ದೇಶ

ಅಮೆರಿಕ | ಅಕ್ಟೋಬರ್ 14 ರಂದು ಮೇರಿಲ್ಯಾಂಡ್‌ನಲ್ಲಿ ಡಾ. ಬಿ ಆರ್ ಅಂಬೇಡ್ಕರ್‌ರ ಬೃಹತ್ ಪುತ್ಥಳಿ ಅನಾವರಣ

ಉತ್ತರ ಅಮೆರಿಕದ ಮೇರಿಲ್ಯಾಂಡ್‌ನಲ್ಲಿ ಅಕ್ಟೋಬರ್‌ 14 ರಂದು ಭಾರತದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಅತಿ ದೊಡ್ಡ ಪ್ರತಿಮೆಯೊಂದು ಅನಾವರಣಗೊಳ್ಳಲಿದೆ. ಈ ಪ್ರತಿಮೆಗೆ 'ಸಮಾನತೆಯ ಪ್ರತಿಮೆ' ಎಂದು ಹೆಸರಿಡಲಾಗಿದೆ. ಅಮೆರಿಕದ...

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ ಮುಂಬೈ ನಿವಾಸದ ಮೇಲೆ ಪೊಲೀಸರ ದಾಳಿ

ದೆಹಲಿಯ ನ್ಯೂಸ್‌ಕ್ಲಿಕ್ ವೆಬ್‌ ಪೋರ್ಟಲ್‌ ಕಚೇರಿಯಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ ಅವರ ಮುಂಬೈ ನಿವಾಸದಲ್ಲೂ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ತೀಸ್ತಾ ಸೆಟಲ್ವಾಡ್‌ ಅವರು ಟ್ರಿಕಾಂಟಿನೆಂಟಲ್ ಇನ್‌ಸ್ಟಿಟ್ಯೂಟ್ ಫಾರ್...

ಮಹಾರಾಷ್ಟ್ರ ಸರ್ಕಾರಿ ಆಸ್ಪತ್ರೆಯಲ್ಲಿ ಮುಂದುವರಿದ ಸಾವಿನ ಸರಣಿ: ಮತ್ತೆ ನಾಲ್ಕು ಮಕ್ಕಳ ಸಹಿತ 7 ಮಂದಿ ಮೃತ್ಯು

ಕಳೆದ 48 ಗಂಟೆಗಳಲ್ಲಿ 31ಕ್ಕೆ ಏರಿದ ಸಾವಿನ ಸಂಖ್ಯೆ; 16 ಮಂದಿ ಮಕ್ಕಳು ಮೃತ್ಯು ವೈದ್ಯಕೀಯ ನಿರ್ಲಕ್ಷ್ಯದ ಆರೋಪವನ್ನು ತಳ್ಳಿ ಹಾಕಿದ ಆಸ್ಪತ್ರೆಯ ಡೀನ್ ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ಮಂದಿ...

‘ನ್ಯೂಸ್ ಕ್ಲಿಕ್’ ವೆಬ್ ಪೋರ್ಟಲ್ ಕಚೇರಿ-ಪತ್ರಕರ್ತರ ಮನೆಗಳ ಮೇಲೆ ದೆಹಲಿ ಪೊಲೀಸ್ ದಾಳಿ

ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಹಾಗೂ ವಿಡಂಬನಕಾರರ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ದೆಹಲಿ ಪೊಲೀಸರು ದಾಳಿ ನಡೆಸಿದ್ದು, ವಿಚಾರಣೆಗಾಗಿ ಲ್ಯಾಪ್‌ಟಾಪ್, ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆಗಸ್ಟ್ 17, 2023 ರಂದು ಯುಎಪಿಎ...

ಮಹಾರಾಷ್ಟ್ರ: ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಶಂಕರರಾವ್ ಚವ್ಹಾಣ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಸೇರಿದಂತೆ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ. ಔಷಧಿ ಕೊರತೆ ಹಾಗೂ ಮುಂತಾದ ಕಾರಣದಿಂದ ಸಾವು ಸಂಭವಿಸಿದೆ...

ಬಿಹಾರದ ಜಾತಿ ಗಣತಿಯನ್ನು ಸ್ವಾಗತಿಸಿದ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’

ಬಿಹಾರ ಸರ್ಕಾರವು ಜಾತಿ ಸಮೀಕ್ಷೆಯನ್ನು ಬಿಡುಗಡೆ ಮಾಡಿರುವುದನ್ನು ಪ್ರತಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಸ್ವಾಗತಿಸಿದ್ದು, ಆಡಳಿತಾರೂಢ ಬಿಜೆಪಿಯು ಇಂತಹ ಮಹತ್ತರ ಯೋಜನೆಯಿಂದ ಓಡಿಹೋಗುತ್ತಿದೆ ಎಂದು ಸೋಮವಾರ ಆರೋಪಿಸಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್ ನಾಯಕ...

ಬಹಿರಂಗಗೊಂಡ ಬಿಹಾರದ ಜಾತಿ ಗಣತಿ ವರದಿ: ಯಾವ್ಯಾವ ಸಮುದಾಯ ಎಷ್ಟೆಷ್ಟು ಗೊತ್ತೆ?

2024ರ ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಬಿಹಾರ ಸರ್ಕಾರವು ತನ್ನ ಜಾತಿ ಆಧಾರಿತ ಸಮೀಕ್ಷೆಯ ಫಲಿತಾಂಶಗಳನ್ನು ಸೋಮವಾರ(ಅ.02) ಬಹಿರಂಗಗೊಳಿಸಿದೆ. ಸರ್ಕಾರ ಬಿಡುಗಡೆಗೊಳಿಸಿದ ಜಾತಿ ಸಮೀಕ್ಷೆಯ ಅಂಕಿಅಂಶಗಳ ಪ್ರಕಾರ ಇತರೆ ಹಿಂದುಳಿದ ವರ್ಗಗಳು (ಒಬಿಸಿ)...

ವರದಿಗಾರ್ತಿಗೆ ಅವಮಾನಿಸಿದ ಅಣ್ಣಾಮಲೈ: ಪತ್ರಕರ್ತರ ಖಂಡನೆ

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ತಮಗೆ ಪ್ರಶ್ನೆ ಕೇಳಿದ ಮಹಿಳಾ ವರದಿಗಾರ್ತಿಯೊಬ್ಬರಿಗೆ ತೋರಿದ ವರ್ತನೆ ವಿವಾದವನ್ನು ಹುಟ್ಟುಹಾಕಿದ್ದು, ಇದರಿಂದ ಪತ್ರಕರ್ತರಿಂದ ತೀವ್ರ ಖಂಡನೆ ವ್ಯಕ್ತವಾಗಿದೆ. ಕೊಯಮತ್ತೂರಿನ ಸುದ್ದಿಗೋಷ್ಠಿಯೊಂದರಲ್ಲಿ ಬಿಜೆಪಿ ರಾಜ್ಯ ಘಟಕದ...

ಕೇರಳ | ತಪ್ಪು ಮಾಹಿತಿ ನೀಡಿದ ಗೂಗಲ್‌ ಮ್ಯಾಪ್‌: ಕಾರು ನದಿಗೆ ಉರುಳಿ ಇಬ್ಬರು ವೈದ್ಯರ ಸಾವು

ಗೂಗಲ್‌ ಮ್ಯಾಪ್‌ ನೀಡಿದ ತಪ್ಪಾದ ಮಾಹಿತಿಯಿಂದ ಕಾರು ನದಿಗೆ ಬಿದ್ದು ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳ ರಾಜ್ಯದ ಎರ್ನಾಕುಲಂನ ಗೊತ್ತುರುತ್ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಾರಿನಲ್ಲಿದ್ದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಪ್ರಾಥಮಿಕ...

ಮಣಿಪುರ | ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣ; ಪ್ರಮುಖ ಆರೋಪಿಗಳ ಬಂಧನ

ಮಣಿಪುರದಲ್ಲಿ ಜುಲೈನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆಯ ಪ್ರಕರಣದ ಆರು ಆರೋಪಿಗಳನ್ನು ಬಂಧಿಸಲಾಗಿದ್ದು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸಿಬಿಐ ವಶಕ್ಕೆ ಪಡೆದಿದೆ. ಬಂಧನದ ಬಗ್ಗೆ ಮಣಿಪುರ ಮುಖ್ಯಮಂತ್ರಿ ಎನ್‌...

ಪಶ್ಚಿಮ ಬಂಗಾಳ | ಬುಡಕಟ್ಟು ಬಾಲಕನ ಥಳಿಸಿ ಹತ್ಯೆ: 7 ಟಿಎಂಸಿ ನಾಯಕರ ಬಂಧನ

ಪಶ್ಚಿಮ ಬಂಗಾಳ ಪಶ್ಚಿಮ ಮೇದಿನಿಪುರ್‌ ಜಿಲ್ಲೆಯ ಸಬಾಂಗ್‌ ಪ್ರದೇಶದ ಹಳ್ಳಿಯೊಂದರಲ್ಲಿ ಕಳ್ಳತನದ ಆರೋಪದ ಮೇಲೆ ಮಂಗಳವಾರ ರಾತ್ರಿ ಲೋಧಾ ಶಬರ್ ಸಮುದಾಯದ 13 ವರ್ಷದ ಬುಡಕಟ್ಟು ಸಮುದಾಯದ ಬಾಲಕನನ್ನು ಹತ್ಯೆಗೈದ ಆರೋಪದಲ್ಲಿ ಟಿಎಂಸಿಯ...

ಗುಜರಾತ್‌: ಕಳ್ಳತನದ ಶಂಕೆಯಲ್ಲಿ ದಲಿತ ಎಂಜಿನಿಯರ್‌ಗೆ ಸಹೋದ್ಯೋಗಿಗಳಿಂದ ಥಳಿತ

ಡೀಸೆಲ್ ಕಳವು ಮಾಡಿದ ಶಂಕೆಯಲ್ಲಿ ದಲಿತ ಸಮುದಾಯದ ಎಂಜಿನಿಯರ್‌ ಒಬ್ಬರನ್ನು ಐವರು ಸಹೋದ್ಯೋಗಿಗಳು ಥಳಿಸಿದ ಘಟನೆ ಗುಜರಾತ್‌ನ ಬನಸ್ಕಾಂತ ಜಿಲ್ಲೆಯಲ್ಲಿ ನಡೆದಿದೆ. ಪಾಲನ್‌ಪುರದ ಖಾಸಗಿ ಉತ್ಪಾದನಾ ಕಂಪನಿಯಲ್ಲಿ ಎಂಜಿನಿಯರ್ ಆಗಿದ್ದ 25 ವರ್ಷದ ವ್ಯಕ್ತಿಯನ್ನು...

ಈ ಹೊತ್ತಿನ ಪ್ರಮುಖ ಸುದ್ದಿ