ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯವಿದ್ದ ಕಾರಣ ಹಿರಿಯ ನ್ಯಾಯಾಧೀಶರೊಬ್ಬರು ತಮ್ಮ ಸಹೋದ್ಯೋಗಿ ನ್ಯಾಯಾಧೀಶೆಯನ್ನು ನಿಂದಿಸಿರುವ ಘಟನೆ ಗುಜರಾತ್ ಹೈಕೋರ್ಟ್‌ನಲ್ಲಿ ನಡೆದಿದೆ. ನಿಂದನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಎರಡು ದಿನಗಳ ಬಳಿಕ...
ಮುಂಬೈನಲ್ಲಿ ನಡೆದ ಐಸಿಸಿ ವಿಶ್ವಕಪ್‌ನ ಬಾಂಗ್ಲಾದೇಶ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಹಣಾಹಣಿಯಲ್ಲಿ ಬಾಂಗ್ಲಾ ತಂಡ ಹೀನಾಯ ಸೋಲುಕಂಡಿದೆ. ಬರೋಬ್ಬರಿ 149 ರನ್‌ಗಳ ಅಂತರದಲ್ಲಿ ಸೋಲುಂಡ ಬಾಂಗ್ಲಾ ತಂಡ ಐಸಿಸಿ ವಿಶ್ವಕಪ್‌ನ...
ಮೀಝೋರಾಂನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೂ ಕೂಡ ಅವರೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಮಿಝೋರಾಂ ಮುಖ್ಯಮಂತ್ರಿ ಝೊರಮ್ ತಂಗ ಹೇಳಿಕೆ ನೀಡಿದ್ದಾರೆ.
ಮಿಝೋರಾಂನಲ್ಲಿ ಮುಂದಿನ ನ.7ರಂದು...
ಕಳೆದ ಎರಡು ಮೂರು ತಿಂಗಳಿನಿಂದ ಹೊತ್ತಿ ಉರಿಯುತ್ತಿರುವ ಮಣಿಪುರ ಗಲಭೆಯ ವಿಚಾರವಾಗಿ ಮಾತನಾಡಿರುವ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಮಣಿಪುರದಲ್ಲಿ ಹಿಂಸಾಚಾರ ನಡೆದಿಲ್ಲ. ಬದಲಿಗೆ ಕೆಲವರು ನಡೆಸಿರುವುದು. ಗಲಭೆಯನ್ನು 'ಸಾಂಸ್ಕೃತಿಕ ಮಾರ್ಕ್ಸ್‌ವಾದಿಗಳು' ನಡೆಸಿದ್ದಾರೆ...
ಭಾರತ ಮತ್ತು ಇತರ ಆರು ದೇಶಗಳ ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ ನೀಡುವ ಮಸೂದೆಯನ್ನು ಶ್ರೀಲಂಕಾ ಸಚಿವ ಸಂಪುಟ ಅನುಮೋದಿಸಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಅಲಿ ಸಬ್ರಿ ಹೇಳಿದ್ದಾರೆ. ಸಾಲದ ಸುಳಿಯಲ್ಲಿ...
ರಾಮಾಯಣದಲ್ಲಿ ಖಳನಾಯಕನಾಗಿರುವ ಲಂಕೆಯ ರಾಜ ರಾವಣನನ್ನು ಭಾರತದಲ್ಲಿಯೂ ಪೂಜಿಸಲಾಗಿತ್ತು. ಭಾರತದಲ್ಲಿ ರಾವಣನ ಐದು ದೇವಾಲಯಗಳಿವೆ. ಅದರಲ್ಲೊಂದು ಉತ್ತರ ಪ್ರದೇಶದ ಕಾನ್ಪುರದಲ್ಲಿರುವ ದಶಾನನ್ ದೇವಾಲಯ. ಈ ದೇವಾಲಯ ವರ್ಷದಲ್ಲಿ ಒಮ್ಮೆ ಮಾತ್ರವೇ ತೆರೆಯಲಾಗುತ್ತದೆ. ವಿಯಜದಶಮಿಯ...
ಕಳೆದ 35 ವರ್ಷಗಳಲ್ಲಿ ವಿವಿಧ ಚುನಾವಣೆಗಳಲ್ಲಿ ಸ್ಪರ್ಧಿಸಿ ಬರೋಬ್ಬರಿ 18 ಬಾರಿ ಸೋಲುಂಡಿರುವ ವ್ಯಕ್ತಿಯೊಬ್ಬರು ಮತ್ತೊಮ್ಮೆ ಚುನಾವಣಾ ಕಣಕ್ಕಿಳಿದಿದ್ದಾರೆ. ಮಧ್ಯಪ್ರದೇಶದ ಇಂಧೋರ್-4 ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.
ಇಂಧೋರ್ ನಿವಾಸಿ, 63 ವರ್ಷದ ಪರಮಾನಂದ ಟೋಲಾನಿ ಅವರು...
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಸ್ಪಿನ್ ಬೌಲರ್ ಬಿಷನ್ ಸಿಂಗ್ ಬೇಡಿ ಅವರು ತಮ್ಮ 77ನೇ ವಯಸ್ಸಿನಲ್ಲಿ ಅಕ್ಟೋಬರ್ 23ರಂದು ನಿಧನರಾಗಿದ್ದಾರೆ. ಪತ್ನಿ ಅಂಜು, ಪುತ್ರ ಅಂಗದ್...
80 ವರ್ಷದ ವಿಶೇಷ ಚೇತನ ಮಹಿಳೆ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಕ್ಟೋಬರ್ 20ರಂದು ಜಿಲ್ಲೆಯ ಕೊಟ್ಟಾಯಂನಲ್ಲಿ ಘಟನೆ ನಡೆದಿತ್ತು ಎಂದು...
ಬೀದಿ ನಾಯಿಗಳ ದಾಳಿ ತುತ್ತಾಗಿದ್ದ ವಾಘ್ ಬಕ್ರಿ ಟೀ ಬ್ರಾಂಡ್ ಗ್ರೂಪ್‌ನ ಕಾರ್ಯನಿರ್ವಾಹಕ ನಿರ್ದೇಶಕ ಪರಾಗ್ ದೇಸಾಯಿ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾವನ್ನಪ್ಪಿದ್ದಾರೆ.
ಅಕ್ಟೋಬರ್ 15 ರಂದು ದೇಸಾಯಿ ಅವರು ವಾಕಿಂಗ್‌ಗೆ ತೆರಳಿದ್ದಾಗ, ಅವರ...
ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಹಲವು ಆಕಾಂಕ್ಷಿಗಳಿಗೆ ಟಿಕೆಟ್ ಸಿಗದೇ ಇರುವುದು ಆಕ್ರೋಶಕ್ಕೆ ಕಾರಣವಾಗಿದೆ. ಹಲವಡೆ ಬಿಜೆಪಿ ಟಿಕೆಟ್ ಸಿಗದ ಆಕಾಂಕ್ಷಿಗಳು ಪ್ರತಿಭಟನೆ...
‘ಪಕ್ಷವು ನನಗೆ ವಂಚಿಸಿದ ವ್ಯಕ್ತಿಗೆ ಬೆಂಬಲ ನೀಡುತ್ತಿದೆ’ ಎಂದು ನಟಿ, ರಾಜಕಾರಣಿ ಗೌತಮಿ ತಡಿಮಲ್ಲ ಅವರು ಆರೋಪಿಸಿ ಬಿಜೆಪಿಯೊಂದಿಗಿನ ತಮ್ಮ 25 ವರ್ಷಗಳ ಒಡನಾಟವನ್ನು ಕೊನೆಗೊಳಿಸುತ್ತಿರುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ...