ದೇಶ

ಸಿಕ್ಕಿಂ ಹಿಮಪಾತ; ಏಳು ಪ್ರವಾಸಿಗರ ಸಾವು

ಸಿಕ್ಕಿಂನ ಗಾಂಗ್ಟಕ್-ನಾತು ಲಾ ರಸ್ತೆಯಲ್ಲಿ ಸಂಭವಿಸಿದ ಹಿಮಪಾತ ಸುಮಾರು 20ರಿಂದ 30 ಪ್ರವಾಸಿಗರು ಹಿಮದಡಿ ಸಿಲುಕಿರುವ ಆತಂಕ ಮಂಗಳವಾರ ಮಧ್ಯಾಹ್ನ ಸಿಕ್ಕಿಂನ ಗಾಂಗ್ಟಕ್-ನಾತು ಲಾ ರಸ್ತೆಯಲ್ಲಿ ಸಂಭವಿಸಿದ ಹಿಮಪಾತದಲ್ಲಿ ಏಳು ಮಂದಿ ಪ್ರವಾಸಿಗರು ಮೃತಪಟ್ಟಿದ್ದು, ಅನೇಕರು...

ನಕಲಿ ಬಿಡ್ಡರ್‌ಗಳ ಮೂಲಕ ಕಲ್ಲಿದ್ದಲು ಹರಾಜಿನಲ್ಲಿ ಏಕಸ್ವಾಮ್ಯ ಮೆರೆದ ಅದಾನಿ ಸಮೂಹ

ಆದಿಕಾರ್ಪ್‌ ಜೊತೆಗೆ ಅದಾನಿ ಸಮೂಹ ಸಂಬಂಧದ ತನಿಖೆಗೆ ವಿಪಕ್ಷಗಳ ಒತ್ತಾಯದ ನಡುವೆ ಮತ್ತೊಂದು ಹರಾಜು ಪ್ರಕ್ರಿಯೆ ತಿರುಚುವಿಕೆಯಲ್ಲಿ ಅದರ ಕೈವಾಡ ಕಂಡುಬಂದಿದೆ. ಹಣಕಾಸು ದುರ್ವ್ಯವಹಾರಗಳ ಆರೋಪದ ನಡುವೆಯೇ ಅದಾನಿ ಸಮೂಹ ಭಾರತದಲ್ಲಿ ಮತ್ತೊಂದು ಹರಾಜನ್ನು...

ಅರುಣಾಚಲ ಪ್ರದೇಶ ಸ್ಥಳಗಳಿಗೆ ಹೊಸ ಹೆಸರಿಟ್ಟ ಚೀನಾ; ಟೀಕಿಸಿ ಸುಮ್ಮನಾದ ಭಾರತ

ಅರುಣಾಚಲ ಪ್ರದೇಶ ರಾಜ್ಯದ 11 ಸ್ಥಳಗಳ ಹೆಸರು ಬದಲಿಸಿದ ಚೀನಾ ಚೀನಾದಿಂದ ಮರುನಾಮಕರಣ ಸ್ಥಳಗಳಿಗೆ ಝಂಗ್ನಾನ್‌ ಎಂದು ಹೆಸರು ಅರುಣಾಚಲ ಪ್ರದೇಶ ರಾಜ್ಯದಲ್ಲಿ ಹಕ್ಕು ಸಾಧಿಸಲು ಚೀನಾ ತನ್ನ ಪ್ರಯತ್ನ ಮುಂದುವರಿಸಿದೆ. ಮತ್ತೆ ಇಲ್ಲಿನ 11...

ತಮಿಳುನಾಡು | ಯುವ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತಿಕ್ಕಾಟ

ಬಿಜೆಪಿ ಕಚೇರಿ ಮುಂದೆ ಯುವ ಕಾಂಗ್ರೆಸ್‌ ಪ್ರತಿಭಟನೆ ರಸ್ತೆ ತಡೆ ನಡೆಸಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ವಿರುದ್ದ ಘೋಷಣೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅಮಾನತುಗೊಳಿಸಿರುವ ವಿರುದ್ಧ ತಮಿಳುನಾಡಿನಲ್ಲಿ ಪ್ರತಿಭಟಿಸುತ್ತಿದ್ದ ಯುವ...

ಉತ್ತರ ಪ್ರದೇಶ | ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಮೊಘಲ್‌ ಅರಸರ ಕುರಿತ ಅಧ್ಯಯನ ಕಡಿತ

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೂತನ ಸಿಬಿಎಸ್ಇ ಪಠ್ಯಕ್ರಮ ಅನ್ವಯ 11ನೇ ತರಗತಿಯ ಇತಿಹಾಸ ಪುಸ್ತಕದಿಂದಲೂ ಕೆಲವು ಅಧ್ಯಾಯ ಕಡಿತ ಸಿಬಿಎಸ್ಇ 12ನೇ ತರಗತಿ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಮೊಘಲ್ ಸಾಮ್ರಾಜ್ಯದ ಕುರಿತ ಪಠ್ಯ ಇರುವುದಿಲ್ಲ. ಕೇಂದ್ರ...

ರಾಮ ನವಮಿ ಸಂಘರ್ಷ | ಪ.ಬಂಗಾಳದ ಹೂಗ್ಲಿಯಲ್ಲಿ ಮತ್ತೆ ಕೋಮು ಹಿಂಸಾಚಾರ

ರಿಶ್ರಾದಲ್ಲಿ ರಾಮ ನವಮಿ ಹೊಸ ಸಂಘರ್ಷ ಪ್ರದೇಶದಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಪಶ್ಚಿಮ ಬಂಗಾಳದ ಮತ್ತೆ ರಾಮ ನವಮಿ ಸಂಘರ್ಷ ಭುಗಿಲೆದ್ದಿದೆ. ರಾಜ್ಯದ ಹೂಗ್ಲಿ ಜಿಲ್ಲೆಯ ರಿಶ್ರಾ ಪ್ರದೇಶದಲ್ಲಿ ಸೋಮವಾರ (ಏಪ್ರಿಲ್ 3) ತಡರಾತ್ರಿ ಕೋಮು...

ಮೋದಿ ಉಪನಾಮ ಪ್ರಕರಣ | ಸಂಸದರಾಗಿ ಅನರ್ಹಗೊಳಿಸುವ ಶಿಕ್ಷೆ ವಿಧಿಸಲಾಗಿದೆ: ರಾಹುಲ್ ಗಾಂಧಿ

ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್‌ಗೆ ಶಿಕ್ಷೆ 'ಪೂರ್ಣೇಶ್ ಮೋದಿಗೆ ದೂರು ಸಲ್ಲಿಸುವ ಹಕ್ಕಿಲ್ಲ' ಮೋದಿ ಉಪನಾಮ ಪ್ರಕರಣದ ಕುರಿತ ಸೂರತ್ ನ್ಯಾಯಾಲಯ ತೀರ್ಪು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದಾರೆ. ನ್ಯಾಯಾಲಯ ತೀರ್ಪಿನ...

ಕತ್ತೆ ಹಾಲಿನಿಂದ ತಯಾರಿಸಿದ ಸಾಬೂನಿನಿಂದ ಮಹಿಳೆಯರು ಸುಂದರ; ಮೇನಕಾ ಗಾಂಧಿ ಹೇಳಿಕೆ ವೈರಲ್

ಲಡಾಖ್ ಸಮುದಾಯವು ಸಾಬೂನು ತಯಾರಿಸಲು ಕತ್ತೆಯ ಹಾಲನ್ನು ಬಳಸುತ್ತದೆ ಎಂದ ನಾಯಕಿ ಮರದ ಬದಲು ಹಸುವಿನ ಸಗಣಿಯಿಂದ ಮಾಡಿದ ಮರದ ದಿಮ್ಮಿಗಳನ್ನು ಬಳಸಿ ಎಂದು ಜನತೆಗೆ ಕರೆ ಕತ್ತೆ ಹಾಲಿನ ಸಾಬೂನು ಯಾವಾಗಲೂ ಮಹಿಳೆಯರ ದೇಹವನ್ನು...

ಹೊಸ ಸಂಸತ್ತಿನ ಹೊರಗೆ ಪ್ರಧಾನಿ ಮೋದಿ ಪದವಿ ದಾಖಲೆಗಳ ಪ್ರದರ್ಶನವಾಗಲಿ; ಸಂಜಯ್‌ ರಾವುತ್ ಆಗ್ರಹ

ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಸಂಜಯ್‌ ರಾವುತ್‌ ಉತ್ತರ ಮೋದಿ ಪದವಿ ಪ್ರಶ್ನಿಸಿದ ಕೇಜ್ರಿವಾಲ್‌ಗೆ ₹25 ಸಾವಿರ ದಂಡ ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ದಾಖಲೆಗಳನ್ನು ಬಹಿರಂಗವಾಗಿ ಪ್ರದರ್ಶಿಸಬೇಕು ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್‌...

ಕೋಮು ಹಿಂಸಾಚಾರ ಬಗ್ಗೆ ಪ್ರಧಾನಿ ಮೋದಿ ಮೌನ ಪ್ರಶ್ನಿಸಿದ ಕಪಿಲ್‌ ಸಿಬಲ್‌

ಹಿಂಸಾಚಾರದ ಬಗ್ಗೆ ಎಲ್ಲ ಪಕ್ಷಗಳು ಮಾತನಾಡಬೇಕು ಎಂದ ಕಪಿಲ್ ಸಿಬಲ್ ಎರಡು ರಾಜ್ಯಗಳಲ್ಲಿನ ಕೋಮು ಹಿಂಸಾಚಾರ ಸಂಬಂಧಿ 45 ಮಂದಿ ಬಂಧನ ಹಿರಿಯ ನ್ಯಾಯವಾದಿ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಅವರು ಬಿಹಾರ ಹಾಗೂ...

ನೋ‌ಬಾಲ್ ತೀರ್ಪು ನೀಡಿದ ಅಂಪೈರ್‌; ಚಾಕುವಿನಿಂದ ಇರಿದು ಹತ್ಯೆ

ಕ್ರಿಕೆಟ್‌ ಪಂದ್ಯವೊಂದರ ವೇಳೆ ತಪ್ಪಾದ ನಿರ್ಣಯ ನೀಡಿದ್ದಾನೆ ಎಂದು ಆರೋಪಿಸಿ ಅಂಪೈರ್‌ನನ್ನೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾದ ಘಟನೆ ಒಡಿಶಾದಲ್ಲಿ ನಡೆದಿದೆ. ಮೃತ ಯುವಕನನ್ನು ಲಕ್ಕಿ ರೌತ್ (22) ಎಂದು ಗುರುತಿಸಲಾಗಿದೆ. ಒಡಿಶಾದ ಕಟಕ್...

ಮೋದಿ ಉಪನಾಮ ಪ್ರಕರಣ; ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು

ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್‌ ಜಿಲ್ಲಾ ನ್ಯಾಯಾಲಯದಿಂದ ಎರಡು ವರ್ಷ ಜೈಲು ಶಿಕ್ಷೆಗೆ ಒಳಗಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯವರಿಗೆ ಜಾಮೀನು  ಮಂಜೂರಾಗಿದೆ. ಮುಂದಿನ ವಿಚಾರಣೆ ಏಪ್ರಿಲ್‌ 13ರಂದು ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ. ಪ್ರಧಾನಿ...

ಈ ಹೊತ್ತಿನ ಪ್ರಮುಖ ಸುದ್ದಿ