ದೇಶ

ಉತ್ತರ ಪ್ರದೇಶ | ಅಮೇಥಿಯಲ್ಲಿ ಅಡ್ಡಗೋಡೆಯಿಲ್ಲದೆ ಶೌಚಾಲಯ ನಿರ್ಮಾಣ; ವಿಡಿಯೋ ವೈರಲ್

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಲೋಕಸಭಾ ಕ್ಷೇತ್ರವಾದ ಅಮೇಥಿಯಲ್ಲಿ ಯಾವುದೇ ಅಡ್ಡ ಗೋಡೆ ನಿರ್ಮಿಸದೆ ಒಂದರ ಪಕ್ಕ ಒಂದರ ಹಾಗೆ ನಾಲ್ಕು ಸಾರ್ವಜನಿಕ ಶೌಚಾಲಯ ನಿರ್ಮಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆಯು...

ಹೈದರಾಬಾದ್‌ನಲ್ಲಿ ಇಂದು ಕಾಂಗ್ರೆಸ್ ಉನ್ನತ ಸಮಿತಿ ಸಭೆ: 5 ರಾಜ್ಯಗಳ ಚುನಾವಣೆಯ ಬಗ್ಗೆ ಚರ್ಚೆ

ಇಂದು(ಸೆಪ್ಟೆಂಬರ್‌ 16) ಹೈದರಾಬಾದ್‌ನಲ್ಲಿ ನಡೆಯಲಿರುವ ಪುನರ್ರಚಿಸಲಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಮೊದಲ ಸಭೆಯು ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಮೇಲೆ ಕೇಂದ್ರೀಕರಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸಭೆಗೆ...

ವರದಿಯಲ್ಲಿನ ಸುಳ್ಳು ಹೇಳಿಕೆ ಅಪರಾಧವಲ್ಲ: ಎಡಿಟರ್ಸ್ ಗಿಲ್ಡ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಹೇಳಿಕೆ

ಮಣಿಪುರ ಹಿಂಸಾಚಾರದ ಸತ್ಯಶೋಧನಾ ವರದಿಯನ್ನು ಪ್ರಕಟಿಸಿದ್ದಕ್ಕಾಗಿ ದಾಖಲಾಗಿರುವ ಎಫ್‌ಐಆರ್‌ನಿಂದ ಎಡಿಟರ್ಸ್ ಗಿಲ್ಡ್ ನ ನಾಲ್ವರು ಸದಸ್ಯರಿಗೆ ಬಂಧನದಿಂದ ನೀಡಲಾಗಿದ್ದ ಮಧ್ಯಂತರ ರಕ್ಷಣೆಯನ್ನು ಎರಡು ವಾರದವರೆಗೆ ಸುಪ್ರೀಂ ಕೋರ್ಟ್ ವಿಸ್ತರಿಸಿದೆ. "ವರದಿಯಲ್ಲಿ ಸುಳ್ಳು ಹೇಳಿಕೆ...

ದುರಿತ ಕಾಲದ ದಿಟ್ಟ ಧ್ವನಿ ರವೀಶ್ ಕುಮಾರ್ ಮತ್ತು ಆತ್ಮಸಾಕ್ಷಿಯುಳ್ಳ ಪತ್ರಕರ್ತರ ಮೌನ, ಗೊಂದಲ ಹಾಗೂ ಆಳದ ನೋವು..

ಎನ್‌ಡಿಟಿವಿ ಮೂಲಕ ದಶಕಗಳ ಕಾಲ ಸುದ್ದಿ ನಿರೂಪಕರಾಗಿ ಹೆಸರು ಮಾಡಿದವರು ರವೀಶ್ ಕುಮಾರ್. ಪ್ರೈಮ್ ಟೈಮ್‌ ಬುಲೆಟಿನ್‌ ನಿರೂಪಕರಾಗಿದ್ದ ರವೀಶ್ ಮೋದಿ ವಿರೋಧಿ ಎಂದು ಅನೇಕರ ವಿರೋಧವನ್ನೂ ಕಟ್ಟಿಕೊಂಡವರು; ಹಿಂದುತ್ವವಾದಿಗಳ ತೀವ್ರ ಟೀಕೆ,...

ಎಂಬಿಬಿಎಸ್ ಇಂಟರ್ನ್‌ಗಳಿಗೆ ರೂ. 25 ಸಾವಿರ ಶಿಷ್ಯವೇತನ ಪಾವತಿಸಲು ಎನ್ಎಂಸಿಗೆ ಸುಪ್ರೀಂ ನಿರ್ದೇಶನ

ಶೇ.70 ರಷ್ಟು ವೈದ್ಯಕೀಯ ಕಾಲೇಜುಗಳು ಎಂಬಿಬಿಎಸ್‌ ಇಂಟರ್ನ್‌ಶಿಪ್ ಮಾಡುತ್ತಿರುವ ವೈದ್ಯರಿಗೆ ಯಾವುದೇ ಶಿಷ್ಯವೇತನ ನೀಡುತ್ತಿಲ್ಲ ಅಥವಾ ಕನಿಷ್ಠ ಶಿಷ್ಯವೇತನ ಪಾವತಿಸುತ್ತಿಲ್ಲ ಎಂಬ ದೂರಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ (ಸೆಪ್ಟೆಂಬರ್ 15)...

ತಮಿಳುನಾಡು | ಮಹಿಳೆಯರಿಗೆ ಮಾಸಿಕ 1 ಸಾವಿರ ಮಾಸಿಕ ಧನಸಹಾಯ ಯೋಜನೆಗೆ ಸಿಎಂ ಸ್ಟಾಲಿನ್‌ ಚಾಲನೆ

ಮಹಿಳೆಯರಿಗಾಗಿ ಮಾಸಿಕ 1 ಸಾವಿರ ಧನಸಹಾಯ ಯೋಜನೆಗೆ ಶುಕ್ರವಾರ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ದ್ರಾವಿಡ ನೇತಾರ ಸಿ ಎನ್ ಅಣ್ಣಾದೊರೈ ಅವರ ಜನ್ಮದಿನದಂದು ಕಾಂಚಿಪುರಂನಲ್ಲಿ ಚಾಲನೆ ನೀಡಿದರು. ಇದು ಮಹಿಳೆಯರ...

ದಾಭೋಲ್ಕರ್ ಹತ್ಯೆ ಪ್ರಕರಣ: ಅಂತಿಮ ವರದಿಯಲ್ಲಿ ಮೂವರು ಆರೋಪಿಗಳ ಬಿಡುಗಡೆಗೆ ಸಿಬಿಐ ಶಿಫಾರಸ್ಸು

ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆಗೆ ಸಂಬಂಧಿಸಿದಂತೆ ಸಿಬಿಐ ಬುಧವಾರ ಪುಣೆಯ ವಿಶೇಷ ನ್ಯಾಯಾಲಯಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದ್ದು, ಮೂವರು ಆರೋಪಿಗಳಾದ ಅಮೋಲ್ ಕಾಳೆ, ರಾಕೇಶ್ ಬಂಗೇರಾ ಮತ್ತು ಅಮಿತ್ ದಿಗ್ವೇಕರ್ ವಿರುದ್ಧ...

ನುಹ್‌: ಕೋಮು ಘರ್ಷಣೆಗೆ ಪ್ರಚೋದನೆ ಸ್ಥಳೀಯ ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ ಬಂಧನ

ಜುಲೈ 31 ರಂದು ಹರ್ಯಾಣದ ನುಹ್‌ ಜಿಲ್ಲೆಯ ಬ್ರಜಮಂಡಲ್ ಯಾತ್ರೆಯಲ್ಲಿ ಉಂಟಾದ ಹಿಂಸಾಚಾರದ ಸಂದರ್ಭದಲ್ಲಿ ನಿರ್ದಿಷ್ಟ ಸಮುದಾಯದ ಜನರನ್ನು ಪ್ರಚೋದಿಸಿದ ಆರೋಪದ ಮೇಲೆ ಫಿರೋಜ್‌ಪುರ ಜಿರ್ಕಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್...

ಕೇರಳ: ಕೋಝಿಕ್ಕೋಡ್‌ನಲ್ಲಿ ಮತ್ತೊಂದು ನಿಫಾ ವೈರಸ್ ಸೋಂಕು ದೃಢ

ಕೇರಳದ ಕೋಝಿಕ್ಕೋಡ್‌ನಲ್ಲಿ ಮತ್ತೊಬ್ಬರಿಗೆ ನಿಫಾ ಸೋಂಕು ಪತ್ತೆಯಾಗಿದೆ ಎಂದು ಸರ್ಕಾರ ದೃಢಪಡಿಸಿದೆ. ಸೋಂಕು ತಗುಲಿರುವ 39 ವರ್ಷದ ವ್ಯಕ್ತಿಯನ್ನು ಕೋಝಿಕ್ಕೋಡ್‌ನ ಆಸ್ಪತ್ರೆಯಲ್ಲಿ ನಿಗಾ ಇರಿಸಲಾಗಿದೆ. ಈ ಮೂಲಕ ಕೇರಳದಲ್ಲಿ ನಿಫಾ ವೈರಸ್‌ಗೆ ತುತ್ತಾಗಿರುವವರ...

ಹಿಂದಿಯೇತರ ಭಾಷಿಕರ ಮೇಲೆ ದಬ್ಬಾಳಿಕೆ ನಿಲ್ಲಿಸಿ: ಅಮಿತ್ ಶಾಗೆ ಉದಯನಿಧಿ ಸ್ಟಾಲಿನ್ ತಿರುಗೇಟು

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ನೀಡಿದ್ದ ಡಿಎಂಕೆ ಸಚಿವ ಮತ್ತು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ಮಗ ಉದಯನಿಧಿ ಸ್ಟಾಲಿನ್ ಮತ್ತೊಮ್ಮೆ ಸದ್ದು ಮಾಡಿದ್ದಾರೆ. ಹಿಂದಿ ದಿವಸ್ ಸಂದರ್ಭದಲ್ಲಿ ಕೇಂದ್ರ...

ರಾಜಸ್ಥಾನ ಚುನಾವಣೆ | ಬಿಜೆಪಿ ‘ಪಿಎಂ-ಸಿಎಂ’ ಕದನದಲ್ಲಿ ಕಾಂಗ್ರೆಸ್ ‘ಬಡವ-ಶ್ರೀಮಂತರ’ ಹೋರಾಟ

ರಾಜಸ್ಥಾನದಲ್ಲಿ ಸ್ಥಳೀಯ ನಾಯಕತ್ವವನ್ನು ಬದಿಗೊತ್ತಿ, ಮೋದಿಯವರ ಹೆಸರಿನಲ್ಲಿ ಚುನಾವಣೆ ಎದುರಿಸಲು ಬಿಜೆಪಿ ಮುಂದಾಗಿದೆ. ರಾಜೇ ಅವರನ್ನು ತನ್ನ ತೆಕ್ಕೆಯಲ್ಲಿ ಇಟ್ಟುಕೊಂಡು ಮೋದಿ ಹೆಸರನ್ನು ಮುಂದಿಟ್ಟು, ಪಿಎಂ-ಸಿಎಂ ಹಣಾಹಣಿ ಎಂಬುದನ್ನು ಅನಿವಾರ್ಯಗೊಳಿಸಿದೆ. ಈ ವರ್ಷದ ಕೊನೆಯಲ್ಲಿ...

ಬಿಹಾರ | ಶಾಲಾ ಮಕ್ಕಳಿದ್ದ ದೋಣಿ ಮಗುಚಿ 10 ಮಕ್ಕಳು ನಾಪತ್ತೆ

ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಗುರುವಾರ ದೋಣಿಯೊಂದು ಮುಳುಗಿ ಕನಿಷ್ಠ 10 ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೋಣಿಯಲ್ಲಿ 30 ಮಕ್ಕಳು ಪ್ರಯಾಣಿಸುತ್ತಿದ್ದರು ಮತ್ತು ಅವರಲ್ಲಿ 20 ಮಕ್ಕಳನ್ನು ರಕ್ಷಿಸಲಾಗಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ