ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ "ಸನಾತನ ಧರ್ಮ ನಿರ್ಮೂಲನೆ" ಹೇಳಿಕೆಯ ಬಗ್ಗೆ ಬಿಜೆಪಿ ನಾಯಕರಿಂದ ಪ್ರತಿಭಟನೆ ವ್ಯಕ್ತವಾಗುತ್ತಿದೆ. ಈ ಸಂದರ್ಭದಲ್ಲಿ ದೇಗುಲದ ಸಿಬ್ಬಂದಿ ಅಂಗಿ ಕಳಚಿ ಎಂದದ್ದಕ್ಕೆ ದೇಗುಲದ ಪ್ರವೇಶ ನಿರಾಕರಣೆಯ...
ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಭಾಷಣ ವಿಷಯದ ಬಗ್ಗೆ ಬಿಜೆಪಿ ನಾಯಕರ ಪ್ರತಿಭಟನೆ ನಡುವೆ ಸ್ಟಾಲಿನ್ ಮತ್ತೊಂದು ಪತ್ರದ ಮೂಲಕ ಕಮಲ ಪಕ್ಷದ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಟ್ವಿಟರ್ನಲ್ಲಿ...
ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, 'ನಾವು ಸರಿಯಾಗಿ ಉತ್ತರ ನೀಡಬೇಕಿದೆ' ಎಂದು ಬಿಜೆಪಿ ಸಚಿವರಿಗೆ...
2019ರ ಲೋಕಸಭೆ ಚುನಾವಣೆಗೆ ಕೇವಲ ಒಂದು ವರ್ಷದ ಮೊದಲು 2018 ರಲ್ಲಿ ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ನಡುವೆ ಹಣಕಾಸಿನ ವರ್ಗಾವಣೆಗೆ ಸಂಬಂಧಿಸಿದಂತೆ ಘರ್ಷಣೆ ಉಂಟಾಗಿದ್ದ ಘಟನೆ ಈಗ...
ಶಿಕ್ಷಕಿಯ ಸೂಚನೆ ಮೇರೆಗೆ ಮುಸ್ಲಿಂ ಸಮುದಾಯದ ವಿದ್ಯಾರ್ಥಿಯೊಬ್ಬನಿಗೆ ಸಹಪಾಠಿಗಳು ಕಪಾಳಮೋಕ್ಷ ಮಾಡಿದ ಪ್ರಕರಣದ ತನಿಖೆಯ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಮುಜಾಫರ್ ನಗರ ಪೊಲೀಸ್ ವರಿಷ್ಠಾಧಿಕಾರಿಗೆ ಸುಪ್ರೀಂ ಕೋರ್ಟ್ ಬುಧವಾರ(ಸೆ.06) ಸೂಚಿಸಿದೆ.
ನ್ಯಾಯಮೂರ್ತಿಗಳಾದ ಅಭಯ್ ಎಸ್...
ಪ್ರಪಂಚದಾದ್ಯಂತ ಕುಟುಂಬ ವ್ಯವಸ್ಥೆಯು ಅವನತಿಯತ್ತ ಸಾಗುತ್ತಿದ್ದರೆ, ಭಾರತದಲ್ಲಿ ಸತ್ಯದಿಂದ ಕುಟುಂಬ ವ್ಯವಸ್ಥೆ ಸುಭದ್ರವಾಗಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು.
ಮೋಹನ್ ಭಾಗವತ್ ಅವರ ಹೇಳಿಕೆಯ ಬಗ್ಗೆ ತರಾಟೆಗೆ ತೆಗೆದುಕೊಂಡಿರುವ...
ದಲಿತ ಮಹಿಳೆ ಅಡುಗೆ ತಯಾರಿಸಿದರೆಂದು ಶಾಲಾ ಮಕ್ಕಳು ಆಹಾರವನ್ನು ಸೇವಿಸಲು ನಿರಾಕರಿಸಿರುವ ಘಟನೆ ತಮಿಳುನಾಡಿನ ಕರೂರ್ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದಿದೆ.
ತಮಿಳುನಾಡಿನ ಕರೂರ್ ಜಿಲ್ಲೆಯ ವೇಲನ್ ಚೆಟ್ಟಿಯಾರ್ ಪಂಚಾಯತ್ ಯೂನಿಯನ್ ಶಾಲೆಯಲ್ಲಿ ಓದುತ್ತಿರುವ 30...
ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯಲಿರುವ ಸಂಸತ್ ವಿಶೇಷ ಅಧಿವೇಶನದಲ್ಲಿ 9 ಪ್ರಮುಖ ವಿಷಯಗಳನ್ನು ಚರ್ಚಿಸುವಂತೆ ಕೋರಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ...
ಪ್ರಧಾನಿ ನರೇಂದ್ರ ಮೋದಿ ಅವರು 20 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಂಡೋನೇಷ್ಯಾಗೆ ಭೇಟಿ ನೀಡುತ್ತಿದ್ದು, 'ದಿ ಪ್ರೈಮ್ ಮಿನಿಸ್ಟರ್ ಆಫ್ ಭಾರತ್’ ಎಂಬ ಅಧಿಕೃತ ಆಹ್ವಾನ ಪತ್ರವನ್ನು ಬಿಜೆಪಿ ವಕ್ತಾರ ಸಂಬಿತ್...
ಜಾತಿ ತಾರತಮ್ಯದ ಆಚರಣೆ ಬಗ್ಗೆ ಯಾವುದಾದರೂ ಉದಾಹರಣೆ ನೀಡಬಹುದೇ ಎಂದು ಕೇಳಿದ ಪತ್ರಕರ್ತ
ಕೆಳಜಾತಿಯ ಕಾರಣಕ್ಕೆ ದ್ರೋಣಾಚಾರ್ಯರು ಏಕಲವ್ಯನಿಗೆ ಬಿಲ್ವಿದ್ಯೆ ಕಲಿಸಲಿಲ್ಲ ಎಂದ ಉದಯನಿಧಿ ಸ್ಟಾಲಿನ್
ಸನಾತನ ಧರ್ಮ ನಿರ್ಮೂಲನೆ ಹೇಳಿಕೆಯು ದೇಶಾದ್ಯಂತ ಬಿಜೆಪಿ ಮತ್ತು...
ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೇನ್ಸ್ ಠಾಣೆಯಲ್ಲಿ ಪ್ರಕರಣ ದಾಖಲು
ವಕೀಲರಾದ ಹರ್ಷ ಗುಪ್ತ, ರಾಮ್ ಸಿಂಗ್ ಲೋಧಿ ದೂರಿನ ಮೇರೆಗೆ ಎಫ್ಐಆರ್
ಸನಾತನ ಧರ್ಮ ಹೇಳಿಕೆ ವಿಚಾರವಾಗಿ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್...
ಡೆಫಿಟೋಲಿಯೊ ಹೆಸರಿನಲ್ಲಿ ನಕಲಿ ಯಕೃತ್ತಿನ ಔಷಧಿ ಭಾರತ ಹಾಗೂ ಟರ್ಕಿಯಲ್ಲಿ ಮಾರಾಟವಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.
ಡೆಫಿಟೆಲಿಯೊ (ಡೆಫಿಬ್ರೊಟೈಡ್ ಸೋಡಿಯಂ) ಔಷಧಿಯ ಒಂದು ಬ್ಯಾಚ್ ನಕಲಿಯಾಗಿದೆ ಎಂದು ವಿಶ್ವ ಆರೋಗ್ಯ...