ದೇಶ

ಇಸ್ರೇಲ್ | ಭಾರತೀಯ ವಿದ್ಯಾರ್ಥಿಗಳಿಗೆ ರಾಯಭಾರ ಕಚೇರಿಯಿಂದ ಸುರಕ್ಷತಾ ಸೂಚನೆ

ಹಮಾಸ್‌ ಸಂಘಟನೆ ಇಸ್ರೇಲ್‌ ವಿರುದ್ಧ ಯುದ್ಧ ಘೋಷಿಸಿರುವ ಹಿನ್ನೆಲೆಯಲ್ಲಿ ಈಗಾಗಲೇ 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಗಾಜಾ ಪ್ರದೇಶದಲ್ಲಿ ಉಗ್ರರು ಇಸ್ರೇಲಿನ ನೂರಕ್ಕೂ ಹೆಚ್ಚು ಸೈನಿಕರು ಹಾಗೂ ನಾಗರಿಕರನ್ನು ಒತ್ತಾಯಾಳಾಗಿ ಇಟ್ಟುಕೊಂಡಿದ್ದಾರೆ. ಹಮಾಸ್ ಗುಂಪಿನ...

ಪಶ್ಚಿಮ ಬಂಗಾಳ | ಸಚಿವ, ಶಾಸಕರ ನಿವಾಸಗಳಲ್ಲಿ ಸಿಬಿಐ ಶೋಧ

ರಾಜ್ಯದಲ್ಲಿನ ನಾಗರಿಕ ಸಂಸ್ಥೆಗಳ ನೇಮಕಾತಿಯಲ್ಲಿನ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ಅಕ್ಟೋಬರ್ 8 ರಂದು ಭಾನುವಾರ ಬೆಳಿಗ್ಗೆ ಪಶ್ಚಿಮ ಬಂಗಾಳ ಹಿರಿಯ ಸಚಿವ ಫಿರ್ಹಾದ್ ಹಕೀಮ್ ಹಾಗೂ ಶಾಸಕ ಮದನ್‌ ಮಿತ್ರ ಅವರ...

ಸಿಎಎ ಅಡಿ 8 ತಿಂಗಳಲ್ಲಿ 1,739 ಮಂದಿಗೆ ಪೌರತ್ವ ಪ್ರಮಾಣಪತ್ರ ನೀಡಲಾಗಿದೆ: ಗೃಹ ಸಚಿವಾಲಯ

ಕಳೆದ ವರ್ಷ (2022) ಏಪ್ರಿಲ್‌ 1ರಿಂದ ಡಿಸೆಂಬರ್ 31ರವರೆಗೆ (8 ತಿಂಗಳು) ಪೌರತ್ವ ಕಾಯ್ದೆ-1995 ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)-2020 ಅಡಿಯಲ್ಲಿ 9 ರಾಜ್ಯಗಳ 31 ಜಿಲ್ಲೆಗಳಲ್ಲಿ ಒಟ್ಟು 1,739 ವಿದೇಶಿಗರಿಗೆ...

ಸಿಕ್ಕಿಂ ಮೇಘಸ್ಫೋಟ | ಸಾವಿನ ಸಂಖ್ಯೆ 27ಕ್ಕೆ ಏರಿಕೆ; 141 ಮಂದಿ ನಾಪತ್ತೆ

ಸಿಕ್ಕಿಂನಲ್ಲಿ ಮೇಘಸ್ಫೋಟಗೊಂಡು ಹಲವೆಡೆ ಪ್ರವಾಹ ಉಂಟಾಗಿದೆ. ಪ್ರವಾಹದಲ್ಲಿ ಇದುವರೆಗೂ 27 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, 141 ಮಂದಿ ನಾಪತ್ತೆಯಾಗಿದ್ದಾರೆ. ಕಾಣೆಯಾಗಿರುವವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಸಾವನ್ನಪ್ಪಿದವರ ಸಂಖ್ಯೆ 27 ಕ್ಕೆ ಏರಿದ್ದು,...

ಮನರೇಗಾ ಬೇಡಿಕೆ ಕುಗ್ಗಿಸಲು ಡಿಜಿಟಲೀಕರಣವನ್ನು ಸಾಧನವಾಗಿ ಬಳಸುತ್ತಿರುವ ಕೇಂದ್ರ: ಕಾಂಗ್ರೆಸ್ ಟೀಕೆ

ನರೇಂದ್ರ ಮೋದಿ ಸರ್ಕಾರವು ಪಾರದರ್ಶಕತೆಯ ಹೆಸರಿನಲ್ಲಿ ಮನರೇಗಾ ಯೋಜನೆಯಲ್ಲಿ 'ಬಲವಂತದ ಡಿಜಿಟಲೀಕರಣ'ವನ್ನು ಮಾಡಿದೆ. ಅದರ ಪರಿಣಾಮವಾಗಿ ಕೆಲಸದ ಅಗತ್ಯವಿರುವವರೂ ಕೂಡ ನಿರುತ್ಸಾಹಗೊಂಡು ಯೋಜನೆಯ ಬೇಡಿಕೆ ಕುಸಿದಿದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ ಆರ್ಥಿಕ ವರ್ಷ...

ಬಿಜೆಪಿಯ ‘ರಾವಣ’ ಪೋಸ್ಟರ್‌ಗೆ ಕಾಂಗ್ರೆಸಿನಿಂದ ‘ಅದಾನಿಯ ಕೈಗೊಂಬೆ’ ತಿರುಗೇಟು

ರಾಹುಲ್ ಗಾಂಧಿಯನ್ನು ರಾವಣನಂತೆ ಬಿಂಬಿಸುವ ಪೋಸ್ಟರ್‌ಅನ್ನು ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯನ್ನು ಕೈ ಪಕ್ಷ ತರಾಟೆಗೆ ತೆಗೆದುಕೊಂಡಿದೆ. ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ...

ಬಿಹಾರದ ಜಾತಿ ಗಣತಿ ವರದಿ ಪ್ರಕಟಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

ಜಾತಿ ಸಮೀಕ್ಷೆಯ ಹೆಚ್ಚಿನ ಅಂಕಿಅಂಶವನ್ನು ಪ್ರಕಟಿಸದಂತೆ ಬಿಹಾರ ಸರ್ಕಾರವನ್ನು ನಿರ್ಬಂಧಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸರ್ಕಾರದ ನೀತಿ ನಿರ್ಧಾರಗಳಲ್ಲಿ ನಾವು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಕೋರ್ಟ್ ಶುಕ್ರವಾರ (ಅ.6) ಹೇಳಿದೆ. ನ್ಯಾಯಮೂರ್ತಿ ಸಂಜೀವ್...

ಕಮಿಷನ್ ನಿರಾಕರಿಸಿದ ಗುತ್ತಿಗೆದಾರ : ಹೊಸ ರಸ್ತೆಯನ್ನೇ ಅಗೆದು ಹಾಕಿದ ಬಿಜೆಪಿ ಶಾಸಕನ ಬೆಂಬಲಿಗ!

ಉತ್ತರ ಪ್ರದೇಶದ ಬಿಜೆಪಿ ಶಾಸಕ ವೀರ ವಿಕ್ರಮ್ ಸಿಂಗ್ ಬೆಂಬಲಿಗನಿಂದ ಕೃತ್ಯ ಕೃತ್ಯ ಎಸಗಿದವರಿಂದಲೇ ಹಾನಿಯ ವೆಚ್ಚ ವಸೂಲಿ ಮಾಡಲು ಸೂಚಿಸಿದ ಸಿಎಂ ಯೋಗಿ ಕರ್ನಾಟಕದಲ್ಲಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಭಾರೀ...

ಮಹಾರಾಷ್ಟ್ರ | ಮುಂಬೈನಲ್ಲಿ ಅಗ್ನಿ ದುರಂತ; ಆರು ಮಂದಿ ಸಜೀವ ದಹನ

ಏಳು ಮಹಡಿಯ ಕಟ್ಟಡದಲ್ಲಿ ಶುಕ್ರವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ ಆರು ಮಂದಿ ಜೀವಂತವಾಗಿ ಸುಟ್ಟು ಹೋಗಿರುವ ಹೃದಯವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮುಂಬೈನ ಗೋರೆಗಾಂವ್‌ನ...

‘ಜವಾನ್’ ಸಿನಿಮಾಕ್ಕಾಗಿ ಶಾರೂಕ್‌ ಖಾನ್‌ಗೆ ಪತ್ರದ ಮೂಲಕ ‘ಥ್ಯಾಂಕ್ಯೂ’ ಎಂದ ಡಾ. ಕಫೀಲ್ ಖಾನ್

2017ರ ಗೋರಖ್‌ಪುರ ಆಸ್ಪತ್ರೆಯಲ್ಲಿ 63 ಮಕ್ಕಳ ಸಾವಿನ ಪ್ರಕರಣದಲ್ಲಿ ಬಲಿಪಶುವಾಗಿದ್ದ ಡಾ ಕಫೀಲ್ ಖಾನ್, ನಟ ಶಾರುಖ್ ಖಾನ್ ಅವರ ಇತ್ತೀಚಿನ ಹಿಟ್ ಸಿನಿಮಾವಾಗಿರುವ 'ಜವಾನ್‌'ನಲ್ಲಿ ಅದೇ ರೀತಿಯ ಘಟನೆಯನ್ನು ಚಿತ್ರಿಸಿದ್ದಕ್ಕಾಗಿ ಪತ್ರ...

ಫ್ಯಾಕ್ಟ್ ಚೆಕ್‌ನ ಮೊಹಮ್ಮದ್ ಜುಬೇರ್‌ 2023ರ ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಶಸ್ತಿಗೆ ನಾಮನಿರ್ದೇಶನ

ಫ್ಯಾಕ್ಟ್ ಚೆಕ್ ಮಾಡುವ ವೆಬ್ಸೈಟ್ ಆಲ್ಟ್ ನ್ಯೂಸ್‌ನ ಸಹ-ಸಂಸ್ಥಾಪಕ ಮತ್ತು ಪತ್ರಕರ್ತ ಮುಹಮ್ಮದ್ ಝುಬೈರ್ ಅವರು ಲಂಡನ್ ಮೂಲದ ʼಇಂಡೆಕ್ಸ್ ಆಫ್ ಸೆನ್ಸಾರ್ಶಿಪ್ʼ ನ ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ʼಇಂಡೆಕ್ಸ್ ಆಫ್ ಸೆನ್ಸಾರ್ಶಿಪ್ʼ...

100 ರೂ. ಲಂಚ ದೊಡ್ಡ ಅಪರಾಧವಲ್ಲ ಎಂದ ಬಾಂಬೆ ಹೈಕೋರ್ಟ್

2007 ರಲ್ಲಿ 100 ರೂಪಾಯಿ ಲಂಚ ಪಡೆದಿರುವುದು ತುಂಬಾ ಚಿಕ್ಕ ಮೊತ್ತವಾಗಿದ್ದು ಈಗ ಅದರ ಬೆಲೆ ಇನ್ನೂ ಕಡಿಮೆ ಎಂದು ಭ್ರಷ್ಟಾಚಾರ ಮತ್ತು ಲಂಚ ಪ್ರಕರಣದಿಂದ ಸರ್ಕಾರಿ ವೈದ್ಯಾಧಿಕಾರಿಯನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ನ್ಯಾಯಮೂರ್ತಿ...

ಈ ಹೊತ್ತಿನ ಪ್ರಮುಖ ಸುದ್ದಿ