ದೇಶ

ಮೋದಿ ಉಪನಾಮ ಪ್ರಕರಣ: ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್‌ ನ್ಯಾಯಮೂರ್ತಿ

ರಾಹುಲ್ ಗಾಂಧಿ ಅರ್ಜಿ ವಿಚಾರಣೆ ಪಟ್ಟಿ ಮಾಡಲಿರುವ ಎಸಿಜೆ ದೇಸಾಯಿ ಏಪ್ರಿಲ್ 29ರಂದು ವಿಚಾರಣೆ ಕೈಗೆತ್ತಿಕೊಳ್ಳುವಂತೆ ವಕೀಲರ ಮನವಿ ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜನಪ್ರತಿನಿಧಿಗಳ ಮತ್ತು...

ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಭಾರತೀಯ ಕಿಸಾನ್‌ ಯೂನಿಯನ್‌ ಬೆಂಬಲ

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಕುಸ್ತಿ ಫೆಡರೇಷನ್‌ (ಡಬ್ಲ್ಯೂಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರ ಕೋಚ್‌ಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿ ಪಟುಗಳಿಗೆ ಭಾರತೀಯ...

ಛತ್ತೀಸ್‌ಘಡ | ನಕ್ಸಲರಿಂದ ಸೇನಾ ವಾಹನ ಸ್ಫೋಟ; ಓರ್ವ ನಾಗರಿಕ ಸೇರಿ 10 ಯೋಧರು ಸಾವು

ಛತ್ತೀಸ್‌ಘಡದ ಬಸ್ತರ್‌ ಜಿಲ್ಲೆಯ ದಾಂತೇವಾಡದಲ್ಲಿ ನಕ್ಸಲರು ಭಾರತೀಯ ಸೇನಾ ವಾಹನ ಸ್ಫೋಟಗೊಳಿಸಿದ ಪರಿಣಾಮ ಓರ್ವ ನಾಗರಿಕ ಸೇರಿ 10 ಯೋಧರು ಮೃತಪಟ್ಟಿದ್ದಾರೆ. ನಕ್ಸಲರು ಸುಧಾರಿತ ಸ್ಪೋಟಕ ಸಾಧನ (ಐಎಂಡಿ) ಬಳಸಿ ಸ್ಫೋಟಿಸಿದ್ದಾರೆ ಎಂದು ಸೇನಾ...

ʼಬಿಬಿಸಿʼ ಹೆಸರಿನಲ್ಲಿ ಬಿಜೆಪಿ ಪರ ನಕಲಿ ಸಮೀಕ್ಷೆ

ಬಿಜೆಪಿ 140 ಕ್ಷೇತ್ರದಲ್ಲಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದ ನಕಲಿ ಸಮೀಕ್ಷೆ ಭಾರತದಲ್ಲಿ ಚುನಾವಣಾ ಸಮೀಕ್ಷೆ ನಡೆಸಲ್ಲ ಎಂದು 2018ರಲ್ಲೇ ಸ್ಪಷ್ಟಪಡಿಸಿದ್ದ ಬಿಬಿಸಿ ರಾಜ್ಯದಲ್ಲಿ ಚುನಾವಣಾ ಕಣ ರಂಗೇರುತ್ತಿರುವ ಹೊತ್ತಿನಲ್ಲೇ ʼಬಿಬಿಸಿʼ ಸಂಸ್ಥೆಯ ಹೆಸರಿನಲ್ಲಿ...

ಕುಸ್ತಿ ಪಟುಗಳ ಪ್ರತಿಭಟನೆ: ದೆಹಲಿ ಪೊಲೀಸರಿಗೆ ಸುಪ್ರೀಂ ನೋಟಿಸ್‌

ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕುಸ್ತಿ ಪಟುಗಳು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ...

ದಲಿತ ಐಎಎಸ್ ಅಧಿಕಾರಿ ಹತ್ಯೆಯ ಆರೋಪಿ ಬಿಡುಗಡೆಗೆ ಆದೇಶ; ಪ್ರಧಾನಿಗೆ ಪತ್ರ ಬರೆದ ಮೃತನ ಪತ್ನಿ

15 ವರ್ಷ ಶಿಕ್ಷೆಅನುಭವಿಸಿದ ಆನಂದ್‌ ಮೋಹನ್‌ ಸಿಂಗ್‌ನನ್ನು ಬಿಡುಗಡೆಗೊಳಿಸಲು ಆದೇಶಿರುವ ಬಿಹಾರ ಸರ್ಕಾರ 1994ರಲ್ಲಿ ಗೋಪಾಲ್‌ಗಂಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿದ್ದ ಜಿ ಕೃಷ್ಣಯ್ಯ ಅವರ ಹತ್ಯೆ ಆರೋಪಿ ಆನಂದ್‌ ಮೋಹನ್‌ ದಲಿತ ಐಎಎಸ್ ಅಧಿಕಾರಿ ಜಿ...

ಪಂಜಾಬ್‌ ಮಾಜಿ ಮುಖ್ಯಮಂತ್ರಿ ಪ್ರಕಾಶ್‌ ಸಿಂಗ್‌ ಬಾದಲ್‌ ನಿಧನ

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಹಾಗೂ ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಪ್ರಕಾಶ್‌ ಸಿಂಗ್‌ ಬಾದಲ್‌ ಅವರು ಪಂಜಾಬ್‌ನ ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 95 ವರ್ಷದ ಬಾದಲ್‌ 5 ಬಾರಿ ಮುಖ್ಯಮಂತ್ರಿಯಾಗಿದ್ದರು. ಉಸಿರಾಟದ ತೊಂದರೆಯ ಹಿನ್ನೆಲೆಯಲ್ಲಿ...

ಮೋದಿ ಉಪನಾಮ ಪ್ರಕರಣ; ಗುಜರಾತ್‌ ಹೈಕೋರ್ಟ್‌ಗೆ ರಾಹುಲ್‌ ಗಾಂಧಿ ಮೇಲ್ಮನವಿ

ಮೋದಿ ಉಪನಾಮ ಪ್ರಕರಣ; ಜೈಲು ಶಿಕ್ಷೆ ವಿಧಿಸಿದ್ದ ಗುಜರಾತ್‌ ಸೆಷನ್ಸ್ ನ್ಯಾಯಾಲಯ ಮತ್ತೊಂದು ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ತಡೆಯಾಜ್ಞೆ ನೀಡಿದ್ದ ಪಾಟ್ನಾ ಹೈಕೋರ್ಟ್ ಮೋದಿ ಉಪನಾಮ ಮಾನಹಾನಿ ಪ್ರಕರಣಕ್ಕೆ ತಡೆ ನೀಡಲು ಸೂರತ್‌ ಸೆಷನ್ಸ್‌ ನ್ಯಾಯಾಲಯ...

ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ಭಾಗಿಯಾದ ಹರಿಯಾಣದ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ನಿರತರೊಂದಿಗೆ ಭಾಗಿಯಾದ ಭೂಪಿಂದರ್ ಸಿಂಗ್ ಹೂಡಾ ಬ್ರಿಜ್ ಭೂಷಣ್ ವಿರುದ್ಧ ದೂರು ಹಿಂಪಡೆಯುವಂತೆ ಒತ್ತಾಯಿಸಲಾಗುತ್ತಿದೆ ಎಂದು ಪ್ರತಿಭಟನಾ ನಿರತರ ಆರೋಪ ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಮತ್ತು...

‘ಆಪರೇಷನ್ ಕಾವೇರಿ’ ಮೂಲಕ ಮೊದಲ ಹಂತದಲ್ಲಿ ಸುಡಾನ್‌ನಲ್ಲಿಯ ಭಾರತೀಯರ ರಕ್ಷಣೆ

ಆಪರೇಷನ್ ಕಾವೇರಿ ಮೂಲಕ ಮೊದಲ ಹಂತದಲ್ಲಿ 278 ಜನರ ರಕ್ಷಣೆ ಸುಡಾನ್‌ನಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ 72 ಗಂಟೆಗಳ ಕದನ ವಿರಾಮ ಘೋಷಣೆ ‘ಆಪರೇಷನ್‌ ಕಾವೇರಿ’ ಹೆಸರಿನ ಯೋಜನೆ ಮೂಲಕ ಯುದ್ಧ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು...

ರಾಜಸ್ಥಾನ | ₹16 ಕೋಟಿ ಮೌಲ್ಯದ ಚುಚ್ಚುಮದ್ದಿಗಾಗಿ ಪರಿತಪಿಸಿ ಮಗು ಸಾವು : ಕುಟುಂಬ ಕಣ್ಣೀರು

ರಾಜಸ್ಥಾನ ಜೋಧಪುರದಲ್ಲಿ ಕೇಂದ್ರ ಸರ್ಕಾರ ಅಪರೂಪದ ಕಾಯಿಲೆಗಳ ಕೇಂದ್ರ ಸ್ಥಾಪನೆ ಬೆನ್ನುಮೂಳೆಯ ಸ್ನಾಯು ಕ್ಷೀಣತೆ ಎಂಬ ಅಪರೂಪದ ರೋಗದಿಂದ ಬಳಲುತ್ತಿದ್ದ ಮಗು ರಾಜಸ್ಥಾನ ರಾಜ್ಯದಲ್ಲಿ ಅಪರೂಪದ ಖಾಯಿಲೆಯಿಂದ ಬಳಲುತ್ತಿದ್ದ ಮಗುವೊಂದು ಬಹುಕೋಟಿ ವೆಚ್ಚದ ಚುಚ್ಚುಮದ್ದು ದೊರೆಯದೆ...

ಪ್ರಧಾನಿ ಹುದ್ದೆಗೆ ರಾಜನಾಥ್‌ ಸಿಂಗ್‌ ಗಂಭೀರ ಅಭ್ಯರ್ಥಿ : ಸತ್ಯಪಾಲ್‌ ಮಲಿಕ್

ರಾಜಸ್ಥಾನದಲ್ಲಿ ಪುಲ್ವಾಮಾ ದಾಳಿ ಕುರಿತ ಪ್ರಶ್ನೆಗಳಿಗೆ ಮಲಿಕ್‌ ಉತ್ತರ ಖಾಸಗಿ ವಾಹಿನಿ ಕಾರ್ಯಕ್ರಮದಲ್ಲಿ ಮಲಿಕ್‌ ಟೀಕಿಸಿದ್ದ ಅಮಿತ್‌ ಶಾ ಪ್ರಧಾನಮಂತ್ರಿ ಹುದ್ದೆಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಗಂಭೀರ ಅಭ್ಯರ್ಥಿಯಾಗಿದ್ದಾರೆ ಎಂದು ಜಮ್ಮು ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ