ದೇಶ

‘ಇಂಡಿಯಾ’ ಒಕ್ಕೂಟದಿಂದ ಕೋಮು ಭಾವನೆ ಕೆರಳಿಸುವ ಸುದ್ದಿ ನಿರೂಪಕರ ಕಾರ್ಯಕ್ರಮ ಬಹಿಷ್ಕಾರ

ಪಕ್ಷಪಾತವುಳ್ಳ, ಕೋಮು ಭಾವನೆ ಕೆರಳಿಸುವ ಕೆಲವು ಸುದ್ದಿ ನಿರೂಪಕರ ಕಾರ್ಯಕ್ರಮಗಳನ್ನು ಬಹಿಷ್ಕರಿಸಲು ವಿಪಕ್ಷಗಳ ‘ಇಂಡಿಯಾ’ ಒಕ್ಕೂಟವು ನಿರ್ಧರಿಸಿದೆ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಮುಂಬೈ ಮನೆಯಲ್ಲಿ ನಡೆದ ತನ್ನ ಮೊದಲ ಸಮನ್ವಯ ಸಭೆಯಲ್ಲಿ...

ಭಾರತದಲ್ಲಿ ಭೂ ಸವಕಳಿ ತಡೆಯಲು ಬೇಕು ಹಲವು ಕ್ರಮ

ಹವಾಮಾನ ಬದಲಾಗುತ್ತಿದೆ. ಅರಣ್ಯ ನಶಿಸುತ್ತಿದೆ. ತಾಪಮಾನ ಏರುತ್ತಿದೆ. ಈ ನಡುವೆ, ಭೂ ಸವಕಳಿಯೂ ಹೆಚ್ಚುತ್ತಿದೆ. ಭಾರತದ ಭೌಗೋಳಿಕ ಪ್ರದೇಶದ 29.77% ಭೂಮಿಯು ಸವಕಳಿವನ್ನು ಎದುರಿಸುತ್ತಿದೆ. ಹೀಗಾಗಿ, ದೇಶದಲ್ಲಿ ಭೂ ಸವಕಳಿ ತಟಸ್ಥತೆಯನ್ನು (ಎಲ್‌ಡಿಎನ್)...

ವಿಶೇಷ ಅಧಿವೇ‍ಶನದ ಉದ್ದೇಶ ಇನ್ನೂ ನಿಗೂಢ: ಸೆ.17 ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ

ಸಂಸತ್ತಿನ ವಿಶೇಷ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಸೆಪ್ಟೆಂಬರ್ 17 ರಂದು ಸರ್ಕಾರ ಸರ್ವಪಕ್ಷ ಸಭೆ ಕರೆದಿದ್ದು, ವಿಶೇಷ ಅಧಿವೇಶನದ ಉದ್ದೇಶ ಏನು ಅನ್ನೋದು ಇನ್ನೂ ಕೂಡಾ ನಿಗೂಢವಾಗಿಯೇ ಉಳಿದಿದೆ. 5 ದಿನಗಳ...

ಮಧ್ಯಪ್ರದೇಶ | ಹಸು ಮೇಯಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ; ಐವರು ಸಾವು, 8 ಮಂದಿ ಗಾಯ

ಮಧ್ಯಪ್ರದೇಶ ದಾತಿಯಾ ಜಿಲ್ಲೆಯಲ್ಲಿ ಬುಧವಾರ ಹಸು ಮೇಯಿಸುತ್ತಿರುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ ನಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಧ್ಯಪ್ರದೇಶ...

ಶೇ. 40 ಹಾಲಿ ಸಂಸದರಿಗೆ ಕ್ರಿಮಿನಲ್ ಆರೋಪ, ಶೇ. 7 ಮಂದಿ ಶತ ಕೋಟ್ಯಾಧೀಶರು: ಎಡಿಆರ್ ವರದಿ

ಸಂಸತ್ತಿನಲ್ಲಿ ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರಾಗಿರುವ ಸಂಸದರಲ್ಲಿ ಶೇ.40ಕ್ಕೂ ಹೆಚ್ಚು ಮಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದ್ದು, ಈ ಪೈಕಿ ಶೇ.25ರಷ್ಟು ಮಂದಿ ಕೊಲೆ, ಕೊಲೆ ಯತ್ನ, ಅಪಹರಣ ಮತ್ತು ಮಹಿಳೆಯರ ವಿರುದ್ಧದ...

ಕೋಟಾ: ನೀಟ್‌ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ; ಈ ವರ್ಷದಲ್ಲಿ 25ನೇ ಘಟನೆ

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ (ನೀಟ್) ತಯಾರಿ ನಡೆಸುತ್ತಿದ್ದ 16 ವರ್ಷದ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾ ನಗರದಲ್ಲಿ ನಡೆದಿದೆ. ಈ ವರ್ಷ ಕೇವಲ ಎಂಟು ತಿಂಗಳ...

ನಿಫಾ ವೈರಸ್ | ಸೋಂಕಿತ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ; ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ

ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ಸೋಂಕಿನಿಂದ ಇಬ್ಬರು ಮೃತಪಟ್ಟಿರುವುದು ಖಚಿತವಾಗುತ್ತಿದ್ದಂತೆಯೇ ಅಕ್ಕಪಕ್ಕದ ಜಿಲ್ಲೆಗಳಾದ ಕಣ್ಣೂರು, ವಯನಾಡು ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ರಾಜ್ಯ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಘೋಷಿಸಿದೆ. ಇತ್ತ ಕರ್ನಾಟಕ, ಕೇರಳ...

ಪಶ್ಚಿಮ ಬಂಗಾಳ | ಕೇಂದ್ರ ಸಚಿವರನ್ನು ಕೊಠಡಿಯಲ್ಲಿ ಕೂಡಿ ಹಾಕಿದ ಬಿಜೆಪಿ ಕಾರ್ಯಕರ್ತರು

ಜಿಲ್ಲಾ ಘಟಕದ ಆಡಳಿತದಲ್ಲಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪಶ್ಚಿಮ ಬಂಗಾಳ ಬಂಕುರಾದಲ್ಲಿರುವ ತಮ್ಮ ಪಕ್ಷದ ಕಚೇರಿಯಲ್ಲಿ ಕೇಂದ್ರ ಸಚಿವ ಸುಭಾಸ್ ಸರ್ಕಾರ್ ಅವರನ್ನು ಕೂಡಿ ಹಾಕಿ...

ಸನಾತನ ಧರ್ಮದ ವಿರುದ್ಧ ಮಾತನಾಡಿದರೆ ನಾಲಿಗೆ, ಕಣ್ಣು ಕೀಳಲಾಗುವುದು: ಕೇಂದ್ರ ಸಚಿವ ವಿವಾದಾತ್ಮಕ ಹೇಳಿಕೆ

ಸನಾತನ ಧರ್ಮದ ವಿರುದ್ಧ ಮಾತನಾಡಿದವರ ಕಣ್ಣು ಹಾಗೂ ನಾಲಿಗೆಯನ್ನು ಕೀಳಲಾಗುವುದು ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಿಜೆಪಿಯ ಪರಿವರ್ತನ ಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ರಾಜಸ್ಥಾನದ ಬಾರ್ಮರ್‌ನಲ್ಲಿ ಚುನಾವಣಾ...

ಮುಸ್ಲಿಂ ವಿರೋಧಿ ಭಾಷಣ: ಬಾಬಾ ರಾಮ್‌ದೇವ್‌ಗೆ ಪೊಲೀಸ್ ವಿಚಾರಣೆಗೆ ಹಾಜರಾಗಲು ರಾಜಸ್ಥಾನ ಹೈಕೋರ್ಟ್ ನಿರ್ದೇಶನ

ಮುಸ್ಲಿಂ ವಿರೋಧಿ ಭಾಷಣ ಮಾಡಿದ್ದಕ್ಕಾಗಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಆಕ್ಟೋಬರ್ 05 ರಂದು ಪೊಲೀಸ್ ವಿಚಾರಣೆಗೆ ಹಾಜರಾಗುವಂತೆ ಯೋಗ ಗುರು ಬಾಬಾ ರಾಮ್‌ದೇವ್‌ ಅವರಿಗೆ ರಾಜಸ್ಥಾನ ಹೈಕೋರ್ಟ್‌ ಸೋಮವಾರ ಸೂಚಿಸಿದೆ. ನ್ಯಾಯಮೂರ್ತಿ ಕುಲದೀಪ್ ಮಾಥುರ್...

ಮಹಾರಾಷ್ಟ್ರ | ಕೃಷಿ ಸಚಿವರ ತವರಿನಲ್ಲಿಯೇ ಅತಿ ಹೆಚ್ಚು ರೈತರ ಆತ್ಮಹತ್ಯೆ

ಮಹಾರಾಷ್ಟ್ರದ ಮರಾಠವಾಡ ಪ್ರದೇಶದಲ್ಲಿ 2023ರ ಆಗಸ್ಟ್ 31 ರವರೆಗೆ ಒಟ್ಟು 685 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಭಾಗೀಯ ಆಯುಕ್ತರ ಅಧಿಕೃತ ವರದಿಯು ತಿಳಿಸಿದೆ. ವಿಶೇಷ ಏನೆಂದರೆ, ಮಹಾರಾಷ್ಟ್ರದ ಕೃಷಿ ಸಚಿವ ಧನಂಜಯ್ ಮುಂಡೆ...

ದೇಶದ್ರೋಹ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ಎ (ದೇಶದ್ರೋಹ ಕಾನೂನು) ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು (ಸೆಪ್ಟೆಂಬರ್ 12) ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠಕ್ಕೆ ವರ್ಗಾಯಿಸಿದೆ. ಐವರು ಸದಸ್ಯರ ಪೀಠದ...

ಈ ಹೊತ್ತಿನ ಪ್ರಮುಖ ಸುದ್ದಿ