ದೇಶ

ಇಷ್ಟು ಚೆನ್ನಾಗಿದ್ದೀರಾ, ಯಾಕಿನ್ನೂ ಮದುವೆಯಾಗಿಲ್ಲ ಎಂಬ ವಿದ್ಯಾರ್ಥಿನಿ ಪ್ರಶ್ನೆಗೆ ರಾಹುಲ್ ಸ್ಮಾರ್ಟ್ ಉತ್ತರ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮದುವೆಯ ವಿಚಾರದ ಬಗ್ಗೆ ಹಲವಾರು ಸಂದರ್ಶನಗಳಲ್ಲಿ ಉತ್ತರಿಸಿದ್ದಾರೆ. ಆದರೆ ರಾಜಸ್ಥಾನದ ಜೈಪುರದಲ್ಲಿ ಇತ್ತೀಚಿಗೆ ವಿದ್ಯಾರ್ಥಿನಿಯರೊಂದಿಗೆ ಸಂವಾದ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ನಿಮ್ಮ ಸೌಂದರ್ಯ ಹೇಗೆ ಕಾಪಾಡಿಕೊಳ್ಳುತ್ತೀರಿ?...

ನೆತನ್ಯಾಹುಗೆ ಕರೆ ಮಾಡಿ, ಭಾರತ ಇಸ್ರೇಲ್‌ನೊಂದಿಗಿದೆ ಎಂದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಕರೆ ಮಾಡಿ ಇಸ್ರೇಲ್ ಮತ್ತು ಹಮಾಸ್ ಹೋರಾಟಗಾರರ ನಡುವಿನ ಸಂಘರ್ಷದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಇಸ್ರೇಲ್ ಹಾಗೂ ಹಮಾಸ್ ಹೋರಾಟಗಾರ ನಡುವಿನ...

‘ಜಾತಿಭೇದ’ ಮತ್ತು ‘ಲಿಂಗ ಪಕ್ಷಪಾತ’: ಪುದುಚೇರಿಯ ಏಕೈಕ ದಲಿತ ಮಹಿಳಾ ಸಚಿವೆ ರಾಜೀನಾಮೆ

ಪುದುಚೇರಿ ಏಕೈಕ ದಲಿತ ಮಹಿಳಾ ಸಚಿವೆ ಎಸ್.ಚಂದಿರಾ ಪ್ರಿಯಾಂಕ ಅವರು ಮಂಗಳವಾರ ಎಐಎನ್‌ಆರ್‌ಸಿ-ಬಿಜೆಪಿ ಸಮ್ಮಿಶ್ರ ಸಂಪುಟಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪಿತೂರಿ ಮತ್ತು ಹಣಬಲದ ರಾಜಕೀಯದ ಜೊತೆಗೆ ಜಾತಿಭೇದ ಮತ್ತು ಲಿಂಗ ಪಕ್ಷಪಾತವನ್ನು ಎದುರಿಸುತ್ತಿರುವುದಾಗಿ ತಮ್ಮ...

ಜಾತಿ ಗಣತಿಯು ಅಲ್ಪಸಂಖ್ಯಾತರ ‘ಎಕ್ಸ್-ರೇ’: ರಾಹುಲ್ ಗಾಂಧಿ

ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳ ಸತ್ಯಾಸತ್ಯತೆ ಅರಿಯಲು ದೇಶದಲ್ಲಿ ಜಾತಿ ಗಣತಿಯ ‘ಎಕ್ಸ್ ರೇ’ ಅಗತ್ಯವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಮಧ್ಯ ಪ್ರದೇಶದ ಶಾಹದೋಲ್‌ನ ಸಾರ್ವಜನಿಕ ರ‍್ಯಾಲಿಯಲ್ಲಿ ಮಾತನಾಡಿದ ಅವರು,...

ಇಸ್ರೇಲ್‌ ದಾಳಿ ಖಂಡಿಸಿ ಪ್ಯಾಲೆಸ್ತೀನಿಯರ ಹಕ್ಕುಗಳಿಗೆ ಕಾಂಗ್ರೆಸ್ ಬೆಂಬಲ

ಇಸ್ರೇಲ್–ಪ್ಯಾಲೆಸ್ತೀನ್ ಹೋರಾಟದ ನಡುವೆ ಯುದ್ಧವಿರಾಮ ಘೋಷಿಸಿ ಮಾತುಕತೆಗಳ ಮೂಲಕ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವಂತೆ ಇಂದು ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪಕ್ಷವು ಕರೆ ನೀಡಿದೆ. ಅಲ್ಲದೆ ಇಸ್ರೇಲ್ ದಾಳಿಯನ್ನುಖಂಡಿಸಿ ಪ್ಯಾಲೆಸ್ತೀನ್...

ಸುಬ್ರಹ್ಮಣ್ಯನ್ ಸ್ವಾಮಿ ಆರ್‌ಟಿಐ ಅರ್ಜಿಗೆ ಉತ್ತರ ನೀಡುವಂತೆ ಮೋದಿ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಆದೇಶ

ಭಾರತದ ಭೂಪ್ರದೇಶದ ಮೇಲೆ ಚೀನಾ ನಡೆಸಿದ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಕಾಯಿದೆಯಡಿ (ಆರ್‌ಟಿಐ) ಮಾಹಿತಿ ಕೋರಿ ರಾಜ್ಯಸಭೆಯ ಮಾಜಿ ಸದಸ್ಯ, ಹಿರಿಯ ವಕೀಲ ಸುಬ್ರಹ್ಮಣ್ಯನ್ ಸ್ವಾಮಿ ಅವರು ಸಲ್ಲಿಸಿದ್ದ ಮನವಿಗೆ ಉತ್ತರ...

ಕರ್ನಾಟಕದಿಂದ ಕಾವೇರಿ ನೀರು ಬಿಡುಗಡೆಗೆ ಆಗ್ರಹಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ

ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ರಾಜ್ಯಕ್ಕೆ ಕಾವೇರಿ ನದಿ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ತಮಿಳುನಾಡು ವಿಧಾನಸಭೆ ಸೋಮವಾರ(ಅಕ್ಟೋಬರ್ 09) ನಿರ್ಣಯವನ್ನು ಅಂಗೀಕರಿಸಿತು. ಬಿಜೆಪಿ ಸಭಾತ್ಯಾಗದ ನಂತರ ಸ್ಪೀಕರ್ ಎಂ ಅಪ್ಪಾವು ಅವರು...

ವಿಧಾನಸಭಾ ಚುನಾವಣೆಗಳ ಜೊತೆ ಬಿಜೆಪಿ ವಿದಾಯವನ್ನು ಘೋಷಿಸಲಾಗಿದೆ: ಮಲ್ಲಿಕಾರ್ಜುನ ಖರ್ಗೆ

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕಗಳು ಪ್ರಕಟವಾದ ನಂತರ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, “ಬಿಜೆಪಿಯ ವಿದಾಯವನ್ನೂ ಘೋಷಿಸಲಾಗಿದೆ” ಎಂದು ಹೇಳಿದ್ದಾರೆ. ಈ ಸುದ್ದಿ ಓದಿದ್ದೀರಾ?  Big Breaking: ಪಂಚ...

Big Breaking: ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಸೆಮಿಫೈನಲ್‌ ಎಂದೇ ಬಿಂಬಿತವಾಗಿರುವ  ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್‌ಗಢ, ರಾಜಸ್ಥಾನ ಹಾಗೂ ಮಿಜೋರಾಂ ವಿಧಾನಸಭಾ ಚುನಾವಣಾ ದಿನಾಂಕ ವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ನವದೆಹಲಿಯಲ್ಲಿ ಕೇಂದ್ರ ಚುನಾವಣಾ...

ಲಡಾಕ್ ಹಿಲ್ ಕೌನ್ಸಿಲ್ ಚುನಾವಣೆ: ಬಿಜೆಪಿಗೆ ಭಾರೀ ಮುಖಭಂಗ; ಮೈತ್ರಿಗೆ ಭರ್ಜರಿ ಗೆಲುವು

ಕೇಂದ್ರ ಸರ್ಕಾರವು ಆರ್ಟಿಕಲ್ 370 ರದ್ದು ಮಾಡಿದ ಬಳಿಕ ನಡೆದ ಮೊದಲ ಲಡಾಕ್ ಹಿಲ್ ಕೌನ್ಸಿಲ್ ಚುನಾವಣೆಯಲ್ಲಿ ಜೆಕೆಎನ್‌ಸಿ-ಕಾಂಗ್ರೆಸ್ ಮೈತ್ರಿಯು ಭರ್ಜರಿ ಗೆಲುವು ದಾಖಲಿಸಿದ್ದು, ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಲಡಾಕ್ ಹಿಲ್ ಕೌನ್ಸಿಲ್ ಚುನಾವಣೆಯಲ್ಲಿ...

ಇಸ್ರೇಲ್ | ಯುದ್ಧಪೀಡಿತ ಪ್ರದೇಶದಲ್ಲಿ ಸಿಲುಕಿರುವ ಮೇಘಾಲಯದ ಸಂಸದ

ಹಮಾಸ್ ಸಂಘಟನೆಯಿಂದ ದಾಳಿಗೊಳಗಾಗಿರುವ ಇಸ್ರೇಲ್‌ನಲ್ಲಿ ಮೇಘಾಲಯದ ರಾಜ್ಯಸಭಾ ಸದಸ್ಯರಾದ ಡಾ. ವಾನ್‌ವೈರೋಯ್ ಖಾರ್ಲುಖಿ, ಅವರ ಪತ್ನಿ ಹಾಗೂ ಪುತ್ರಿ ಕೂಡ ಇದ್ದಾರೆ ಎಂದು ಮೂಲಗಳು ತಿಳಿಸಿವೆ. ಮೇಘಾಲಯದ ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿಯ (ಎನ್‌ಪಿಪಿ)...

ಇಸ್ರೇಲ್ | ಭಾರತೀಯ ವಿದ್ಯಾರ್ಥಿಗಳಿಗೆ ರಾಯಭಾರ ಕಚೇರಿಯಿಂದ ಸುರಕ್ಷತಾ ಸೂಚನೆ

ಹಮಾಸ್‌ ಸಂಘಟನೆ ಇಸ್ರೇಲ್‌ ವಿರುದ್ಧ ಯುದ್ಧ ಘೋಷಿಸಿರುವ ಹಿನ್ನೆಲೆಯಲ್ಲಿ ಈಗಾಗಲೇ 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಗಾಜಾ ಪ್ರದೇಶದಲ್ಲಿ ಉಗ್ರರು ಇಸ್ರೇಲಿನ ನೂರಕ್ಕೂ ಹೆಚ್ಚು ಸೈನಿಕರು ಹಾಗೂ ನಾಗರಿಕರನ್ನು ಒತ್ತಾಯಾಳಾಗಿ ಇಟ್ಟುಕೊಂಡಿದ್ದಾರೆ. ಹಮಾಸ್ ಗುಂಪಿನ...

ಈ ಹೊತ್ತಿನ ಪ್ರಮುಖ ಸುದ್ದಿ