ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜೆಟ್ ಏರ್‌ವೇಸ್‌ನ 538 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್‌ವೇಸ್‌ (ಇಂಡಿಯಾ) ಲಿಮಿಟೆಡ್‌ನ  500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ. ವಶಪಡಿಸಿಕೊಂಡಿರುವ ಆಸ್ತಿಯಲ್ಲಿ ಜೆಟ್ ಏರ್‌ವೇಸ್‌ ಸಂಸ್ಥಾಪಕ ನರೇಶ್ ಗೋಯಲ್,...

ಮರಾಠ ಸಮುದಾಯದ ಮೀಸಲಾತಿಗೆ ಸಿಎಂ ಏಕನಾಥ್ ಶಿಂಧೆ ಸಮ್ಮತಿ

ತೀವ್ರಗೊಳ್ಳುತ್ತಿರುವ ಮರಾಠ ಮೀಸಲಾತಿ ಆಂದೋಲನದ ಕುರಿತು ಚರ್ಚಿಸಲು ಕರೆದಿದ್ದ ಮಹಾರಾಷ್ಟ್ರ ಸರ್ಕಾರದ ಸರ್ವಪಕ್ಷ ಸಭೆ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ರಾಜ್ಯ ಸರ್ಕಾರ ಮೀಸಲಾತಿಯ ಪರವಾಗಿದೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ...

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ಗೆ ನಿರೀಕ್ಷಣಾ ಜಾಮೀನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ ಮತ್ತು ಅವರ ಪತಿ ಜಾವೇದ್ ಆನಂದ್ ಅವರ ಎನ್‌ಜಿಒ ಸಬ್ರಂಗ್ ಟ್ರಸ್ಟ್‌ಗೆ ಸಂಬಂಧಿಸಿದ 1.4 ಕೋಟಿ ರೂಪಾಯಿ ಹಣ ದುರುಪಯೋಗ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದನ್ನು...

ದೇಶದ ಬ್ಯಾಂಕ್‌ಗಳಿಗೆ ನವೆಂಬರ್ ತಿಂಗಳಲ್ಲಿ 15 ದಿನ ರಜೆ; ಯಾಕೆ? ಇಲ್ಲಿದೆ ಮಾಹಿತಿ

ಭಾರತೀಯ ರಿಸರ್ವ ಬ್ಯಾಂಕ್‌ ನವೆಂಬರ್‌ ತಿಂಗಳ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ತಿಂಗಳು ಬ್ಯಾಂಕ್‌ಗಳಿಗೆ ಬರೋಬ್ಬರಿ 15 ದಿನ ರಜೆ ಇರಲಿದೆ. ಭಾರತೀಯ ರಿಸರ್ವ ಬ್ಯಾಂಕ್(RBI) ಪ್ರತಿ ತಿಂಗಳು ರಜಾ ದಿನಗಳ ಪಟ್ಟಿಯನ್ನು...

ತಮಿಳುನಾಡು | ಗಾಳಿಪಟಕ್ಕೆ ಬಳಸುವ ಮಾಂಜಾ ದಾರ; ತಯಾರಿಕೆ – ಮಾರಾಟ ನಿಷೇಧ

50ನೇ ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿಸಲು ನವೆಂಬರ್ 1ರಂದು ಸಂಜೆ ಐದು ಗಂಟೆಗೆ ರಾಜ್ಯಾದ್ಯಂತ ಕೆಂಪು-ಹಳದಿ ಗಾಳಿಪಟ ಹಾರಿಸಲು ಕರ್ನಾಟಕ ಸರ್ಕಾರ ಸೂಚನೆ ನೀಡಿದೆ. ಇದೇ ಹೊತ್ತಿನಲ್ಲಿ, ತಮಿಳುನಾಡಿನಲ್ಲಿ ಗಾಳಿಪಟ ಹಾರಿಸಲು ಬಳಸುವ ಚೈನೀಸ್​ ಮಾಂಜಾ...

ಅಪಘಾತ | ವಾಹನ ಚಾಲನೆ ವೇಳೆ ಮೊಬೈಲ್ ಬಳಕೆಯಿಂದ 3,000 ಮಂದಿ; ಹೆಲ್ಮೆಟ್ ಧರಿಸದೆ 50,000 ಮಂದಿ ಸಾವು

ದೇಶದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. 2021ಕ್ಕೆ ಹೋಲಿಸಿದರೆ 2022ರಲ್ಲಿ ಹೆಚ್ಚು ಅಪಘಾತಗಳು ಸಂಭವಿಸಿವೆ. ಈ ಪೈಕಿ, ವಾಹನ ಚಾಲನೆ ವೇಳೆ ಮೊಬೈಲ್‌ ಬಳಕೆಯಿಂದಾಗಿ 7,558 ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳಲ್ಲಿ 6,255 ಮಂದಿ...

ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ಹಾಸಿಗೆ ಕೊರತೆ; ಚಿಕಿತ್ಸೆ ಸಿಗದೆ ಬಿಜೆಪಿ ಮಾಜಿ ಸಂಸದನ ಪುತ್ರ ಸಾವು

ಉತ್ತರ ಪ್ರದೇಶ ಲಖನೌದ ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆಯ(ಎಸ್‌ಜಿಪಿಜಿಐ) ತುರ್ತು ಚಿಕಿತ್ಸಾ ವಿಭಾಗದಲ್ಲಿ ಹಾಸಿಗೆ ಕೊರತೆಯಿಂದಾಗಿ ಬಿಜೆಪಿ ಮಾಜಿ ಸಂಸದನ ಪುತ್ರರೊಬ್ಬರು ಮೃತಪಟ್ಟಿರುವ ಘಟನೆ ಇತ್ತೀಚಿಗೆ ನಡೆದಿದೆ. ಬಿಜೆಪಿ ಮಾಜಿ ಸಂಸದ...

ವಿಪಕ್ಷ ನಾಯಕರ ಫೋನ್ ಹ್ಯಾಕಿಂಗ್ ಯತ್ನ; ಸರ್ಕಾರದ ವಿರುದ್ಧ ‘ಇಂಡಿಯಾ’ ನಾಯಕರ ವಾಗ್ದಾಳಿ

ಸರ್ಕಾರಿ ಪ್ರಾಯೋಜಿತ ಹ್ಯಾಕರ್‌ಗಳು ತಮ್ಮ ಫೋನ್‌ಗಳನ್ನು ಹ್ಯಾಕ್‌ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ವಿಪಕ್ಷಗಳ ಒಕ್ಕೂಟ ಇಂಡಿಯಾ ನಾಯಕರು ಆರೋಪಿಸಿದ್ದಾರೆ. ಕಾಂಗ್ರೆಸ್ ಸಂಸದರಾದ ಶಶಿ ತರೂರ್‌, ಪವನ್‌ ಖೇರಾ, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ,...

ನವೆಂಬರ್ 2ರಿಂದ ಒಟಿಟಿಯಲ್ಲಿ ಶಾರುಕ್‌ ಖಾನ್ ನಟನೆಯ ‘ಜವಾನ್’ ಚಿತ್ರ ಬಿಡುಗಡೆ

ಬಾಲಿವುಡ್ ಸ್ಟಾರ್‌ ಶಾರುಕ್‌ ಖಾನ್ ನಟಿಸಿರುವ ‘ಜವಾನ್’ ಚಿತ್ರ ಸೆ.7 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡು ಸಿನಿಪ್ರಿಯರ ಮನಸ್ಸು ಗೆಲ್ಲುವಲ್ಲಿ ಯಶಸ್ವಿ ಕಂಡಿದೆ. ನವೆಂಬರ್‌ 2ರಂದು ನಟ ಶಾರುಕ್ ಖಾನ್ ಅವರ ಹುಟ್ಟುಹಬ್ಬವಿದ್ದು,...

ಧಾರ್ಮಿಕ ದ್ವೇಷ ಹರಡಿದ ಆರೋಪ: ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ದೂರು ದಾಖಲು

ಕೇರಳದ ಯೆಹೋವನ ಸಮಾವೇಶದಲ್ಲಿ ಭಾನುವಾರ(ಅ.29) ನಡೆದ ಸರಣಿ ಸ್ಫೋಟದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇರಳದ ಎರ್ನಾಕುಲಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಧಾರ್ಮಿಕ ದ್ವೇಷ ಪ್ರಚಾರ ಆರೋಪ...

ಬ್ರೇಕಿಂಗ್ ನ್ಯೂಸ್‌ | ಚಂದ್ರಬಾಬು ನಾಯ್ಡುಗೆ ಮಧ್ಯಂತರ ಜಾಮೀನು

ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ನಾಯ್ಡು ಅವರ ಆರೋಗ್ಯದ ಆಧಾರದ ಮೇಲೆ ಜಾಮೀನು ಅರ್ಜಿಯನ್ನು ನ್ಯಾಯಾಲಯ ಅಂಗೀಕರಿಸಿದೆ. ನಾಲ್ಕು ವಾರಗಳ ಅವಧಿಗೆ...

‘ಇಂಡಿಯಾ’ ಸಂಕ್ಷಿಪ್ತ ರೂಪ; ರಾಜಕೀಯ ಮೈತ್ರಿ ನಿಯಂತ್ರಣ ಸಾಧ್ಯವಿಲ್ಲ ಎಂದ ಚುನಾವಣಾ ಆಯೋಗ

ರಾಜಕೀಯ ಪಕ್ಷಗಳು 'ಇಂಡಿಯಾ' ಎಂಬ ಸಂಕ್ಷಿಪ್ತ ರೂಪ ಬಳಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಮುಂದೆ ಪ್ರತಿಕ್ರಿಯಿಸಿರುವ ಭಾರತೀಯ ಚುನಾವಣಾ ಆಯೋಗವು (ಇಸಿಐ) ರಾಜಕೀಯ ಮೈತ್ರಿಗಳನ್ನು ನಿಯಂತ್ರಿಸುವ ಅಧಿಕಾರ ತನಗೆ...

ಈ ಹೊತ್ತಿನ ಪ್ರಮುಖ ಸುದ್ದಿ