ದೇಶ

ಡೀಸೆಲ್ ವಾಹನಗಳ ಮೇಲೆ ಶೇ.10ರಷ್ಟು ಮಾಲಿನ್ಯ ತೆರಿಗೆಯ ಪ್ರಸ್ತಾಪ | ವಾಹನಗಳು ದುಬಾರಿ ಸಾಧ್ಯತೆ

ವಾಯು ಮಾಲಿನ್ಯವನ್ನು ತಗ್ಗಿಸುವ ನೆಪದಲ್ಲಿ ಡೀಸೆಲ್ ವಾಹನಗಳು ಮತ್ತು ಜೆನ್‌ಸೆಟ್‌ಗಳ ಮೇಲೆ 10% ಹೆಚ್ಚುವರಿ ಜಿಎಸ್‌ಟಿ ರೂಪದಲ್ಲಿ 'ಮಾಲಿನ್ಯ ತೆರಿಗೆಯನ್ನು ವಿಧಿಸಲು ಕೋರುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಂಗಳವಾರ ಹೇಳಿದ್ದಾರೆ. 63...

ಮಣಿಪುರ | ರಾಜ್ಯದ ಪ್ರಾದೇಶಿಕ ಸಮಗ್ರತೆ ಕಾಪಾಡುವ ನಿರ್ಣಯಕ್ಕೆ 23 ಬಿಜೆಪಿ ಶಾಸಕರ ಸಹಿ

ಹಿಂಸಾಪೀಡಿತ ಮಣಿಪುರ ರಾಜ್ಯದ ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಲು ಆಡಳಿತಾರೂಢ ಬಿಜೆಪಿಯ 23 ಶಾಸಕರು ಪ್ರತಿಜ್ಞೆ ಮಾಡಿದ್ದು, ಈ ಕುರಿತ ನಿರ್ಣಯಕ್ಕೆ ಸಹಿ ಹಾಕಿದ್ದಾರೆ. "ಮಣಿಪುರ ರಾಜ್ಯದ ಪ್ರಾದೇಶಿಕ ಸಮಗ್ರತೆಗಾಗಿ ನಾವು ನಿಲ್ಲುತ್ತೇವೆ ಮತ್ತು ಯಾವುದೇ...

ಕೇರಳ: ದೇವಸ್ಥಾನದ ಆವರಣದಲ್ಲಿ ಆರ್‌ಎಸ್‌ಎಸ್‌ನ ಶಸ್ತ್ರಾಸ್ತ್ರ ತರಬೇತಿ ನಿಷೇಧಿಸಿದ ಹೈಕೋರ್ಟ್​

ಕೇರಳದ ತಿರುವನಂತಪುರಂ ಜಿಲ್ಲೆಯ ಸರ್ಕಾರಾ ದೇವಿ ದೇವಸ್ಥಾನದ ಆವರಣದಲ್ಲಿ ಆರ್​ಎಸ್​ಎಸ್​ ಶಸ್ತ್ರಾಸ್ತ್ರ ತರಬೇತಿ ಹಾಗೂ ಸಾಮೂಹಿಕ ತರಬೇತಿ ನೀಡಲು ಅವಕಾಶ ನೀಡುವುದಿಲ್ಲ ಎಂದು ಕೇರಳ ಹೈಕೋರ್ಟ್​ ಹೇಳಿದೆ. ಈ ದೇವಾಲಯವು ತಿರುವಾಂಕೂರು ದೇವಸ್ವಂ...

ಮುಸ್ಲಿಂ ಓಲೈಕೆ ತಪ್ಪು ಮಾಹಿತಿ ನೀಡಿದ ಆಜ್‌ ತಕ್‌ನ ಸುಧೀರ್‌ ಚೌಧರಿ ವಿರುದ್ಧ ಪ್ರಿಯಾಂಕ್‌ ಖರ್ಗೆ ದೂರು

ಬಹುಸಂಖ್ಯಾತ ಹಿಂದೂಗಳನ್ನು ಕಡೆಗಣಿಸಿದೆ ಎಂದು ಸುಳ್ಳು ಮಾಹಿತಿ ಹರಡಿದ ಸುಧೀರ್ ಚೌಧರಿ ಸರ್ಕಾರ ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ ಎಂದ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಮುಸ್ಲಿಮರನ್ನು ಓಲೈಸಲು...

ತಮಿಳುನಾಡಿಗೂ ಹಬ್ಬಿದ ಕರ್ನಾಟಕ ಮಾದರಿ: ಮನೆಯೊಡತಿಗೆ 1 ಸಾವಿರ ರೂ. ಆರ್ಥಿಕ ನೆರವು ಘೋಷಿಸಿದ ಸ್ಟಾಲಿನ್

ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಿಂದ ಪ್ರೇರಣೆ ಪಡೆದಿರುವ ತಮಿಳುನಾಡು ಸರ್ಕಾರ ಪ್ರತಿ ಕುಟುಂಬದ ಅರ್ಹ ಯಜಮಾನಿಗೆ ಪ್ರತಿ ತಿಂಗಳು ತಲಾ 1 ಸಾವಿರ ರೂ.ನಂತೆ ಆ ರಾಜ್ಯದ 1.06 ಕೋಟಿ ಮಹಿಳೆಯರಿಗೆ ಆರ್ಥಿಕ ನೆರವು...

ಆಂಧ್ರದಲ್ಲಿ ಸೇಡಿನ ರಾಜಕಾರಣ- ಸಿಪಿಐ ಟೀಕೆ; ಜಗನ್‌ಗೂ ಇದೇ ಗತಿ- ಪವನ್ ಕಲ್ಯಾಣ್ ಎಚ್ಚರಿಕೆ

ವೈ ಎಸ್ ಜಗನ್‌ಮೋಹನ್ ರೆಡ್ಡಿ ಅಧಿಕಾರಕ್ಕೆ ಬಂದ ನಂತರ ಆಂಧ್ರಪ್ರದೇಶವು ಸೇಡಿನ ರಾಜಕಾರಣದ ಕೇಂದ್ರಬಿಂದುವಾಗಿ ಮಾರ್ಪಟ್ಟಿದೆ ಎಂದು ಸಿಪಿಐ ಆಂಧ್ರಪ್ರದೇಶ ಕಾರ್ಯದರ್ಶಿ ರಾಮಕೃಷ್ಣ ಟೀಕಿಸಿದ್ದಾರೆ. ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು ಅವರ ಬಂಧನವನ್ನು...

ರಾಮಮಂದಿರ ಉದ್ಘಾಟನೆ ಬಳಿಕ ಗೋಧ್ರಾ ಮಾದರಿಯ ಘಟನೆ ಸಾಧ್ಯತೆ: ಉದ್ಧವ್ ಠಾಕ್ರೆ ಎಚ್ಚರಿಕೆ

ರಾಮ ಮಂದಿರ ಉದ್ಘಾಟನೆ ಬಳಿಕ ಗೋಧ್ರಾ ಮಾದರಿಯ ಘಟನೆ ನಡೆಯುವ ಸಾಧ್ಯತೆಯಿದೆ ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ)ದ ಮುಖ್ಯಸ್ಥ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ರಾಮಮಂದಿರದ ಉದ್ಘಾಟನೆಗಾಗಿ...

ಜಿ 20 ಶೃಂಗಸಭೆ ಮುಗಿದಿದೆ, ಮೋದಿ ಸರ್ಕಾರ ದೇಶೀಯ ಸಮಸ್ಯೆಗಳತ್ತ ಗಮನ ಹರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಜಿ20 ಶೃಂಗಸಭೆ ಈಗ ಮುಗಿದಿದ್ದು, ಮೋದಿ ಸರಕಾರವು ಹಣದುಬ್ಬರ, ನಿರುದ್ಯೋಗ ಮತ್ತು ಮಣಿಪುರ ಹಿಂಸಾಚಾರದಂತಹ ದೇಶೀಯ ಸಮಸ್ಯೆಗಳತ್ತ ಗಮನ ಹರಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ (ಸೆಪ್ಟೆಂಬರ್‌ 11) ಹೇಳಿದ್ದಾರೆ. ಈ...

ಬೈಡನ್‌ ಮೇಲೆ ತೋರಿಸಿದ ಪ್ರೀತಿ ಮಣಿಪುರ ಮಹಿಳೆಯರ ಮೇಲೆಯೂ ಪ್ರಧಾನಿ ತೋರಿಸಲಿ: ಕೇರಳ ಬಿಷಪ್‌

ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರಿಗೆ ತೋರಿಸಿದ ಪ್ರೀತಿಯ ಕುರಿತು ವ್ಯಂಗ್ಯವಾಡಿರುವ ಕೇರಳ ತಲಶ್ಶೇರಿ ಧರ್ಮಪ್ರಾಂತ್ಯದ ಆರ್ಚ್‌ಬಿಷಪ್‌ ಮಾರ್‌ ಜೋಸೆಫ್‌ ಪಂಪ್ಲನಿ, “ದೌರ್ಜನ್ಯಕ್ಕೊಳಗಾಗಿರುವ ಮಣಿಪುರದ...

ಸ್ವತಂತ್ರ ಮಾಧ್ಯಮ, ನಾಗರಿಕ ಸಂಘಟನೆಗಳು, ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮೋದಿಯೊಂದಿಗೆ ಪ್ರಸ್ತಾಪ: ಜೋ ಬೈಡನ್

ಒಂದು ಸಮೃದ್ಧ ಮತ್ತು ಬಲಿಷ್ಠ ದೇಶವನ್ನು ಕಟ್ಟಬೇಕಾದರೆ ಮಾನವ ಹಕ್ಕುಗಳನ್ನು ಗೌರವಿಸುವುದು, ಸ್ವತಂತ್ರ ಮಾಧ್ಯಮ ಮತ್ತು ನಾಗರಿಕ ಸಂಘಟನೆಗಳ ಪಾತ್ರ ಮಹತ್ತರವಾದುದು ಎಂದು ತಾನು ಭಾರತದ ಪ್ರಧಾನ ಮಂತ್ರಿ ಮೋದಿಯವರೊಂದಿಗೆ ಪ್ರಸ್ತಾಪಿಸಿದ್ದಾಗಿ ಅಮೆರಿಕದ...

ವಿವಾದಾತ್ಮಕ ಪೋಸ್ಟ್; ಸತಾರದಲ್ಲಿ ಕೋಮು ಗಲಭೆ; ಓರ್ವನ ಸಾವು, ಮೂವರಿಗೆ ಗಾಯ

ಮಹಾರಾಷ್ಟ್ರದ ಸತಾರಾದಲ್ಲಿ ಸಾಮಾಜಿಕ ಜಾಲತಾಣದಲ್ಲಿನ ವಿವಾದಾತ್ಮಕ ಪೋಸ್ಟ್ ಸಂಬಂಧ ಕೋಮುಗಲಭೆ ಹುಟ್ಟಿಕೊಂಡಿದ್ದು, ಅದರಲ್ಲಿ ಓರ್ವ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಲಭೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವುದನ್ನು ಸತಾರಾದ ಹಿರಿಯ ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ. ಇನ್ನೂ...

ಲಖನೌ, ಭೋಪಾಲ್ ಮತ್ತು ಜೈಪುರದಲ್ಲಿ ರ‍್ಯಾಲಿ ಆಯೋಜನೆಗೆ ಸೆ.12 ರಂದು ‘ಇಂಡಿಯಾ’ದಿಂದ ಸಭೆ

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ತನ್ನ ಪ್ರಚಾರವನ್ನು ದ್ವಿಗುಣಗೊಳಿಸಲು ಲಖನೌ, ಭೋಪಾಲ್ ಮತ್ತು ಜೈಪುರದಲ್ಲಿ ಒಂದು ಉದ್ದೇಶದೊಂದಿಗೆ ಜಂಟಿ ರ‍್ಯಾಲಿಗಳನ್ನು ನಡೆಸಲು 'ಇಂಡಿಯಾ' ಒಕ್ಕೂಟ ಸೆಪ್ಟೆಂಬರ್‌ 12ರಂದು ಸಭೆ ನಡೆಸಲಿದೆ. ಮುಂಬೈನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ