ದೇಶ

ಪ್ರಧಾನಿಗೆ ಮಣಿಪುರಕ್ಕಿಂತ ಇಸ್ರೇಲ್ –ಹಮಸ್ ಯುದ್ಧದಲ್ಲಿ ಹೆಚ್ಚು ಆಸಕ್ತಿ: ರಾಹುಲ್ ಗಾಂಧಿ ವಾಗ್ದಾಳಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕಿಂತ ಇಸ್ರೇಲ್-ಹಮಸ್ ಯುದ್ಧದಲ್ಲಿ ಪ್ರಧಾನಿ ಹೆಚ್ಚು ಆಸಕ್ತಿ ಹೊಂದಿದ್ದಾರೆ ಎಂದು ಹೇಳಿದ್ದಾರೆ. ಮಿಜೋರಾಂನ ಚುನಾವಣಾ ರ‍್ಯಾಲಿಯಲ್ಲಿ...

ಯುಎಪಿಎ ಅಡಿ ಬಂಧನ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನ್ಯೂಸ್‌ಕ್ಲಿಕ್ ಸಂಸ್ಥಾಪಕ

ಯುಎಪಿಎ(ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆ) ಅಡಿ ಬಂಧಿಸಿ ಪೊಲೀಸ್‌ ವಶಕ್ಕೆ ನೀಡಿರುವ ಕ್ರಮವನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್‌ ನಿರಾಕರಿಸಿರುವುದರಿಂದ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್...

ಸಮ್ಮತಿ ಇಲ್ಲದೆ ಫೋನ್ ರೆಕಾರ್ಡ್ ಮಾಡುವುದು ಖಾಸಗಿ ಹಕ್ಕಿನ ಉಲ್ಲಂಘನೆ; ಛತ್ತೀಸ್‌ಗಡ ಹೈಕೋರ್ಟ್

ಸಮ್ಮತಿಯಿಲ್ಲದೆ ಮೊಬೈಲ್ ಫೋನ್ ಸಂಭಾಷಣೆಯನ್ನು ರೆಕಾರ್ಡ್ ಮಾಡಿದ್ದರೆ, ಅದನ್ನು ಸಾಕ್ಷ್ಯವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಛತ್ತೀಸ್‌ಗಢ ಹೈಕೋರ್ಟ್ ತೀರ್ಪು ನೀಡಿದೆ. ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 125ರ ಅಡಿಯಲ್ಲಿ ದಾಖಲಾಗಿದ್ದ ಜೀವನಾಂಶ ಪ್ರಕರಣದ ಮೇಲ್ಮನವಿಗೆ...

ಗರ್ಬಾ ನೃತ್ಯಕ್ಕೆ ಮೋದಿ ರಚಿತ ಹಾಡು; ಕೇಳುವವರ್‍ಯಾರು ಮಣಿಪುರದ ಪಾಡು!

ಪ್ರಧಾನಿ ನರೇಂದ್ರ ಮೋದಿಯವರು ನವರಾತ್ರಿ ಗರ್ಬಾ ನೃತ್ಯಕ್ಕಾಗಿ ಸಾಹಿತ್ಯ ಬರೆದಿರುವುದು ಭಾರೀ ಪ್ರಚಾರ ಪಡೆದುಕೊಳ್ಳುತ್ತಿದೆ. ಆದರೆ ಪ್ರಧಾನಿಯವರ ಆದ್ಯತೆ ಯಾವುದೆಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಮೇ 3ರಂದು ಮಣಿಪುರದಲ್ಲಿ ಆರಂಭವಾದ ಕುಕಿ ಮತ್ತು ಮೈತೇಯಿ...

ಮಧ್ಯಪ್ರದೇಶ, ತೆಲಂಗಾಣ ಮತ್ತು ಛತ್ತೀಸ್‌ಗಢ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಮುಂಬರುವ ಪಂಚ ರಾಜ್ಯಗಳ ಚುನಾವಣೆಯ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ(ಅ.15) ಬಿಡುಗಡೆಗೊಳಿಸಿದೆ. ಮಧ್ಯಪ್ರದೇಶ, ತೆಲಂಗಾಣ ಮತ್ತು ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಮಧ್ಯಪ್ರದೇಶದಲ್ಲಿ...

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಒಬ್ಬ ರಾಕ್ಷಸ, ಕ್ರೂರಿ: ಅಸಾದುದ್ದೀನ್ ಓವೈಸಿ ಕಿಡಿ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ವಿರುದ್ಧ ಎಐಎಂಐಎಂ ಮುಖ್ಯಸ್ಥ ಹಾಗೂ ಹೈದರಾಬಾದ್‌ ಸಂಸದ ಅಸಾದುದ್ದೀನ್ ಓವೈಸಿ ಅವರು ಕಿಡಿ ಕಾರಿದ್ದು, ಯುದ್ಧದ ನಡುವೆ ಸಾವಿರಾರು ಜನರು ಸಾವನ್ನಪ್ಪಿದ ಮತ್ತು ಗಾಯಗೊಂಡಿರುವ ಗಾಜಾದ ಜನರೊಂದಿಗೆ...

ಭಾರತದಲ್ಲಿ ಬದುಕಬೇಕಾದರೆ ಭಾರತ್ ಮಾತಾ ಕಿ ಜೈ ಎಂದು ಹೇಳಬೇಕು: ಕೇಂದ್ರ ಸಚಿವ ಕೈಲಾಶ್ ಚೌಧರಿ

ಭಾರತದಲ್ಲಿ ವಾಸಿಸಲು ಬಯಸುವವರು 'ಭಾರತ್ ಮಾತಾ ಕಿ ಜೈ' ಎಂದು ಹೇಳಬೇಕು ಎಂದು ಕೇಂದ್ರ ಸಚಿವ ಕೈಲಾಶ್ ಚೌಧರಿ ಶನಿವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹೈದರಾಬಾದಿನಲ್ಲಿ ಬಿಜೆಪಿ ಆಯೋಜಿಸಿದ್ದ ರೈತರ ಸಮಾವೇಶದಲ್ಲಿ ಕೇಂದ್ರ ಕೃಷಿ...

ಅದಾನಿ ಕಂಪನಿಯಿಂದ ಹೆಚ್ಚಿನ ಬೆಲೆಗೆ ಕಲ್ಲಿದ್ದಲು ಆಮದು : ಭಾರತೀಯರ ಮೇಲೆ ವಿದ್ಯುತ್ ದರದ ಹೊರೆ

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೃಪಾಪೋಷಿತ ಅದಾನಿ ಸಮೂಹ ಕಂಪನಿ ಕಲ್ಲಿದ್ದಲು ಆಮದು ಮಾಡಿಕೊಳ್ಳಲು ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬೆಲೆ ತೆತ್ತು ಅದರ ಹೊರೆಯನ್ನು ವಿದ್ಯುತ್ ಬಳಸುವ ಭಾರತೀಯರ ಮೇಲೆ ಹಾಕಿದೆ ಎಂದು...

ಜಾಗತಿಕ ಹಸಿವು ಸೂಚ್ಯಂಕ | ಹಸಿದವರ ದೇಶವಾದ ಭಾರತ; ಪಾಕಿಸ್ತಾನಕ್ಕಿಂತ ಕೆಳಕ್ಕೆ ಕುಸಿತ

2023ನೇ ಸಾಲಿನ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತವು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಶ್ರೀಲಂಕಾಕ್ಕಿಂತ ಕೆಳಗೆ ಕುಸಿದಿದ್ದು, 111ನೇ ಸ್ಥಾನಕ್ಕೆ ಇಳಿದಿದೆ. ಸೂಚ್ಯಂಕದಲ್ಲಿ ನೆರೆ ರಾಷ್ಟ್ರಗಳಾದ ಪಾಕಿಸ್ತಾನ 102ನೇ ಸ್ಥಾನ, ಬಾಂಗ್ಲಾದೇಶ 81ನೇ ಸ್ಥಾನ, ನೇಪಾಳ...

ಉತ್ತರ ಪ್ರದೇಶ: ಮನೆ ಮುಂದೆ ನೀರು ಚೆಲ್ಲಬೇಡಿ ಎಂದದ್ದಕ್ಕೆ ದಲಿತ ವ್ಯಕ್ತಿಯ ಗುಂಡಿಕ್ಕಿ ಕೊಲೆ

ಆಘಾತಕಾರಿ ಘಟನೆಯೊಂದರಲ್ಲಿ ಮನೆಮುಂದೆ ನೀರು ಚೆಲ್ಲಬೇಡಿ ಎಂದದ್ದಕ್ಕೆ ದಲಿತ ಸಮುದಾಯದ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಕೊಂದ ಘಟನೆ ಉತ್ತರ ಪ್ರದೇಶ ಲಖನೌದಿಂದ ಸುಮಾರು 250 ಕಿಲೋಮೀಟರ್ ದೂರದಲ್ಲಿರುವ ಕೌಶಂಬಿ ಜಿಲ್ಲೆಯಲ್ಲಿ ನಡೆದಿದೆ. ದಲಿತ ಸಮುದಾಯದ ರಮ್ನೇವಾಜ್...

ಮಧ್ಯಪ್ರದೇಶ ಚುನಾವಣೆ | ‘ಮಾಮಾ’ ಕೈಬಿಟ್ಟ ಬಿಜೆಪಿ; ಕಾಂಗ್ರೆಸ್‌ಗೆ ಒಬಿಸಿ, ಮಹಿಳೆಯರೇ ಶಕ್ತಿ  

2023ರ ಮೇನಲ್ಲಿ ನಡೆದಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಗೂ ಇದೇ ವರ್ಷಾಂತ್ಯದಲ್ಲಿ ನಡೆಯಲಿರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೂ ಹಲವು ಸಾಮ್ಯತೆಗಳಿವೆ. ಕರ್ನಾಟಕದಲ್ಲಿ ಆಪರೇಷನ್ ಕಮಲದ ಮೂಲಕ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಹಾಗೆ ಅಧಿಕಾರಕ್ಕೆ...

ಬಿಲ್ಕಿಸ್ ಬಾನೊ ಪ್ರಕರಣ | ಗುಜರಾತ್, ಕೇಂದ್ರಕ್ಕೆ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಶಿಕ್ಷೆಯ ಅವಧಿ ಪೂರ್ಣಗೊಳ್ಳುವ ಮೊದಲೇ ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್) ವಿಚಾರಣೆ ನಡೆಸಿದ ನ್ಯಾ...

ಈ ಹೊತ್ತಿನ ಪ್ರಮುಖ ಸುದ್ದಿ