ಯುವಕರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಹೇಳಿಕೆ ನೀಡಿದ್ದ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿಕೆಯನ್ನು ಪತ್ನಿ ಸುಧಾ ಮೂರ್ತಿ ಸಮರ್ಥಿಸಿಕೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮವೊಂದಕ್ಕೆ ಮಾತನಾಡಿರುವ ಸುಧಾ ಮೂರ್ತಿ,...
‘ಭಾರತ ಸರ್ಕಾರವು ಹಮಾಸ್ ಅನ್ನು ನಿಷೇಧಿಸಬೇಕಾಗಿಲ್ಲ, ಇಂದು ಪತ್ರಿಕೆ ಓದುವ ಯಾರಿಗಾದರೂ ಹಮಾಸ್ ಹತ್ತು ದಿನಗಳ ಹಿಂದೆ ಏನು ಮಾಡಿದೆ ಎಂದು ತಿಳಿದಿದೆ. ಅವರು ಅತ್ಯಾಚಾರ ಮಾಡಿದ್ದಾರೆ, ಮಕ್ಕಳನ್ನು ಕೊಂದಿದ್ದಾರೆ ಮತ್ತು ಜನರ...
ನಿನ್ನೆ(ಅಕ್ಟೋಬರ್ 29) ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಹೌರಾ – ಚೆನ್ನೈ ಮಾರ್ಗದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮೃತರಲ್ಲಿ ಏಳು ಮಂದಿಯನ್ನು ಈಗಾಗಲೇ ಗುರುತಿಸಲಾಗಿದ್ದು,...
ಕೇರಳದ ಪತ್ರಕರ್ತೆಯೋರ್ವರ ಜೊತೆ ಅನುಚಿತವಾಗಿ ವರ್ತಿಸಿದ ಘಟನೆಗೆ ಸಂಬಂಧಿಸಿ, ಪತ್ರಕರ್ತೆ ನೀಡಿದ ದೂರಿನ ಮೇರೆಗೆ ನಟ, ರಾಜಕಾರಣಿ, ಮಾಜಿ ಸಂಸದ ಸುರೇಶ್ ಗೋಪಿ ವಿರುದ್ಧ ಕೇರಳ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
‘ಮೀಡಿಯಾ ವನ್ ಚಾನೆಲ್’ನ...
ದೇಶದ ಯುವಕರನ್ನು ದಾರಿತಪ್ಪಿಸಲು ಕೇಂದ್ರ ಸರ್ಕಾರ ಮಾದಕ ವಸ್ತುಗಳನ್ನು ಸಾಧನವಾಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಕನ್ನಯ್ಯ ಕುಮಾರ್ ಆರೋಪಿಸಿದ್ದಾರೆ.
ಇಂದು (ಅಕ್ಟೋಬರ್ 29) ಮುಂಬೈ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ದೇಶದ...
ಗುಜರಾತ್ ರಾಜ್ಯದ ಸೂರತ್ ನಗರದ ಮನೆಯೊಂದರಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅದಾಜಾನ್ ಪ್ರದೇಶದ ಅಪಾರ್ಟ್ಮೆಂಟ್ವೊಂದರಲ್ಲಿ ಈ ಕುಟುಂಬವು ಆತ್ಮಹತ್ಯೆಗೆ ಶರಣಾಗಿದ್ದು, ಅಲ್ಲಿ ಸಿಕ್ಕಿರುವ ಪತ್ರವೊಂದರಲ್ಲಿ’ಹಣಕಾಸಿನ...
ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಭಯದಿಂದ ಬಿಜೆಪಿಯು, 'ಒಂದು ರಾಷ್ಟ್ರ, ಒಂದು ಚುನಾವಣೆ' ಪರಿಕಲ್ಪನೆಯನ್ನು ಮುಂದಿಡುತ್ತಿದೆ ಎಂದು 'ಸ್ವರಾಜ್ ಇಂಡಿಯಾ'ದ ನಾಯಕ, ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಯಾದವ್ ತಿಳಿಸಿದ್ದಾರೆ.
ಮಹಾರಾಷ್ಟ್ರದ ಥಾಣೆಯಲ್ಲಿ...
ಹುಟ್ಟಿ ಕೇವಲ ನಾಲ್ಕು ದಿನ ಬದುಕಿದ್ದ ಹಸುಗೂಸೊಂದು ಅಂಗಾಂಗ ದಾನದ ಮೂಲಕ ನಾಲ್ಕು ಮಂದಿಯ ಬಾಳಿಗೆ ಬೆಳಕಾದ ಮನ ಕಲುಕುವ ಘಟನೆ ಗುಜರಾತ್ನ ಸೂರತ್ನಲ್ಲಿ ನಡೆದಿದೆ.
ಸೂರತ್ನ ಡೈಮಂಡ್ ಘಟಕದ ಯೋಜನಾ ವಿಭಾಗದಲ್ಲಿ ಉದ್ಯೋಗಿಯಾಗಿರುವ...
ಶಿಕ್ಷಕರೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಾಜಿ ಶಾಸಕ ಹಾಗೂ ಭೂಗತ ಪಾತಕಿ ಮುಖ್ತಾರ್ ಅನ್ಸಾರಿ ಅವರಿಗೆ ಘಾಜಿಪುರ ಸಂಸದ/ಶಾಸಕ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
2009ರಲ್ಲಿ ಘಾಜೀಪುರದ...
ಈ ವರ್ಷದ ಎರಡನೇಯ ಮತ್ತು ಕೊನೆಯ ಚಂದ್ರಗ್ರಹಣ ಅ.28 ರಂದು ಸಂಭವಿಸಲಿದೆ. ಅಕ್ಟೋಬರ್ 14 ರಂದು ಸೂರ್ಯಗ್ರಹಣ ಸಂಭವಿಸಿತ್ತು. ಇದಾದ ಕೇವಲ 14 ದಿನಗಳ ನಂತರ ಭಾಗಶಃ ಚಂದ್ರಗ್ರಹಣ ಸಂಭವಿಸಲಿದೆ.
ವರ್ಷದ ಕೊನೆಯ ಚಂದ್ರಗ್ರಹಣ...
ಆನ್ಲೈನ್ ವೆಬ್ಸೈಟ್ 'ನ್ಯೂಸ್ಕ್ಲಿಕ್' ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಜಾಮೀನು ಕೋರಿ ದೆಹಲಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಇದೇ ಸಂದರ್ಭದಲ್ಲಿ ನ್ಯೂಸ್ಕ್ಲಿಕ್ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರು, ಪರಿಶೀಲನೆಗಾಗಿ ವಶಪಡಿಸಿಕೊಳ್ಳಲಾಗಿರುವ...
ಗಡ್ಡ ಬಿಟ್ಟವರು, ಟೋಪಿ ಹಾಕುವವರು ಅಥವಾ ಗೋಮಾಂಸ ತಿನ್ನುವವರು ಹಿಂದೂ ಧಾರ್ಮಿಕ ಸ್ಥಳಗಳ ಬಳಿ ಕಂಡುಬಂದರೆ ಥಳಿಸಲಾಗುವುದು ಎಂದು ಜಾರ್ಖಂಡ್ನ ಬಿಜೆಪಿ ಶಾಸಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪಲಮೌ ಜಿಲ್ಲೆಯ ಪಂಕಿ ಕ್ಷೇತ್ರದ ಬಿಜೆಪಿ...