ದೇಶ

ಪ್ರಜಾಪ್ರಭುತ್ವ ಇಲ್ಲದ ರಾಷ್ಟ್ರಗಳಲ್ಲಿ ಇವೆಲ್ಲ ನಡೆಯಲು ಸಾಧ್ಯ: ಖರ್ಗೆ ಆಹ್ವಾನಿಸದ್ದಕ್ಕೆ ಕಾಂಗ್ರೆಸ್ ವಾಗ್ದಾಳಿ

ಜಿ20 ಔತಣಕೂಟಕ್ಕೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸದಿರುವ ಬಗ್ಗೆ ಕಾಂಗ್ರೆಸ್‌ ಹಿರಿಯ ನಾಯಕ ಪಿ ಚಿದಂಬರಂ ಶನಿವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಜಾಪ್ರಭುತ್ವ ಅಥವಾ...

ಜಿ20 ಶೃಂಗಸಭೆ | ಪ್ರಧಾನಿ ಮೋದಿ ಕುಳಿತ ಸ್ಥಳದಲ್ಲಿ ಪ್ರತ್ಯಕ್ಷಗೊಂಡ ‘ಭಾರತ್’ ಹೆಸರು

ವಿಶ್ವದ 20 ರಾಷ್ಟ್ರಗಳ ಗುಂಪಾದ ಜಿ20ಗೆ ಈ ವರ್ಷ ಭಾರತ ಆತಿಥ್ಯ ವಹಿಸುತ್ತಿದೆ. ಎರಡು ದಿನಗಳ ಜಿ20 ಶೃಂಗಸಭೆ ಇಂದು ದೆಹಲಿಯಲ್ಲಿ ಪ್ರಾರಂಭವಾಗಿದೆ. ದೇಶದ ಹೆಸರು ಬದಲಾವಣೆಯ ಸುದ್ದಿ ಚರ್ಚೆಯ ಮಧ್ಯೆಯೇ ಪ್ರಧಾನಿ ನರೇಂದ್ರ...

ಆಫ್ರಿಕನ್​ ಒಕ್ಕೂಟ ಸೇರ್ಪಡೆಯೊಂದಿಗೆ ಜಿ20 ಇನ್ನು ಮುಂದೆ ಜಿ21

ಆಫ್ರಿಕನ್ ಒಕ್ಕೂಟ (ಎಯು) ಜಿ20 ಭಾಗವಾಗಿದ್ದು, ಇನ್ನು ಮುಂದೆ ಈ ಗುಂಪು ಜಿ21 ಆಗಲಿದೆ. ಶನಿವಾರ (ಸೆಪ್ಟೆಂಬರ್ 9) ದೆಹಲಿಯಲ್ಲಿ ಜಿ20 ಶೃಂಗಸಭೆಯ ಆರಂಭದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಒಕ್ಕೂಟದ ಸೇರ್ಪಡೆಯನ್ನು ಅಧಿಕೃತವಾಗಿ...

ಮೊರಾಕೊದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ: 300ಕ್ಕೂ ಹೆಚ್ಚು ಜನರು ಸಾವು

ಉತ್ತರ ಆಫ್ರಿಕಾದ ಮೊರಾಕೊದಲ್ಲಿ ಸೆ. 8ರ ತಡರಾತ್ರಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಅವಘಡದಲ್ಲಿ ಸುಮಾರು 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 150 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು...

ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬೆಳ್ಳಂಬೆಳಗ್ಗೆ ಬಂಧನ

'ಸ್ಕಿಲ್​ ಡೆವಲಪ್​​ಮೆಂಟ್ ಹಗರಣ'ದಲ್ಲಿ ಭಾಗಿಯಾದ ಆರೋಪದಲ್ಲಿ ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷರಾಗಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಇಂದು (ಸೆ.9 ಶನಿವಾರ) ಮುಂಜಾನೆ ನಂದ್ಯಾಲ್ ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯ...

ಭಾರತದೊಳಗಿನ ʼಇನ್ನೊಂದು ಭಾರತʼವನ್ನು ಅನಾವರಣ ಮಾಡುತ್ತಿರುವ ಜಿ-20 ಶೃಂಗಸಭೆ

ಜಗತ್ತಿನೆದುರು ಭಾರತದ ಭವ್ಯ ಪರಂಪರೆ, ಆಹಾರ ಸಂಸ್ಕೃತಿ ಇತ್ಯಾದಿಗಳನ್ನು ಜಿ-20 ಮೂಲಕ ಸಾರಲು ಮುಂದಾಗಿರುವ ಕೇಂದ್ರ ಸರ್ಕಾರ, ದೆಹಲಿಯ ಬಡವರನ್ನು ಮತ್ತು ಬಡವರು ವಾಸಿಸುವ ಪ್ರದೇಶಗಳನ್ನು ವಿದೇಶಿ ಗಣ್ಯರಿಂದ ಮರೆಮಾಚುತ್ತಿದೆ. ಜಿ-20 ಶೃಂಗಸಭೆ...

‘ಮೋದಿ ಇದ್ದರೆ ಮನು ಇರುತ್ತಾನೆ’; ಖರ್ಗೆಗೆ ಜಿ20 ಔತಣಕೂಟಕ್ಕೆ ಆಹ್ವಾನ ನೀಡದ್ದಕ್ಕೆ ಕಾಂಗ್ರೆಸ್ ಆಕ್ರೋಶ

ನವದೆಹಲಿಯಲ್ಲಿ ಶನಿವಾರ ನಡೆಯಲಿರುವ ಜಿ20 ಶೃಂಗಸಭೆಯ ಔತಣಕೂಟಕ್ಕೆ ರಾಜ್ಯಸಭೆಯ ವಿಪಕ್ಷ ನಾಯಕರೂ ಆದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸದಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ತಮಿಳುನಾಡಿನ ಕಾಂಗ್ರೆಸ್‌ನ ಕಾರ್ಯಕಾರಿ...

ಉಪ ಚುನಾವಣೆ 2023 ಫಲಿತಾಂಶ: ಇಂಡಿಯಾ 4, ಬಿಜೆಪಿ 3 ಕ್ಷೇತ್ರಗಳಲ್ಲಿ ಜಯ

ಮಂಗಳವಾರ(ಸೆ.8) ವಿವಿಧ ರಾಜ್ಯಗಳ ಏಳು ಸ್ಥಾನಗಳಿಗೆ ನಡೆದ ಉಪ ಚುನಾವಣೆ ಫಲಿತಾಂಶದಲ್ಲಿ ಇಂಡಿಯಾ ಒಕ್ಕೂಟ 4 ಹಾಗೂ ಬಿಜೆಪಿ 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇಂಡಿಯಾ ಒಕ್ಕೂಟದ ಭಾಗವಾಗಿ ಕೇರಳದಲ್ಲಿ ಕಾಂಗ್ರೆಸ್, ಪಶ್ಚಿಮ ಬಂಗಾಳದಲ್ಲಿ...

ಮಾಂಸಾಹಾರ ಸೇವನೆಯಿಂದ ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: ಐಐಟಿ ಪ್ರಾಧ್ಯಾಪಕ ವಿವಾದಾತ್ಮಕ ಹೇಳಿಕೆ

ಪ್ರಾಣಿಗಳ ಮೇಲಿನ ಕ್ರೌರ್ಯ ಹಾಗೂ ಅವುಗಳನ್ನು ಕೊಂದು ತಿನ್ನುತ್ತಿರುವುದರಿಂದ ಹಿಮಾಚಲ ಪ್ರದೇಶದಲ್ಲಿ ಭೂಕುಸಿತಗಳು ಮತ್ತು ಮೇಘಸ್ಫೋಟಗಳು ಸಂಭವಿಸುತ್ತಿವೆ ಎಂದು ಐಐಟಿ ಮಂಡಿ ನಿರ್ದೇಶಕ ಲಕ್ಷ್ಮೀಧರ್ ಬೆಹೆರಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶಿಮ್ಲಾದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ...

ಹೆಸರಾಂತ ವ್ಯಂಗ್ಯಚಿತ್ರಕಾರ ಅಜಿತ್ ನಿನಾನ್‌ ಮೈಸೂರಿನಲ್ಲಿ ನಿಧನ

ತಮ್ಮ ಅತ್ಯುತ್ತಮ ವ್ಯಂಗ್ಯಚಿತ್ರಗಳಿಂದ ಜಾಗತಿಕ ಮನ್ನಣೆ ಪಡೆದಿದ್ದ ಖ್ಯಾತ ವ್ಯಂಗ್ಯ ಚಿತ್ರಕಾರ ಅಜಿತ್ ನಿನಾನ್ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ನಿನಾನ್ ಪತ್ನಿ,...

‘ಇಂಡಿಯಾ’ ಎಲ್ಲ ಧರ್ಮಗಳನ್ನು ಗೌರವಿಸುತ್ತದೆ: ಡಿಎಂಕೆ ಸಚಿವರ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯೆ

ಸನಾತನ ಧರ್ಮ ನಿರ್ಮೂಲನೆ ಕುರಿತಾದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹಾಗೂ ಸಂಸದ ಎ ರಾಜಾ ಹೇಳಿಕೆಗಳಿಗೆ ಕುರಿತಂತೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ನಾವು ಎಲ್ಲ ಧರ್ಮಗಳನ್ನು ಗೌರವಿಸುತ್ತೇವೆ ಎಂದಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ...

ಜೆಎನ್‌ಯು ವಿವಿಯಲ್ಲಿ ಅಂಗವಿಕಲ ವಿದ್ಯಾರ್ಥಿಗೆ ಎಬಿವಿಪಿ ಸದಸ್ಯರಿಂದ ಹಲ್ಲೆ  

ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ (ಜೆಎನ್‌ಯು) ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ಅಂಗವಿಕಲ ವಿದ್ಯಾರ್ಥಿಗೆ ಎಬಿವಿಪಿ ಸದಸ್ಯರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿಯನ್ನು ಫಾರೂಕ್ ಆಲಂ ಎಂದು ಗುರುತಿಸಲಾಗಿದೆ. ಫಾರೂಕ್ ಅವರು ಎನ್‌ಎಸ್‌ಯುಐ ಹಿರಿಯ...

ಈ ಹೊತ್ತಿನ ಪ್ರಮುಖ ಸುದ್ದಿ