ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿಗೆ ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ತನ್ನ ಎಲ್ಲ ಮಿತ್ರಪಕ್ಷಗಳು ಸಮ್ಮತಿ ಸೂಚಿಸಿವೆ ಎಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ಡಿ...
ಸಾಮಾನ್ಯವಾಗಿ, ಆಡಳಿತಾರೂಢ ಪಕ್ಷವು ನಂತರದ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸುತ್ತದೆ. ಆದರೆ, ಛತ್ತೀಸಗಢ ರಾಜ್ಯದಲ್ಲಿ ಅದಕ್ಕೆ ವ್ಯತಿರಿಕ್ತವಾದ ಪರಿಸ್ಥಿತಿಯಿದೆ. ಅಲ್ಲಿನ 90 ಸ್ಥಾನಗಳಿಗೆ ನವೆಂಬರ್ 7 ಮತ್ತು 17ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ....
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ 2022-23ನೇ ಹಣಕಾಸು ವರ್ಷದಲ್ಲಿ ರೈಲ್ವೆ ಸಿಬ್ಬಂದಿಗೆ 78 ದಿನದ ವೇತನಕ್ಕೆ ಸಮನಾದ ಉತ್ಪಾದನೆ ಆಧಾರಿತ ಬೋನಸ್ (ಪಿಎಲ್ಬಿ) ನೀಡಲು ಅನುಮೋದನೆ...
ವಿಷಪೂರಿತ ಆಹಾರ ಸೇವಿಸಿದ ನಂತರ 300 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ(ಎಎಂಯು) ನಡೆದಿದೆ.
ವಿವಿಯಲ್ಲಿ ಮಂಗಳವಾರ(ಅಕ್ಟೋಬರ್ 18) ರಾತ್ರಿ ಎಎಂಯು ಸಂಸ್ಥಾಪಕ ಸರ್ ಸೈಯದ್...
ನಕಲಿ ಜನನ ಪ್ರಮಾಣಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸ್ಥಳೀಯ ನ್ಯಾಯಾಲಯವು ಸಮಾಜವಾದಿ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಂಸದ ಅಜಂ ಖಾನ್, ಅವರ ಪತ್ನಿ ತಂಜೀನ್ ಫಾತಿಮಾ ಮತ್ತು ಅವರ...
2008 ರಲ್ಲಿ ನಡೆದ ದೆಹಲಿ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆಯ ಎಲ್ಲ ಐವರು ಆರೋಪಿಗಳನ್ನು ದೆಹಲಿ ಹೈಕೋರ್ಟ್ ದೋಷಿಗಳು ಎಂದು ತೀರ್ಪು ನೀಡಿದೆ.
ಹೆಡ್ಲೈನ್ಸ್ ಟುಡೆ ಸುದ್ದಿ ವಾಹಿನಿಯಲ್ಲಿ ಪತ್ರಕರ್ತರಾಗಿದ್ದ ಸೌಮ್ಯಾ ವಿಶ್ವನಾಥನ್ ಅವರು...
ಅನ್ವೆರಿಫೈಡ್ ಟ್ವಿಟರ್ (ಎಕ್ಸ್) ಬಳಕೆದಾರರು ಇನ್ನು ಮುಂದೆ ಪೋಸ್ಟ್, ಲೈಕ್, ರೀಟ್ವೀಟ್, ರಿಪ್ಲೆ ಒಳಗೊಂಡ ಮುಂತಾದ ಸಂವಹನ ಸೇವೆಗಳಿಗೆ ಪಾವತಿ ಮಾಡಬೇಕಾಗುತ್ತದೆ.
ಟ್ವಿಟರ್ ಸಂಸ್ಥೆ ಅನ್ವೆರಿಫೈಯ್ಡ್ ಹೊಸ ಬಳಕೆದಾರರಿಗೆ ಪಾವತಿ ಸೇವೆಯನ್ನು ಪರಿಚಯಿಸುತ್ತಿದ್ದು, ವರ್ಷಕ್ಕೆ...
ರಾಜ್ಯ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಕದಿನ ವಿಶ್ವಕಪ್ನ 5 ಪಂದ್ಯಗಳು ನಡೆಯಲಿವೆ. ಈ ಪೈಕಿ ನಾಲ್ಕು ಪಂದ್ಯಗಳಿಗೆ ಅ.19ರವರೆಗೆ ಟಿಕೆಟ್ ಮಾರಾಟ ಇರಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡುವ ಗ್ಲೆನ್...
ಭಾರತದಲ್ಲಿ ಕಲ್ಲಿದ್ದಲು ಬೆಲೆ ಏರಿಕೆಯಾಗುತ್ತಿದ್ದು, ಅದಾನಿ ಕಂಪನಿ ವಿದ್ಯುತ್ ಬೆಲೆ ಹೆಚ್ಚಿಸುವ ಮೂಲಕ ದೇಶದ ಜನರನ್ನು ನೇರವಾಗಿ ಲೂಟಿ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ...
ಕರ್ನಾಟಕದಲ್ಲಿ ಸರ್ಕಾರ ರಚನೆಯಾಗಿ 6 ತಿಂಗಳು ಕಳೆದರೂ ಬಿಜೆಪಿಯಿಂದ ವಿಪಕ್ಷ ನಾಯಕನ ಆಯ್ಕೆ ಮಾಡಲಾಗಿಲ್ಲ. ಇದೇ ರೀತಿಯ ಪರಿಸ್ಥಿತಿ ಜಾರ್ಖಂಡ್ ರಾಜ್ಯದಲ್ಲಿ ಉದ್ಭವಿಸಿದ್ದು, ನಾಲ್ಕು ವರ್ಷಗಳ ನಂತರ ಪ್ರತಿಪಕ್ಷ ಬಿಜೆಪಿಯಿಂದ ವಿರೋಧ ಪಕ್ಷದ...
2024ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಬಹುದು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ...
ತಮ್ಮ ವಿರುದ್ಧ ಕೇಳಿಬಂದಿರುವ ಪ್ರಶ್ನೆಗಾಗಿ ಲಂಚ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಿತಿ ಅಥವಾ ಸಿಬಿಐ ವಿಚಾರಣೆಗೆ ತಾವು ಸಿದ್ಧ ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹೇಳಿದ್ದಾರೆ.
ಬಿಜೆಪಿ ಸಂಸದ ನಿಶಿಕಾಂತ್ ದುಬೆ...