ದೇಶ

5 ರಾಜ್ಯಗಳ ಚುನಾವಣೆಯನ್ನು ಮುಂದೂಡುವುದೇ ‘ಒಂದು ರಾಷ್ಟ್ರ ಒಂದು ಚುನಾವಣೆ’ ಗುರಿ: ಪ್ರಶಾಂತ್ ಭೂಷಣ್

ಐದು ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳನ್ನು ಮುಂದೂಡಲು ಕೇಂದ್ರ ಸರ್ಕಾರವು 'ಒಂದು ರಾಷ್ಟ್ರ ಒಂದು ಚುನಾವಣೆ'ಗಾಗಿ ಪ್ರಚಾರ ಮಾಡುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ಖ್ಯಾತ ವಕೀಲ ಮತ್ತು ಹೋರಾಟಗಾರ ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ...

ಆಂಧ್ರಪ್ರದೇಶ | ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ 14 ದಿನಗಳ ನ್ಯಾಯಾಂಗ ಬಂಧನ

ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮಾಜಿ ಸಿಎಂ ಎನ್. ಚಂದ್ರಬಾಬು ನಾಯ್ಡು ಅವರನ್ನು ಎಸಿಬಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಕೌಶಲ್ಯಾಭಿವೃದ್ಧಿ ನಿಗಮದ (ಎಪಿಎಸ್‌ಎಸ್‌ಡಿಸಿ) ಹಗರಣಕ್ಕೆ ಸಂಬಂಧಿಸಿದಂತೆ ನಾಯ್ಡು...

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ | ಮಾತುಕತೆ ಇನ್ನೂ ಅಂತಿಮ ಆಗಿಲ್ಲ ಎಂದ ಯಡಿಯೂರಪ್ಪ

ನಾಲ್ಕು ಸೀಟು ಹಂಚಿಕೆಯ ಮಾತುಕತೆ ಆಗಿದೆ ಎಂದಿದ್ದ ಮಾಜಿ ಸಿಎಂ ಬಿಎಸ್‌ವೈ ನಾನು ಹೇಳುವಾಗಲೂ ಒಂದು ರೂಪಕ್ಕೆ ಬಂದಿರಲಿಲ್ಲ ಎಂದ ಬಿಜೆಪಿ ಮುಖಂಡ ಜೆಡಿಎಸ್​ ಜೊತೆ ಮೈತ್ರಿಗೆ ಹೈಕಮಾಂಡ್ ಒಲವು ತೋರಿದ್ದು, ನಾಲ್ಕು ಸೀಟು ಬಿಟ್ಟುಕೊಡುವ...

ರಾಜಸ್ಥಾನ : ಮೀಸಲಿಟ್ಟ ನೀರು ಕುಡಿದ ದಲಿತ ವಿದ್ಯಾರ್ಥಿಯ ಮೇಲೆ ಶಿಕ್ಷಕ ಹಲ್ಲೆ

ಶಿಕ್ಷಕರಿಗೆ ಮೀಸಲಿಟ್ಟ ನೀರನ್ನು ಕುಡಿದ ಕಾರಣಕ್ಕಾಗಿ ಶಿಕ್ಷಕನೊಬ್ಬ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ...

ತಕ್ಕ ಬೆಲೆ ತೆರುತ್ತಾರೆ: ‘ಇಂಡಿಯಾ’ ಹಾಗೂ ‘ಭಾರತ’ ವಿವಾದದ ಬಗ್ಗೆ ರಾಹುಲ್‌ ಕಿಡಿ

'ಭಾರತ' ಹಾಗೂ 'ಇಂಡಿಯಾ' ಚರ್ಚೆಯ ನಡುವೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ 'ಭಾರತದ ಆತ್ಮದ ಮೇಲೆ ದಾಳಿ ಮಾಡುವ ಜನರು ತಕ್ಕ ಬೆಲೆ ತೆರುತ್ತಾರೆ' ಎಂದು ಹೇಳಿದ್ದಾರೆ. ಫ್ರಾನ್ಸ್‌ನ...

ನವದೆಹಲಿ ಜಿ-20 ಶೃಂಗಸಭೆ ಮುಕ್ತಾಯ: 2024ರ ಶೃಂಗಸಭೆ ಬ್ರೆಜಿಲ್‌ನಲ್ಲಿ

ಭಾರತದಲ್ಲಿ ನಡೆಯುತ್ತಿರುವ 2023ರ ಶೃಂಗಸಭೆ ಮುಕ್ತಾಯಗೊಂಡಿದ್ದು, 2024 ರ ಜಿ20 ಶೃಂಗಸಭೆಯ ಅಧ್ಯಕ್ಷತೆಯನ್ನು ಬ್ರೆಜಿಲ್‌ ದೇಶ ವಹಿಸಿಕೊಂಡಿದೆ. ನವದೆಹಲಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಜಿ-20 ಶೃಂಗಸಭೆಯ ಅಧ್ಯಕ್ಷತೆ ಜವಾಬ್ದಾರಿಯನ್ನು...

ಪ್ರೋಟೋಕಾಲ್ ಉಲ್ಲಂಘನೆ: ಬೈಡನ್‌ ಜಿ20 ಬೆಂಗಾವಲು ಪಡೆಯ ಚಾಲಕನ ಬಂಧನ

ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರ ಜಿ20 ಬೆಂಗಾವಲು ಪಡೆಯಲ್ಲಿದ್ದ ಚಾಲಕನನ್ನು ಪ್ರೋಟೋಕಾಲ್ ಉಲ್ಲಂಘನೆಗಾಗಿ ಶನಿವಾರ ದೆಹಲಿಯಲ್ಲಿ ಬಂಧಿಸಲಾಯಿತು. ನಿರ್ಲಕ್ಷ್ಯದ ಚಾಲನೆಯ ಮೇಲೆ ಬಂಧಿಸಿ ವಿಚಾರಣೆಗೊಳಪಡಿಸಿದ ನಂತರ ಬಿಡುಗಡೆ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ. ನವದೆಹಲಿಯಲ್ಲಿ...

ಚಂದ್ರಬಾಬು ನಾಯ್ಡು ಬಂಧನ: ಆಂಧ್ರದಲ್ಲಿ ಮುಂದೇನಾಗಲಿದೆ? 

ಜಗನ್ ಸರ್ಕಾರವು ಈಗ ನಾಯ್ಡು ಅವರನ್ನು ಬಂಧಿಸುವ ಮೂಲಕ ಸಂಘರ್ಷವನ್ನು ತೀವ್ರಗೊಳಿಸಿದೆ. ಟಿಡಿಪಿಯು ಮಾಜಿ ಮುಖ್ಯಮಂತ್ರಿಯ ಬಂಧನವನ್ನೇ ರಾಜಕೀಯ ಅಸ್ತ್ರವಾಗಿ ಬಳಸಿ, ಅವರ ಪರವಾಗಿ ಜನರ ಸಿಂಪಥಿ ಗಿಟ್ಟಿಸಲು ಯತ್ನಿಸುತ್ತಿದೆ. ಆದರೆ, ಟಿಡಿಪಿಗೆ...

ತಮಿಳುನಾಡು: ಒಳಚರಂಡಿ ಸ್ವಚ್ಛಗೊಳಿಸುವಾಗ ವಿಷಾನಿಲ ಸೇವಿಸಿ ಇಬ್ಬರು ದಲಿತ ಕಾರ್ಮಿಕರ ಸಾವು

ಜವಳಿ ಕಾರ್ಖಾನೆಯೊಂದರ ಸಿಬ್ಬಂದಿಯ ವಸತಿ ಸಮುಚ್ಚಯದ ಒಳಚರಂಡಿಯನ್ನು ಸ್ವಚ್ಛಗೊಳಿಸುವಾಗ ವಿಷಾನಿಲ ಸೇವಿಸಿ ಇಬ್ಬರು ದಲಿತ ಕಾರ್ಮಿಕರು ಮೃತಪಟ್ಟಿರುವ ಘಟನೆ ಗುರುವಾರ ತಮಿಳುನಾಡಿನ ಅವದಿ ಗ್ರಾಮದಲ್ಲಿ ನಡೆದಿದೆ. ವಸತಿ ಸಮುಚ್ಚಯದ ಒಳಚರಂಡಿಯನ್ನು ಸ್ವಚ್ಛಗೊಳಿಸಲು ಖಾಸಗಿ ಗುತ್ತಿಗೆದಾರರೊಬ್ಬರು...

ಸನಾತನ ಧರ್ಮ ನಂಬುವವರು ಹಿಂದುತ್ವ ದೂರಮಾಡಿ; ಹಿಂದೂ ವಾಯ್ಸಸ್ ಫಾರ್‌ ಪೀಸ್ ಸಂಘಟನೆ ಮನವಿ

"ಹಿಂದುತ್ವವಾದವು ನಿಜವಾಗಿಯೂ ಇಂದು ಸನಾತನ ಧರ್ಮಕ್ಕೆ ಅಂಟಿರುವ ಕೋವಿಡ್‌ನಂತಹ ವ್ಯಾಧಿಯಾಗಿದೆ" ಎಂದಿದೆ ಸಂಘಟನೆ "ಸನಾತನ ಧರ್ಮದಲ್ಲಿ ನಂಬಿಕೆ ಉಳ್ಳವರು ಮೊದಲು ಹಿಂದುತ್ವವನ್ನು ದೂರಮಾಡಿ" ಎಂದು ಹಿಂದೂ ವಾಯ್ಸಸ್ ಫಾರ್‌ ಪೀಸ್ ಸಂಘಟನೆ ತಿಳಿಸಿದೆ. ಹಿಂದೂಗಳ ಪರವಾಗಿ...

ಪರಮಾಣು ಶಸ್ತ್ರಗಳ ಬೆದರಿಕೆ ಅಥವಾ ಬಳಕೆ ಸ್ವೀಕಾರಾರ್ಹವಲ್ಲ: ಉಕ್ರೇನ್ ಯುದ್ಧದ ಕುರಿತು ಜಿ20 ನಾಯಕರ ಘೋಷಣೆ

ಉಕ್ರೇನ್‌ನಲ್ಲಿ ಸಮಗ್ರ, ನ್ಯಾಯಯುತ ಮತ್ತು ಶಾಶ್ವತ ಶಾಂತಿ ಸ್ಥಾಪನೆಗೆ ಜಿ20 ನವದೆಹಲಿ ಶೃಂಗಸಭೆ ನಾಯಕರು ಘೋಷಣೆಗೆ ಕರೆ ನೀಡಿದ್ದಾರೆ. ಇದಲ್ಲದೆ, ಸದಸ್ಯ ರಾಷ್ಟ್ರಗಳು ಪ್ರಾದೇಶಿಕ ಸ್ವಾಧೀನಕ್ಕಾಗಿ ಬಲವಂತದ ಬಳಕೆಯ ಬೆದರಿಕೆಯಿಂದ ದೂರವಿರಲು ಅಥವಾ ಯಾವುದೇ...

ಮಧ್ಯಪ್ರದೇಶ | ಹುಟ್ಟುಹಬ್ಬದಂದು ಜೀವಂತ ಹಾವನ್ನೇ ಕುತ್ತಿಗೆಗೆ ಸುತ್ತಿಕೊಂಡ ಕಾಂಗ್ರೆಸ್ ಶಾಸಕ

ಮಧ್ಯಪ್ರದೇಶ ಶಿಯೋಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಾಬು ಜಂಡೆಲ್ ಶುಕ್ರವಾರ ತಮ್ಮ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡು ಸುದ್ದಿಯಾಗಿದ್ದಾರೆ. ತನ್ನ ಬೆಂಬಲಿಗರು ನೀಡುವ ಸಾಂಪ್ರದಾಯಿಕ ಹೂಮಾಲೆಗಳನ್ನು ಸ್ವೀಕರಿಸಲು ನಿರಾಕರಿಸಿದ ಬಾಬು ಜೀವಂತ ಹಾವನ್ನು ಕುತ್ತಿಗೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ