ದೇಶ

‘ಗೌಪ್ಯವಾಗಿ ತರಲಾಗಿದೆ’: ಮಹಿಳಾ ಮೀಸಲಾತಿ ಮಸೂದೆ ಕುರಿತು ಕೇಂದ್ರದ ವಿರುದ್ಧ ಕನಿಮೊಳಿ ಕಿಡಿ

ಮಹಿಳಾ ಮೀಸಲಾತಿ ಮಸೂದೆಯನ್ನು ಗೌಪ್ಯವಾಗಿ ತರಲಾಗಿದೆ. ಪಕ್ಷಗಳೊಂದಿಗೆ ಚರ್ಚೆ ನಡೆಸಿಲ್ಲ, ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಒಮ್ಮತದ ಅಭಿಪ್ರಾಯ ರೂಪಿಸಲಾಗಿಲ್ಲ ಎಂದು ಕೇಂದ್ರದ ವಿರುದ್ಧ ಡಿಎಂಕೆ ಸಂಸದೆ ಕನಿಮೊಳಿ ಕರುಣಾನಿಧಿ ಕಿಡಿಕಾರಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಕನಿಮೊಳಿ, “ಮೀಸಲಾತಿ...

ಸಂಸತ್‌ ಕಾರ್ಯಕ್ರಮದಲ್ಲೂ ರಾಷ್ಟ್ರಪತಿಗೆ ಇರಲಿಲ್ಲ ಆಹ್ವಾನ; ಮೋದಿ ಸರ್ಕಾರದ ವಿರುದ್ಧ ಕಿಡಿ

ಸಂಸತ್‌ ಕಲಾಪಗಳನ್ನು ಹಳೇ ಕಟ್ಟಡದಿಂದ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವ ಮುನ್ನ ಸಂಸತ್‌ನ ಸೆಂಟ್ರಲ್‌ ಹಾಲ್‌ನಲ್ಲಿ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರ ಒಂಟಿ ಕಾರ್ಯಕ್ರಮ ಮಂಗಳವಾರ ನಡೆದಿದೆ. ಕಾರ್ಯಕ್ರಮವು ಉಪ ರಾಷ್ಟ್ರಪತಿ ಜಗದೀಪ್ ಧಂಖರ್,...

ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಕೋಟಾ ಕಡೆಗಣನೆ; ಬಿಜೆಪಿ ನಾಯಕಿ ಅಸಮಾಧಾನ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ 'ಮಹಿಳಾ ಮೀಸಲಾತಿ ಮಸೂದೆ'ಯನ್ನು ಲೋಕಸಭೆಯಲ್ಲಿ ಬಿಜೆಪಿ ಸರ್ಕಾರ ಮಂಡಿಸಿದೆ. ಈ ಬೆನ್ನಲ್ಲೇ, ಮಸೂದೆಯಲ್ಲಿನ ಹಲವು ಅಂಶಗಳ ಬಗ್ಗೆ ಬಿಜೆಪಿ ನಾಯಕರೇ ಅಸಮಾಧಾನ...

ತೆಲಂಗಾಣದ ಬಗ್ಗೆ ಮೋದಿ ಅವಹೇಳನ: ರಾಹುಲ್ ಗಾಂಧಿ ಆಕ್ರೋಶ

ತೆಲಂಗಾಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವಹೇಳನ ಮಾಡಿರುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ಸಂದೇಶದಲ್ಲಿ ರಾಹುಲ್‌ ಗಾಂಧಿ, “ತೆಲಂಗಾಣದ ಹುತಾತ್ಮರು ಮತ್ತು ಅವರ ತ್ಯಾಗದ...

ಭಗವದ್ಗೀತೆ, ಕುರಾನ್, ಬೈಬಲ್‌ಗಿಂತ ಸಂವಿಧಾನವೇ ನಮಗೆ ಶ್ರೇಷ್ಠ: ಅಧೀರ್‌ ರಂಜನ್‌ ಚೌಧರಿ

ಸಂವಿಧಾನವು ನಮಗೆ ಭಗವದ್ಗೀತೆ, ಕುರಾನ್, ಬೈಬಲ್‌ಗಿಂತ ಶ್ರೇಷ್ಠ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್‌ ರಂಜನ್‌ ಚೌಧರಿ ತಿಳಿಸಿದ್ದಾರೆ. ಐದು ದಿನಗಳ ವಿಶೇಷ ಅಧಿವೇಶನದ ಎರಡನೇ ದಿನದಂದು ಲೋಕಸಭೆಯಲ್ಲಿ ಮಾತನಾಡಿದ ಅಧೀರ್‌ ರಂಜನ್‌...

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: 2027ರಲ್ಲಿ ಜನಗಣತಿ 2029ಕ್ಕೆ ಜಾರಿ!

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು (ಸೆಪ್ಟೆಂಬರ್ 19) ಕೆಳಮನೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿಯನ್ನು ಒದಗಿಸುವ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲಾಯಿತು. ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌...

ಮಹಿಳಾ ಮೀಸಲಾತಿ | 15 ವರ್ಷಗಳಿಂದ ಮಂಡನೆಯಾಗದ ಮಸೂದೆ; ವಿರೋಧಿಗಳು ಯಾರು?

ಮಹಿಳಾ ಮೀಸಲಾತಿಯ ಚರ್ಚೆ ಮತ್ತೆ ಮುನ್ನೆಲೆಯಲ್ಲಿದೆ. ಸಂಸತ್‌ನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡನೆ ಮಾಡಬೇಕೆಂದು ವಿಪಕ್ಷಗಳು ಪಟ್ಟು ಹಿಡಿದಿವೆ. ಕೇಂದ್ರ ಸಚಿವ ಸಂಪುಟವೂ ಚರ್ಚೆ ನಡೆಸಿ, ಮಸೂದೆ ಮಂಡನೆಗೆ ಅನುಮೋದನೆ ನೀಡಿದೆ. ಈಗ...

ಮಹಿಳಾ ಮೀಸಲಾತಿ ಮಸೂದೆ ಕೈಗೆತ್ತಿಕೊಳ್ಳಲು ಮೋದಿ ಸರ್ಕಾರಕ್ಕೆ 10 ವರ್ಷ ಬೇಕಾಯಿತೆ: ಕಪಿಲ್‌ ಸಿಬಲ್

ಮಹಿಳಾ ಮೀಸಲಾತಿ ಮಸೂದೆ ಕೈಗೆತ್ತಿಕೊಳ್ಳಲು ನರೇಂದ್ರ ಮೋದಿ ಸರ್ಕಾರಕ್ಕೆ 10 ವರ್ಷ ಬೇಕಾಯಿತೆ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಕಪಿಲ್ ಸಿಬಲ್, ಬಹುತೇಕ ಎಲ್ಲ ರಾಜಕೀಯ...

ಮಹಿಳಾ ಮೀಸಲಾತಿ ಮಸೂದೆಗೆ ಸೋನಿಯಾ, ರಾಹುಲ್ ಬೆಂಬಲ

ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮಂಗಳವಾರ(ಸೆ.19) ಬೆಂಬಲ ವ್ಯಕ್ತಪಡಿಸಿದ್ದಾರೆ. ಬಹುನಿರೀಕ್ಷಿತ ಕಾನೂನಿಗೆ ಕಾಂಗ್ರೆಸ್ ಬದ್ಧವಾಗಿದೆ, ಅಲ್ಲದೆ 'ಈ ಮಸೂದೆ ನಮ್ಮದು' ಎಂದು ತಿಳಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯ ಮಹತ್ವದ...

ಮೋದಿ ಬರ್ತಡೇ ಸಂಭ್ರಮಕ್ಕೆ ಗುಜರಾತ್ ಬಲಿ; ಶಾಸಕ ಜಿಗ್ನೇಶ್ ಮೆವಾನಿ ಆರೋಪ

ಪ್ರಧಾನಿ ಮೋದಿ ಹುಟ್ಟು ಹಬ್ಬ ಆಚರಣೆಗಾಗಿ ಸರ್ದಾರ್ ಸರೋವರದಿಂದ (ಅಣೆಕಟ್ಟು) ನರ್ಮದಾ ನದಿಗೆ ಮುಂದಾಲೋಚನೆ ಇಲ್ಲದೆ ಗುಜರಾತ್ ಮುಖ್ಯಮಂತ್ರಿ ನೀರು ಹರಿಸಲು ಆದೇಶಿಸಿದ್ದರಿಂದ ರಾಜ್ಯದ ಜನರು ಪ್ರವಾಹಕ್ಕೆ ತುತ್ತಾಗಿದ್ದಾರೆ ಎಂದು ಗುಜರಾತ್‌ನ ಶಾಸಕ...

ಯುವತಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಪಿಎಸ್‌ಐ; ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ವೊಬ್ಬ ಮನೆಗೆ ನುಗ್ಗಿ ಯುವತಿ ಮೇಲೆ ಅತ್ಯಾಚಾರ ಎಸಗಿ, ಘಟನೆ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಅತ್ಯಾಚಾರಗೈದು ಓಡಿಹೋಗಲು ಯತ್ನಿಸಿದ ಪಿಎಸ್‌ಐನನ್ನು...

ಸುದ್ದಿ ವಾಹಿನಿಗಳ ಸ್ವಯಂ ನಿಯಂತ್ರಣವನ್ನು ಬಿಗಿಗೊಳಿಸಬೇಕು: ಸುಪ್ರೀಂ ಕೋರ್ಟ್‌

ಟಿವಿ ಸುದ್ದಿ ವಾಹಿನಿಗಳ ಸ್ವಯಂ-ನಿಯಂತ್ರಣ ಮತ್ತು ಮೇಲ್ವಿಚಾರಣೆಯ ಕಾರ್ಯವಿಧಾನವನ್ನು ಮತ್ತಷ್ಟು 'ಬಿಗಿಗೊಳಿಸಬೇಕು' ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಅದಕ್ಕಾಗಿ, ಹೊಸ ಮಾರ್ಗಸೂಚಿಗಳನ್ನು ಸಿದ್ದಪಡಿಸಲು ನ್ಯೂಸ್ ಬ್ರಾಡ್‌ಕಾಸ್ಟರ್‌ ಅಂಡ್ ಡಿಜಿಟಲ್ ಅಸೋಸಿಯೇಷನ್‌ಗೆ (ಎನ್‌ಬಿಡಿಎ) ನಾಲ್ಕು...

ಈ ಹೊತ್ತಿನ ಪ್ರಮುಖ ಸುದ್ದಿ