನೀರು ಸೇವಿಸುತ್ತಿರುವ...

ಮಣಿಪುರ ಕಲಹಕ್ಕೆ ರಾಜಕೀಯ ಪಕ್ಷಗಳು ಕಾರಣವಲ್ಲ- ರಾಜನಾಥ್ ಸಿಂಗ್‌; ಕಮ್ಯುನಿಸ್ಟರಿಂದ ಅರಾಜಕತೆ ಸೃಷ್ಟಿ- ಭಾಗವತ್‌

ಮಣಿಪುರದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಭಿನ್ನ ನಿಲುವು ವ್ಯಕ್ತಪಡಿಸಿದ್ದು, ಯಾರು ನಿಜ ಹೇಳುತ್ತಿದ್ದಾರೆ? ಸಂಘರ್ಷ ಪೀಡಿತ ಮಣಿಪುರದ ನೆರೆಯ ರಾಜ್ಯ ಮಿಜೊರಾಂನಲ್ಲಿ ವಿಧಾನಸಭಾ...

‘ಕೊಳಕು ಪ್ರಶ್ನೆ’ ಕೇಳಿದರೆಂದು ವಿಚಾರಣೆಯಿಂದ ಸಿಡಿದೆದ್ದು ಹೊರ ನಡೆದ ಸಂಸದೆ ಮಹುವಾ ಮೊಯಿತ್ರಾ

ಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಗುರುವಾರ ಲೋಕಸಭೆಯ ನೈತಿಕ ಸಮಿತಿಯ...

ಕೇರಳ ಸಿಎಂಗೆ ಜೀವ ಬೆದರಿಕೆಯೊಡ್ಡಿದ 12 ವರ್ಷ ಬಾಲಕನ ಪೋಷಕರು ಹೇಳಿದ್ದೇನು ಗೊತ್ತೆ?

ನವೆಂಬರ್‌ 1ರ ಬುಧವಾರ ಸಂಜೆ 12 ವರ್ಷದ ಬಾಲಕನೊಬ್ಬ ಕೇರಳ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಜೀವ ಬೆದರಿಕೆ ಹಾಕಿದ್ದಾನೆ. ಸಂಜೆ 5 ಗಂಟೆ ಸುಮಾರಿಗೆ...

ಚುನಾವಣಾ ಬಾಂಡ್‌ | ಮೋದಿ ಸರ್ಕಾರ ‘ಗುಪ್ತ ದೇಣಿಗೆ’ ಬಯಸುತ್ತಿರುವುದೇಕೆ?

ಚುನಾವಣಾ ಬಾಂಡ್‌ ವಿಚಾರ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಅವುಗಳ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಚುನಾವಣಾ ಆಯೋಗ, ಆರ್‌ಬಿಐ ಸೇರಿದಂತೆ ದೇಶದ ಬಹುತೇಕ ಸಂಸ್ಥೆಗಳು, ವ್ಯಕ್ತಿಗಳು ಚುನಾವಣಾ...

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜೆಟ್ ಏರ್‌ವೇಸ್‌ನ 538 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್‌ವೇಸ್‌ (ಇಂಡಿಯಾ) ಲಿಮಿಟೆಡ್‌ನ  500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ. ವಶಪಡಿಸಿಕೊಂಡಿರುವ ಆಸ್ತಿಯಲ್ಲಿ ಜೆಟ್ ಏರ್‌ವೇಸ್‌ ಸಂಸ್ಥಾಪಕ ನರೇಶ್ ಗೋಯಲ್,...

ಈ ಹೊತ್ತಿನ ಪ್ರಮುಖ ಸುದ್ದಿ