ದೇಶ

ಸೈಬರ್ ಕ್ರೈಮ್‌ಗೆ ಅಲಹಾಬಾದ್, ಸೂರತ್ ಹಾಟ್‌ಸ್ಪಾಟ್- ಗುಜರಾತ್ ಮಾಡೆಲ್ ಎಂದು ವ್ಯಂಗ್ಯವಾಡಿದ ನೆಟ್ಟಿಗರು

ಇದು ಡಿಜಿಟಲ್ ಯುಗ ಎಲ್ಲವೂ ಡಿಜಿಟಲ್‌ ವ್ಯವಹಾರಗಳಾಗಿ ಮಾರ್ಪಡುತ್ತಿವೆ. ಇದೇ ಹೊತ್ತಿನಲ್ಲಿ ಸೈಬರ್ ಕ್ರೈಮ್ ಕೂಡ ಹೆಚ್ಚಾಗುತ್ತಿದ್ದು, ಗುಜರಾತ್‌ನ ಅಹಮದಾಬಾದ್ ಮತ್ತು ಸೂರತ್ ನಗರಗಳು ದೇಶದ ಸೈಬರ್ ಕ್ರೈಮ್ ಹಾಟ್‌ಸ್ಪಾಟ್‌ಗಳಾಗಿ ಗುರುತಿಸಿಕೊಂಡಿವೆ. ಈ...

ಮಣಿಪುರ: ಮೈತೇಯಿಗಳಿಗೆ ಎಸ್‌ಟಿ ಮೀಸಲು ಕಲ್ಪಿಸಿದ್ದ ಆದೇಶ ಪ್ರಶ್ನಿಸಲು ಹೈಕೋರ್ಟ್ ಅನುಮತಿ

ಮೈತೇಯಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನ ನೀಡಿದ ಮಾರ್ಚ್ 27ರ ವಿವಾದಾತ್ಮಕ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಮಣಿಪುರ ಹೈಕೋರ್ಟ್ ರಾಜ್ಯದ ಬುಡಕಟ್ಟು ಸಂಘಟನೆಗಳಿಗೆ ಅನುಮತಿ ನೀಡಿದೆ. ಮೈತೇಯಿಗಳಿಗೆ ಎಸ್‌ಟಿ ಸ್ಥಾನಮಾನ ನೀಡಲು...

ವಿಡಿಯೋ ವೈರಲ್ | ಹಿಮ್ಮುಖವಾಗಿ ಬಸ್‌ ಚಲಾಯಿಸಿದ ಚಾಲಕ; ಹಲವು ವಾಹನಗಳಿಗೆ ಢಿಕ್ಕಿ

ಮಹಾರಾಷ್ಟ್ರದ ಪುಣೆಯಲ್ಲಿ ಪುಣೆ ಮಹಾನಗರ ಪರಿವಾಹನ್ ಮಹಾಮಂಡಲ್ ಲಿಮಿಟೆಡ್ (ಪಿಎಂಪಿಎಂಎಲ್)ನ ಬಸ್ ಚಾಲಕನೊಬ್ಬ ಅಜಾರೂಕತೆಯಿಂದ ಬಸ್ ಚಾಲನೆ ಮಾಡಿದ್ದಾರೆ. ಹಿಮ್ಮುಖವಾಗಿ ಬಸ್ ಅನ್ನು ಚಲಾಯಿಸಿದ್ದು, ಹಲವಾರು ವಾಹನಗಳಿಗೆ ಢಿಕ್ಕಿ ಹೊಡೆದಿದ್ದಾರೆ. ಬೇಜವಬ್ದಾರಿತನದಿಂದ ಬಸ್...

ತೆಲಂಗಾಣ: ಅಮಾನತು ರದ್ದುಗೊಳಿಸಿ ವಿವಾದಿತ ಶಾಸಕ ರಾಜಾ ಸಿಂಗ್‌ಗೆ ಮತ್ತೆ ಟಿಕೆಟ್ ನೀಡಿದ ಬಿಜೆಪಿ

ತೆಲಂಗಾಣದ ವಿವಾದಿತ ಶಾಸಕ ಟಿ ರಾಜಾ ಸಿಂಗ್ ಅವರ ಅಮಾನತು ರದ್ದುಗೊಳಿಸಿರುವ ಬಿಜೆಪಿ, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೋಶಾಮಹಲ್ ಕ್ಷೇತ್ರದಿಂದ ಅವರನ್ನು ಕಣಕ್ಕಿಳಿಸುವುದಾಗಿ ಭಾನುವಾರ ಘೋಷಿಸಿದೆ. ಪ್ರವಾದಿ ಮುಹಮ್ಮದ್ ಅವರ ಕುರಿತು ಅವಹೇಳನಕಾರಿಯಾಗಿ...

ತೆಲಂಗಾಣ ಚುನಾವಣೆ | ಬಿಜೆಪಿ ಮೊದಲ ಪಟ್ಟಿ ಪ್ರಕಟ; 52 ಅಭ್ಯರ್ಥಿಗಳು ಘೋಷಣೆ

ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 52 ಅಭ್ಯರ್ಥಿಗಳನ್ನು ಘೋಷಿಸಿದ್ದು, ಅದರಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಸಂಸದ...

ಬಿಜೆಪಿ-ಜೆಡಿಎಸ್‌ ಮೈತ್ರಿ | ನಾವು ಸ್ವತಂತ್ರವಾಗಿರುತ್ತೇವೆ ಎಂದ ಕೇರಳ ಜೆಡಿಎಸ್‌ ಘಟಕ

ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದೆ. ಈ ವಿಚಾರವಾಗಿ ಜೆಡಿಎಸ್‌ನ ಹಲವು ಮುಖಂಡರು ಬಂಡಾಯವೆದ್ದು ಪಕ್ಷ ತೊರೆದಿದ್ದಾರೆ. ಅಲ್ಲದೆ, ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಇದೆಲ್ಲದರ ನಡುವೆ, ಮೈತ್ರಿ...

ಮಧ್ಯಪ್ರದೇಶ ಚುನಾವಣೆ | ಸಿ ಟಿ ರವಿ ಭಾಗವಹಿಸಿದ್ದ ಸಭೆಗೆ ನುಗ್ಗಿ ಬಿಜೆಪಿ ಕಾರ್ಯಕರ್ತರಿಂದ ಗದ್ದಲ; ವಿಡಿಯೋ ವೈರಲ್

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗಾಗಿ ಭಾರತೀಯ ಜನತಾ ಪಾರ್ಟಿ(ಬಿಜೆಪಿ), ತನ್ನ ಐದನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಇದರಲ್ಲಿ 92 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಪಟ್ಟಿ ಬಿಡುಗಡೆಯಾದ ನಂತರ ಬಿಜೆಪಿಯೊಳಗಿನ ಆಂತರಿಕ ಕಚ್ಚಾಟ ಕೂಡ ಬಯಲಾಗಿದ್ದು,...

ಜಾತಿ ನಿಂದನೆ | ಸರ್ಕಾರಿ ಶಾಲೆಯ ದಲಿತ ಪ್ರಾಂಶುಪಾಲ ಆತ್ಮಹತ್ಯೆ

ಸರ್ಕಾರಿ ಶಾಲೆ ದಲಿತ ಪ್ರಾಂಶುಪಾಲರೊಬ್ಬರು ಜಾತಿ ನಿಂದನೆ ಮತ್ತು ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಜುನಾ ಜಂಜಾರಿಯಾ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಪ್ರಾಂಶುಪಾಲರಾಗಿದ್ದ ಕಾಂತಿ...

ಇಸ್ರೇಲ್‌-ಪ್ಯಾಲೆಸ್ತೀನ್ ಸಂಘರ್ಷ | ದಾಳಿಯಿಂದ ನಲುಗಿರುವ ಗಾಜಾಗೆ ಅಗತ್ಯ ಸಾಮಗ್ರಿ ರವಾನಿಸಿದ ಭಾರತ

ಇಸ್ರೇಲ್‌-ಪ್ಯಾಲೆಸ್ತೀನ್ ನಡುವಿನ ಸಂಘರ್ಷ ಮುಂದುವರೆದಿದೆ ಈ ನಡುವೆ, ಗಾಜಾದಲ್ಲಿರುವ ಪ್ಯಾಲೆಸ್ತೀನಿಯರಿಗೆ ಭಾರತವು ಅಗತ್ಯ ವೈದ್ಯಕೀಯ ನೆರವು ಮತ್ತು ವಿಪತ್ತು ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದೆ. "ಅಗತ್ಯ ಔಷಧಿಗಳು, ಶಸ್ತ್ರಚಿಕಿತ್ಸಾ ವಸ್ತುಗಳು, ಟೆಂಟ್‌ಗಳು, ಮಲಗುವ ಬ್ಯಾಗ್‌ಗಳು, ಟಾರ್ಪಲಿನ್‌ಗಳು,...

ಸಂಸದೆ ಮೊಯಿತ್ರಾ ಸಂಸತ್‌ನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪ; ಟಿಎಂಸಿ ಕಾಲೆಳೆದ ಬಿಜೆಪಿ

ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಟಿಎಂಸಿ ಸಂಸದೆ ಮೊಹುವಾ ಮೊಯಿತ್ರಾ ಲಂಚ ಪಡೆದಿದ್ದಾರೆ ಎಂಬ ಆರೋಪದ ಮೇಲೆ ಭಾರೀ ಗದ್ದಲ ಶುರುವಾಗಿದೆ. ಆರೋಪದ ಬೆನ್ನಲ್ಲೇ, ಮೊಯಿತ್ರಾ ಅವರನ್ನು ಟಿಎಂಸಿ ಕೈಬಿಟ್ಟಿದೆ ಎಂದು ಬಿಜೆಪಿ ನಾಯಕ...

‘ಹಸಿವಾಗಿದೆಯೆ ಎಂದು ಕೇಳಿದರೆ ನಾನು ಹೌದು ಎನ್ನುತ್ತೇನೆ’ ಭಾರತದ ಹಸಿವು ಸೂಚ್ಯಂಕದ ಬಗ್ಗೆ ಅಣಕವಾಡಿದ ಸ್ಮೃತಿ ಇರಾನಿ

ಭಾರತದ ಹಸಿವು ಸೂಚ್ಯಂಕದ ವರದಿಯ ಬಗ್ಗೆ ಅಣಕ ಮಾಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಗ್ಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಇತ್ತೀಚಿಗೆ ಹೈದರಾಬಾದಿನಲ್ಲಿ ಎಫ್‌ಐಸಿಸಿಐ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸ್ಮೃತಿ ಇರಾನಿ, ಜಾಗತಿಕ ಸೂಚ್ಯಂಕ...

ಇಸ್ರೋದ ಮಾನವಸಹಿತ ಗಗನಯಾನದ ಮೊದಲ ಹಾರಾಟ ಪರೀಕ್ಷೆ ಯಶಸ್ವಿ

ಇಸ್ರೋ ಇಂದು (ಅಕ್ಟೋಬರ್ 21)ರ ಬೆಳಗ್ಗೆ 10.0 ಗಂಟೆ ಸುಮಾರಿಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್​ ಧವನ್​​ ಬಾಹ್ಯಾಕಾಶ ಕೇಂದ್ರದಿಂದ ಮಾನವಸಹಿತ ಗಗನಯಾನ ನೌಕೆಯ ಸುರಕ್ಷತಾ ಪ್ರಯೋಗ ವಾಹಕದ ಉಡಾವಣೆ ಯಶಸ್ವಿಯಾಗಿ ನೆರವೇರಿದೆ. ಕ್ರ್ಯೂ ಮಾಡೆಲ್,...

ಈ ಹೊತ್ತಿನ ಪ್ರಮುಖ ಸುದ್ದಿ