ದೇಶ

ಅದಾನಿ ಗದ್ದಲ | ಉಭಯ ಸದನಗಳ ಸಂಸತ್ತು ಕಲಾಪ ಏಪ್ರಿಲ್‌ 5ಕ್ಕೆ ಮುಂದೂಡಿಕೆ

ಏಪ್ರಿಲ್ 6 ವರೆಗೆ ನಡೆಯಲಿರುವ ಸಂಸತ್ತು ಕಲಾಪ ಮಾರ್ಚ್ 13ರಿಂದ ಆರಂಭವಾಗಿರುವ ಅಧಿವೇಶನ ಅದಾನಿ ಹಿಂಡನ್ ಬರ್‍ಗ್ ಸಂಶೋಧನಾ ವರದಿ ಸೋಮವಾರ (ಏಪ್ರಿಲ್ 3) ರಂದು ಆರಂಭವಾದ ಸಂಸತ್ತು ಕಲಾಪದಲ್ಲಿ ಮತ್ತೆ ಸದ್ದು ಮಾಡಿದೆ. ಇದರಿಂದ...

ಕೇರಳ | ಎಕ್ಸ್‌ಪ್ರೆಸ್‌ ರೈಲು ಸಂಚಾರ ವೇಳೆ ವ್ಯಕ್ತಿ ದಾಳಿ : ಹಳಿಗಳ ಮೇಲೆ ಮೂವರ ಶವ ಪತ್ತೆ

ಕೊರಪುಳ ರೈಲ್ವೆ ಸೇತುವೆ ಬಳಿ ಎಕ್ಸ್‌ ಪ್ರೆಸ್‌ ರೈಲು ಸಂಚಾರ ವೇಳೆ ಘಟನೆ ಕೋಯಿಕ್ಕೋಡ್‌ ಆಸ್ಪತ್ರೆ ಸೇರಿ ನಾನಾ ಆಸ್ಪತ್ರೆಗಳಿಗೆ ಗಾಯಾಳುಗಳು ದಾಖಲು ಎಕ್ಸ್‌ಪ್ರೆಸ್‌ ರೈಲು ಸಂಚಾರದ ವೇಳೆ ಅಪರಿಚಿತ ಸಹ ಪ್ರಯಾಣಿಕರ ದಾಳಿ ಮಾಡಿದ...

‌ವಿಪಕ್ಷಗಳ ಒಗ್ಗೂಡಿಸಲು ʻಸಾಮಾಜಿಕ ನ್ಯಾಯ ಸಮ್ಮೇಳನʼ; ಸ್ಟಾಲಿನ್ ನೇತೃತ್ವ

ಬಿಜೆಪಿ ವಿರೋಧಿ ಮತ್ತು ವಿರೋಧ ಪಕ್ಷಗಳನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವ ಪ್ರಯತ್ನಕ್ಕೆ ಡಿಎಂಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮುಂದಾಗಿದ್ದಾರೆ. ʻಅಖಿಲ ಭಾರತ ಸಾಮಾಜಿಕ ನ್ಯಾಯ ವೇದಿಕೆʼಯ ಬ್ಯಾನರ್ ಅಡಿಯಲ್ಲಿ ಸೋಮವಾರ...

ರಾಮ ನವಮಿ ಹಿಂಸಾಚಾರ | ಬಿಹಾರದಲ್ಲಿ ಬಾಲಕ ಸಾವು, ಪಶ್ಚಿಮ ಬಂಗಾಳದಲ್ಲಿ ಕಟ್ಟೆಚ್ಚರ

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ರಾಮ ನವಮಿ ಸಂಬಂಧ ಘರ್ಷಣೆ, ಕಟ್ಟೆಚ್ಚರ ಬಿಹಾರದ ಪಹಾರೌರಾ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಪರಸ್ಪರ ಗುಂಡು ದೇಶದಲ್ಲಿ ರಾಮ ನವಮಿ ಆಚರಣೆ ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಕೋಮು ಹಿಂಸಾಚಾರಕ್ಕೆ...

ಮೋದಿ ಉಪನಾಮ ಹೇಳಿಕೆಗೆ ಜೈಲು ಶಿಕ್ಷೆ ಪ್ರಶ್ನಿಸಿ ರಾಹುಲ್‌ ಗಾಂಧಿ ಮೇಲ್ಮನವಿ

ಸೂರತ್‌ ನ್ಯಾಯಾಲಯದಿಂದ ರಾಹುಲ್‌ ಗಾಂಧಿ ಅವರಿಗೆ 2 ವರ್ಷ ಶಿಕ್ಷೆ 2019ರಲ್ಲಿ ಮೋದಿ ಉಪನಾಮದ ಬಗ್ಗೆ ಹೇಳಿಕೆ ನೀಡಿದ್ದ ರಾಹುಲ್ ಪ್ರಧಾನಿ ಮೋದಿ ಉಪನಾಮದ ಕುರಿತ ಹೇಳಿಕೆ ಸಂಬಂಧ 2 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ...

ಉತ್ತರ ಪ್ರದೇಶ | ಪ್ರಧಾನಿ ವಿರುದ್ಧ ಹೇಳಿಕೆಗೆ ಕಾಂಗ್ರೆಸ್‌ನ ಸಚಿನ್‌ ಚೌಧರಿ ವಿರುದ್ಧ ಪ್ರಕರಣ

ಸಚಿನ್‌ ಚೌಧರಿ ವಿರುದ್ಧ ಅಕ್ಷಿತ್‌ ಅಗರ್‌ವಾಲ್‌ ದೂರು ಹಿಂದೂ ಧರ್ಮದ ವಿರುದ್ಧವೂ ಸಚಿನ್‌ ಟೀಕೆ ಆರೋಪ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಸಂಬಂಧ ಉತ್ತರ ಪ್ರದೇಶದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ...

‘ರಾಹುಲ್‌ ಗಾಂಧಿ’ ಸರ್ವಾಧಿಕಾರ ವಿರುದ್ಧದ ಒಂದು ಕ್ರಾಂತಿ: ನವಜೋತ್‌ ಸಿಂಗ್‌ ಸಿಧು

10 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನವಜೋತ್‌ ಸಿಂಗ್ ಸಿಧು ಕಳೆದ ವರ್ಷ ಮೇ 20ರಂದು ಪಟಿಯಾಲ ನ್ಯಾಯಾಲಯಕ್ಕೆ ಶರಣಾಗಿದ್ದರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ದೇಶದಲ್ಲಿನ ಸರ್ವಾಧಿಕಾರದ ವಿರುದ್ಧದ ಒಂದು ಕ್ರಾಂತಿಯಾಗಿದ್ದಾರೆ ಎಂದು...

ಬಾಂಗ್ಲಾದೇಶದಲ್ಲಿ ವಿವಾದ ಸೃಷ್ಟಿಸಿರುವ ಅದಾನಿ ವಿದ್ಯುತ್ ಒಪ್ಪಂದ

ಪ್ರಧಾನಿ ಮೋದಿ ಅವರ ಆಪ್ತರೆಂದೇ ಜಾಗತಿಕ ಮಟ್ಟದಲ್ಲಿ ಹೆಸರಾಗಿರುವ ಗೌತಮ್ ಅದಾನಿ ಈಗ ಬಾಂಗ್ಲಾ ದೇಶದ ಸಂಸತ್ತಿನಲ್ಲೂ ಗದ್ದಲವೆಬ್ಬಿಸಿದ್ದಾರೆ. ಅದಾನಿ ವಿದ್ಯುತ್‌ ಇಂದ ಆಗುವ ಪರಿಸರ ನಾಶದ ಬಿಸಿ ಭಾರತಕ್ಕೆ; ದುಬಾರಿ ವಿದ್ಯುತ್...

ವೃತ್ತಿಯಲ್ಲಿ ಭಿಕ್ಷುಕನಾದರೂ ಪತ್ನಿ ಸಲಹುವುದು ಪತಿ ಕರ್ತವ್ಯ ಎಂದ ಪಂಜಾಬ್-ಹರಿಯಾಣ ಹೈಕೋರ್ಟ್

ಪಂಜಾಬ್‌- ಹರಿಯಾಣ ಹೈಕೋರ್ಟ್ ಮೂಲಕ ಮೇಲ್ಮನವಿ ಸಲ್ಲಿಸಿದ್ದ ಪತಿ ಪತ್ನಿಗೆ ಪ್ರತಿ ತಿಂಗಳು ₹5 ಸಾವಿರ ನೀಡಲು ಆದೇಶಿಸಿದ್ದ ವಿಚಾರಣಾ ನ್ಯಾಯಾಲಯ ವಿಚ್ಛೇದನ ಪ್ರಕರಣವೊಂದರಲ್ಲಿ ಪಂಜಾಬ್- ಹರಿಯಾಣ ಹೈಕೋರ್ಟ್‌ ಶನಿವಾರ (ಏಪ್ರಿಲ್ 1) ಮಹತ್ತರ ತೀರ್ಪೊಂದನ್ನು...

ಕೋಮು ಉದ್ವಿಗ್ನತೆ ಹಿನ್ನೆಲೆ ಅಮಿತ್‌ ಶಾ ಬಿಹಾರ ಭೇಟಿ ರದ್ದು; ಜನ ಬಾರದ ಕಾರಣ ವಾಪಸ್‌ ಎಂದ ಜೆಡಿಯು

ಏಪ್ರಿಲ್‌ 2ರಂದು ನಳಂದ ಜಿಲ್ಲೆಯ ಸಸರಾಮ್‌ನಲ್ಲಿ ಕಾರ್ಯಕ್ರಮ ನಿಗದಿ ನಳಂದ ಜಿಲ್ಲೆಯಲ್ಲಿ ಬಿಜೆಪಿಗೆ ಅಸ್ತಿತ್ವವೇ ಇಲ್ಲ ಎಂದ ಜೆಡಿಯು ನಾಯಕರು ಭಾನುವಾರ (ಏಪ್ರಿಲ್ 2) ಬಿಹಾರದ ಸಸಾರಾಮ್‌ನಲ್ಲಿ ಮೌರ್ಯ ಚಕ್ರವರ್ತಿ ಅಶೋಕ ಜನ್ಮದಿನದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ...

20 ವರ್ಷಗಳಾದರೂ ಸೇನೆಗೆ ಸಿಗದ ಬಂದೂಕು; ಸಿಎಜಿ ವರದಿಯಲ್ಲಿ ಮಹತ್ವದ ಅಂಶ ಬಹಿರಂಗ

ಮಾರ್ಚ್ 2022ರ ವೇಳೆಗೆ ಶೇ 8ರಷ್ಟು ಆಧುನಿಕ ಫಿರಂಗಿ ಬಂದೂಕುಗಳನ್ನು (ಹೊವಿಟ್ಜರ್‌) ಮಾತ್ರ ಭೂಸೇನೆಗೆ ಒದಗಿಸಲಾಗಿದೆ ಎಂಬ ಮಹತ್ವದ ಮಾಹಿತಿಯು ಸಿಎಜಿ ವರದಿಯಲ್ಲಿ ಹೊರಬಿದ್ದಿದೆ. ಭಾರತೀಯ ಸೇನೆಯಲ್ಲಿರುವ ಹಳೆಯ ತಲೆಮಾರಿನ ಫಿರಂಗಿ ಬಂದೂಕುಗಳನ್ನು...

ಅದಾನಿ ಸಮೂಹ ವಹಿವಾಟಿನಲ್ಲಿ ನಿಯಮಗಳ ಉಲ್ಲಂಘನೆ; ಸೆಬಿ ತನಿಖೆ

ಅದಾನಿ ಸಮೂಹ ಕುರಿತು ಸುಪ್ರೀಂ ಕೋರ್ಟ್‌ ಸೆಬಿ ತನಿಖೆಗೆ ಸೂಚನೆ ಅದಾನಿ ಕಂಪನಿಯ ಷೇರು ವ್ಯವಹಾರದ ಬಗ್ಗೆ ಹಿಂಡನ್‌ಬರ್ಗ್‌ ವರದಿ ಅದಾನಿ ಸಮೂಹ ಕಂಪನಿಯು ತನ್ನ ಕನಿಷ್ಠ ಮೂರು ವಿದೇಶಿ ಕಂಪನಿಗಳಲ್ಲಿ ನಡೆಸಿದ ವಹಿವಾಟಿನ ನಿಯಮಗಳ...

ಈ ಹೊತ್ತಿನ ಪ್ರಮುಖ ಸುದ್ದಿ