ತಮಿಳುನಾಡಿನ ಪ್ರಬಲ ವಿರೋಧದ ನಡುವೆಯೂ, ಸನಾತನ ಧರ್ಮದ ಹೇಳಿಕೆಗಳ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಡಿಎಂಕೆ ವಿರುದ್ಧ ಎಫ್ಐಆರ್ ದಾಖಲಿಸಲು ಕೋರಿರುವ ಹೊಸ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಬುಧವಾರ...
ದೂರು ದಾಖಲಿಸಲು ತೆರಳಿದ್ದ ದಲಿತ ಮಹಿಳೆಯ ಮೇಲೆ ಪೊಲೀಸ್ ಅಧಿಕಾರಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್ಪೆಕ್ಟರ್ನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ,...
ಅತ್ಯಾಚಾರಕ್ಕೊಳಗಾಗಿ ರಕ್ತಸ್ರಾವ ಸ್ಥಿತಿಯಲ್ಲಿದ್ದ 12 ವರ್ಷದ ಬಾಲಕಿಯೊಬ್ಬಳು ಅರೆಬೆತ್ತಲೆ ಸ್ಥಿತಿಯಲ್ಲಿ ಮನೆಮನೆಗೆ ಸಹಾಯಕ್ಕಾಗಿ ಅಂಗಲಾಚುತ್ತಿದ್ದ ದೃಶ್ಯ ಮಧ್ಯಪ್ರದೇಶ ಉಜ್ಜಯಿನಿಯಿಂದ ಸುಮಾರು 15 ಕಿಮೀ ದೂರದಲ್ಲಿರುವ ಬದ್ನಗರ ರಸ್ತೆಯಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬಾಲಕಿ ಸಹಾಯಕ್ಕಾಗಿ...
ಮಾಂಸ ಮಾರುವವರಿಗೆ ಇಸ್ಕಾನ್ ಮಾರಿರುವಷ್ಟು ಹಸುಗಳನ್ನು ಯಾರೂ ಮಾರಿಲ್ಲ ಎಂದಿರುವ ಬಿಜೆಪಿ ಸಂಸದೆ ಮನೇಕಾ ಗಾಂಧಿ ಅವರ ಹೇಳಿಕೆಗೆ ಇಸ್ಕಾನ್ ಪ್ರತಿಕ್ರಿಯೆ ನೀಡಿದೆ. ಸಂಸದೆಯ ಆರೋಪಗಳು ಆಧಾರ ರಹಿತವೆಂದು ಹೇಳಿದೆ.
ಮನೇಕಾ ಗಾಂಧಿ...
ಮಣಿಪುರ ರಾಜಧಾನಿ ಇಂಫಾಲ್ನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಹತ್ಯೆಯನ್ನು ವಿರೋಧಿಸಿ ಮಂಗಳವಾರ (ಸೆ.26) ನಡೆದ ಬೃಹತ್ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿ, 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
17 ವರ್ಷದ ಬಾಲಕಿ ಹಿಜಾಮ್ ಲಿಂಥೋಯಿಂಗಂಬಿ...
ಮಧ್ಯಪ್ರದೇಶದಲ್ಲಿ ಅತೀ ಹೆಚ್ಚು ಅವಧಿಗೆ ಬಿಜೆಪಿಯಿಂದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿರುವ ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಈ ಬಾರಿಯ ಚುನಾವಣಾ ಪ್ರಚಾರದಿಂದ ಮೂಲೆಗುಂಪು ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಅಲ್ಲದೆ...
ರಾಜಸ್ಥಾನದಲ್ಲಿ ಈ ವರ್ಷದ ಕಡೆಯ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಒಂದು ವೇಳೆ, ಅಧಿಕಾರ ಬದಲಾವಣೆಯಾಗಿ ಬಿಜೆಪಿ ಸರ್ಕಾರ ರಚನೆಯಾದರೆ ಮುಖ್ಯಮಂತ್ರಿ ಮುಖ ಯಾರು? ಎಂಬ ಪ್ರಶ್ನೆ ಮುನ್ನೆಲೆಯಲ್ಲಿದೆ. ಆ ರಾಜ್ಯದಲ್ಲಿ ಚುನಾವಣೆಗೂ ಮುನ್ನವೇ...
ಪ್ರಮುಖ ಸಿಖ್ ಕಾರ್ಯಕರ್ತನ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂದು ಕೆನಡಾ ಪ್ರಧಾನಿ ಹೇಳಿದ ಒಂದು ವಾರದ ನಂತರ ನೂರಾರು ಸಿಖ್ ಪ್ರತಿಭಟನಾಕಾರರು ಸೋಮವಾರ (ಸೆ.25) ಕೆನಡಾದಲ್ಲಿ ಭಾರತೀಯ ರಾಜತಾಂತ್ರಿಕ ಕಚೇರಿಗಳ ಹೊರಗೆ ರ್ಯಾಲಿ...
ನ್ಯಾಯಮೂರ್ತಿಗಳ ನೇಮಕಾತಿಗೆ ಸಂಬಂಧಿಸಿದಂತೆ ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವೆ ಮತ್ತೆ ಜಟಾಪಟಿ ಶುರುವಾಗಿದ್ದು, ಕೊಲಿಜಿಯಂ ಶಿಫಾರಸ್ಸು ಮಾಡಿರುವ 70 ನ್ಯಾಯಮೂರ್ತಿಗಳ ಹೆಸರನ್ನು ಅನುಮೋದನೆ ಮಾಡದಿರುವ ಕೇಂದ್ರದ ಧೋರಣೆ ಬಗ್ಗೆ ಸುಪ್ರೀಂ ಕೋರ್ಟ್ ಆಕ್ರೋಶ...
ನವದೆಹಲಿ ಮೆಟ್ರೋದಲ್ಲಿ ವೃದ್ಧ ಪ್ರಯಾಣಿಕನೊಬ್ಬ ಬೀಡಿ ಸೇದುತ್ತಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ.
ದೆಹಲಿ, ಬೆಂಗಳೂರು ಸೇರಿದಂತೆ ಯಾವುದೇ ಮೆಟ್ರೋದಲ್ಲಿ ಧೂಮಪಾನಕ್ಕೆ ಅವಕಾಶವಿಲ್ಲ. ಜತೆಗೆ, ಮೆಟ್ರೋದಲ್ಲಿ ಕುಳಿತು ತಿಂಡಿ-ತಿನಿಸು ತಿನ್ನುವಂತಿಲ್ಲ. ಪಾನೀಯಗಳನ್ನು ಕುಡಿಯುವಂತಿಲ್ಲ....
ಬಿಜೆಪಿ ಜೊತೆಗಿನ ಮೈತ್ರಿಯ ಸಂಬಂಧವನ್ನು ಎಐಎಡಿಎಂಕೆ ಕೊನೆಗೊಳಿಸಿದ್ದು, ಮುಂದಿನ ಚುನಾವಣೆಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ತಿಳಿಸಿದೆ.
ತಮಿಳುನಾಡಿನಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯ ನಂತರ ಸೋಮವಾರ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ)...
ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನುನ್ ಭಾರತವನ್ನು ವಿಭಜಿಸಿ ಅನೇಕ ದೇಶಗಳನ್ನಾಗಿಸಲು ಬಯಸಿದ್ದ ಎಂದು ಮಾಧ್ಯಮಗಳು ವರದಿ ಮಾಡಿವೆ.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾಖಲೆಗಳ ಪ್ರಕಾರ, ನಿಷೇಧಿತ ಪ್ರತ್ಯೇಕತಾವಾದಿ ಗುಂಪಿನ ಸಿಖ್ಸ್...