ಇಂಗ್ಲಿಷ್ ಮಾಧ್ಯಮದ ಕೋರ್ಸ್‌ಗಳ ಪರೀಕ್ಷೆಗಳಲ್ಲಿ ಸ್ಥಳೀಯ ಭಾಷೆಯಲ್ಲೇ ಉತ್ತರ ಬರೆಯಲು ಯುಜಿಸಿ ಒದಗಿಸುತ್ತಿರುವ ಅವಕಾಶವು ನಾಳೆ ಹಿಂದಿಯಿಂದ ಕನ್ನಡಕ್ಕೆ ಎಂಬಂತೆ ಆಗಲೂಬಹುದು ಎಂದು ಹಿರಿಯ ಭಾಷಾಶಾಸ್ತ್ರಜ್ಞ ಮತ್ತು ಚಿಂತಕ ಡಾ. ಕೆ.ವಿ ನಾರಾಯಣ...
ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಸುಳ್ಳು ಹೇಳಿದ್ದ ಯೂಟ್ಯೂಬರ್
ಆರೋಪಿಯನ್ನು ಏಪ್ರಿಲ್ 5ರಂದು ಬಿಹಾರದಲ್ಲಿ ಬಂಧಿಸಿದ್ದ ತಮಿಳುನಾಡು ಪೊಲೀಸರು
ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆದಿದೆ ಎಂದು ನಕಲಿ ವಿಡಿಯೋಗಳನ್ನು ಶೇರ್...
ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣದಲ್ಲಿ 67 ಆರೋಪಿಗಳು ಖುಲಾಸೆ
2002ರಲ್ಲಿ ನರೋಡಾ ಗಾಮ್‌ನಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ 11 ಮಂದಿ ಹತ್ಯೆ
ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣದಲ್ಲಿ ಆರೋಪಿಗಳನ್ನು ನ್ಯಾಯಾಲಯ ಖುಲಾಸೆ ಮಾಡಿದೆ. ಇದು ನ್ಯಾಯದ...
ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿ ಸಮಾಧಾನ ಹೇಳಿದ ಸಚಿನ್ ಪೈಲಟ್
ಸಂತ್ರಸ್ತ ಕುಟುಂಬದ ಧರಣಿಯಲ್ಲಿ ಭಾಗವಹಿಸಿದ್ದ ಬಿಜೆಪಿಯ ಸಂಸದ ಕಿರೋಡಿ
ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಇತ್ತೀಚೆಗೆ ಸಂಪುಟ ಸಚಿವ ಮಹೇಶ್ ಜೋಷಿ ಅವರನ್ನು ದೂಷಿಸಿ...
2002ರಲ್ಲಿ ನಡೆದಿದ್ದ ಗಲಭೆಯಲ್ಲಿ 11 ಜನರನ್ನು ಹತ್ಯೆ ಮಾಡಲಾಗಿತ್ತು
ಎಸ್ಐಟಿ ಪ್ರಕರಣಗಳ ವಿಶೇಷ ನ್ಯಾಯಾಲಯದಿಂದ ಆದೇಶ ಪ್ರಕಟ
ಗುಜರಾತಿನ ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಚಿವೆ ಮಾಯಾ ಕೊಡ್ನಾನಿ ಮತ್ತು ಬಜರಂಗದಳದ ಮಾಜಿ...
ಅಮಾನತ್ತುಗೊಂಡಿದ್ದ ವಕೀಲನಿಂದ ಗುಂಡಿನ ದಾಳಿ
ಹಳೆಯ ವೈಷಮ್ಯದ ಹಿನ್ನೆಲೆ ದಾಳಿ ನಡೆಸಿರುವ ಶಂಕೆ
ದೆಹಲಿಯ ಸಾಕೇತ್ ಕೋರ್ಟ್‌ನಲ್ಲಿ ಮಹಿಳೆ ಮತ್ತು ಪ್ರಕರಣವೊಂದರಲ್ಲಿ ಆಕೆಯ ಪರ ವಾದ ಮಂಡಿಸುತ್ತಿದ್ದ ವಕೀಲರ ಮೇಲೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ....
ಮಣಿಪುರ ಬಿಜೆಪಿಯ ಮೂವರು ಶಾಸಕರು ವಾರದಲ್ಲಿ ರಾಜೀನಾಮೆ
ಮುಖ್ಯಮಂತ್ರಿ ಬಿರೇನ್ ಸಿಂಗ್‌ಗೆ ರಾಜೀನಾಮೆ ಪತ್ರ ಸಲ್ಲಿಸಿದ ಬ್ರೋಜೆನ್
ಮಣಿಪುರ ಬಿಜೆಪಿ ಪಾಳಯದಲ್ಲಿ ಕಳೆದ ಕೆಲವು ದಿನಗಳಿಂದ ಅಸಮಾಧಾನ ಹೊಗೆಯಾಡುತ್ತಿದೆ.
ಕಳೆದ ಒಂದು ವಾರದಲ್ಲಿ ಮುಖ್ಯಮಂತ್ರಿ ಬಿರೇನ್ ಸಿಂಗ್...
2021-22ರ ಸಾಲಿನಲ್ಲಿ 12 ಸಹಕಾರಿ ಬ್ಯಾಂಕ್‌ಗಳ ಪರವಾನಗಿ ರದ್ದು ಮಾಡಿರುವ ಆರ್‌ಬಿಐ
ನಿಯಮ ಉಲ್ಲಂಘನೆ ಆರೋಪದಲ್ಲಿ 114 ಬಾರಿ ದಂಡ ವಿಧಿಸಿರುವ ರಿಸರ್ವ್ ಬ್ಯಾಂಕ್
ಸಹಕಾರಿ ಬ್ಯಾಂಕ್‌ಗಳ ವಿರುದ್ಧ ರಿಸರ್ವ್ ಬ್ಯಾಂಕ್ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವುದರಿಂದ...
ಸಲಿಂಗ ವಿವಾಹ ವಿಚಾರವನ್ನು ಚರ್ಚಿಸಲು ಸಂಸತ್ ಸರಿಯಾದ ವೇದಿಕೆ ಎಂದ ಸುಪ್ರೀಂ ಕೋರ್ಟ್
ರಾಜ್ಯಗಳಿಗೆ ಪತ್ರ ಬರೆದಿರುವ ಕೇಂದ್ರ ಹತ್ತು ದಿನಗಳೊಳಗೆ ಕಾಯ್ದೆಯ ಬಗ್ಗೆ ಅಭಿಪ್ರಾಯ ತಿಳಿಸುವಂತೆ ಹೇಳಿದೆ
ನಾವು ಈ ಸಲಿಂಗ ಸಂಬಂಧಗಳನ್ನು ಕೇವಲ...
ಜತಿನ್ ಮೆಹ್ತಾ ಮೇಲೆ ₹7 ಸಾವಿರ ಕೊಟಿ ವಂಚನೆ ಆರೋಪ
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸುಪ್ರಿಯಾ ಮಾಹಿತಿ
ವಂಚಕ ಜತಿನ್ ಮೆಹ್ತಾ ಅವರನ್ನು ಕರೆತರುವ ಪ್ರಯತ್ನದಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಬುಧವಾರ (ಏಪ್ರಿಲ್...
ಫೆಬ್ರವರಿ 28, 2002 ರಂದು, ಅಹಮದಾಬಾದ್‌ನ ನರೋಡಾ ಗಾಮದಲ್ಲಿ ನಡೆದ ಹತ್ಯಾಕಾಂಡ
ಕುಂಭರ್ ವಾಸ್ ಪ್ರದೇಶದ ಮನೆಗಳಿಗೆ ಬೆಂಕಿ ಹಚ್ಚಿ 11 ಮುಸ್ಲಿಮರನ್ನು ಸುಟ್ಟು ಹಾಕಲಾಗಿತ್ತು
2002ರ ನರೋಡಾ ಗಾಮ್ ಹತ್ಯಾಕಾಂಡ ಕೋಮು ಗಲಭೆ ಪ್ರಕರಣದಲ್ಲಿ...
ಜಮ್ಮು ಕಾಶ್ಮೀರದ ಪೂಂಚ್ ವಲಯದಲ್ಲಿ ಭಾರತೀಯ ಸೇನೆಯ ವಾಹನವೊಂದಕ್ಕೆ ಉಗ್ರರು ದಾಳಿ ನಡೆಸಿದ ಪರಿಣಾಮ ಐವರು ಸೈನಿಕರು ಮೃತಪಟ್ಟಿದ್ದಾರೆ.
ಪೂಂಚ್ ಪಟ್ಟಣದ ಬಿಜಿ ಸೆಕ್ಟರ್‌ನಲ್ಲಿರುವ ಭಟ್ಟಾ ಡುರಿಯಾನ್ ಅರಣ್ಯದ ಬಳಿ ಸೇನಾ ವಾಹನ ತೆರಳುತ್ತಿದ್ದಾಗ...