ದೇಶ

ನವದೆಹಲಿ | ಹಮಾಲಿಗಳನ್ನು ಭೇಟಿ ಮಾಡಿ, ಸೂಟ್‌ಕೇಸ್ ಹೊತ್ತು ಸಮಸ್ಯೆಗಳನ್ನು ಆಲಿಸಿದ ರಾಹುಲ್‌ ಗಾಂಧಿ  

ನವದೆಹಲಿಯ ಆನಂದ್ ವಿಹಾರ್ ರೈಲು ನಿಲ್ದಾಣಕ್ಕೆ ಇಂದು ಬೆಳ್ಳಂಬೆಳಗ್ಗೆ (ಸೆಪ್ಟೆಂಬರ್ 21) ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಲ್ಲಿನ ಹಮಾಲಿಗಳ ಜತೆ ಕಾಲ ಕಳೆದರು. ಹಮಾಲಿಗಳೊಂದಿಗೆ ಭೇಟಿಯ ಸಮಯದಲ್ಲಿ, ಅವರೊಂದಿಗೆ ದಿನನಿತ್ಯ...

ಕೆನಡಾದಲ್ಲಿ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ

ಖಲಿಸ್ತಾನಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಭಾಗಿಯಾಗಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ ನಂತರ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ ಕೆನಡಾದಲ್ಲಿ ವೀಸಾ ಸೇವೆಗಳನ್ನು ಭಾರತ...

ಲೋಕಸಭಾ ಚುನಾವಣೆ ಬಳಿಕ ಜನಗಣತಿ: ಅಮಿತ್ ಶಾ

ಮುಂದಿನ ಲೋಕಸಭಾ ಚುನಾವಣೆ ನಂತರ ಜನಗಣತಿ ಮತ್ತು ಮರುವಿಂಗಣೆ ಕಾರ್ಯ ನಡೆಯಲಿದೆ. 2029ರ ಚುನಾವಣೆ ವೇಳೆಗೆ ಮಹಿಳಾ ಮೀಸಲಾತಿ ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪ್ರತಿ...

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ

ಲೋಕಸಭೆ ಹಾಗೂ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಕಲ್ಪಿಸುವ ಸಂವಿಧಾನದ (ನೂರಾ ಇಪ್ಪತ್ತೆಂಟನೇ ತಿದ್ದುಪಡಿ) ಮಹಿಳಾ ಮೀಸಲಾತಿ ಮಸೂದೆ, 2023 ಅನ್ನು ಲೋಕಸಭೆ ಬುಧವಾರ ಅಂಗೀಕರಿಸಿದೆ. ಮಸೂದೆಯ ಪರವಾಗಿ...

90ರಲ್ಲಿ ಮೂವರು ಮಾತ್ರ ಒಬಿಸಿ ಅಧಿಕಾರಿಗಳು: ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಸೇರ್ಪಡೆಗೆ ರಾಹುಲ್ ಒತ್ತಾಯ

ದೇಶಾದ್ಯಂತ ಇರುವ 90 ಕಾರ್ಯದರ್ಶಿ ಮಟ್ಟದ ಅಧಿಕಾರಿಗಳಲ್ಲಿ ಒಬಿಸಿ ಸಮುದಾಯದವರ ಸಂಖ್ಯೆ ಕೇವಲ ಮೂವರು ಮಾತ್ರ. ಇವರು ಭಾರತದ ಬಜೆಟ್‌ನ ಶೇ.5 ರಷ್ಟು ಮಾತ್ರ ನಿಯಂತ್ರಿಸುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ...

ಹದಗೆಟ್ಟ ರಾಜತಾಂತ್ರಿಕ ಸಂಬಂಧ; ಕೆನಡಾದಲ್ಲಿರುವ ಭಾರತೀಯ ನಾಗರಿಕರಿಗೆ ಸಲಹಾ ಸೂಚಿ ಜಾರಿ

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡ ಇದ್ದಿರುವ ಸಾಧ್ಯತೆ ಇದೆ ಎಂದು ಕೆನಡಾ ಪ್ರಧಾನಿ ಜಸ್ಟೀನ್ ಟ್ರುಡೋ ಆರೋಪಿಸಿದ ಬೆನ್ನಲ್ಲೇ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಸಂಬಂಧ ಹದಗೆಟ್ಟಿದೆ....

ಸುಧೀರ್ ಚೌಧರಿ ಪ್ರಕರಣ | ವಿಚಾರಣೆಯನ್ನು ಮತ್ತೆ ಮುಂದೂಡಿದ ಕರ್ನಾಟಕ ಹೈಕೋರ್ಟ್‌

ಸ್ವಾವಲಂಬಿ ಸಾರಥಿ ಯೋಜನೆಯ ಬಗ್ಗೆ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದ ಹಿನ್ನೆಲೆ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಕರ್ನಾಟಕ ಸರ್ಕಾರದ ಸ್ವಾವಲಂಬಿ ಸಾರಥಿ ಯೋಜನೆಯ ಬಗ್ಗೆ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದಲ್ಲದೇ, ದುರುದ್ದೇಶಪೂರ್ವಕವಾಗಿ...

ಮಣಿಪುರ ವಿದ್ಯಾರ್ಥಿಗಳಿಗೆ ಕಣ್ಣೂರು ವಿವಿ ಸಹಾಯಾಸ್ತ

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ಉನ್ನತ ಶಿಕ್ಷಣದಿಂದ ವಂಚಿತರಾಗಿರುವ ವಿದ್ಯಾರ್ಥಿಗಳಿಗೆ ಸಹಾಯಾಸ್ತ ನೀಡಲು ಕಣ್ಣೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. ಹಿಂಸಾಚಾರದಿಂದಾಗಿ ಮಣಿಪುರದಿಂದ ಹೊರಗುಳಿದಿರುವ 70 ವಿದ್ಯಾರ್ಥಿಗಳಿಗೆ ವಿವಿಧ ಪದವಿ ಕೋರ್ಸ್‌ಗಳಿಗೆ ಪ್ರವೇಶ ನೀಡಲು ವಿಶ್ವವಿದ್ಯಾಲಯ ಮುಂದಾಗಿದೆ....

ರಾಜಸ್ಥಾನ | ದೇವರ ನಿಂದನೆ ಆರೋಪ: ದಲಿತ ವೃದ್ಧರ ತಲೆ ಮೇಲೆ ಚಪ್ಪಲಿ ಇಟ್ಟು ಕ್ಷಮೆ ಕೇಳುವಂತೆ ಅವಮಾನಿಸಿದ ಗ್ರಾಮಸ್ಥರು

ಭಜನೆಯಲ್ಲಿ ಸ್ಥಳೀಯ ದೇವರನ್ನು ಅವಮಾನಿಸಿದ ಆರೋಪದ ಮೇಲೆ ಶಿಕ್ಷೆಯ ರೂಪವಾಗಿ ದಲಿತ ಸಮುದಾಯದ ವೃದ್ಧರೊಬ್ಬರಿಗೆ ಗ್ರಾಮಸ್ಥರು ತಲೆಯ ಮೇಲೆ ಪಾದರಕ್ಷೆಗಳನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಕ್ಷಮೆ ಕೇಳಿಸಿ ಅವಮಾನಿಸಿದ ಘಟನೆ ರಾಜಸ್ಥಾನದ ಚಿತ್ತೋರ್‌ಗಢ್‌ನ ದುಗರ್...

ಮಹಿಳಾ ಮೀಸಲಾತಿ | ‘ಇಂಡಿಯಾ’ ಬೆಂಬಲ; ಎರಡು ಟೀಕೆಗಳನ್ನು ಮುಂದಿಟ್ಟ ಒಕ್ಕೂಟ

ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸರುವ ಮಹಿಳಾ ಮೀಸಲಾತಿ ಮಸೂದೆಯು ವಿಪಕ್ಷಗಳ 'ಇಂಡಿಯಾ' ಒಕ್ಕೂಟವನ್ನು ಸಂದಿಗ್ಧತೆಗೆ ದೂಡಿತ್ತು. ಕಾಂಗ್ರೆಸ್, ಡಿಎಂಕೆ, ಟಿಎಂಸಿ ಹಾಗೂ ಎಡಪಕ್ಷಗಳು ಮಸೂದೆಯನ್ನು ಬೆಂಬಲಿಸಿದರೆ, ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ರಾಷ್ಟ್ರೀಯ...

ಸಂಸದರಿಗೆ ನೀಡಿದ ಸಂವಿಧಾನದ ಪ್ರತಿಗಳಲ್ಲಿ ‘ಜಾತ್ಯತೀತ’, ‘ಸಮಾಜವಾದಿ’ ಪದಗಳು ಕಣ್ಮರೆ: ಅಧೀರ್

ನೂತನ ಸಂಸತ್ ಭವನದ ಉದ್ಘಾಟನಾ ದಿನದಂದು ಉಭಯ ಸದನಗಳ ಸಂಸದರಿಗೆ ನೀಡಿದ ಸಂವಿಧಾನದ ಪ್ರತಿಗಳಲ್ಲಿನ ಪ್ರಸ್ತಾವನೆಯಲ್ಲಿ 'ಜಾತ್ಯತೀತ' ಮತ್ತು 'ಸಮಾಜವಾದಿ' ಪದಗಳು ಕಣ್ಮರೆಯಾಗಿವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್...

‘ಗೌಪ್ಯವಾಗಿ ತರಲಾಗಿದೆ’: ಮಹಿಳಾ ಮೀಸಲಾತಿ ಮಸೂದೆ ಕುರಿತು ಕೇಂದ್ರದ ವಿರುದ್ಧ ಕನಿಮೊಳಿ ಕಿಡಿ

ಮಹಿಳಾ ಮೀಸಲಾತಿ ಮಸೂದೆಯನ್ನು ಗೌಪ್ಯವಾಗಿ ತರಲಾಗಿದೆ. ಪಕ್ಷಗಳೊಂದಿಗೆ ಚರ್ಚೆ ನಡೆಸಿಲ್ಲ, ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಒಮ್ಮತದ ಅಭಿಪ್ರಾಯ ರೂಪಿಸಲಾಗಿಲ್ಲ ಎಂದು ಕೇಂದ್ರದ ವಿರುದ್ಧ ಡಿಎಂಕೆ ಸಂಸದೆ ಕನಿಮೊಳಿ ಕರುಣಾನಿಧಿ ಕಿಡಿಕಾರಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಕನಿಮೊಳಿ, “ಮೀಸಲಾತಿ...

ಈ ಹೊತ್ತಿನ ಪ್ರಮುಖ ಸುದ್ದಿ